Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಚೆಟ್ಟಳ್ಳಿ ಪ್ರೌಡಶಾಲೆಯಲ್ಲಿ ರೋಟರಿ ಮಿಸ್ಟಿ ಹಿಲ್ಸ್ ನಿಂದ ಹಿರಿಯ ಜೀವಿಗಳಿಗೆ ಗೌರವ ನಮನ*
  • *ಕತ್ತಲೆಕಾಡು ವಿನಾಯಕ ಸೇವಾ ಟ್ರಸ್ಟ್‌ ವತಿಯಿಂದ 20ನೇ ವರ್ಷದ ಗೌರಿ ಗಣೇಶೋತ್ಸವ – ಹಲವು ಕಾರ್ಯಕ್ರಮಗಳ ಆಕರ್ಷಣೆ*
  • *ಮೋಡ ಬಿತ್ತನೆಯಿಂದ ಕೊಡಗಿಗೆ ನಷ್ಟವಾದರೆ ರಾಜ್ಯ ಸರಕಾರವೇ ನೇರ ಹೊಣೆ : ವಿರಾಜಪೇಟೆ ಬಿಜೆಪಿ ವಕ್ತಾರ ಚೆಪ್ಪುಡಿರ ರಾಕೇಶ್ ದೇವಯ್ಯ ಎಚ್ಚರಿಕೆ*
  • *ನಾಪೋಕ್ಲುವಿನಲ್ಲಿ ಹಿರಿಯ ನಾಗರಿಕರಿಗೆ ರೋಟರಿ ಸನ್ಮಾನ*
  • *ಎಂ.ಇ.ಎಸ್. ಮೂರ್ನಾಡು ಪ್ರೌಢ ಶಾಲೆಯಲ್ಲಿ ರೋಟರಿ ಇಂಟರ್ಯಾಕ್ಟ್ ಕ್ಲಬ್ ಉದ್ಘಾಟನೆ*
  • *ಪೊನ್ನಂಪೇಟೆ ಕೊಡವ ಸಮಾಜದ ಪೊಮ್ಮಕ್ಕಡ ಕೂಟದ ಮಹಾಸಭೆ*
  • *ಮುಳ್ಳುಸೋಗೆ ಶಾಲೆಯಲ್ಲಿ ಸ್ಕೌಟ್ಸ್, ಗೈಡ್ಸ್ ವತಿಯಿಂದ ಮಕ್ಕಳಿಗೆ ಗೀತ ಗಾಯನ ಸ್ಪರ್ಧೆ:: ವಿದ್ಯಾರ್ಥಿಗಳಲ್ಲಿ ರಾಷ್ಟ್ರಪ್ರೇಮ ಬೆಳೆಸಲು ಸಹಕಾರಿ : ಜಿಲ್ಲಾ ಸ್ಕೌಟ್ ಆಯುಕ್ತ ಜಿಮ್ಮಿ ಸಿಕ್ವೇರಾ*
  • *ಕೊಡಗಿಗೆ ಏನೂ ನೀಡದೆ ಮೋಡ ಬಿತ್ತನೆ ಏಕೆ?*
  • *ವಾಯು ವಿಹಾರ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ : ಓರ್ವ ಸಾವು*
  • *ಮೈಸೂರು ದಸರಾ ಮಹೋತ್ಸವದಲ್ಲಿ ಪಾಲ್ಗೊಳ್ಳಲು ಗಜಪಡೆಯ ಪಟ್ಟಿ ಸಿದ್ಧ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಚೆಟ್ಟಳ್ಳಿ ಪ್ರೌಡಶಾಲೆಯಲ್ಲಿ ರೋಟರಿ ಮಿಸ್ಟಿ ಹಿಲ್ಸ್ ನಿಂದ ಹಿರಿಯ ಜೀವಿಗಳಿಗೆ ಗೌರವ ನಮನ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಚೆಟ್ಟಳ್ಳಿ ಪ್ರೌಡಶಾಲೆಯಲ್ಲಿ ರೋಟರಿ ಮಿಸ್ಟಿ ಹಿಲ್ಸ್ ನಿಂದ ಹಿರಿಯ ಜೀವಿಗಳಿಗೆ ಗೌರವ ನಮನ*

ಆಗಷ್ಟ್ 23, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
ಮಡಿಕೇರಿ, NEWS DESK ಆ.23 – ಚೆಟ್ಟಳ್ಳಿ ಪ್ರೌಢಶಾಲೆಯ ಮಂಗಳಾ ಸಭಾಂಗಣದಲ್ಲಿ ರೋಟರಿ ಮಿಸ್ಟಿ ಹಿಲ್ಸ್ ವತಿಯಿಂದ ಹಿರಿಯ ನಾಗರಿಕರಿಗೆ ಗೌರವ ನಮನ ಆಯೋಜಿತವಾಗಿತ್ತು.ಈ ಕಾರ್ಯಕ್ರಮದಲ್ಲಿ ಹಿರಿಯ ನಾಗರಿಕರಾದ ಪೆರಿಯನ ಪಿ. ದಯಾನಂದ, ಹೆಚ್. ಎಸ್. ತಿಮ್ಮಪ್ಪಯ್ಯ, ಕ್ಯಾಪ್ಟನ್ ಎಂ. ಪಿ. ತಿಮ್ಮಯ್ಯ ಹಾಗೂ ಹೊಸಮನೆ ಪೂವಯ್ಯ ಅವರನ್ನು ಮಿಸ್ಟಿ ಹಿಲ್ಸ್ ಅಧ್ಯಕ್ಷ ಪಿ.ಆರ್.ರಾಜೇಶ್, ನಿದೇ೯ಶಕರಾದ ಕಟ್ಟೆಮನೆ ಸೋನಜಿತ್, ಲವಿನ್, ಕಾಂಗೀರ ಸತೀಶ್ ಸನ್ಮಾನಿಸಿದರು.
  ಸನ್ಮಾನಿತರಾದ ಕಾಫಿ ಬೆಳೆಗಾರರಾದ .ಎಚ್.ಎಸ್. ತಿಮ್ಮಪ್ಪಯ್ಯ ಮಾತನಾಡಿ, ರೋಟರಿ ಮಿಸ್ಟಿ ನ ಹಿಲ್ಸ್ ನ ಸಮಾಜ ಸೇವಾ ಕಾಯ೯ಗಳ ಬಗ್ಗೆ ಶ್ಲಾಘಿಸಿದರು ಚಟ್ಟಳ್ಳಿ ಪ್ರೌಢಶಾಲೆಯ ಸ್ಥಾಪನೆಗೆ ಕಾರಣರಾದ ಹಿರಿಯರನ್ನು ನೆೆನಪಿಸಿಕೊಂಡು ಆ ಹಿರಿಯರ ತ್ಯಾಗ ಮನೋಭಾವ ಸದಾ ಸ್ಮರಣೀಯ ಎಂದರು
ಗೌರವ ಸ್ವೀಕರಿಸಿ ಮಾತನಾಡಿದ ಹೊಸಮನೆ ಪೂವಯ್ಯ ಮಾತನಾಡಿ, ತನ್ನ ಸಾಮಾಜಿಕ ಸೇವೆಯನ್ನು ಗುರುತಿಸಿ ಗೌರವಿಸಿದ ರೋಟರಿ ಸಂಸ್ಥೆಗೆ ಧನ್ಯವಾದ ಸಲ್ಲಿಸಿದರು.
ಸನ್ಮಾನಿತರಾದ ಕ್ಯಾಪ್ಟನ್ ಎಂ ಪಿ ತಿಮ್ಮಯ್ಯ ಮಾತನಾಡಿ ಭಾರತೀಯ ಸೇನೆಗೆ ತಾವು ಸೇರ್ಪಡೆಗೊಂಡ ಬಗ್ಗೆ ಹಾಗೂ ಸೇನಾ ಸೇವೆಯ ತಮ್ಮ ಅನುಭವಗಳನ್ನು ಹಂಚಿಕೊಂಡರು. ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಪಡೆದು ಜೀವನದ ಸವಾಲುಗಳನ್ನು ಸ್ವೀಕರಿಸಿ ಮುನ್ನಗ್ಗಬೇಕು ದೇಶದ ಉತ್ತಮ ಸೇವೆಯನ್ನು ಸಲ್ಲಿಸಿ ಬದುಕನ್ನು ಸಾರ್ಥಕ ಪಡಿಸಿಕೊಳ್ಳಬೇಕೆಂದೂ ಅವರು ಕರೆ ನೀಡಿದರು.
 ಶಾಲಾ ಆಡಳಿತ ಮಂಡಳಿಯ ಸಂಚಾಲಕರಾದ ಮುಳ್ಳಂಡ ರತ್ತು ಚೆಂಗಪ್ಪ ಹಿರಿಯರು ಈ ದೇಶವನ್ನು ಕಟ್ಟಿ ಬೆಳೆಸಿದರು, ಅವರ ಕಾರ್ಯವನ್ನು ನಾವು ಮುನ್ನಡೆಸಬೇಕು ನಮ್ಮ ಹಿರಿಯರನ್ನು ಗೌರವಿಸಬೇಕು,ಅವರ ಮಾರ್ಗದರ್ಶನವನ್ನು ಪಡೆದು ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಬೇಕು ಎಂದರು.
ರೋಟರಿ ಮಿಸ್ಟಿ ಹಿಲ್ಸ್ ಅಧ್ಯಕ್ಷ ಪಿ.ಆರ್ ರಾಜೇಶ್ ಮಾತನಾಡಿ,
 ಶಿಕ್ಷಣ, ಆರೋಗ್ಯ, ರಕ್ತದಾನ, ಹಿರಿಯ ನಾಗರಿಕರಿಗೆ ಗೌರವ ಮುಂತಾದ ಕಾರ್ಯಗಳಲ್ಲಿ ರೋಟರಿ ಮಿಸ್ಟಿ ಹಿಲ್ಸ್ ಸೇವೆ ಸಲ್ಲಿಸುತ್ತಿದೆ.
 ಹಿರಿಯರು ನಮ್ಮ ಕುಟುಂಬದ ಬೇರುಗಳು. ಅವರ ಆಶೀರ್ವಾದ ಅನುಭವ ಜ್ಞಾನ ಸಂಸ್ಕೃತಿ ಯನ್ನು ಅರಿತು ಅದನ್ನು ನಾವು ಜೀವನದಲ್ಲಿ ಅಳವಡಿಸಿಕೊಳ್ಳಬೇಕು.ಮನೆಯ ಹಿರಿಯರನ್ನು ಮಕ್ಕಳು ಗೌರವಿಸಬೇಕು ಎಂದರು.
 ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷರೂ, ಸನ್ಮಾನಿತ ರಲ್ಲಿ ಒಬ್ಬರಾದ ಪೇರಿಯನ ಪಿ. ಜಯಾನಂದ ಮಾತನಾಡಿ, ಹಿರಿಯರು ಹಾಕಿಕೊಟ್ಟ ಮಾರ್ಗದರ್ಶನದಲ್ಲಿ ನಮ್ಮ ಉತ್ತಮ ಸಂಸ್ಕೃತಿಯನ್ನು ರೂಡಿಸಿಕೊಳ್ಳಬೇಕು ಎಂದು ಅವರು ನುಡಿದರು.ಕೊಡಗಿನಲ್ಲಿ ಕಿರಿಯರು, ಹಿರಿಯರ ಪಾದಗಳಿಗೆ ನಮಸ್ಕರಿಸುವ ಸಂಪ್ರದಾಯದ ಬಗ್ಗೆ ಮೆಚ್ಚುಗೆ ಅವರು ಶ್ಲಾಘಿಸಿದರು.
ಮಿಸ್ಟಿ ಹಿಲ್ಸ್ ನಿರ್ದೇಶಕ ಸೋನಜಿತ್, ಮಕ್ಕಳ ದಸರಾದಲ್ಲಿ ಮಕ್ಕಳ ಸಂತೆ ಹಾಗೂ ಸೇನೆಗೆ ಸೇರುವ ಆಸಕ್ತಿ ಇರುವ ಮಕ್ಕಳಿಗೆ ಸೂಕ್ತ ತರಬೇತಿ ನೀಡುತ್ತಿರುವ ಬಗ್ಗೆ ಮಾಹಿತಿ ನೀಡಿದರು.ಸನ್ಮಾನಕ್ಕೆ ಭಾಜನರಾದ ಹಿರಿಯರನ್ನು ಶಾಲಾ ಶಿಕ್ಷಕಿ ಬಿ.ಎಂ. ಮೀರಾ, ಯು. ಸುನಂದ, ಕೆ.ತಿಲಕ ಹಾಗೂ ಎಂ.ಈ. ಮನೋಜ್ ಪರಿಚಯಿಸಿದರು.
ಶಾಲಾ. ಮುಖ್ಯೋಪಾಧ್ಯಾಯಿನಿ ಕೆ ತಿಲಕ ಸ್ವಾಗತಿಸಿ, ವಿದ್ಯಾರ್ಥಿನಿಯರಾದ ಚುಶ್ಮಿತಾ,ಹರ್ಪಿತ,ಅಮೂಲ್ಯ ಪ್ರಾಥಿ೯ಸಿದರು. ಸಮಾಜದಲ್ಲಿ ಹಿರಿಯರ ಮಹತ್ವದ ಬಗ್ಗೆ ವಿದ್ಯಾರ್ಥಿನಿಯಾರಾದ ಚುಶ್ಮಿತಾ, ಹರ್ಪಿತ, ಶರಣ್ಯ ಮಾತನಾಡಿದರು.
Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕತ್ತಲೆಕಾಡು ವಿನಾಯಕ ಸೇವಾ ಟ್ರಸ್ಟ್‌ ವತಿಯಿಂದ 20ನೇ ವರ್ಷದ ಗೌರಿ ಗಣೇಶೋತ್ಸವ – ಹಲವು ಕಾರ್ಯಕ್ರಮಗಳ ಆಕರ್ಷಣೆ*

ಆಗಷ್ಟ್ 23, 2026

*ಮೋಡ ಬಿತ್ತನೆಯಿಂದ ಕೊಡಗಿಗೆ ನಷ್ಟವಾದರೆ ರಾಜ್ಯ ಸರಕಾರವೇ ನೇರ ಹೊಣೆ : ವಿರಾಜಪೇಟೆ ಬಿಜೆಪಿ ವಕ್ತಾರ ಚೆಪ್ಪುಡಿರ ರಾಕೇಶ್ ದೇವಯ್ಯ ಎಚ್ಚರಿಕೆ*

ಆಗಷ್ಟ್ 23, 2026

*ನಾಪೋಕ್ಲುವಿನಲ್ಲಿ ಹಿರಿಯ ನಾಗರಿಕರಿಗೆ ರೋಟರಿ ಸನ್ಮಾನ*

ಆಗಷ್ಟ್ 23, 2026

*ಕತ್ತಲೆಕಾಡು ವಿನಾಯಕ ಸೇವಾ ಟ್ರಸ್ಟ್‌ ವತಿಯಿಂದ 20ನೇ ವರ್ಷದ ಗೌರಿ ಗಣೇಶೋತ್ಸವ – ಹಲವು ಕಾರ್ಯಕ್ರಮಗಳ ಆಕರ್ಷಣೆ*

ಆಗಷ್ಟ್ 23, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಆ.23 : ಕತ್ತಲೆಕಾಡು-ಜೇನುಕೊಲ್ಲಿ ಗ್ರಾಮದ ಶ್ರೀ ವಿನಾಯಕ ಸೇವಾ ಟ್ರಸ್ಟ್‌ ವತಿಯಿಂದ ವಿನಾಯಕ ಭಕ್ತ ವೃಂದ ಸಹಯೋಗದಲ್ಲಿ…

*ಮೋಡ ಬಿತ್ತನೆಯಿಂದ ಕೊಡಗಿಗೆ ನಷ್ಟವಾದರೆ ರಾಜ್ಯ ಸರಕಾರವೇ ನೇರ ಹೊಣೆ : ವಿರಾಜಪೇಟೆ ಬಿಜೆಪಿ ವಕ್ತಾರ ಚೆಪ್ಪುಡಿರ ರಾಕೇಶ್ ದೇವಯ್ಯ ಎಚ್ಚರಿಕೆ*

ಆಗಷ್ಟ್ 23, 2026

*ನಾಪೋಕ್ಲುವಿನಲ್ಲಿ ಹಿರಿಯ ನಾಗರಿಕರಿಗೆ ರೋಟರಿ ಸನ್ಮಾನ*

ಆಗಷ್ಟ್ 23, 2026

*ಎಂ.ಇ.ಎಸ್. ಮೂರ್ನಾಡು ಪ್ರೌಢ ಶಾಲೆಯಲ್ಲಿ ರೋಟರಿ ಇಂಟರ್ಯಾಕ್ಟ್ ಕ್ಲಬ್ ಉದ್ಘಾಟನೆ*

ಆಗಷ್ಟ್ 23, 2026

*ಪೊನ್ನಂಪೇಟೆ ಕೊಡವ ಸಮಾಜದ ಪೊಮ್ಮಕ್ಕಡ ಕೂಟದ ಮಹಾಸಭೆ*

ಆಗಷ್ಟ್ 23, 2026

*ಮುಳ್ಳುಸೋಗೆ ಶಾಲೆಯಲ್ಲಿ ಸ್ಕೌಟ್ಸ್, ಗೈಡ್ಸ್ ವತಿಯಿಂದ ಮಕ್ಕಳಿಗೆ ಗೀತ ಗಾಯನ ಸ್ಪರ್ಧೆ:: ವಿದ್ಯಾರ್ಥಿಗಳಲ್ಲಿ ರಾಷ್ಟ್ರಪ್ರೇಮ ಬೆಳೆಸಲು ಸಹಕಾರಿ : ಜಿಲ್ಲಾ ಸ್ಕೌಟ್ ಆಯುಕ್ತ ಜಿಮ್ಮಿ ಸಿಕ್ವೇರಾ*

ಆಗಷ್ಟ್ 22, 2026

*ಕೊಡಗಿಗೆ ಏನೂ ನೀಡದೆ ಮೋಡ ಬಿತ್ತನೆ ಏಕೆ?*

ಆಗಷ್ಟ್ 22, 2026

*ವಾಯು ವಿಹಾರ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ : ಓರ್ವ ಸಾವು*

ಆಗಷ್ಟ್ 22, 2026

*ಮೈಸೂರು ದಸರಾ ಮಹೋತ್ಸವದಲ್ಲಿ ಪಾಲ್ಗೊಳ್ಳಲು ಗಜಪಡೆಯ ಪಟ್ಟಿ ಸಿದ್ಧ*

ಆಗಷ್ಟ್ 22, 2026

*ಸುಂಟಿಕೊಪ್ಪ : “ಹಿರಿಯ ಜೀವಿಗಳಿಗೆ ನಮನ” *

ಆಗಷ್ಟ್ 22, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.