Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ವಿರಾಜಪೇಟೆಯಲ್ಲಿ ವಿಜೃಂಭಣೆಯ ಓಣಂ ಆಚರಣೆ: ಸೆಪ್ಟೆಂಬರ್ 6ರಂದು ಮಹಾಬಲಿ ಮೆರವಣಿಗೆ, ಸದ್ಯ ಹಾಗೂ ಸಾಂಸ್ಕೃತಿಕ ವೈಭವ*
  • *ಮೈಸೂರು ದಸರಾ :  ದುಬಾರೆ ಶಿಬಿರದಿಂದ ಗಜ ಪಯಣ*
  • *ವಿರಾಜಪೇಟೆಯಲ್ಲಿ ಮದ್ಯಾವರ್ಜನಾ ಶಿಬಿರದ 2ನೇ ಹಂತದ ಪೂರ್ವಭಾವಿ ಸಭೆ: ಸಿದ್ಧತೆ ಹಾಗೂ ಅತಿಥಿಗಳ ಆಯ್ಕೆ ಕುರಿತು ಸುದೀರ್ಘ ಚರ್ಚೆ*
  • *ಆ.26ರಿಂದ ಸೆ.6ರವರೆಗೆ ರಾಜ್ಯಾದ್ಯಂತ “ಸೀರತ್ ಅಭಿಯಾನ”*
  • *ಪುಸ್ತಕ ಓದಿ ಜ್ಞಾನ ಪಡೆಯಲು ಕರೆ : ಓಂಕಾರ ಲೋಕ ಕೃತಿ ಲೋಕಾರ್ಪಣೆ*
  • *ದುಬಾರೆ ಮೀಸಲು ಅರಣ್ಯದಲ್ಲಿ ಅಕ್ರಮ ಪ್ರವೇಶ : ಮೂವರ ಬಂಧನ*
  • *ಆ.26ರಿಂದ ಸೆ.6ರವರೆಗೆ ರಾಜ್ಯಾದ್ಯಂತ “ಸೀರತ್ ಅಭಿಯಾನ”*
  • *ಸುಂಟಿಕೊಪ್ಪದಲ್ಲಿ ಸಂಭ್ರಮದ ಈದ್ ಮಿಲಾದ್ ಆಚರಣೆ*
  • *ಸ್ನೇಹದ ಕಡಲು ಬಳಗದಿಂದ ಸಂಗೀತ ಮಾಂತ್ರಿಕ ಚೆಕ್ಕೇರ ತ್ಯಾಗರಾಜ ಅಪ್ಪಯ್ಯ ಅವರಿಗೆ 81ನೇ ಹುಟ್ಟುಹಬ್ಬದ ಸಂಭ್ರಮ*
  • *ಎಐ–ಡಿಜಿಟಲ್ ಫೊರೆನ್ಸಿಕ್ಸ್ ಪ್ರವರ್ತಕ ಪ್ರೊ. ಎಸ್. ಎಸ್. ಅಯ್ಯಂಗಾರ್‌ಗೆ ಪ್ರತಿಷ್ಠಿತ FIU ಪ್ರಶಸ್ತಿ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಆ.26ರಿಂದ ಸೆ.6ರವರೆಗೆ ರಾಜ್ಯಾದ್ಯಂತ “ಸೀರತ್ ಅಭಿಯಾನ”*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಆ.26ರಿಂದ ಸೆ.6ರವರೆಗೆ ರಾಜ್ಯಾದ್ಯಂತ “ಸೀರತ್ ಅಭಿಯಾನ”*

ಆಗಷ್ಟ್ 25, 20261 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ, NEWS DESK ಆ.25 : ಜಮಾಅತೆ ಇಸ್ಲಾಮೀ ಹಿಂದ್ ಕರ್ನಾಟಕದ ವತಿಯಿಂದ ಪ್ರವಾದಿ ಮುಹಮ್ಮದ್ ಅವರ ಜನ್ಮ ದಿನದ ಪ್ರಯುಕ್ತ ಆ.26ರಿಂದ ಸೆ.6ರವರೆಗೆ ರಾಜ್ಯಾದ್ಯಂತ “ಸೀರತ್ ಅಭಿಯಾನ” ನಡೆಯಲಿದೆ ಎಂದು ಸಂಘಟನೆಯ ಜಿಲ್ಲಾಧ್ಯಕ್ಷರಾದ ಜಿ.ಹೆಚ್.ಮೊಹಮ್ಮದ್ ಹನೀಫ್ ತಿಳಿಸಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಅವರು, “ಕ್ರಾಂತಿಯ ಜ್ಯೋತಿ: ಪ್ರವಾದಿ ಮುಹಮ್ಮದ್(ಸ)” ಎಂಬ ಶೀರ್ಷಿಕೆಯಲ್ಲಿ ನಡೆಯಲಿರುವ ಅಭಿಯಾನದ ಮೂಲಕ ಪ್ರವಾದಿ ಮುಹಮ್ಮದ್ ಅವರು ಜಗತ್ತಿಗೆ ನೀಡಿರುವ ಸತ್ಯ, ಶಾಂತಿ, ನ್ಯಾಯ, ಕರುಣೆ, ಸಮಾನತೆ, ಘನತೆಯ ಕುರಿತ ಸಂದೇಶಗಳನ್ನು ಜನತೆಗೆ ಪರಿಚಯಿಸುವುದು, ಅವರ ಕುರಿತು ಇರುವ ತಪ್ಪು ಕಲ್ಪನೆಗಳನ್ನು ದೂರ ಮಾಡುವುದು ಮತ್ತು ಪರಸ್ಪರ ಬಾಂಧವ್ಯವನ್ನು ಬಲಪಡಿಸುವುದು ಅಭಿಯಾನದ ಉದ್ದೇಶವಾಗಿದೆ ಎಂದರು.
ಸೀರತ್ ಅಭಿಯಾನದ ಹಿನ್ನೆಲೆಯಲ್ಲಿ ವಿವಿಧ ಕಾರ್ಯಕ್ರಮಗಳು, ವಿಚಾರಗೋಷ್ಠಿ, ಮಸೀದಿಗಳಲ್ಲಿ ಸಾರ್ವಜನಿಕ ಜುಮಾ ಪ್ರವಚನ, ಪುಸ್ತಕ ಬಿಡುಗಡೆ, ಆಸ್ಪತ್ರೆ, ಅನಾಥಾಲಯ, ವೃದ್ಧಾಶ್ರಮಗಳಿಗೆ ಭೇಟಿಯನ್ನಿತ್ತು ಅಲ್ಲಿರುವವರಿಗೆ ಅಗತ್ಯ ನೆರವು ಸಾಂತ್ವನ ನೀಡುವ ಕಾರ್ಯಕ್ರಮ, ಸೀರತ್ ಎಕ್ಸಿಬಿಷನ್, ಸಮಾಜಸೇವಾ ಚಟುವಟಿಕೆಗಳು ಹಾಗೂ ಸೌಹಾರ್ದ ಸಂದೇಶ ರ‍್ಯಾಲಿಗಳು ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು ಎಂದು ಹೇಳಿದರು.
ಪುಸ್ತಕಗಳ ಅನಾವರಣ- ಅಭಿಯಾನದ ಅಂಗವಾಗಿ ಖ್ಯಾತ ಸಾಹಿತಿ ಯೋಗೇಶ್ ಮಾಸ್ಟರ್ ಅವರು ಬರೆದ “ಮಾನವ ಮನಸ್ಸಿನ ಕೃಷಿಕ-ಮನದೊಡೆಯ ಪ್ರವಾದಿ ಮುಹಮ್ಮದ್(ಸ)” ಹಾಗೂ ವಾರ್ತಾ ಭಾರತಿ ದಿನಪತ್ರಿಕೆಯ ಪ್ರಧಾನ ಸಂಪಾದಕ ಅಬ್ದುಸ್ಸಲಾಮ್ ಪುತ್ತಿಗೆ ಅವರು ಬರೆದ “ಸಮಗ್ರ ಕ್ರಾಂತಿಯ ಜ್ಯೋತಿ ಬೆಳಗಿದ ಪೈಗಂಬರ್ ಮುಹಮ್ಮದ್(ಸ)” ಕೃತಿಗಳನ್ನು ಮರು ಬಿಡುಗಡೆ ಮಾಡಲಾಯಿತು.
ಸುದ್ದಿಗೋಷ್ಠಿಯಲ್ಲಿ ಜಮಾಅತೇ ಇಸ್ಲಾಮಿ ಹಿಂದ್‌ನ ಜಿಲ್ಲಾ ಕಾರ್ಯದರ್ಶಿ ಎಂ.ಎ.ಮುಹಮ್ಮದ್ ಮುಸ್ತಫ, ಸೋಮವಾರಪೇಟೆ ತಾಲ್ಲೂಕು ವಲಯ ಸಂಚಾಲಕ ಎಂ.ಹೆಚ್.ಮಹಮ್ಮದ್ ಮುಸ್ತಫ, ಸಾಲಿಡಾರಿಟಿ ಯೂತ್ ಮೂವ್‌ಮೆಂಟ್ ಸದಸ್ಯ ರಮೀಜ್ ಅಹಮ್ಮದ್ ಹಾಗೂ ಜಮಾಅತೆ ಇಸ್ಲಾಮಿ ಹಿಂದ್ ಸದಸ್ಯ ಖರಾಮತ್ ಉಲ್ಲಾ ಖಾನ್ ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ವಿರಾಜಪೇಟೆಯಲ್ಲಿ ವಿಜೃಂಭಣೆಯ ಓಣಂ ಆಚರಣೆ: ಸೆಪ್ಟೆಂಬರ್ 6ರಂದು ಮಹಾಬಲಿ ಮೆರವಣಿಗೆ, ಸದ್ಯ ಹಾಗೂ ಸಾಂಸ್ಕೃತಿಕ ವೈಭವ*

ಆಗಷ್ಟ್ 25, 2026

*ಮೈಸೂರು ದಸರಾ :  ದುಬಾರೆ ಶಿಬಿರದಿಂದ ಗಜ ಪಯಣ*

ಆಗಷ್ಟ್ 25, 2026

*ವಿರಾಜಪೇಟೆಯಲ್ಲಿ ಮದ್ಯಾವರ್ಜನಾ ಶಿಬಿರದ 2ನೇ ಹಂತದ ಪೂರ್ವಭಾವಿ ಸಭೆ: ಸಿದ್ಧತೆ ಹಾಗೂ ಅತಿಥಿಗಳ ಆಯ್ಕೆ ಕುರಿತು ಸುದೀರ್ಘ ಚರ್ಚೆ*

ಆಗಷ್ಟ್ 25, 2026

*ಮೈಸೂರು ದಸರಾ :  ದುಬಾರೆ ಶಿಬಿರದಿಂದ ಗಜ ಪಯಣ*

ಆಗಷ್ಟ್ 25, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಕುಶಾಲನಗರ, NEWS DESK ಆ.25 :  ಈ ಬಾರಿಯ ಮೈಸೂರು ದಸರಾ ಮಹೋತ್ಸವದಲ್ಲಿ ಪಾಲ್ಗೊಳ್ಳಲು ದುಬಾರೆ ಶಿಬಿರದಿಂದ ಧನಂಜಯ, ಪ್ರಶಾಂತ,…

*ವಿರಾಜಪೇಟೆಯಲ್ಲಿ ಮದ್ಯಾವರ್ಜನಾ ಶಿಬಿರದ 2ನೇ ಹಂತದ ಪೂರ್ವಭಾವಿ ಸಭೆ: ಸಿದ್ಧತೆ ಹಾಗೂ ಅತಿಥಿಗಳ ಆಯ್ಕೆ ಕುರಿತು ಸುದೀರ್ಘ ಚರ್ಚೆ*

ಆಗಷ್ಟ್ 25, 2026

*ಆ.26ರಿಂದ ಸೆ.6ರವರೆಗೆ ರಾಜ್ಯಾದ್ಯಂತ “ಸೀರತ್ ಅಭಿಯಾನ”*

ಆಗಷ್ಟ್ 25, 2026

*ಪುಸ್ತಕ ಓದಿ ಜ್ಞಾನ ಪಡೆಯಲು ಕರೆ : ಓಂಕಾರ ಲೋಕ ಕೃತಿ ಲೋಕಾರ್ಪಣೆ*

ಆಗಷ್ಟ್ 25, 2026

*ದುಬಾರೆ ಮೀಸಲು ಅರಣ್ಯದಲ್ಲಿ ಅಕ್ರಮ ಪ್ರವೇಶ : ಮೂವರ ಬಂಧನ*

ಆಗಷ್ಟ್ 25, 2026

*ಆ.26ರಿಂದ ಸೆ.6ರವರೆಗೆ ರಾಜ್ಯಾದ್ಯಂತ “ಸೀರತ್ ಅಭಿಯಾನ”*

ಆಗಷ್ಟ್ 25, 2026

*ಸುಂಟಿಕೊಪ್ಪದಲ್ಲಿ ಸಂಭ್ರಮದ ಈದ್ ಮಿಲಾದ್ ಆಚರಣೆ*

ಆಗಷ್ಟ್ 25, 2026

*ಸ್ನೇಹದ ಕಡಲು ಬಳಗದಿಂದ ಸಂಗೀತ ಮಾಂತ್ರಿಕ ಚೆಕ್ಕೇರ ತ್ಯಾಗರಾಜ ಅಪ್ಪಯ್ಯ ಅವರಿಗೆ 81ನೇ ಹುಟ್ಟುಹಬ್ಬದ ಸಂಭ್ರಮ*

ಆಗಷ್ಟ್ 25, 2026

*ಎಐ–ಡಿಜಿಟಲ್ ಫೊರೆನ್ಸಿಕ್ಸ್ ಪ್ರವರ್ತಕ ಪ್ರೊ. ಎಸ್. ಎಸ್. ಅಯ್ಯಂಗಾರ್‌ಗೆ ಪ್ರತಿಷ್ಠಿತ FIU ಪ್ರಶಸ್ತಿ*

ಆಗಷ್ಟ್ 25, 2026

*ಕೊಡಗಿನಲ್ಲಿ ಭಾರೀ ವಾಹನಗಳ ಸಂಚಾರ, ಮರಳು–ಮರದ ದಿಮ್ಮಿಗಳ ಸಾಗಾಣಿಕೆ ನಿಷೇಧ : ಆ.31ರವರೆಗೆ ವಿಸ್ತರಣೆ*

ಆಗಷ್ಟ್ 25, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.