Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮಡಿಕೇರಿ ವಿಶ್ವಕರ್ಮ ಸಮಾಜ ಸೇವಾ ಸಂಘದಿ0ದ ಶ್ರದ್ಧಾಭಕ್ತಿಯ ಋಗುಪಾಕರ್ಮ ಆಚರಣೆ*
  • *ಕುಂಜಿಲದಲ್ಲಿ ಸೆ.3ರಂದು ಬೃಹತ್ ಮೌಲಿದ್ ಮಜ್ಲಿಸ್*
  • *ಮೂರ್ನಾಡಿನಲ್ಲಿ ಮಾದಕ ದ್ರವ್ಯ ಸೇವನೆಯ ದುಷ್ಪರಿಣಾಮ ಕುರಿತು ವಿದ್ಯಾರ್ಥಿಗಳಿಗೆ ಅರಿವು*
  • *ಆ.28 ರಂದು ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ*
  • *ಕರ್ನಾಟಕ ಬಾರ್ ಕೌನ್ಸಿಲ್ ನೂತನ ಸದಸ್ಯರಿಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಶಾಸಕ ಪೊನ್ನಣ್ಣ ಭೇಟಿ*
  • *ಕರ್ನಾಟಕ ಬಾರ್ ಕೌನ್ಸಿಲ್ ನೂತನ ಸದಸ್ಯರಿಂದ ಸಿಎಂ, ಶಾಸಕ ಪೊನ್ನಣ್ಣ ಭೇಟಿ*
  • *ದೊಡ್ಡಸ್ಥಿಕೆಯಿಂದ ಪದ್ಧತಿ–ಸಂಸ್ಕೃತಿಯ ಕಡೆಗಣನೆ ಸಲ್ಲದು : ಅಜ್ಜಿನಿಕಂಡ ಸಿ.ಮಹೇಶ್ ನಾಚಯ್ಯ*
  • *ಟೆಂಪೋ ಟ್ರಾವೆಲರ್ ಮೇಲೆ ಮಗುಚಿದ ಲಾರಿ : ನಾಲ್ವರಿಗೆ ಗಾಯ*
  • *ಯಾವುದೇ ಕಾರಣಕ್ಕೂ ಕೊಡಗಿನಲ್ಲಿ ಮೋಡ ಬಿತ್ತನೆ ಮಾಡಲ್ಲ*
  • *ಘಮ ಘಮಿಸಿದ ಆಟಿ ಹಬ್ಬದೂಟದ ಘಮಲು..! ಮಕ್ಕಂದೂರಿನಲ್ಲಿ ಗೌಡ ಮಹಿಳಾ ಒಕ್ಕೂಟದ ಆಟಿ ಜಂಬರ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಹಬ್ಬದ ಸಂದರ್ಭ ಧ್ವನಿವರ್ಧಕ ಬಳಕೆಗೆ ವಿಶೇಷ ಅನುಮತಿ ನೀಡಿ : ಕೊಡಗು ಯುವ ಸೇನಾ ಒತ್ತಾಯ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಹಬ್ಬದ ಸಂದರ್ಭ ಧ್ವನಿವರ್ಧಕ ಬಳಕೆಗೆ ವಿಶೇಷ ಅನುಮತಿ ನೀಡಿ : ಕೊಡಗು ಯುವ ಸೇನಾ ಒತ್ತಾಯ*

ಆಗಷ್ಟ್ 26, 20261 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ NEWS DESK ಆ.26 : ಗೌರಿ-ಗಣೇಶೋತ್ಸವ ಹಾಗೂ ದಸರಾ ಹಬ್ಬದ ಸಂದರ್ಭದಲ್ಲಿ ಧ್ವನಿವರ್ಧಕ ಬಳಕೆಗೆ ಸರಕಾರ ವಿಶೇಷ ಅನುಮತಿ ನೀಡಬೇಕೆಂದು ಕೊಡಗು ಯುವ ಸೇನಾ ಮುಖಂಡ ಕುಲದೀಪ್ ಪೂನಾಚ ಒತ್ತಾಯಿಸಿದ್ದಾರೆ. ಇನ್ನೇನು ಕೆಲವೇ ದಿನಗಳಲ್ಲಿ ಗೌರಿ-ಗಣೇಶೋತ್ಸವ ಹಾಗೂ ದಸರಾ ಹಬ್ಬಗಳು ಸಮೀಪಿಸುತ್ತಿದ್ದು, ಧ್ವನಿವರ್ಧಕ ಬಳಕೆಗೆ ಸಂಬಂಧಿಸಿದಂತೆ ಸಮಿತಿ ಹಾಗೂ ಸಾರ್ವಜನಿಕರಲ್ಲಿ ಗೊಂದಲ ಉಂಟಾಗಿದೆ. ವಿರಾಜಪೇಟೆಯಲ್ಲಿ ಗಣೇಶೋತ್ಸವ, ಮಡಿಕೇರಿ ಹಾಗೂ ಗೋಣಿಕೊಪ್ಪದಲ್ಲಿ ದಸರಾ ಜನೋತ್ಸವಗಳು ಅದ್ದೂರಿಯಾಗಿ ನಡೆಯಲಿದ್ದು, ರಾತ್ರಿ ವೇಳೆಯಲ್ಲಿಯೂ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ. ಹಬ್ಬದ ಸಂದರ್ಭದಲ್ಲಿ ಧ್ವನಿವರ್ಧಕ ಬಳಕೆಗೆ ನಿಷೇಧ ಹೇರಿದರೆ ಹಬ್ಬದ ಸಂಭ್ರಮಕ್ಕೆ ಧಕ್ಕೆಯಾಗುವುದಲ್ಲದೆ, ಯುವ ಸಮುದಾಯದ ಪಾಲ್ಗೊಳ್ಳುವಿಕೆಯೂ ಕಡಿಮೆಯಾಗುವ ಸಾಧ್ಯತೆ ಇದೆ. ಆದ್ದರಿಂದ ಜನಪ್ರತಿನಿಧಿಗಳು ಸರ್ಕಾರದ ಗಮನ ಸೆಳೆದು, ಹಬ್ಬಗಳ ಸಂದರ್ಭದಲ್ಲಿ ನಿಯಮಾನುಸಾರ ಧ್ವನಿವರ್ಧಕ ಬಳಕೆಗೆ ವಿಶೇಷ ಅನುಮತಿ ಕಲ್ಪಿಸುವಂತೆ ಕ್ರಮ ಕೈಗೊಳ್ಳಬೇಕು ಎಂದು ಕುಲದೀಪ್ ಪೂನಾಚ ಮನವಿ ಮಾಡಿದ್ದಾರೆ. ಹಬ್ಬದ ಸಂಭ್ರಮ ಮತ್ತು ಸಾಂಸ್ಕೃತಿಕ ವಾತಾವರಣಕ್ಕೆ ಧಕ್ಕೆಯಾಗದ ರೀತಿಯಲ್ಲಿ ಧ್ವನಿವರ್ಧಕ ಬಳಕೆಗೆ ಸೂಕ್ತ ಸಮಯ ಹಾಗೂ ನಿಯಮಗಳನ್ನು ನಿಗದಿಪಡಿಸಿ ವಿಶೇಷ ಅವಕಾಶ ನೀಡುವ ಮೂಲಕ ಹಬ್ಬದ ಕಳೆಯನ್ನು ಮತ್ತಷ್ಟು ಹೆಚ್ಚಿಸಲು ಸರಕಾರ ಮುಂದಾಗಬೇಕು ಎಂದು ಅವರು ಪತ್ರಿಕಾ ಪ್ರಕಟಣೆಯಲ್ಲಿ ಒತ್ತಾಯಿಸಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮಡಿಕೇರಿ ವಿಶ್ವಕರ್ಮ ಸಮಾಜ ಸೇವಾ ಸಂಘದಿ0ದ ಶ್ರದ್ಧಾಭಕ್ತಿಯ ಋಗುಪಾಕರ್ಮ ಆಚರಣೆ*

ಆಗಷ್ಟ್ 27, 2026

*ಕುಂಜಿಲದಲ್ಲಿ ಸೆ.3ರಂದು ಬೃಹತ್ ಮೌಲಿದ್ ಮಜ್ಲಿಸ್*

ಆಗಷ್ಟ್ 27, 2026

*ಮೂರ್ನಾಡಿನಲ್ಲಿ ಮಾದಕ ದ್ರವ್ಯ ಸೇವನೆಯ ದುಷ್ಪರಿಣಾಮ ಕುರಿತು ವಿದ್ಯಾರ್ಥಿಗಳಿಗೆ ಅರಿವು*

ಆಗಷ್ಟ್ 26, 2026

*ಕುಂಜಿಲದಲ್ಲಿ ಸೆ.3ರಂದು ಬೃಹತ್ ಮೌಲಿದ್ ಮಜ್ಲಿಸ್*

ಆಗಷ್ಟ್ 27, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಆ.27 : ರೌಳತುಲ್ ಉಲೂಮ್ ದರ್ಸ್ ಸಂಘಟನೆಯ ಲಿವಾವ್ ಶರಿಯಾ ಸ್ಟುಡೆಂಟ್ ಅಸೋಸಿಯೇಷನ್ ವತಿಯಿಂದ ಸೆ.3ರಂದು…

*ಮೂರ್ನಾಡಿನಲ್ಲಿ ಮಾದಕ ದ್ರವ್ಯ ಸೇವನೆಯ ದುಷ್ಪರಿಣಾಮ ಕುರಿತು ವಿದ್ಯಾರ್ಥಿಗಳಿಗೆ ಅರಿವು*

ಆಗಷ್ಟ್ 26, 2026

*ಆ.28 ರಂದು ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ*

ಆಗಷ್ಟ್ 26, 2026

*ಕರ್ನಾಟಕ ಬಾರ್ ಕೌನ್ಸಿಲ್ ನೂತನ ಸದಸ್ಯರಿಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಶಾಸಕ ಪೊನ್ನಣ್ಣ ಭೇಟಿ*

ಆಗಷ್ಟ್ 26, 2026

*ಕರ್ನಾಟಕ ಬಾರ್ ಕೌನ್ಸಿಲ್ ನೂತನ ಸದಸ್ಯರಿಂದ ಸಿಎಂ, ಶಾಸಕ ಪೊನ್ನಣ್ಣ ಭೇಟಿ*

ಆಗಷ್ಟ್ 26, 2026

*ದೊಡ್ಡಸ್ಥಿಕೆಯಿಂದ ಪದ್ಧತಿ–ಸಂಸ್ಕೃತಿಯ ಕಡೆಗಣನೆ ಸಲ್ಲದು : ಅಜ್ಜಿನಿಕಂಡ ಸಿ.ಮಹೇಶ್ ನಾಚಯ್ಯ*

ಆಗಷ್ಟ್ 26, 2026

*ಟೆಂಪೋ ಟ್ರಾವೆಲರ್ ಮೇಲೆ ಮಗುಚಿದ ಲಾರಿ : ನಾಲ್ವರಿಗೆ ಗಾಯ*

ಆಗಷ್ಟ್ 26, 2026

*ಯಾವುದೇ ಕಾರಣಕ್ಕೂ ಕೊಡಗಿನಲ್ಲಿ ಮೋಡ ಬಿತ್ತನೆ ಮಾಡಲ್ಲ*

ಆಗಷ್ಟ್ 26, 2026

*ಘಮ ಘಮಿಸಿದ ಆಟಿ ಹಬ್ಬದೂಟದ ಘಮಲು..! ಮಕ್ಕಂದೂರಿನಲ್ಲಿ ಗೌಡ ಮಹಿಳಾ ಒಕ್ಕೂಟದ ಆಟಿ ಜಂಬರ*

ಆಗಷ್ಟ್ 26, 2026

*ಸುಂಟಿಕೊಪ್ಪದಲ್ಲಿ ಸಂಭ್ರಮದ ಓಣಂ ಆಚರಣೆ*

ಆಗಷ್ಟ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.