ಗುಂಡಿಕೆರೆ, NEWS DESK ಆ.27: ಜುಲೈ 25, 26 ರಂದು ಗುಂಡಿಕೆರೆಯಲ್ಲಿ ನಡೆದ SSF ಕೊಡಗು ಜಿಲ್ಲಾ ಸಾಹಿತ್ಯೋತ್ಸವದಲ್ಲಿ ಸೀನಿಯರ್ ವಿಭಾಗದ ಉರ್ದು ಭಾಷಣ ಸ್ಪರ್ಧೆಯಲ್ಲಿ ರೌಳತುಲ್ ಉಲೂಂ ದರ್ಸ್ ಕುಂಜಿಲದ ವಿದ್ಯಾರ್ಥಿ ಹಾಶೀರ್ ಪ್ರಥಮ ಸ್ಥಾನ ಪಡೆದು ಕರ್ನಾಟಕ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಈ ಸಾಧನೆಗಾಗಿ SSF ಚಿಟ್ಟಾಡೆ ಯುನಿಟ್ ವತಿಯಿಂದ ಹಾರ್ದಿಕ ಅಭಿನಂದನೆಗಳು ಸಲ್ಲಿಸಲಾಗಿದೆ.








