Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಉದ್ಯಮಶೀಲತಾ ಅಭಿವೃದ್ಧಿ ತರಬೇತಿ ಕಾರ್ಯಕ್ರಮ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಉದ್ಯಮಶೀಲತಾ ಅಭಿವೃದ್ಧಿ ತರಬೇತಿ ಕಾರ್ಯಕ್ರಮ

ಆಗಷ್ಟ್ 27, 20261 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಡಿಕೇರಿ ಆ.27 NEWS DESK : ಕೌಶಲ್ಯಾಭಿವೃದ್ದಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಹಾಗೂ ಧಾರವಾಡದ ಕರ್ನಾಟಕ ಉದ್ಯಮಶೀಲತಾ ಅಭಿವೃದ್ದಿ ಕೇಂದ್ರ (ಸಿಡಾಕ್), ಜಿಲ್ಲಾ ಕೈಗಾರಿಕಾ ಕೇಂದ್ರ ಮಡಿಕೇರಿ ಇವರ ಸಂಯುಕ್ತ ಆಶ್ರಯದಲ್ಲಿ ಕೊಡಗು ಜಿಲ್ಲೆಯಲ್ಲಿ ಸ್ವಂತ ಉದ್ಯಮ ಸ್ಥಾಪಿಸಲು ಬಯಸುವ ಆಸಕ್ತ ಮಹಿಳಾ ಅಭ್ಯರ್ಥಿಗಳಿಗೆ ಹತ್ತು ದಿನಗಳ ಉದ್ಯಮಶೀಲತಾ ಅಭಿವೃದ್ಧಿ ತರಬೇತಿ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಸ್ವಂತ ಉದ್ಯಮವನ್ನು ಸ್ಥಾಪಿಸ ಬಯಸುವ ಅಭ್ಯರ್ಥಿಗಳಿಗೆ ಉದ್ಯಮಶೀಲತೆ ಪ್ರೇರಣೆ, ಸ್ವಂತ ಉದ್ಯಮ ಸ್ಥಾಪನೆಗಾಗಿ ಸರ್ಕಾರ ಹಾಗೂ ಹಣಕಾಸು ಸಂಸ್ಥೆಗಳಿಂದ ದೊರೆಯುವ ನೆರವು/ ಪ್ರೋತ್ಸಾಹ, ಉದ್ಯಮದಾರರಿಗೆ ದೊರೆಯುವ ಸೌಲಭ್ಯಗಳು, ಮಾರುಕಟ್ಟೆ ಮುಂತಾದ ವಿಷಯಗಳ ಹಾಗೂ ಇತರೆ ಕೈಗಾರಿಕಾ ವಿಷಯಗಳ ಕುರಿತು ತರಬೇತಿಯಲ್ಲಿ ಮಾಹಿತಿ ನೀಡಲಾಗುವುದು. ಆಸಕ್ತ ಅಭ್ಯರ್ಥಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಪ್ರಯೋಜನ ಪಡೆಯಲು ಕೋರಿದೆ. ಭಾಗವಹಿಸುವವರು ಕನಿಷ್ಠ 21 ವರ್ಷಗಳ ವಯಸ್ಸಿನವರಾಗಿರಬೇಕು ಹಾಗೂ ಕನಿಷ್ಠ ವಿದ್ಯಾರ್ಹತೆ 10ನೇ ತರಗತಿ ಉತ್ತೀರ್ಣರಾಗಿರಬೇಕು. ಆಸಕ್ತ ಅಭ್ಯರ್ಥಿಗಳು ಸೆಪ್ಟೆಂಬರ್, 03 ರೊಳಗೆ ಅರ್ಜಿಯನ್ನು ಜಂಟಿ ನಿರ್ದೇಶಕರ ಕಚೇರಿ, ಸಿಡಾಕ್, ಜಿಲ್ಲಾ ಕೈಗಾರಿಕಾ ಕೇಂದ್ರ, ಕೊಹಿನೂರು ರಸ್ತೆ, ಮಡಿಕೇರಿ, ದೂ.ಸಂ. 7760145784/ 8310738819 ವಿಳಾಸಕ್ಕೆ ಕಚೇರಿ ವೇಳೆಯಲ್ಲಿ ಪಡೆಯಬಹುದು ಅಥವಾ ಕರೆ ಮೂಲಕ ಹೆಸರು ನೋಂದಾಯವಣಿ ಮಾಡಿಕೊಳ್ಳಬಹುದು. ಅರ್ಜಿ ಸಲ್ಲಿಸಲು ಸೆಪ್ಟೆಂಬರ್, 03 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗೆ ಜಂಟಿ ನಿರ್ದೇಶಕರ ಕಚೇರಿ, ಸಿಡಾಕ್, ಜಿಲ್ಲಾ ಕೈಗಾರಿಕಾ ಕೇಂದ್ರ, ಕೊಹಿನೂರು ರಸ್ತೆ, ಮಡಿಕೇರಿ, ದೂ.ಸಂ. 7760145784/ 8310738819 ನ್ನು ಸಂಪರ್ಕಿಸಬಹುದು ಎಂದು ಸಿಡಾಕ್ ಸಲಹೆಗಾರರು ತಿಳಿಸಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Related Posts

ಮೂರ್ನಾಡು ಕಸಾಪದಿಂದ ಕನ್ನಡ ರಾಜ್ಯೋತ್ಸವದ ಅರ್ಥಪೂರ್ಣ ಆಚರಣೆ: ಕನ್ನಡದ ಉಳಿವು ಮತ್ತು ಬೆಳವಣಿಗೆ ಪ್ರತಿಯೊಬ್ಬ ಕನ್ನಡಿಗನ ಜವಾಬ್ದಾರಿ: ಈರಮಂಡ ಹರಿಣಿ ವಿಜಯ್

ನವೆಂಬರ್ 1, 2026

ಮಡಿಕೇರಿಯ ಓಂಕಾರ್ ಆಟೋ ಸ್ನೇಹಿತರ ಬಳಗದಿಂದ ಸಂಭ್ರಮದ ಕನ್ನಡ ರಾಜ್ಯೋತ್ಸವ ಆಚರಣೆ : ಭುವನೇಶ್ವರಿಗೆ ಪುಷ್ಪನಮನ ಸಲ್ಲಿಸಿದ ಸಚಿವ ನರೇಂದ್ರಸ್ವಾಮಿ

ನವೆಂಬರ್ 1, 2026

ಬಾಳೆಲೆಯ ವಿಜಯಲಕ್ಷ್ಮಿ ಸಂಯುಕ್ತ ಪದವಿಪೂರ್ವ ಕಾಲೇಜಿನಲ್ಲಿ 71ನೇ ಕನ್ನಡ ರಾಜ್ಯೋತ್ಸವ ಆಚರಣೆ

ನವೆಂಬರ್ 1, 2026

ಮಡಿಕೇರಿಯ ಓಂಕಾರ್ ಆಟೋ ಸ್ನೇಹಿತರ ಬಳಗದಿಂದ ಸಂಭ್ರಮದ ಕನ್ನಡ ರಾಜ್ಯೋತ್ಸವ ಆಚರಣೆ : ಭುವನೇಶ್ವರಿಗೆ ಪುಷ್ಪನಮನ ಸಲ್ಲಿಸಿದ ಸಚಿವ ನರೇಂದ್ರಸ್ವಾಮಿ

ನವೆಂಬರ್ 1, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ನ.1 : ಮಡಿಕೇರಿ ನಗರದ ಓಂಕಾರ್ ಆಟೋ ಸ್ನೇಹಿತರ ಬಳಗದ ವತಿಯಿಂದ 71 ನೇ ಕನ್ನಡ…

ಬಾಳೆಲೆಯ ವಿಜಯಲಕ್ಷ್ಮಿ ಸಂಯುಕ್ತ ಪದವಿಪೂರ್ವ ಕಾಲೇಜಿನಲ್ಲಿ 71ನೇ ಕನ್ನಡ ರಾಜ್ಯೋತ್ಸವ ಆಚರಣೆ

ನವೆಂಬರ್ 1, 2026

ಫ್ಯಾಪ್ ಕಪ್ ಹಾಕಿ ಪಂದ್ಯಾವಳಿಗೆ ರೋಚಕ ತೆರೆ: ಮೂರ್ನಾಡು ಎಂಆರ್‌ಎಫ್, ಪೊನ್ನಂಪೇಟೆ ಕ್ರೀಡಾ ಶಾಲೆ, ಕೂರ್ಗ್ ವಂಡರ್ ಹಾಗೂ ಕೊಡವ ಹಾಕಿ ಅಕಾಡೆಮಿಗೆ ಪ್ರಶಸ್ತಿ

ನವೆಂಬರ್ 1, 2026

ಕೊಡವಲ್ಯಾಂಡ್ ಸ್ವಾಯತ್ತತೆ, ಕೊಡಗಿಗೆ ಯುಟಿ ಸ್ಥಾನಮಾನಕ್ಕೆ ಆಗ್ರಹಿಸಿ ಸಿಎನ್‌ಸಿ ಸತ್ಯಾಗ್ರಹ

ನವೆಂಬರ್ 1, 2026

ಭರತನಾಟ್ಯ ವಿದ್ವತ್ ಪೂರ್ವ ಪರೀಕ್ಷೆಯಲ್ಲಿ ಮೌನ ವಿ.ಜೆ.ಗೆ ಅತ್ಯುನ್ನತ ಶ್ರೇಣಿ

ನವೆಂಬರ್ 1, 2026

ಕೊಡಗು ಪತ್ರಿಕಾ ಭವನದಲ್ಲಿ 71ನೇ ಕನ್ನಡ ರಾಜ್ಯೋತ್ಸವ ಆಚರಣೆ

ನವೆಂಬರ್ 1, 2026

ಸುಂಟಿಕೊಪ್ಪ ಇಮ್ಯಾನುವೆಲ್ ದೇವಾಲಯದಲ್ಲಿ ಶ್ರದ್ಧಾಭಕ್ತಿಯಿಂದ ವಾರ್ಷಿಕ ಬೆಳೆ ಹಬ್ಬ ಆಚರಣೆ

ನವೆಂಬರ್ 1, 2026

ನ.3 ರಂದು ಮಂಗಳವಾರ ಶಾಸಕ ಡಾ.ಮಂತರ್ ಗೌಡ ಅವರಿಗೆ ಮಡಿಕೇರಿಯಲ್ಲಿ ಪೌರಸನ್ಮಾನ

ನವೆಂಬರ್ 1, 2026

ಸುಂಟಿಕೊಪ್ಪದಲ್ಲಿ 71ನೇ ಕನ್ನಡ ರಾಜ್ಯೋತ್ಸವ ಆಚರಣೆ; ಕನ್ನಡ ಭಾಷೆ, ಸಂಸ್ಕೃತಿ ಉಳಿಸಿ ಬೆಳೆಸಲು ಎಲ್ಲರೂ ಕೈಜೋಡಿಸಿ: ಎ.ಲೋಕೇಶ್ ಕುಮಾರ್

ನವೆಂಬರ್ 1, 2026

ವಿರಾಜಪೇಟೆಯಲ್ಲಿ ಆರ್‌ಎಸ್‌ಎಸ್ ವಿಜಯದಶಮಿ ಪಥಸಂಚಲನ; ಪಥಸಂಚಲನದಲ್ಲಿ ಪಾಲ್ಗೊಂಡ ನೂರಾರು ಗಣವೇಷಧಾರಿ ಹಿಂದೂ ಬಾಂಧವರು

ನವೆಂಬರ್ 1, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.