Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕೊಡಗು ಸೌಹಾರ್ಧ ಪತ್ತಿನ ಸಹಕಾರಿ ಸಂಘಕ್ಕೆ ‘ಎ’ ವರ್ಗೀಕರಣ : ರೂ.29 ಲಕ್ಷ ನಿವ್ವಳ ಲಾಭ*
  • *ಚೆಟ್ಟಳ್ಳಿಯಲ್ಲಿ ಸಾಂಪ್ರದಾಯಿಕ ಕೈಲ್ ಪೊವ್ದ್ ಧಾರೆ ಪೂಜೆ*
  • *ರಕ್ಷಾಬಂಧನ ಆಚರಣೆ : ಸಂಸದ ಯದುವೀರ್ ಒಡೆಯರ್‌ಗೆ ಬ್ರಹ್ಮಕುಮಾರಿಸ್‌ ನಿಂದ ರಾಖಿ*
  • *ಎ.ಕೆ. ಸುಬ್ಬಯ್ಯರ ಪುಣ್ಯಸ್ಮರಣೆ: ಸಮಾಧಿಗೆ ಪುಷ್ಪ ನಮನ ಸಲ್ಲಿಸಿದ ಶಾಸಕ ಪೊನ್ನಣ್ಣ*
  • *ಮಡಿಕೇರಿ ಪಿಎಲ್‌ಡಿ ಬ್ಯಾಂಕ್‌ 63ನೇ ವಾರ್ಷಿಕ ಮಹಾಸಭೆ : ಐವರು ಪ್ರಗತಿಪರ ರೈತರಿಗೆ ಸನ್ಮಾನ*
  • *ಜಾನಪದ ಕಲಾಪ್ರಕಾರದ ತರಬೇತಿಗೆ ಅರ್ಜಿ ಆಹ್ವಾನ*
  • *ಉದ್ಯಮಶೀಲತಾ ಅಭಿವೃದ್ಧಿ ತರಬೇತಿ ಕಾರ್ಯಕ್ರಮ*
  • *ಗಣೇಶೋತ್ಸವ : ಸೆ.8 ರಂದು ಕೋಟೆ ಶ್ರೀ ಗಣಪತಿ ದೇವಾಲಯದಲ್ಲಿ ಈಡುಗಾಯಿ ಬಹಿರಂಗ ಹರಾಜು*
  • *ಆ.28 ರಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ರಾಮಲಿಂಗಾರೆಡ್ಡಿ ಕೊಡಗಿಗೆ ಭೇಟಿ*
  • *ಖಾರೀಫ್ ಬೆಳೆಗೆ ಹಾರಂಗಿ ಜಲಾಶಯದಿಂದ ನೀರು ಹರಿಸುವ ಕುರಿತು ಸಲಹಾ ಸಮಿತಿ ಸಭೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಎ.ಕೆ. ಸುಬ್ಬಯ್ಯರ ಪುಣ್ಯಸ್ಮರಣೆ: ಸಮಾಧಿಗೆ ಪುಷ್ಪ ನಮನ ಸಲ್ಲಿಸಿದ ಶಾಸಕ ಪೊನ್ನಣ್ಣ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಎ.ಕೆ. ಸುಬ್ಬಯ್ಯರ ಪುಣ್ಯಸ್ಮರಣೆ: ಸಮಾಧಿಗೆ ಪುಷ್ಪ ನಮನ ಸಲ್ಲಿಸಿದ ಶಾಸಕ ಪೊನ್ನಣ್ಣ*

ಆಗಷ್ಟ್ 27, 20261 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ವಿರಾಜಪೇಟೆ, NEWS DESK ಆ.27: ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಅವರು ತಮ್ಮ ತಂದೆ ದಿವಂಗತ ಎ.ಕೆ. ಸುಬ್ಬಯ್ಯ ಅವರ ಪುಣ್ಯಸ್ಮರಣೆಯ ಅಂಗವಾಗಿ ಸಮಾಧಿಗೆ ತೆರಳಿ ಪುಷ್ಪ ನಮನ ಸಲ್ಲಿಸಿ ಗೌರವ ಅರ್ಪಿಸಿದರು.

ಬಳಿಕ ತಮ್ಮ ಪೂಜನೀಯ ತಾಯಿಯವರ ಸಮಾಧಿಗೂ ಪುಷ್ಪ ನಮನ ಸಲ್ಲಿಸಿ ವಂದಿಸಿದರು.

ಈ ಸಂದರ್ಭದಲ್ಲಿ ಶಾಸಕರ ಹಿರಿಯ ಸಹೋದರ ಎ.ಎಸ್. ನರೇನ್ ಕಾರ್ಯಪ್ಪ, ಶಾಸಕರ ದೊಡ್ಡಮ್ಮ ಮಾಚಮಾಡ ಗಂಗಮ್ಮ, ಪ್ರಮುಖರಾದ ಅಜ್ಜಿಕುಟ್ಟಿರ ಗಿರೀಶ್, ಪಮ್ಮು, ಪೊನ್ನಪ್ಪ, ಆದಿತ್ಯ ಪೆಮ್ಮಯ್ಯ, ಬಾಳೆಯಡ ಕರುಣ್ ಕಾಳಪ್ಪ, ಶಾಸಕರ ಸಿಬ್ಬಂದಿ ವರ್ಗದವರು ಸೇರಿದಂತೆ ಹಲವು ಪ್ರಮುಖರು ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕೊಡಗು ಸೌಹಾರ್ಧ ಪತ್ತಿನ ಸಹಕಾರಿ ಸಂಘಕ್ಕೆ ‘ಎ’ ವರ್ಗೀಕರಣ : ರೂ.29 ಲಕ್ಷ ನಿವ್ವಳ ಲಾಭ*

ಆಗಷ್ಟ್ 27, 2026

*ಚೆಟ್ಟಳ್ಳಿಯಲ್ಲಿ ಸಾಂಪ್ರದಾಯಿಕ ಕೈಲ್ ಪೊವ್ದ್ ಧಾರೆ ಪೂಜೆ*

ಆಗಷ್ಟ್ 27, 2026

*ರಕ್ಷಾಬಂಧನ ಆಚರಣೆ : ಸಂಸದ ಯದುವೀರ್ ಒಡೆಯರ್‌ಗೆ ಬ್ರಹ್ಮಕುಮಾರಿಸ್‌ ನಿಂದ ರಾಖಿ*

ಆಗಷ್ಟ್ 27, 2026

*ಚೆಟ್ಟಳ್ಳಿಯಲ್ಲಿ ಸಾಂಪ್ರದಾಯಿಕ ಕೈಲ್ ಪೊವ್ದ್ ಧಾರೆ ಪೂಜೆ*

ಆಗಷ್ಟ್ 27, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಚೆಟ್ಟಳ್ಳಿ, ಆ.27 NEWS DESK : ಕೊಡಗಿನ ಸಾಂಪ್ರದಾಯಿಕ ಕೈಲ್ ಪೊವ್ದ್ ಹಬ್ಬದ ಅಂಗವಾಗಿ ಚೆಟ್ಟಳ್ಳಿಯ ಶ್ರೀಮಂಗಲ ಶ್ರೀ ಭಗವತಿ…

*ರಕ್ಷಾಬಂಧನ ಆಚರಣೆ : ಸಂಸದ ಯದುವೀರ್ ಒಡೆಯರ್‌ಗೆ ಬ್ರಹ್ಮಕುಮಾರಿಸ್‌ ನಿಂದ ರಾಖಿ*

ಆಗಷ್ಟ್ 27, 2026

*ಎ.ಕೆ. ಸುಬ್ಬಯ್ಯರ ಪುಣ್ಯಸ್ಮರಣೆ: ಸಮಾಧಿಗೆ ಪುಷ್ಪ ನಮನ ಸಲ್ಲಿಸಿದ ಶಾಸಕ ಪೊನ್ನಣ್ಣ*

ಆಗಷ್ಟ್ 27, 2026

*ಮಡಿಕೇರಿ ಪಿಎಲ್‌ಡಿ ಬ್ಯಾಂಕ್‌ 63ನೇ ವಾರ್ಷಿಕ ಮಹಾಸಭೆ : ಐವರು ಪ್ರಗತಿಪರ ರೈತರಿಗೆ ಸನ್ಮಾನ*

ಆಗಷ್ಟ್ 27, 2026

*ಜಾನಪದ ಕಲಾಪ್ರಕಾರದ ತರಬೇತಿಗೆ ಅರ್ಜಿ ಆಹ್ವಾನ*

ಆಗಷ್ಟ್ 27, 2026

*ಉದ್ಯಮಶೀಲತಾ ಅಭಿವೃದ್ಧಿ ತರಬೇತಿ ಕಾರ್ಯಕ್ರಮ*

ಆಗಷ್ಟ್ 27, 2026

*ಗಣೇಶೋತ್ಸವ : ಸೆ.8 ರಂದು ಕೋಟೆ ಶ್ರೀ ಗಣಪತಿ ದೇವಾಲಯದಲ್ಲಿ ಈಡುಗಾಯಿ ಬಹಿರಂಗ ಹರಾಜು*

ಆಗಷ್ಟ್ 27, 2026

*ಆ.28 ರಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ರಾಮಲಿಂಗಾರೆಡ್ಡಿ ಕೊಡಗಿಗೆ ಭೇಟಿ*

ಆಗಷ್ಟ್ 27, 2026

*ಖಾರೀಫ್ ಬೆಳೆಗೆ ಹಾರಂಗಿ ಜಲಾಶಯದಿಂದ ನೀರು ಹರಿಸುವ ಕುರಿತು ಸಲಹಾ ಸಮಿತಿ ಸಭೆ*

ಆಗಷ್ಟ್ 27, 2026

*SSF ಕೊಡಗು ಜಿಲ್ಲಾ ಸಾಹಿತ್ಯೋತ್ಸವದಲ್ಲಿ ಹಾಶೀರ್‌ಗೆ ಪ್ರಥಮ ಸ್ಥಾನ*

ಆಗಷ್ಟ್ 27, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.