Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕನಿಷ್ಠ ವೇತನ, ಕೆಲಸದ ಭದ್ರತೆಗಾಗಿ ಆಗ್ರಹಿಸಿ ಹಾಸ್ಟೆಲ್ ಮತ್ತು ವಸತಿ ಶಾಲಾ ಹೊರಗುತ್ತಿಗೆ ನೌಕರರ ಪ್ರತಿಭಟನೆ*
  • *ಶಿಕಾರಿಪುರದಲ್ಲಿ ಗೋರಕ್ಷಕರ ಮೇಲಿನ ಹಲ್ಲೆ ಖಂಡಿಸಿ ಕೊಡಗು ಜಿಲ್ಲಾಧಿಕಾರಿಗೆ ಮನವಿ : ಗಡಿಭಾಗಗಳಲ್ಲಿ ರಾತ್ರಿ ಗಸ್ತು ಹೆಚ್ಚಿಸಲು ಆಗ್ರಹ*
  • *ವಿರಾಜಪೇಟೆಯ ಶಿವಕೇರಿಯಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ವರಮಹಾಲಕ್ಷ್ಮಿ ಪೂಜಾ ಮಹೋತ್ಸವ*
  • *ಕಾನೂನು ಸುವ್ಯವಸ್ಥೆ ನಿರ್ವಹಣೆಯಲ್ಲಿ ಉತ್ತಮ ಕರ್ತವ್ಯ : ಆರು ಪೊಲೀಸ್ ಅಧಿಕಾರಿಗಳಿಗೆ ಪ್ರಶಂಸನಾ ಪತ್ರ*
  • ಗೋಣಿಕೊಪ್ಪ ದಸರಾಕ್ಕೆ ₹1 ಕೋಟಿ ಅನುದಾನ : ದಶಮಂಟಪಗಳಿಗೆ ಹೆಚ್ಚಿನ ನೆರವಿನ ಭರವಸೆ
  • *ವಿರಾಜಪೇಟೆ ಬಿಲ್ಲವ ಸೇವಾ ಸಂಘದಿಂದ ನಾರಾಯಣ ಗುರು ಜಯಂತಿ*
  • *ಮಾನವ ವನ್ಯಜೀವಿ ಸಂಘರ್ಷ : ಸಾರ್ವಜನಿಕರ ಜತೆ ಸಮಾಲೋಚಿಸಿದ ಅರಣ್ಯ ಸಚಿವರು*
  • *ಕಸ್ತೂರಿ ರಂಗನ್ ವರದಿ : ರಾಜ್ಯ ಸರಕಾರ ರಾಜಕೀಯ ಮಾಡುವುದನ್ನು ಮೊದಲು ನಿಲ್ಲಿಸಲಿ : ಚೆಪ್ಪುಡಿರ ರಾಕೇಶ್ ದೇವಯ್ಯ ಒತ್ತಾಯ*
  • *ಮಡಿಕೇರಿಯಲ್ಲಿ ಬ್ರಹ್ಮರ್ಷಿ ಶ್ರೀ ನಾರಾಯಣ ಗುರು ಮತ್ತು ಕಾಯಕಯೋಗಿ ಶಿವಶರಣ ನುಲಿಯ ಚಂದಯ್ಯ ಜಯಂತಿ*
  • *ಶಾಸಕ ಪೊನ್ನಣ್ಣ ಅವರಿಗೆ ಮಹಿಳಾ ಕಾಂಗ್ರೆಸ್‌ನಿಂದ ಸನ್ಮಾನ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಶಿಕಾರಿಪುರದಲ್ಲಿ ಗೋರಕ್ಷಕರ ಮೇಲಿನ ಹಲ್ಲೆ ಖಂಡಿಸಿ ಕೊಡಗು ಜಿಲ್ಲಾಧಿಕಾರಿಗೆ ಮನವಿ : ಗಡಿಭಾಗಗಳಲ್ಲಿ ರಾತ್ರಿ ಗಸ್ತು ಹೆಚ್ಚಿಸಲು ಆಗ್ರಹ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಶಿಕಾರಿಪುರದಲ್ಲಿ ಗೋರಕ್ಷಕರ ಮೇಲಿನ ಹಲ್ಲೆ ಖಂಡಿಸಿ ಕೊಡಗು ಜಿಲ್ಲಾಧಿಕಾರಿಗೆ ಮನವಿ : ಗಡಿಭಾಗಗಳಲ್ಲಿ ರಾತ್ರಿ ಗಸ್ತು ಹೆಚ್ಚಿಸಲು ಆಗ್ರಹ*

ಆಗಷ್ಟ್ 29, 20261 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ NEWS DESK ಆ.29 : ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದಲ್ಲಿ ಜಾನುವಾರುಗಳ ರಕ್ಷಣೆಗಾಗಿ ತೆರಳಿದ್ದ ಬಜರಂಗದಳದ ಕಾರ್ಯಕರ್ತರ ಮೇಲೆ ನಡೆದ ಮಾರಣಾಂತಿಕ ಹಲ್ಲೆಯನ್ನು ತೀವ್ರವಾಗಿ ಖಂಡಿಸಿರುವ ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳದ ಕೊಡಗು ಜಿಲ್ಲಾ ಘಟಕದ ಪ್ರಮುಖರು ಕಠಿಣ ಕಾನೂನು ಕ್ರಮಕ್ಕಾಗಿ ಆಗ್ರಹಿಸಿ ಜಿಲ್ಲಾಧಿಕಾರಿಗಳ ಮೂಲಕ ಸರಕಾರಕ್ಕೆ ಮನವಿ ಪತ್ರ ಸಲ್ಲಿಸಿದರು. ಶಿಕಾರಿಪುರದಲ್ಲಿ ಅಕ್ರಮವಾಗಿ ಜಾನುವಾರುಗಳನ್ನು ಸಾಗಿಸುತ್ತಿದ್ದ ವಾಹನವನ್ನು ತಡೆದು ಗೋವುಗಳನ್ನು ರಕ್ಷಿಸಲು ಮುಂದಾದ ಗೋರಕ್ಷಕರ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಲಾಗಿದೆ. ಘಟನೆಯಲ್ಲಿ ಕಾರ್ಯಕರ್ತರು ಗಾಯಗೊಂಡಿದ್ದಾರೆ, ವಾಹನಗಳಿಗೆ ಹಾನಿ ಮಾಡಲಾಗಿದೆ. ಇದು ಆತಂಕಕಾರಿ ಬೆಳವಣಿಗೆಯಾಗಿದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ. ಗೋರಕ್ಷಕರ ಮೇಲೆ ದಾಳಿ ನಡೆಸಿದ ಎಲ್ಲಾ ಆರೋಪಿಗಳನ್ನು ಹಾಗೂ ಘಟನೆಯ ಹಿಂದಿರುವ ಸಂಚುಕೋರರನ್ನು ತಕ್ಷಣ ಬಂಧಿಸಿ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು. ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಕಾಯಿದೆ-2020ರ ಪರಿಣಾಮಕಾರಿ ಅನುಷ್ಠಾನಕ್ಕೆ ಕ್ರಮ ಕೈಗೊಳ್ಳಬೇಕು. ರಾಜ್ಯಾದ್ಯಂತ ನಡೆಯುತ್ತಿರುವ ಅಕ್ರಮ ಗೋಸಾಗಾಟ, ಅಕ್ರಮ ಕಸಾಯಿಖಾನೆಗಳು ಹಾಗೂ ಪರವಾನಗಿ ಇಲ್ಲದ ಮಾಂಸದ ಅಂಗಡಿಗಳ ವಿರುದ್ಧ ತಕ್ಷಣ ಕಾರ್ಯಾಚರಣೆ ನಡೆಸಿ ಬಂದ್ ಮಾಡಿಸಬೇಕು. ಅಕ್ರಮ ಗೋಸಾಗಾಟ ತಡೆಗಟ್ಟಲು ಜಿಲ್ಲೆಗಳು ಹಾಗೂ ಗಡಿಭಾಗಗಳಲ್ಲಿ ರಾತ್ರಿ ಗಸ್ತು ಹೆಚ್ಚಿಸುವುದು ಮತ್ತು ವಿಶೇಷ ತಪಾಸಣಾ ಕೇಂದ್ರಗಳನ್ನು ಸ್ಥಾಪಿಸುವ ಮೂಲಕ ಅಕ್ರಮ ಸಾಗಾಟ ಜಾಲದ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಪ್ರಮುಖರು ಮನವಿ ಪತ್ರದ ಮೂಲಕ ಒತ್ತಾಯಿಸಿದ್ದಾರೆ.
ಮನವಿ ಸಲ್ಲಿಸುವ ಸಂದರ್ಭ ವಿಶ್ವ ಹಿಂದೂ ಪರಿಷತ್–ಬಜರಂಗದಳದ ಜಿಲ್ಲಾ ಸಹ ಸಂಯೋಜಕ ದುರ್ಗೇಶ್ ಭಜರಂಗಿ, ತಾಲ್ಲೂಕು ಸಹ ಸಂಯೋಜಕ ಮುಕುಂದ್, ತಾಲ್ಲೂಕು ಗೋ ರಕ್ಷಾ ಪ್ರಮುಖ್ ರಾಜೇಶ್ ಮಣಿ, ನಗರ ಸಹ ಸಂಯೋಜಕ ಅಜಿತ್ ಶೆಟ್ಟಿ ಸೇರಿದಂತೆ ಬಜರಂಗದಳದ ಕಾರ್ಯಕರ್ತರಾದ ಮಣಿ, ಕೇಶವ, ರಂಜಿತ್, ವಿನೋದ್, ಗಣೇಶ್ ಹಾಗೂ ಹರ್ಷಿತ್ ಹಾಜರಿದ್ದರು.

 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕನಿಷ್ಠ ವೇತನ, ಕೆಲಸದ ಭದ್ರತೆಗಾಗಿ ಆಗ್ರಹಿಸಿ ಹಾಸ್ಟೆಲ್ ಮತ್ತು ವಸತಿ ಶಾಲಾ ಹೊರಗುತ್ತಿಗೆ ನೌಕರರ ಪ್ರತಿಭಟನೆ*

ಆಗಷ್ಟ್ 29, 2026

*ವಿರಾಜಪೇಟೆಯ ಶಿವಕೇರಿಯಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ವರಮಹಾಲಕ್ಷ್ಮಿ ಪೂಜಾ ಮಹೋತ್ಸವ*

ಆಗಷ್ಟ್ 28, 2026

*ಕಾನೂನು ಸುವ್ಯವಸ್ಥೆ ನಿರ್ವಹಣೆಯಲ್ಲಿ ಉತ್ತಮ ಕರ್ತವ್ಯ : ಆರು ಪೊಲೀಸ್ ಅಧಿಕಾರಿಗಳಿಗೆ ಪ್ರಶಂಸನಾ ಪತ್ರ*

ಆಗಷ್ಟ್ 28, 2026

*ಶಿಕಾರಿಪುರದಲ್ಲಿ ಗೋರಕ್ಷಕರ ಮೇಲಿನ ಹಲ್ಲೆ ಖಂಡಿಸಿ ಕೊಡಗು ಜಿಲ್ಲಾಧಿಕಾರಿಗೆ ಮನವಿ : ಗಡಿಭಾಗಗಳಲ್ಲಿ ರಾತ್ರಿ ಗಸ್ತು ಹೆಚ್ಚಿಸಲು ಆಗ್ರಹ*

ಆಗಷ್ಟ್ 29, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಆ.29 : ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದಲ್ಲಿ ಜಾನುವಾರುಗಳ ರಕ್ಷಣೆಗಾಗಿ ತೆರಳಿದ್ದ ಬಜರಂಗದಳದ ಕಾರ್ಯಕರ್ತರ ಮೇಲೆ ನಡೆದ…

*ವಿರಾಜಪೇಟೆಯ ಶಿವಕೇರಿಯಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ವರಮಹಾಲಕ್ಷ್ಮಿ ಪೂಜಾ ಮಹೋತ್ಸವ*

ಆಗಷ್ಟ್ 28, 2026

*ಕಾನೂನು ಸುವ್ಯವಸ್ಥೆ ನಿರ್ವಹಣೆಯಲ್ಲಿ ಉತ್ತಮ ಕರ್ತವ್ಯ : ಆರು ಪೊಲೀಸ್ ಅಧಿಕಾರಿಗಳಿಗೆ ಪ್ರಶಂಸನಾ ಪತ್ರ*

ಆಗಷ್ಟ್ 28, 2026

ಗೋಣಿಕೊಪ್ಪ ದಸರಾಕ್ಕೆ ₹1 ಕೋಟಿ ಅನುದಾನ : ದಶಮಂಟಪಗಳಿಗೆ ಹೆಚ್ಚಿನ ನೆರವಿನ ಭರವಸೆ

ಆಗಷ್ಟ್ 28, 2026

*ವಿರಾಜಪೇಟೆ ಬಿಲ್ಲವ ಸೇವಾ ಸಂಘದಿಂದ ನಾರಾಯಣ ಗುರು ಜಯಂತಿ*

ಆಗಷ್ಟ್ 28, 2026

*ಮಾನವ ವನ್ಯಜೀವಿ ಸಂಘರ್ಷ : ಸಾರ್ವಜನಿಕರ ಜತೆ ಸಮಾಲೋಚಿಸಿದ ಅರಣ್ಯ ಸಚಿವರು*

ಆಗಷ್ಟ್ 28, 2026

*ಮಡಿಕೇರಿಯಲ್ಲಿ ಬ್ರಹ್ಮರ್ಷಿ ಶ್ರೀ ನಾರಾಯಣ ಗುರು ಮತ್ತು ಕಾಯಕಯೋಗಿ ಶಿವಶರಣ ನುಲಿಯ ಚಂದಯ್ಯ ಜಯಂತಿ*

ಆಗಷ್ಟ್ 28, 2026

*ಶಾಸಕ ಪೊನ್ನಣ್ಣ ಅವರಿಗೆ ಮಹಿಳಾ ಕಾಂಗ್ರೆಸ್‌ನಿಂದ ಸನ್ಮಾನ*

ಆಗಷ್ಟ್ 28, 2026

*ಪೇಟೆ ಶ್ರೀ ರಾಮ ಮಂದಿರದಲ್ಲಿ ವಿಶೇಷ ಪೂಜೆ : ಮಡಿಕೇರಿ ದಸರಾ ಜನೋತ್ಸವದ ಪೂರ್ವಭಾವಿ ತಯಾರಿ ಆರಂಭ*

ಆಗಷ್ಟ್ 28, 2026

*ಕಸ್ತೂರಿ ರಂಗನ್ ವರದಿಯನ್ನು ಸಂಪೂರ್ಣವಾಗಿ ನಿರಾಕರಿಸಿರುವುದು ಸರಿಯಲ್ಲ : ಕರ್ನಲ್ ಸಿ.ಪಿ.ಮುತ್ತಣ್ಣ*

ಆಗಷ್ಟ್ 28, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.