Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ವಿರಾಜಪೇಟೆ: ಸೋದರತೆಯ ಸಂಕೇತವನ್ನು ಬಿತ್ತುವ ಹಬ್ಬ ರಕ್ಷಾ ಬಂಧನ ಆಚರಣೆ*
  • *ಪೇರಿಯಂಡ ಪಿ.ಪೆಮ್ಮಯ್ಯ–ಜಿ.ಕೆ.ದೇವಕಿ ಪೆಮ್ಮಯ್ಯ ದತ್ತಿ ಪ್ರಶಸ್ತಿ : ಕೃತಿಗಳ ಆಹ್ವಾನಕ್ಕೆ ಅವಧಿ ವಿಸ್ತರಣೆ*
  • *ಶೇ.100 ಫಲಿತಾಂಶ: ಸಂತ ಅನ್ನಮ್ಮ ಪದವಿ ಪೂರ್ವ ಕಾಲೇಜಿಗೆ ಸನ್ಮಾನ*
  • *ವಲಯ ಮಟ್ಟದ ಕ್ರೀಡಾಕೂಟದಲ್ಲಿ ಕಾವೇರಿ ಶಾಲಾ ವಿದ್ಯಾರ್ಥಿಗಳ ಅಮೋಘ ಸಾಧನೆ*
  •  *ರೋಟರಿ ವುಡ್ಸ್ ನಿಂದ ರಕ್ಷಾ ಬಂಧನ್ – ನಮ್ಮ ಹಬ್ಬ ನಮ್ಮ ಸೇವಾ ಯೋಜನೆ*
  • *ಕುಶಾಲನಗರ ಬಾಲಕಿಯರ ಪ್ರೌಢಶಾಲಾ ಮಕ್ಕಳಿಗೆ ಲೇಖನ ಸಾಮಾಗ್ರಿ ವಿತರಣೆ : ಮಕ್ಕಳ ಕಲಿಕೆಗೆ ಪ್ರೋತ್ಸಾಹ ನೀಡುವುದು ಅವಶ್ಯಕ : ಡಾ‌ ಅಚ್ಯುತನ್*
  • *ಕೊಡಗು: ಕನ್ನಡ ಸಾಹಿತ್ಯ ಪರಿಷತ್ ಕಾರ್ಯಕಾರಿ ಮಂಡಳಿ ಸಭೆ*
  • *ಆಧುನೀಕತೆಯ ಭರಾಟೆಯ ದಿನಗಳಲ್ಲಿ ಪ್ರಾಚೀನ  ಸಂಸ್ಕೖತಿ ಮರೆಯದಿರಿ – ಡಾ. ಉದಯಶಂಕರ್ ಕರೆ | ಶೖತಿಲಯ ತಂಡದಿಂದ ರಾಘವೇಂದ್ರ ಆರಾಧನೆಯ ಪ್ರಯುಕ್ತ ದಾಸರಕೀತ೯ನೆ*
  • *ವಿವಿಧೆಡೆ ರಾಖಿ ಕಟ್ಟಿದ  ಕೊಡಗು ವಿದ್ಯಾಲಯದ ವಿದ್ಯಾರ್ಥಿಗಳು*
  • *ಚೇರಂಬಾಣೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮಹಾಸಭೆ : ಸಂಘಕ್ಕೆ ರೂ.35.20 ಲಕ್ಷ ಲಾಭ : ಪ್ರತಿಭಾವಂತ ವಿದ್ಯಾಥಿಗಳಿಗೆ ಪ್ರೋತ್ಸಾಹ ಧನ ವಿತರಣೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಆಧುನೀಕತೆಯ ಭರಾಟೆಯ ದಿನಗಳಲ್ಲಿ ಪ್ರಾಚೀನ  ಸಂಸ್ಕೖತಿ ಮರೆಯದಿರಿ – ಡಾ. ಉದಯಶಂಕರ್ ಕರೆ | ಶೖತಿಲಯ ತಂಡದಿಂದ ರಾಘವೇಂದ್ರ ಆರಾಧನೆಯ ಪ್ರಯುಕ್ತ ದಾಸರಕೀತ೯ನೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಆಧುನೀಕತೆಯ ಭರಾಟೆಯ ದಿನಗಳಲ್ಲಿ ಪ್ರಾಚೀನ  ಸಂಸ್ಕೖತಿ ಮರೆಯದಿರಿ – ಡಾ. ಉದಯಶಂಕರ್ ಕರೆ | ಶೖತಿಲಯ ತಂಡದಿಂದ ರಾಘವೇಂದ್ರ ಆರಾಧನೆಯ ಪ್ರಯುಕ್ತ ದಾಸರಕೀತ೯ನೆ*

ಆಗಷ್ಟ್ 30, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
ಮಡಿಕೇರಿ, NEWS DESK ಆ.30 – ಹೊಸ ತಂತ್ರಜ್ಯಾನದ, ನವನವೀನ ಆವಿಷ್ಕಾರದ ಇಂದಿನ ದಿನಗಳಲ್ಲಿ ನಮ್ಮ ಪ್ರಾಚೀನ ಸಂಸ್ಕೃತಿ, ಆಚರನೆಯನ್ನು ಮರೆಯದೇ ಅವುಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ನಗರದ ವೈದ್ಯ ಸಾಹಿತಿ ಡಾ.ನಡಿಬೈಲು ಉದಯಶಂಕರ್ ಕರೆ ನೀಡಿದ್ದಾರೆ.

ನಗರದ ಶ್ರೀ ಲಕ್ಷ್ಮಿ ನರಸಿಂಹ ಕಲ್ಯಾಣ ಮಂಟಪದಲ್ಲಿ ಶೖತಿಲಯ ತಂಡದಿಂದ ಕೊಡಗು  ಕನ್ನಡ ಮತ್ತು ಸಂಸ್ಕೖತಿ ಇಲಾಖೆ,  ಕೊಡಗು ಬ್ರಾಹ್ಮಣ ವಿದ್ಯಾಭಿವೖದ್ದಿ ನಿಧಿಯ ಸಹಯೋಗದಲ್ಲಿ  ಆಯೋಜಿತವಾದ ಶ್ರೀರಾಘವೇಂದ್ರ ಆರಾಧನೆ, ವಿಶ್ವಸಂಗೀತ ದಿನದ ಅಂಗವಾಗಿನ ದಾಸರ ಕೀತ೯ನೆ ಕಾಯ೯ಕ್ರಮವನ್ನು ಉದ್ಗಾಟನಾ ಕಾಯ೯ಕ್ರಮದಲ್ಲಿ ಡಾ.ಉದಯಶಂಕರ್ ಮಾತನಾಡಿದರು.  , ದಾಸ ಪರಂಪರೆ ಈ ನಾಡಿನಲ್ಲಿ ಶ್ರೀಮಂತವಾಗಿದೆ. ಎಂಥ ಸಂಕಷ್ಟ, ಸವಾಲು ಎದುರಾದರೂ ದೇವರು ನಮ್ಮನ್ನು ಸುರಕ್ಷಿತವಾಗಿ ಇರಿಸುತ್ತಾನೆ ಎಂಬ ನಂಬಿಕೆಯನ್ನು ದಾಸ ಪರಂಪರೆ ಸೃಷ್ಟಿಸಿದೆ ಎಂದೂ ಅವರು ಹೇಳಿದರು.

ಕೊಡಗು ಬ್ರಾಹ್ಮಣ ವಿದ್ಯಾಭಿವೖದ್ದಿ ನಿದಿಯ ಅಧ್ಯಕ್ಷ ರಾಮಚಂದ್ರ ಮೂಗೂರು ಮಾತನಾಡಿ, ಕಲೆ, ಸಂಸ್ಕೃತಿಯನ್ನು ಉತ್ತೇಜಿಸುವ ಉದ್ದೇಶದಿಂದ ಬ್ರಾಹ್ಮಣ ವಿದ್ಯಾಭಿವೖದ್ದಿ ನಿಧಿ ಇಂಥ ಕಾರ್ಯಕ್ರಮಗಳಿಗೆ ಸಹಯೋಗ ನೀಡುತ್ತದೆ ಎಂದರು.  ಕಲಾ ಸಂಸ್ಕೃತಿ ಪ್ರೋತ್ಸಾಹಿಸುವುದು ನಮ್ಮೆಲ್ಲರ ಕರ್ತವ್ಯ ಎಂದೂ ಅವರು ಹೇಳಿದರು..

ಹಿರಿಯ ಪತ್ರಕತ೯  ಜಿ. ಚಿದ್ವಿಲಾಸ್ ಮಾತನಾಡಿ, ನಮ್ಮೊಳಗಿನ ನೋವು, ಸಂಕಟವನ್ನು ಮರೆ ಮಾಚುವಂಥ ಶಕ್ತಿ ಸಂಗೀತ ಪ್ರಕಾರಕ್ಕಿದೆ. ಅಂದಿನ ಕಾಲದಲ್ಲಿಯೇ ಹರಿದಾಸರು ಭಕ್ತಿ ಸಂಗೀತದ ಮೂಲಕ ಸಮಾಜದಲ್ಲಿ ಶಾಂತಿ, ನೆಮ್ಮದಿಯ ವಾತಾವರಣ ಸೃಷ್ಟಿಗೆ ಕಾರಣರಾಗಿದ್ದರು ಎಂದರು ಸಂಗೀತ, ಕೀರ್ತನೆಗಳು ತಮ್ಮಲ್ಲಿ ಹೊಂದಿರುವ ಅಘಾದ ಪ್ರಭಾವದಿಂದ   ಅತ್ಯಧಿಕ ಸಂಖ್ಯೆಯಲ್ಲಿ ಜನರು ಸಂಗೀತ, ಭಜನೆ, ಯೋಗ, ಧ್ಯಾನ್ಸದತ್ತ ಇಂದಿನ ದಿನಗಳಲ್ಲಿ ಅತ್ಯಧಿಕ ಪ್ರಮಾಣದಲ್ಲಿ   ಆಸಕ್ತರಾಗುತ್ತಿದ್ದಾರೆ ಎಂದರು.

ಮಡಿಕೇರಿ ತಾಲೂಕು ಜಾನಪದ ಪರಿಷತ್ ಅಧ್ಯಕ್ಷ ಅನಿಲ್ ಹೆಚ್.ಟಿ. ಮಾತನಾಡಿ, ಕೊಡಗು ಜಿಲ್ಲೆಯಲ್ಲಿ ಸಾಂಸ್ಕೖತಿಕ ಕಾಯ೯ಕ್ರಮಗಳು ಅಪರೂಪವಾಗಿದೆ. ಕಲಾವಿದರೂ ಕಡಮೆ ಇದ್ದಾರೆ ಎಂಬ ಕೆಲವೇ ವಷ೯ಗಳ ಹಿಂದಿನ ದೂರುಗಳಿಗೆ ಅಪವಾದ ಎಂಬಂತೆ ಹೆಚ್ಚಿನ ಕಲಾವಿದರು ಸಕ್ರಿಯರಾಗಿ ಜಿಲ್ಲೆಯಲ್ಲಿ ಕಲಾಕಾಯ೯ಕ್ರಮಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಹೀಗಿದ್ದರೂ ಜಿಲ್ಲಾ ಕೇಂದ್ರ ಮಡಿಕೇರಿ, ತಾಲೂಕು ಕೇಂದ್ರಗಳಲ್ಲಿ ಕಲಾವಿದರಿಗೆ ಉತ್ತಮ ಗುಣಮಟ್ಟದ ಸಕಾ೯ರಿ ಕಲಾಭವನ ಇನ್ನೂ ದೊರಕದೇ ಇರುವುದು ವಿಪಯಾ೯ಸ. ಈ ನಿಟ್ಟಿನಲ್ಲಿ ಕಲಾವಿದರೆಲ್ಲರೂ ಒಗ್ಗಟ್ಟಾಗಿ ಸಕಾ೯ರದ ಗಮನ ಸೆಳೆದು ಉತ್ತಮ ಕಲಾಭವನ ಶೀಘ್ರವಾಗಿ ದೊರಕುವಂತೆ ಮಾಡಬೇಕಾಗಿದೆ ಎಂದರು.

ಶೖತಿಲಯ ತಂಡದ ಅಧ್ಯಕ್ಷೆ ವೀಣಾ ಎಸ್. ಹೊಳ್ಳ ಮಾತನಾಡಿ, 7 ವರ್ಷಗಳ ಹಿಂದೆ 4 ಮಹಿಳೆಯರಿಂದ ಆರಂಭವಾದ ಶೃತಿ ಲಯ ತಂಡ ಇಂದು 13 ಮಹಿಳೆಯರೊಂದಿಗೆ ಜಿಲ್ಲೆ ಮಾತ್ರ ಅಲ್ಲದೆ ರಾಜ್ಯದ ವಿವಿಡೆದೆ ಸಂಗೀತದ ಅನೇಕ ಕಾರ್ಯಕ್ರಮ ನೀಡುತ್ತಾ ಬಂದಿದೆ  ಈ ಮೂಲಕ ಯುವ ಪೀಳಿಗೆಯಲ್ಲಿ ಸಂಗೀತದ ಅಭಿರುಚಿ ಉಂಟು ಮಾಡಿದ ತೃಪ್ತಿ ತಂದಿದೆ ಎಂದರು.

ಗೀತಾ ಸಂಪತ್ ಕುಮಾರ್,  ಲಕ್ಷ್ಮಿ ಈಶ್ವರ ಭಟ್, ಸ್ವಾತಿ ಅರುಣ್, ತನುಶ್ರೀ ರಾವ್, .ಚೈತ್ರ ಗುರುಪ್ರಸಾದ್ ಪ್ರಾಥಿ೯ಸಿ,  ಸವಿತಾ ಗುರುಪ್ರಸಾದ್ ಸ್ವಾಗತಿಸಿ, ಡಾ.ಗಾಯತ್ರಿ ದೇವಿ ನಿರೂಪಿಸಿ, ಮಮತಾ ಶಾಸ್ತ್ರಿ ವಂದಿಸಿದರು. ಉದ್ಘಾಟನಾ ಕಾಯ೯ಕ್ರಮದ ಸಂದಭ೯ ಹಿರಿಯ ಕಲಾವಿದರಾದ ಜಿ.ಚಿದ್ವಿಲಾಸ್ ಮತ್ತು ಸಂಧ್ಯಾ ಚಿದ್ವಿಲಾಸ್ ಭಕ್ತಿ ಗೀತೆ ಹಾಡಿದರು.

ಕನ್ನಡ ಮತ್ತು ಸಂಸ್ಕೖತಿ ಇಲಾಖೆಯ ಸಹಯೋಗದಲ್ಲಿ ಆಯೋಜಿತ ದಾಸರ ಕೀತ೯ನೆ ಕಾಯ೯ಕ್ರಮದಲ್ಲಿ ಜಿಲ್ಲೆಯ 15 ತಂಡಗಳು ಪಾಲ್ಗೊಂಡಿದ್ದವು.

ಶ್ರೀ ವಿನಾಯಕ ಸೇವಾ ಟ್ರಸ್ಟ್ ಕತ್ತಲೆಕಾಡು.  ಜಯಲಕ್ಷ್ಮಿ ಕೆ ಮತ್ತು ತಂಡ. ಮಡಿಕೇರಿ., ಆರ್ಯ ವೈಷ್ಯ ಭಜನಾ ತಂಡ, ಕುಶಾಲನಗರ, ವಿಜಯ ವಿನಾಯಕ ತಂಡ, ಮಡಿಕೇರಿ. ದೇವರಕೊಲ್ಲಿ ಭಜನಾ ತಂಡ, ಭಗವತಿ ವಿಪ್ರ ಮಹಿಳಾ ಸಂಘ, ಗೋಣಿಕೊಪ್ಪ, ಮೇಘಾ ಭಟ್ ಮತ್ತು ತಂಡ, ಮಡಿಕೇರಿ. ಕೋದಂಡ ರಾಮ ಭಜನಾ ತಂಡ. ಮಡಿಕೇರಿ , ಪ್ರಜ್ಞಾ ಕಲಾ ಕೇಂದ್ರ ಮಡಿಕೇರಿ, ಶ್ರೀ ವತ್ಸ  ಸಂಘ, ಮಡಿಕೇರಿ, ಕನ್ನಿಕಾ ಪರಮೇಶ್ವರಿ  ತಂಡ ಮಡಿಕೇರಿ., ನೃತ್ಯ ಭಜನೆ ತಂಡ  ಉಡುವತ್ ಮೊಟ್ಟೆ (ಎ ), ನೃತ್ಯ ಭಜನೆ ತಂಡಉಡುವತ್ ಮೊಟ್ಟೆ(ಬಿ ), ರಾಮಾಂಜನೇಯ ಭಜನಾ ಮಂಡಳಿ ಮಹಿಳೆಯರ ತಂಡ , ರಾಮಾಂಜನೇಯ ಭಜನಾ ಪುರುಷರ ತಂಡ. ಮಡಿಕೇರಿಯಿಂ ದಿನವಿಡೀ ದಾಸರಕೀತ೯ನೆಯ ವೈಭವ ಕಂಡುಬಂತು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ವಿರಾಜಪೇಟೆ: ಸೋದರತೆಯ ಸಂಕೇತವನ್ನು ಬಿತ್ತುವ ಹಬ್ಬ ರಕ್ಷಾ ಬಂಧನ ಆಚರಣೆ*

ಆಗಷ್ಟ್ 30, 2026

*ಪೇರಿಯಂಡ ಪಿ.ಪೆಮ್ಮಯ್ಯ–ಜಿ.ಕೆ.ದೇವಕಿ ಪೆಮ್ಮಯ್ಯ ದತ್ತಿ ಪ್ರಶಸ್ತಿ : ಕೃತಿಗಳ ಆಹ್ವಾನಕ್ಕೆ ಅವಧಿ ವಿಸ್ತರಣೆ*

ಆಗಷ್ಟ್ 30, 2026

*ಶೇ.100 ಫಲಿತಾಂಶ: ಸಂತ ಅನ್ನಮ್ಮ ಪದವಿ ಪೂರ್ವ ಕಾಲೇಜಿಗೆ ಸನ್ಮಾನ*

ಆಗಷ್ಟ್ 30, 2026

*ಪೇರಿಯಂಡ ಪಿ.ಪೆಮ್ಮಯ್ಯ–ಜಿ.ಕೆ.ದೇವಕಿ ಪೆಮ್ಮಯ್ಯ ದತ್ತಿ ಪ್ರಶಸ್ತಿ : ಕೃತಿಗಳ ಆಹ್ವಾನಕ್ಕೆ ಅವಧಿ ವಿಸ್ತರಣೆ*

ಆಗಷ್ಟ್ 30, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಆ.30 : ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಸ್ಥಾಪಿಸಲಾಗಿರುವ ಶ್ರೀ ಪೇರಿಯಂಡ ಪಿ. ಪೆಮ್ಮಯ್ಯ ಮತ್ತು ಶ್ರೀಮತಿ…

*ಶೇ.100 ಫಲಿತಾಂಶ: ಸಂತ ಅನ್ನಮ್ಮ ಪದವಿ ಪೂರ್ವ ಕಾಲೇಜಿಗೆ ಸನ್ಮಾನ*

ಆಗಷ್ಟ್ 30, 2026

*ವಲಯ ಮಟ್ಟದ ಕ್ರೀಡಾಕೂಟದಲ್ಲಿ ಕಾವೇರಿ ಶಾಲಾ ವಿದ್ಯಾರ್ಥಿಗಳ ಅಮೋಘ ಸಾಧನೆ*

ಆಗಷ್ಟ್ 30, 2026

 *ರೋಟರಿ ವುಡ್ಸ್ ನಿಂದ ರಕ್ಷಾ ಬಂಧನ್ – ನಮ್ಮ ಹಬ್ಬ ನಮ್ಮ ಸೇವಾ ಯೋಜನೆ*

ಆಗಷ್ಟ್ 30, 2026

*ಕುಶಾಲನಗರ ಬಾಲಕಿಯರ ಪ್ರೌಢಶಾಲಾ ಮಕ್ಕಳಿಗೆ ಲೇಖನ ಸಾಮಾಗ್ರಿ ವಿತರಣೆ : ಮಕ್ಕಳ ಕಲಿಕೆಗೆ ಪ್ರೋತ್ಸಾಹ ನೀಡುವುದು ಅವಶ್ಯಕ : ಡಾ‌ ಅಚ್ಯುತನ್*

ಆಗಷ್ಟ್ 30, 2026

*ಕೊಡಗು: ಕನ್ನಡ ಸಾಹಿತ್ಯ ಪರಿಷತ್ ಕಾರ್ಯಕಾರಿ ಮಂಡಳಿ ಸಭೆ*

ಆಗಷ್ಟ್ 30, 2026

*ಆಧುನೀಕತೆಯ ಭರಾಟೆಯ ದಿನಗಳಲ್ಲಿ ಪ್ರಾಚೀನ  ಸಂಸ್ಕೖತಿ ಮರೆಯದಿರಿ – ಡಾ. ಉದಯಶಂಕರ್ ಕರೆ | ಶೖತಿಲಯ ತಂಡದಿಂದ ರಾಘವೇಂದ್ರ ಆರಾಧನೆಯ ಪ್ರಯುಕ್ತ ದಾಸರಕೀತ೯ನೆ*

ಆಗಷ್ಟ್ 30, 2026

*ವಿವಿಧೆಡೆ ರಾಖಿ ಕಟ್ಟಿದ  ಕೊಡಗು ವಿದ್ಯಾಲಯದ ವಿದ್ಯಾರ್ಥಿಗಳು*

ಆಗಷ್ಟ್ 30, 2026

*ಚೇರಂಬಾಣೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮಹಾಸಭೆ : ಸಂಘಕ್ಕೆ ರೂ.35.20 ಲಕ್ಷ ಲಾಭ : ಪ್ರತಿಭಾವಂತ ವಿದ್ಯಾಥಿಗಳಿಗೆ ಪ್ರೋತ್ಸಾಹ ಧನ ವಿತರಣೆ*

ಆಗಷ್ಟ್ 30, 2026

*ಮಡಿಕೇರಿ : ದಾಸರ ಕೀರ್ತನೆ ಗಾಯನದಲ್ಲಿ ಪ್ರಜ್ಞಾ ಕಲಾ ಕೇಂದ್ರದ ಪುಟಾಣಿಗಳ ಮೋಡಿ*

ಆಗಷ್ಟ್ 30, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.