Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕುಶಾಲನಗರ ತಾಲೂಕನ್ನು ಬರಪೀಡಿತವೆಂದು ಘೋಷಿಸಲು ಒತ್ತಾಯ*
  • *ವಿರಾಜಪೇಟೆ: ಸೋದರತೆಯ ಸಂಕೇತವನ್ನು ಬಿತ್ತುವ ಹಬ್ಬ ರಕ್ಷಾ ಬಂಧನ ಆಚರಣೆ*
  • *ಪೇರಿಯಂಡ ಪಿ.ಪೆಮ್ಮಯ್ಯ–ಜಿ.ಕೆ.ದೇವಕಿ ಪೆಮ್ಮಯ್ಯ ದತ್ತಿ ಪ್ರಶಸ್ತಿ : ಕೃತಿಗಳ ಆಹ್ವಾನಕ್ಕೆ ಅವಧಿ ವಿಸ್ತರಣೆ*
  • *ಶೇ.100 ಫಲಿತಾಂಶ: ಸಂತ ಅನ್ನಮ್ಮ ಪದವಿ ಪೂರ್ವ ಕಾಲೇಜಿಗೆ ಸನ್ಮಾನ*
  • *ವಲಯ ಮಟ್ಟದ ಕ್ರೀಡಾಕೂಟದಲ್ಲಿ ಕಾವೇರಿ ಶಾಲಾ ವಿದ್ಯಾರ್ಥಿಗಳ ಅಮೋಘ ಸಾಧನೆ*
  •  *ರೋಟರಿ ವುಡ್ಸ್ ನಿಂದ ರಕ್ಷಾ ಬಂಧನ್ – ನಮ್ಮ ಹಬ್ಬ ನಮ್ಮ ಸೇವಾ ಯೋಜನೆ*
  • *ಕುಶಾಲನಗರ ಬಾಲಕಿಯರ ಪ್ರೌಢಶಾಲಾ ಮಕ್ಕಳಿಗೆ ಲೇಖನ ಸಾಮಾಗ್ರಿ ವಿತರಣೆ : ಮಕ್ಕಳ ಕಲಿಕೆಗೆ ಪ್ರೋತ್ಸಾಹ ನೀಡುವುದು ಅವಶ್ಯಕ : ಡಾ‌ ಅಚ್ಯುತನ್*
  • *ಕೊಡಗು: ಕನ್ನಡ ಸಾಹಿತ್ಯ ಪರಿಷತ್ ಕಾರ್ಯಕಾರಿ ಮಂಡಳಿ ಸಭೆ*
  • *ಆಧುನೀಕತೆಯ ಭರಾಟೆಯ ದಿನಗಳಲ್ಲಿ ಪ್ರಾಚೀನ  ಸಂಸ್ಕೖತಿ ಮರೆಯದಿರಿ – ಡಾ. ಉದಯಶಂಕರ್ ಕರೆ | ಶೖತಿಲಯ ತಂಡದಿಂದ ರಾಘವೇಂದ್ರ ಆರಾಧನೆಯ ಪ್ರಯುಕ್ತ ದಾಸರಕೀತ೯ನೆ*
  • *ವಿವಿಧೆಡೆ ರಾಖಿ ಕಟ್ಟಿದ  ಕೊಡಗು ವಿದ್ಯಾಲಯದ ವಿದ್ಯಾರ್ಥಿಗಳು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ವಿರಾಜಪೇಟೆ: ಸೋದರತೆಯ ಸಂಕೇತವನ್ನು ಬಿತ್ತುವ ಹಬ್ಬ ರಕ್ಷಾ ಬಂಧನ ಆಚರಣೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ವಿರಾಜಪೇಟೆ: ಸೋದರತೆಯ ಸಂಕೇತವನ್ನು ಬಿತ್ತುವ ಹಬ್ಬ ರಕ್ಷಾ ಬಂಧನ ಆಚರಣೆ*

ಆಗಷ್ಟ್ 30, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
ವಿರಾಜಪೇಟೆ, NEWS DESK ಆ.30 : ರಕ್ಷಾ ಬಂಧನ ಹಬ್ಬವು ಪುರಾಣ ಕಾಲದಿಂದಲೂ ಸಹೋದರತೆಯ ಸಂಕೇತವಾಗಿ ಅಣ್ಣ ತಂಗಿಯ ಮಧುರ ಬಾಂದವ್ಯವನ್ನು ಗಟ್ಟಿಗೊಳಿಸುವ ಶಾಶ್ವತ ಬಂಧ ಎಂದು ಸೇವ ಭಾರತಿ ಜಿಲ್ಲಾಧ್ಯಕ್ಷರಾದ ಚಂದ್ರನ್ ಅಭಿಪ್ರಾಯ ಪಟ್ಟರು.
ವಿರಾಜಪೇಟೆ ಕಾವೇರಿ ಪದವಿ ಹಾಗೂ ಪದವಿ ಪೂರ್ವ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ಶುಕ್ರವಾರ ನಡೆದ ರಕ್ಷಾ ಬಂಧನ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡಿದ ಅವರು ರಕ್ಷಾ ಬಂಧನವು ಇಂದು ರಕ್ತ ಸಂಬಂದವನ್ನು ಮೀರಿ ನಿಂತ ಹಬ್ಬವಾಗಿದ್ದು ಸಹೋದರತೆಯನ್ನು ಬಿತ್ತುವ ಹಬ್ಬ. ಸಹೋದರತೆಯಿಂದ ಸಾಮರಸ್ಯ , ಇವೆರಡು ಸೇರಿ ಸಂಘಟನೆ ನಂತರ ಶಕ್ತಿಯಾಗಿ ಬೆಳೆಯಲು ಸಹಕಾರಿಯಾಗುತ್ತದೆ. ಇದು ಕೇವಲ ಹಬ್ಬ ಮಾತ್ರವಲ್ಲ. ಭಾವನೆಗಳನ್ನು ಬೆಸೆಯುವ ಹಬ್ಬವಾಗಿದೆ. ವಿದ್ಯಾರ್ಥಿ ಜೀವನದಲ್ಲಿ ಯಾವುದೇ ದುಶ್ಚಟಗಳಿಗೆ ಬಲಿಯಾಗದೆ ಪರಸ್ಪರ ಬಬ್ಬರನ್ನೊಬ್ಬರು ರಕ್ಷಣೆ ಮಾಡುತ್ತ ಉತ್ತಮ‌ ವ್ಯಕ್ತಿತ್ವವನ್ನು ಬೆಳೆಸಿಕೊಂಡು ಯುವಶಕ್ತಿ ದೇಶದ ಶಕ್ತಿ ಎಂಬಂತೆ ಉತ್ತಮ ಆದರ್ಶ ಪ್ರಾಯರಾಗಿ‌ ಜೀವನ ನಡೆಸಿ‌ ಎಂದರು .
ರಕ್ಷಾ ಬಂಧನ ಆಚರಣೆಗೆ ಭಾರತೀಯ ಸಂಸ್ಕೃತಿಯಲ್ಲಿ ತನ್ನದೇ ಆದ ಮಹತ್ವವಿದೆ. ಪ್ರತಿಯೊಬ್ಬ ಸಹೋದರಿಯು ಸಮಾಜದ ದುಷ್ಟಶಕ್ತಿಗಳಿಂದ ರಕ್ಷಿಸೆಂದು ತನ್ನ ಸಹೋದರನ ಮುಂಗೈಗೆ ರಾಖಿಯನ್ನು ಕಟ್ಟುತ್ತಾಳೆ. ಪ್ರತಿಯೊಬ್ಬ ಸಹೋದರನೂ ಈ ಸಮಯದಲ್ಲಿ ಸಹೋದರಿಯೆಡೆಗೆ ತನ್ನ ಬ್ರಾತೃತ್ವ ಪ್ರೇಮವನ್ನು ಉಜ್ವಲಗೊಳಿಸಬೇಕೆಂಬುದು ರಕ್ಷಾ ಬಂಧನ ಹಬ್ಬದ ನೀತಿಯಾಗಿದೆ.ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಕಾವೇರಿ ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ ಕೆ ಜಿ ವೀಣಾ ರಕ್ಷಾ ಬಂಧನ ಆಚರಣೆಗೆ ಭಾರತೀಯ ಸಂಸ್ಕೃತಿಯಲ್ಲಿ ತನ್ನದೇ ಆದ ಮಹತ್ವವಿದೆ. ಪ್ರತಿಯೊಬ್ಬ ಸಹೋದರಿಯು ಸಮಾಜದ ದುಷ್ಟಶಕ್ತಿಗಳಿಂದ ರಕ್ಷಿಸೆಂದು ತನ್ನ ಸಹೋದರನ ಮುಂಗೈಗೆ ರಾಖಿಯನ್ನು ಕಟ್ಟುತ್ತಾಳೆ. ಪ್ರತಿಯೊಬ್ಬ ಸಹೋದರನೂ ಈ ಸಮಯದಲ್ಲಿ ಸಹೋದರಿಯೆಡೆಗೆ ತನ್ನ ಬ್ರಾತೃತ್ವ ಪ್ರೇಮವನ್ನು ಉಜ್ವಲಗೊಳಿಸಬೇಕೆಂಬುದು ರಕ್ಷಾಬಂಧನ ಹಬ್ಬದ ನೀತಿಯಾಗಿದೆ. ಅದರಂತೆ ನಾವೆಲ್ಲರೂ ಸದಾ ಸೋದರತೆಯ ಪ್ರೀತಿ ಹಂಚುತ್ತ ಯಾರಿಗೂ ಕೆಡುಕನ್ನು ಬಯಸದೆ ಸದಾ ಒಳಿತನ್ನು ಯೋಚಿಸೋಣ ಎಂದರು.
ಕಾವೇರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಎಂ.ಕೆ.ಪದ್ಮ ರಕ್ಷಾ ಬಂಧನದ ಶುಭಾಶಯ ಕೋರಿದರು. ಈ ಸಂದರ್ಭದಲ್ಲಿ ಉಪನ್ಯಾಸಕರಾದ ರಾಘವೇಂದ್ರ , ದಮಯಂತಿ , ಗಾಯತ್ರಿ , ಅಕ್ಷಿತಾ ನಾಯ್ಕ್ , ಅನುಪಮಾ , ಸುನಿಲ್ ,ಹಾಗೂ ಪದವಿ , ಪದವಿ ಪೂರ್ವ ಕಾಲೇಜಿನ ಎಲ್ಲಾ ಉಪನ್ಯಾಸಕರು ಸಿಬ್ಬಂದಿಗಳು ಹಾಜರಿದ್ದರು.
Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕುಶಾಲನಗರ ತಾಲೂಕನ್ನು ಬರಪೀಡಿತವೆಂದು ಘೋಷಿಸಲು ಒತ್ತಾಯ*

ಆಗಷ್ಟ್ 30, 2026

*ಪೇರಿಯಂಡ ಪಿ.ಪೆಮ್ಮಯ್ಯ–ಜಿ.ಕೆ.ದೇವಕಿ ಪೆಮ್ಮಯ್ಯ ದತ್ತಿ ಪ್ರಶಸ್ತಿ : ಕೃತಿಗಳ ಆಹ್ವಾನಕ್ಕೆ ಅವಧಿ ವಿಸ್ತರಣೆ*

ಆಗಷ್ಟ್ 30, 2026

*ಶೇ.100 ಫಲಿತಾಂಶ: ಸಂತ ಅನ್ನಮ್ಮ ಪದವಿ ಪೂರ್ವ ಕಾಲೇಜಿಗೆ ಸನ್ಮಾನ*

ಆಗಷ್ಟ್ 30, 2026

*ವಿರಾಜಪೇಟೆ: ಸೋದರತೆಯ ಸಂಕೇತವನ್ನು ಬಿತ್ತುವ ಹಬ್ಬ ರಕ್ಷಾ ಬಂಧನ ಆಚರಣೆ*

ಆಗಷ್ಟ್ 30, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ, NEWS DESK ಆ.30 : ರಕ್ಷಾ ಬಂಧನ ಹಬ್ಬವು ಪುರಾಣ ಕಾಲದಿಂದಲೂ ಸಹೋದರತೆಯ ಸಂಕೇತವಾಗಿ ಅಣ್ಣ ತಂಗಿಯ ಮಧುರ…

*ಪೇರಿಯಂಡ ಪಿ.ಪೆಮ್ಮಯ್ಯ–ಜಿ.ಕೆ.ದೇವಕಿ ಪೆಮ್ಮಯ್ಯ ದತ್ತಿ ಪ್ರಶಸ್ತಿ : ಕೃತಿಗಳ ಆಹ್ವಾನಕ್ಕೆ ಅವಧಿ ವಿಸ್ತರಣೆ*

ಆಗಷ್ಟ್ 30, 2026

*ಶೇ.100 ಫಲಿತಾಂಶ: ಸಂತ ಅನ್ನಮ್ಮ ಪದವಿ ಪೂರ್ವ ಕಾಲೇಜಿಗೆ ಸನ್ಮಾನ*

ಆಗಷ್ಟ್ 30, 2026

*ವಲಯ ಮಟ್ಟದ ಕ್ರೀಡಾಕೂಟದಲ್ಲಿ ಕಾವೇರಿ ಶಾಲಾ ವಿದ್ಯಾರ್ಥಿಗಳ ಅಮೋಘ ಸಾಧನೆ*

ಆಗಷ್ಟ್ 30, 2026

 *ರೋಟರಿ ವುಡ್ಸ್ ನಿಂದ ರಕ್ಷಾ ಬಂಧನ್ – ನಮ್ಮ ಹಬ್ಬ ನಮ್ಮ ಸೇವಾ ಯೋಜನೆ*

ಆಗಷ್ಟ್ 30, 2026

*ಕುಶಾಲನಗರ ಬಾಲಕಿಯರ ಪ್ರೌಢಶಾಲಾ ಮಕ್ಕಳಿಗೆ ಲೇಖನ ಸಾಮಾಗ್ರಿ ವಿತರಣೆ : ಮಕ್ಕಳ ಕಲಿಕೆಗೆ ಪ್ರೋತ್ಸಾಹ ನೀಡುವುದು ಅವಶ್ಯಕ : ಡಾ‌ ಅಚ್ಯುತನ್*

ಆಗಷ್ಟ್ 30, 2026

*ಕೊಡಗು: ಕನ್ನಡ ಸಾಹಿತ್ಯ ಪರಿಷತ್ ಕಾರ್ಯಕಾರಿ ಮಂಡಳಿ ಸಭೆ*

ಆಗಷ್ಟ್ 30, 2026

*ಆಧುನೀಕತೆಯ ಭರಾಟೆಯ ದಿನಗಳಲ್ಲಿ ಪ್ರಾಚೀನ  ಸಂಸ್ಕೖತಿ ಮರೆಯದಿರಿ – ಡಾ. ಉದಯಶಂಕರ್ ಕರೆ | ಶೖತಿಲಯ ತಂಡದಿಂದ ರಾಘವೇಂದ್ರ ಆರಾಧನೆಯ ಪ್ರಯುಕ್ತ ದಾಸರಕೀತ೯ನೆ*

ಆಗಷ್ಟ್ 30, 2026

*ವಿವಿಧೆಡೆ ರಾಖಿ ಕಟ್ಟಿದ  ಕೊಡಗು ವಿದ್ಯಾಲಯದ ವಿದ್ಯಾರ್ಥಿಗಳು*

ಆಗಷ್ಟ್ 30, 2026

*ಚೇರಂಬಾಣೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮಹಾಸಭೆ : ಸಂಘಕ್ಕೆ ರೂ.35.20 ಲಕ್ಷ ಲಾಭ : ಪ್ರತಿಭಾವಂತ ವಿದ್ಯಾಥಿಗಳಿಗೆ ಪ್ರೋತ್ಸಾಹ ಧನ ವಿತರಣೆ*

ಆಗಷ್ಟ್ 30, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.