Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕರ ಪ್ರಶಸ್ತಿ ಪ್ರಕಟ*
  • *ರಾಷ್ಟ್ರೀಯ ಜೂನಿಯರ್ ಬಾಲಕಿಯರ ಹಾಕಿ ಪಂದ್ಯಾವಳಿ : ಹೈದರಾಬಾದ್ ವಲಯಕ್ಕೆ ರನ್ನರ್ ಅಪ್ ಪ್ರಶಸ್ತಿ*
  • *ಮಹಿಳೆಯರು ಸರ್ಕಾರಿ ಯೋಜನೆಗಳ ಸದುಪಯೋಗ ಪಡೆದು ಆರ್ಥಿಕವಾಗಿ ಸಬಲರಾಗಬೇಕು: ಶಾಸಕ ಡಾ. ಮಂತರ್ ಗೌಡ*
  • *ಒಂಟಿ ಸಲಗ ದಾಳಿ: ಕೂಲಿ ಕಾರ್ಮಿಕನಿಗೆ ಗಂಭೀರ ಗಾಯ*
  • *ಅಮೆರಿಕ ಪ್ರವಾಸದಲ್ಲಿದ್ದರೂ ಕಸ್ತೂರಿರಂಗನ್ ವರದಿ ಕುರಿತ ಸಭೆಯಲ್ಲಿ ಭಾಗವಹಿಸಲಿರುವ ಸಂಸದ ಯದುವೀರ್ ಒಡೆಯರ್; ಕೊಡಗು ಹಾಗೂ ಪಶ್ಚಿಮ ಘಟ್ಟಗಳ ಹಿತಾಸಕ್ತಿಗೆ ಬದ್ಧತೆ ಪುನರುಚ್ಚಾರ*
  • *ಕ.ಸಾ.ಪ. ವತಿಯಿಂದ ಸೆ.8ರಂದು ಕುಶಾಲನಗರದಲ್ಲಿ ಸಾಹಿತಿ ದಿ. ವಿ.ಎಸ್. ರಾಮಕೃಷ್ಣ ದತ್ತಿ ಕಾರ್ಯಕ್ರಮ*
  • *ಕನಿಷ್ಠ ವೇತನ ತಡೆ ವಿರೋಧಿಸಿ ಸೆ.8ರಂದು ‘ವಿಧಾನಸೌಧ ಚಲೋ’*
  • *7ನೇ ಹೊಸಕೋಟೆಯಲ್ಲಿ ಸಂಭ್ರಮದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ*
  • *ಕಾಫಿ ಕಾಯಿಗಳಲ್ಲಿ ಕೊಳೆ ರೋಗ ಸೂಕ್ತ ಪರಿಹಾರಕ್ಕೆ ಆಗ್ರಹ*
  • *ಮಡಿಕೇರಿಯಲ್ಲಿ ಶ್ರೀಕೃಷ್ಣ ಜನ್ಮಾಷ್ಠಮಿ : ಶ್ರೀಕೃಷ್ಣನ ಆದರ್ಶಗಳನ್ನು ತಿಳಿದುಕೊಳ್ಳಲು ಜಿ.ವಿ.ರವಿಕುಮಾರ್ ಕರೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ರಾಷ್ಟ್ರೀಯ ಜೂನಿಯರ್ ಬಾಲಕಿಯರ ಹಾಕಿ ಪಂದ್ಯಾವಳಿ : ಹೈದರಾಬಾದ್ ವಲಯಕ್ಕೆ ರನ್ನರ್ ಅಪ್ ಪ್ರಶಸ್ತಿ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ರಾಷ್ಟ್ರೀಯ ಜೂನಿಯರ್ ಬಾಲಕಿಯರ ಹಾಕಿ ಪಂದ್ಯಾವಳಿ : ಹೈದರಾಬಾದ್ ವಲಯಕ್ಕೆ ರನ್ನರ್ ಅಪ್ ಪ್ರಶಸ್ತಿ*

ಸೆಪ್ಟೆಂಬರ್ 4, 20261 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಸೆ.5 NEWS DESK : ಉತ್ತರ ಪ್ರದೇಶದ ಅಯೋಧ್ಯ ಸಮೀಪದ ಡಾ. ಬಿ.ಆರ್.ಅಂಬೇಡ್ಕರ್ ಇಂಟರ್‌ನ್ಯಾಷನಲ್ ಹಾಕಿ ಟರ್ಫ್ ಮೈದಾನದಲ್ಲಿ ನಡೆದ ಪಿಎಂ ಶ್ರೀ ಜವಾಹರ್ ನವೋದಯ ವಿದ್ಯಾಲಯಗಳ 19 ವರ್ಷದೊಳಗಿನ ಬಾಲಕಿಯರ ರಾಷ್ಟ್ರೀಯ ಜೂನಿಯರ್ ಹಾಕಿ ಪಂದ್ಯಾವಳಿಯಲ್ಲಿ ಕರ್ನಾಟಕ ಮತ್ತು ಕೇರಳ ರಾಜ್ಯಗಳ ಆಟಗಾರ್ತಿಯರನ್ನು ಒಳಗೊಂಡ ಹೈದರಾಬಾದ್ ವಲಯ ತಂಡವು ರನ್ನರ್ ಅಪ್ ಪ್ರಶಸ್ತಿ ಮುಡಿಗೇರಿಸಿಕೊಂಡಿದೆ.  ದೇಶದ ಒಂಬತ್ತು ವಲಯಗಳ ತಂಡಗಳ ನಡುವೆ ರಾಷ್ಟ್ರೀಯ ಪ್ರಶಸ್ತಿಗಾಗಿ ನಡೆದ ಈ ಪಂದ್ಯಾವಳಿಯಲ್ಲಿ ಕೊಡಗಿನ ಗಾಳಿಬೀಡು ನವೋದಯ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ತೃಪ್ತ ಅವರ ನಾಯಕತ್ವದಲ್ಲಿ ಹೈದರಾಬಾದ್ ವಲಯ ತಂಡವು ಅತ್ಯುತ್ತಮ ಪ್ರದರ್ಶನ ನೀಡಿತು. ಲೀಗ್ ಹಂತದಲ್ಲಿ ತಾನಾಡಿದ ಎಲ್ಲಾ ಪಂದ್ಯಗಳಲ್ಲಿ ಅಮೋಘ ಆಟವಾಡಿದ ಹೈದರಾಬಾದ್ ವಲಯ ತಂಡವು ಸೆಮಿಫೈನಲ್‌ನಲ್ಲಿ ಚಂಡೀಗಢ ವಲಯ ತಂಡವನ್ನು 3-0 ಗೋಲುಗಳಿಂದ ಮಣಿಸುವ ಮೂಲಕ ಫೈನಲ್‌ಗೆ ಲಗ್ಗೆ ಇಟ್ಟಿತು. ಫೈನಲ್ ಪಂದ್ಯದಲ್ಲಿಯೂ ಹೈದರಾಬಾದ್ ವಲಯ ತಂಡವು ಕರಾರುವಕ್ಕಾದ ಆಟ ಪ್ರದರ್ಶಿಸಿತು. ಆರಂಭದಲ್ಲಿ ಮುನ್ನಡೆ ಸಾಧಿಸಿದ್ದರೂ ಅಂತಿಮವಾಗಿ ಸ್ಥಳೀಯ ಬಲಿಷ್ಠ ಲಕ್ನೋ ವಲಯ ತಂಡದ ವಿರುದ್ಧ 2-4 ಗೋಲುಗಳ ಅಂತರದಿಂದ ಪರಾಭವಗೊಂಡು ರನ್ನರ್ ಅಪ್ ಪ್ರಶಸ್ತಿಗೆ ತೃಪ್ತಿಪಡಬೇಕಾಯಿತು.  ಇದೇ ವೇಳೆ ಹೈದರಾಬಾದ್ ವಲಯ ತಂಡದ ನಾಯಕಿ, ಕೊಡಗಿನ ಕುಮಾರಿ ತೃಪ್ತ ಹಾಗೂ ತಂಡದ ಮುನ್ನಡೆ ಆಟಗಾರ್ತಿ ದಕ್ಷಿಣ ಕನ್ನಡದ ಕುಮಾರಿ ಶ್ರೇಯಾ ಅವರು 2026ರ ಪಿಎಂ ಶ್ರೀ ಜೆಎನ್‌ವಿ ಜೂನಿಯರ್ ಹಾಕಿ ರಾಷ್ಟ್ರೀಯ ಪಂದ್ಯಾಟದ ಬಾಲಕಿಯರ ವಿಭಾಗದಲ್ಲಿ ಉತ್ತಮ ಆಟಗಾರ್ತಿ ಪ್ರಶಸ್ತಿಯನ್ನೂ ತಮ್ಮದಾಗಿಸಿಕೊಂಡಿರುವುದು ವಿಶೇಷವಾಗಿದೆ.  ರಾಷ್ಟ್ರೀಯ ಮಟ್ಟದ ಪಂದ್ಯಾವಳಿಯಲ್ಲಿ ಹೈದರಾಬಾದ್ ವಲಯ ತಂಡದ ಸಾಧನೆಗೆ ಆಟಗಾರ್ತಿಯರು, ತರಬೇತುದಾರರು ಹಾಗೂ ಶಿಕ್ಷಣ ಸಂಸ್ಥೆಗಳ ಪ್ರಮುಖರು ಅಭಿನಂದನೆ ವ್ಯಕ್ತಪಡಿಸಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕರ ಪ್ರಶಸ್ತಿ ಪ್ರಕಟ*

ಸೆಪ್ಟೆಂಬರ್ 4, 2026

*ಮಹಿಳೆಯರು ಸರ್ಕಾರಿ ಯೋಜನೆಗಳ ಸದುಪಯೋಗ ಪಡೆದು ಆರ್ಥಿಕವಾಗಿ ಸಬಲರಾಗಬೇಕು: ಶಾಸಕ ಡಾ. ಮಂತರ್ ಗೌಡ*

ಸೆಪ್ಟೆಂಬರ್ 4, 2026

*ಒಂಟಿ ಸಲಗ ದಾಳಿ: ಕೂಲಿ ಕಾರ್ಮಿಕನಿಗೆ ಗಂಭೀರ ಗಾಯ*

ಸೆಪ್ಟೆಂಬರ್ 4, 2026

*ರಾಷ್ಟ್ರೀಯ ಜೂನಿಯರ್ ಬಾಲಕಿಯರ ಹಾಕಿ ಪಂದ್ಯಾವಳಿ : ಹೈದರಾಬಾದ್ ವಲಯಕ್ಕೆ ರನ್ನರ್ ಅಪ್ ಪ್ರಶಸ್ತಿ*

ಸೆಪ್ಟೆಂಬರ್ 4, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಸೆ.5 NEWS DESK : ಉತ್ತರ ಪ್ರದೇಶದ ಅಯೋಧ್ಯ ಸಮೀಪದ ಡಾ. ಬಿ.ಆರ್.ಅಂಬೇಡ್ಕರ್ ಇಂಟರ್‌ನ್ಯಾಷನಲ್ ಹಾಕಿ ಟರ್ಫ್ ಮೈದಾನದಲ್ಲಿ…

*ಮಹಿಳೆಯರು ಸರ್ಕಾರಿ ಯೋಜನೆಗಳ ಸದುಪಯೋಗ ಪಡೆದು ಆರ್ಥಿಕವಾಗಿ ಸಬಲರಾಗಬೇಕು: ಶಾಸಕ ಡಾ. ಮಂತರ್ ಗೌಡ*

ಸೆಪ್ಟೆಂಬರ್ 4, 2026

*ಒಂಟಿ ಸಲಗ ದಾಳಿ: ಕೂಲಿ ಕಾರ್ಮಿಕನಿಗೆ ಗಂಭೀರ ಗಾಯ*

ಸೆಪ್ಟೆಂಬರ್ 4, 2026

*ಅಮೆರಿಕ ಪ್ರವಾಸದಲ್ಲಿದ್ದರೂ ಕಸ್ತೂರಿರಂಗನ್ ವರದಿ ಕುರಿತ ಸಭೆಯಲ್ಲಿ ಭಾಗವಹಿಸಲಿರುವ ಸಂಸದ ಯದುವೀರ್ ಒಡೆಯರ್; ಕೊಡಗು ಹಾಗೂ ಪಶ್ಚಿಮ ಘಟ್ಟಗಳ ಹಿತಾಸಕ್ತಿಗೆ ಬದ್ಧತೆ ಪುನರುಚ್ಚಾರ*

ಸೆಪ್ಟೆಂಬರ್ 4, 2026

*ಕ.ಸಾ.ಪ. ವತಿಯಿಂದ ಸೆ.8ರಂದು ಕುಶಾಲನಗರದಲ್ಲಿ ಸಾಹಿತಿ ದಿ. ವಿ.ಎಸ್. ರಾಮಕೃಷ್ಣ ದತ್ತಿ ಕಾರ್ಯಕ್ರಮ*

ಸೆಪ್ಟೆಂಬರ್ 4, 2026

*ಕನಿಷ್ಠ ವೇತನ ತಡೆ ವಿರೋಧಿಸಿ ಸೆ.8ರಂದು ‘ವಿಧಾನಸೌಧ ಚಲೋ’*

ಸೆಪ್ಟೆಂಬರ್ 4, 2026

*7ನೇ ಹೊಸಕೋಟೆಯಲ್ಲಿ ಸಂಭ್ರಮದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ*

ಸೆಪ್ಟೆಂಬರ್ 4, 2026

*ಕಾಫಿ ಕಾಯಿಗಳಲ್ಲಿ ಕೊಳೆ ರೋಗ ಸೂಕ್ತ ಪರಿಹಾರಕ್ಕೆ ಆಗ್ರಹ*

ಸೆಪ್ಟೆಂಬರ್ 4, 2026

*ಮಡಿಕೇರಿಯಲ್ಲಿ ಶ್ರೀಕೃಷ್ಣ ಜನ್ಮಾಷ್ಠಮಿ : ಶ್ರೀಕೃಷ್ಣನ ಆದರ್ಶಗಳನ್ನು ತಿಳಿದುಕೊಳ್ಳಲು ಜಿ.ವಿ.ರವಿಕುಮಾರ್ ಕರೆ*

ಸೆಪ್ಟೆಂಬರ್ 4, 2026

*ಉತ್ತಮ ಶಿಕ್ಷಕರ ಪ್ರಶಸ್ತಿ : ಕೊಡಗಿನ 9 ಶಿಕ್ಷಕರು ಆಯ್ಕೆ*

ಸೆಪ್ಟೆಂಬರ್ 4, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.