Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • **ಕೈಲ್ ಪೊವ್ದ್ ಹಬ್ಬದ ಪ್ರಯುಕ್ತ ಸಿಎನ್‌ಸಿಯಿಂದ ದೇವಟ್ ಪರಂಬ್ ಸ್ಮಾರಕ, ಮಡಿಕೇರಿ ಕೋಟೆಯಲ್ಲಿ ಪುಷ್ಪ ನಮನ**
  • *ಕೈಲ್ ಪೊವ್ದ್ ಹಬ್ಬದ ಪ್ರಯುಕ್ತ ಸಿಎನ್‌ಸಿಯಿಂದ ದೇವಟ್ ಪರಂಬ್ ಸ್ಮಾರಕ, ಮಡಿಕೇರಿ ಕೋಟೆಯಲ್ಲಿ ಪುಷ್ಪ ನಮನ*
  • *ದೇವಸ್ಥಾನಗಳ ಅಭಿವೃದ್ಧಿಗೆ 50 ಲಕ್ಷ ಅನುದಾನಕ್ಕೆ ಶಾಸಕ ಡಾ. ಮಂತರ್ ಗೌಡ ಮನವಿ*
  • *ಸೋಮವಾರಪೇಟೆ ತಾಲ್ಲೂಕು ಆಸ್ಪತ್ರೆಯಲ್ಲಿ ವೈದ್ಯರ ಕೊರತೆ : ರೋಗಿಗಳ ಪಾಲಿಗೆ ತಜ್ಞರ ಸೇವೆ ಮರೀಚಿಕೆ*
  • *ಮೂರ್ನಾಡಿನಲ್ಲಿ 102ನೇ ವರ್ಷದ ಕೈಲ್ ಪೊಳ್ದ್ ಸಂಭ್ರಮ*
  • *ವಿರಾಜಪೇಟೆ ನಗರ ಕಾಂಗ್ರೆಸ್ ಸಭೆ: ನೂತನ ಪದಾಧಿಕಾರಿಗಳ ಆಯ್ಕೆಗೆ ಒಮ್ಮತದ ನಿರ್ಧಾರ*
  • *ವಿರಾಜಪೇಟೆಯಲ್ಲಿ ಸಂಭ್ರಮದ 18ನೇ ವರ್ಷದ ಓಣಂ ಆಚರಣೆ*
  • *ವಿರಾಜಪೇಟೆ : ಸಂತ ಅನ್ನಮ್ಮ ಚರ್ಚ್‌ನಲ್ಲಿ ಸಂಭ್ರಮದ ಮೇರಿಮಾತೆ ಜಯಂತಿ ಆಚರಣೆ*
  • *ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ತುರ್ತು ಚಿಕಿತ್ಸಾ ನಿರ್ವಹಣೆ ಕುರಿತು ವಿಶೇಷ ಉಪನ್ಯಾಸ*
  • *ಕುಶಾಲನಗರದಲ್ಲಿ ಮರಿಯಮ್ಮ ಜನ್ಮ ದಿನದ ಸಂಭ್ರಮ; ಸಂತ ಸೆಬಾಸ್ಟಿಯನ್ ಚರ್ಚ್‌ನಲ್ಲಿ ಭಕ್ತಿಭಾವದಿಂದ ಆಚರಣೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಸೋಮವಾರಪೇಟೆ ತಾಲ್ಲೂಕು ಆಸ್ಪತ್ರೆಯಲ್ಲಿ ವೈದ್ಯರ ಕೊರತೆ : ರೋಗಿಗಳ ಪಾಲಿಗೆ ತಜ್ಞರ ಸೇವೆ ಮರೀಚಿಕೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಸೋಮವಾರಪೇಟೆ ತಾಲ್ಲೂಕು ಆಸ್ಪತ್ರೆಯಲ್ಲಿ ವೈದ್ಯರ ಕೊರತೆ : ರೋಗಿಗಳ ಪಾಲಿಗೆ ತಜ್ಞರ ಸೇವೆ ಮರೀಚಿಕೆ*

ಸೆಪ್ಟೆಂಬರ್ 9, 20261 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಸೋಮವಾರಪೇಟೆ NEWS DESK ಸೆ.9 : ಸೋಮವಾರಪೇಟೆ ಪಟ್ಟಣದಲ್ಲಿರುವ ತಾಲ್ಲೂಕು ಆಸ್ಪತ್ರೆ ವೈದ್ಯರ ಕೊರತೆ ಹಾಗೂ ಆಡಳಿತಾತ್ಮಕ ಸಮಸ್ಯೆಗಳಿಂದಾಗಿ ರೋಗಿಗಳ ಪಾಲಿಗೆ ನರಕದ ಕೂಪದಂತಾಗಿದೆ ಎಂಬ ಆರೋಪ ಕೇಳಿಬಂದಿದೆ.
ಸುತ್ತಮುತ್ತಲಿನ ನೂರಾರು ರೋಗಿಗಳು ಪ್ರತಿನಿತ್ಯ ಆಸ್ಪತ್ರೆಗೆ ಬರುತ್ತಿದ್ದು, ಅಗತ್ಯ ಸಂಖ್ಯೆಯಲ್ಲಿ ವೈದ್ಯರು ಲಭ್ಯವಿಲ್ಲದೆ ಪರದಾಡುವಂತಾಗಿದೆ. ದಾಖಲೆ ಹಾಗೂ ಹೆಸರಿಗಷ್ಟೇ ಏಳೆಂಟು ವೈದ್ಯರುಗಳಿದ್ದರೂ, ಹೊರರೋಗಿಗಳ ವಿಭಾಗದಲ್ಲಿ ದಿನನಿತ್ಯ ಕೇವಲ ಒಬ್ಬರು ಅಥವಾ ಇಬ್ಬರು ವೈದ್ಯರು ಮಾತ್ರ ಲಭ್ಯವಿರುವ ಪರಿಸ್ಥಿತಿ ಇದೆ. ಆಸ್ಪತ್ರೆಯ ಆಡಳಿತ ವ್ಯವಸ್ಥೆ ಹಾಗೂ ಆಂತರಿಕ ಸಮಸ್ಯೆಗಳಿಂದಾಗಿ ಜನಸಾಮಾನ್ಯರು ತೊಂದರೆ ಅನುಭವಿಸುವಂತಾಗಿದೆ. ವೈದ್ಯರ ಕೊರತೆಯ ಜೊತೆಗೆ ಕೆಲವು ಔಷಧಿ ಮತ್ತು ಮಾತ್ರೆಗಳು ಆಸ್ಪತ್ರೆಯಲ್ಲಿ ಲಭ್ಯವಿಲ್ಲದೆ, ಹೊರಗಿನ ಔಷಧಿ ಅಂಗಡಿಗಳಿoದ ಖರೀದಿಸಬೇಕಾದ ಪರಿಸ್ಥಿತಿಯೂ ನಿರ್ಮಾಣವಾಗಿದೆ ಎನ್ನುವ ಆರೋಪವಿದೆ. ವೈದ್ಯರ ಕೊರತೆ ಇರುವುದು ನಿಜವಾದರೂ, ಮಡಿಕೇರಿ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿರುವ ಕೆಲವು ವೈದ್ಯರನ್ನು ವಾರದಲ್ಲಿ ಮೂರು ಅಥವಾ ನಾಲ್ಕು ದಿನ ಸೋಮವಾರಪೇಟೆ ತಾಲ್ಲೂಕು ಆಸ್ಪತ್ರೆಗೆ ನಿಯೋಜಿಸುವ ಮೂಲಕ ತಾತ್ಕಾಲಿಕವಾಗಿ ಸಮಸ್ಯೆ ಬಗೆಹರಿಸಬಹುದಾಗಿದೆ. ಆದರೆ ಈ ನಿಟ್ಟಿನಲ್ಲಿ ಹಿರಿಯ ಅಧಿಕಾರಿಗಳು ಹಾಗೂ ಆಡಳಿತ ವ್ಯವಸ್ಥೆ ಮುಂದಾಗದಿರುವುದು ವಿಪರ್ಯಾಸ. ಈ ಕುರಿತು ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳನ್ನು ಪ್ರಶ್ನಿಸಿದಾಗ, “ಸಮಸ್ಯೆಯನ್ನು ಸರಿಪಡಿಸಲಾಗುವುದು” ಎಂಬ ಸಿದ್ಧ ಉತ್ತರ ನೀಡಲಾಗುತ್ತಿದೆ ಎಂದು ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ವೈದ್ಯರ ಕೊರತೆ, ಔಷಧಿಗಳ ಅಭಾವ ಹಾಗೂ ಆಡಳಿತಾತ್ಮಕ ಸಮಸ್ಯೆಗಳಿಂದಾಗಿ ಸೋಮವಾರಪೇಟೆ ಆಸ್ಪತ್ರೆಯ ಪರಿಸ್ಥಿತಿ ಸಂಪೂರ್ಣ ಹದಗೆಟ್ಟಿದೆ. ಆದ್ದರಿಂದ ಸಂಬAಧಪಟ್ಟ ಹಿರಿಯ ಅಧಿಕಾರಿಗಳು ತಕ್ಷಣ ಕ್ರಮ ಕೈಗೊಂಡು ರೋಗಿಗಳಿಗೆ ಸಮರ್ಪಕ ವೈದ್ಯಕೀಯ ಸೇವೆ ಒದಗಿಸಬೇಕೆಂದು ಆಗ್ರಹಿಸಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

**ಕೈಲ್ ಪೊವ್ದ್ ಹಬ್ಬದ ಪ್ರಯುಕ್ತ ಸಿಎನ್‌ಸಿಯಿಂದ ದೇವಟ್ ಪರಂಬ್ ಸ್ಮಾರಕ, ಮಡಿಕೇರಿ ಕೋಟೆಯಲ್ಲಿ ಪುಷ್ಪ ನಮನ**

ಸೆಪ್ಟೆಂಬರ್ 9, 2026

*ಕೈಲ್ ಪೊವ್ದ್ ಹಬ್ಬದ ಪ್ರಯುಕ್ತ ಸಿಎನ್‌ಸಿಯಿಂದ ದೇವಟ್ ಪರಂಬ್ ಸ್ಮಾರಕ, ಮಡಿಕೇರಿ ಕೋಟೆಯಲ್ಲಿ ಪುಷ್ಪ ನಮನ*

ಸೆಪ್ಟೆಂಬರ್ 9, 2026

*ದೇವಸ್ಥಾನಗಳ ಅಭಿವೃದ್ಧಿಗೆ 50 ಲಕ್ಷ ಅನುದಾನಕ್ಕೆ ಶಾಸಕ ಡಾ. ಮಂತರ್ ಗೌಡ ಮನವಿ*

ಸೆಪ್ಟೆಂಬರ್ 9, 2026

*ಕೈಲ್ ಪೊವ್ದ್ ಹಬ್ಬದ ಪ್ರಯುಕ್ತ ಸಿಎನ್‌ಸಿಯಿಂದ ದೇವಟ್ ಪರಂಬ್ ಸ್ಮಾರಕ, ಮಡಿಕೇರಿ ಕೋಟೆಯಲ್ಲಿ ಪುಷ್ಪ ನಮನ*

ಸೆಪ್ಟೆಂಬರ್ 9, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಸೆ.9: ಕೈಲ್ ಪೊವ್ದ್ ಹಬ್ಬದ ಪ್ರಯುಕ್ತ ಕೊಡವ ನ್ಯಾಷನಲ್ ಕೌನ್ಸಿಲ್ (ಸಿಎನ್‌ಸಿ) ವತಿಯಿಂದ ದೇವಟ್ ಪರಂಬ್…

*ದೇವಸ್ಥಾನಗಳ ಅಭಿವೃದ್ಧಿಗೆ 50 ಲಕ್ಷ ಅನುದಾನಕ್ಕೆ ಶಾಸಕ ಡಾ. ಮಂತರ್ ಗೌಡ ಮನವಿ*

ಸೆಪ್ಟೆಂಬರ್ 9, 2026

*ಸೋಮವಾರಪೇಟೆ ತಾಲ್ಲೂಕು ಆಸ್ಪತ್ರೆಯಲ್ಲಿ ವೈದ್ಯರ ಕೊರತೆ : ರೋಗಿಗಳ ಪಾಲಿಗೆ ತಜ್ಞರ ಸೇವೆ ಮರೀಚಿಕೆ*

ಸೆಪ್ಟೆಂಬರ್ 9, 2026

*ಮೂರ್ನಾಡಿನಲ್ಲಿ 102ನೇ ವರ್ಷದ ಕೈಲ್ ಪೊಳ್ದ್ ಸಂಭ್ರಮ*

ಸೆಪ್ಟೆಂಬರ್ 8, 2026

*ವಿರಾಜಪೇಟೆ ನಗರ ಕಾಂಗ್ರೆಸ್ ಸಭೆ: ನೂತನ ಪದಾಧಿಕಾರಿಗಳ ಆಯ್ಕೆಗೆ ಒಮ್ಮತದ ನಿರ್ಧಾರ*

ಸೆಪ್ಟೆಂಬರ್ 8, 2026

*ವಿರಾಜಪೇಟೆಯಲ್ಲಿ ಸಂಭ್ರಮದ 18ನೇ ವರ್ಷದ ಓಣಂ ಆಚರಣೆ*

ಸೆಪ್ಟೆಂಬರ್ 8, 2026

*ವಿರಾಜಪೇಟೆ : ಸಂತ ಅನ್ನಮ್ಮ ಚರ್ಚ್‌ನಲ್ಲಿ ಸಂಭ್ರಮದ ಮೇರಿಮಾತೆ ಜಯಂತಿ ಆಚರಣೆ*

ಸೆಪ್ಟೆಂಬರ್ 8, 2026

*ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ತುರ್ತು ಚಿಕಿತ್ಸಾ ನಿರ್ವಹಣೆ ಕುರಿತು ವಿಶೇಷ ಉಪನ್ಯಾಸ*

ಸೆಪ್ಟೆಂಬರ್ 8, 2026

*ಕುಶಾಲನಗರದಲ್ಲಿ ಮರಿಯಮ್ಮ ಜನ್ಮ ದಿನದ ಸಂಭ್ರಮ; ಸಂತ ಸೆಬಾಸ್ಟಿಯನ್ ಚರ್ಚ್‌ನಲ್ಲಿ ಭಕ್ತಿಭಾವದಿಂದ ಆಚರಣೆ*

ಸೆಪ್ಟೆಂಬರ್ 8, 2026

*ಕುಶಾಲನಗರದಲ್ಲಿ ಅಂತರರಾಷ್ಟ್ರೀಯ ಸಾಕ್ಷರತಾ ದಿನಾಚರಣೆ: ನವಸಾಕ್ಷರರಿಗೆ ಸನ್ಮಾನ*

ಸೆಪ್ಟೆಂಬರ್ 8, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.