Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಜಿಲ್ಲೆಯ ಪದವಿ ಪೂರ್ವ ವಿದ್ಯಾರ್ಥಿಗಳಿಗೆ ಕನ್ನಡದಲ್ಲಿ ಪ್ರಬಂಧ ಸ್ಪರ್ಧೆ*
  • *ಸತೀಶ್ ಜಾರಕಿಹೊಳಿ ನಿವಾಸದ ಮೇಲೆ ED ದಾಳಿ ರಾಜಕೀಯ ಪ್ರೇರಿತ: ಮಾನವ ಬಂಧುತ್ವ ವೇದಿಕೆ ಆರೋಪ*
  • *ಮಡಿಕೇರಿ : ಅಧಿಕಾರಿಗಳು ಮಾನವೀಯತೆಯಿಂದ ಕರ್ತವ್ಯ ನಿರ್ವಹಿಸಿ; ಸಾರ್ವಜನಿಕ ಅಹವಾಲು ಆಲಿಸಿದ ಲೋಕಾಯುಕ್ತ*
  • *ಕ.ಸಾ.ಪ. ವತಿಯಿಂದ ತ್ರಿಭಾಷಾ ಸಾಹಿತಿ ವಿ.ಎಸ್. ರಾಮಕೃಷ್ಣ ದತ್ತಿ ಉಪನ್ಯಾಸ ಕಾರ್ಯಕ್ರಮ; ವಿ.ಎಸ್. ರಾಮಕೃಷ್ಣ ಕೊಡಗಿನ ಮೇರು ಸಾಹಿತಿ: ಟಿ.ಜಿ. ಪ್ರೇಮಕುಮಾರ್ ಬಣ್ಣನೆ*
  • *ಬೇಟೋಳಿ : ರೈತರೊಂದಿಗೆ ಕಂಪನಿಗಳು ಕೈಜೋಡಿಸಿದರೆ ಕೃಷಿಯಲ್ಲಿ ಅಭಿವೃದ್ಧಿ ಸಾಧ್ಯ: ಪೂಜಾ ಸಜೇಶ್*
  • *ಅಭಿಮನ್ಯುವಿಗೆ ಅಕ್ಷರತೇರಿನ ಬೀಳ್ಕೊಡುಗೆ; ಹಿರಿಯ ಪತ್ರಕರ್ತ ಐತಿಚಂಡ ರಮೇಶ್‌ ಉತ್ತಪ್ಪರ ಅಭಿಮನ್ಯು ಕುರಿತ ಎರಡು ಕೃತಿಗಳ ಬಿಡುಗಡೆ; `ಮೌನದ ಮಹಾ ಪಯಣ’ ‘ಅಭಿಮನ್ಯುವಿಗೆ ಕಾವ್ಯಾರತಿ’ ಕೃತಿ*
  •  *ಶ್ರೀ ಕಂಚಿ ಕಾಮಾಕ್ಷಿಯಮ್ಮ ದೇವಾಲಯದಲ್ಲಿ ಕೃಷ್ಣ ಜನ್ಮಾಷ್ಟಮಿ ಆಚರಣೆ; ಗಮನಸೆಳೆದ ಮೊಸರು ಕುಡಿಕೆ ಹಾಗೂ ಮಕ್ಕಳ ಛದ್ಮವೇಷ ಸ್ಪರ್ಧೆ*
  • *ಜೇನುಕಲ್ಲು ಹಾಲು ಉತ್ಪಾದಕರ ಸಂಘಕ್ಕೆ ರೂ.6.78 ಲಕ್ಷ ಲಾಭ*
  • **ಕೈಲ್ ಪೊವ್ದ್ ಹಬ್ಬದ ಪ್ರಯುಕ್ತ ಸಿಎನ್‌ಸಿಯಿಂದ ದೇವಟ್ ಪರಂಬ್ ಸ್ಮಾರಕ, ಮಡಿಕೇರಿ ಕೋಟೆಯಲ್ಲಿ ಪುಷ್ಪ ನಮನ**
  • *ಕೈಲ್ ಪೊವ್ದ್ ಹಬ್ಬದ ಪ್ರಯುಕ್ತ ಸಿಎನ್‌ಸಿಯಿಂದ ದೇವಟ್ ಪರಂಬ್ ಸ್ಮಾರಕ, ಮಡಿಕೇರಿ ಕೋಟೆಯಲ್ಲಿ ಪುಷ್ಪ ನಮನ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಜಿಲ್ಲೆಯ ಪದವಿ ಪೂರ್ವ ವಿದ್ಯಾರ್ಥಿಗಳಿಗೆ ಕನ್ನಡದಲ್ಲಿ ಪ್ರಬಂಧ ಸ್ಪರ್ಧೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಜಿಲ್ಲೆಯ ಪದವಿ ಪೂರ್ವ ವಿದ್ಯಾರ್ಥಿಗಳಿಗೆ ಕನ್ನಡದಲ್ಲಿ ಪ್ರಬಂಧ ಸ್ಪರ್ಧೆ*

ಸೆಪ್ಟೆಂಬರ್ 9, 20261 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ, NEWS DESK ಸೆ.9: ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಕೊಡ್ಲಿಪೇಟೆಯ ಬೆಸೂರು ಗ್ರಾಮದ ಶಿಕ್ಷಕಿ ಶ್ರೀಮತಿ ಸ್ನೇಹ ಬಸಮ್ಮ ಅವರು ತಮ್ಮ ತಂದೆ-ತಾಯಿಯವರ ಜ್ಞಾಪಕಾರ್ಥ ಸ್ಥಾಪಿಸಿರುವ ದಿ. ಗಂಗಮ್ಮ ರಾಚಪ್ಪ ದತ್ತಿನಿಧಿ ಕಾರ್ಯಕ್ರಮದ ಅಂಗವಾಗಿ ಕೊಡಗು ಜಿಲ್ಲೆಯ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ಕನ್ನಡದಲ್ಲಿ ಪ್ರಬಂಧ ಸ್ಪರ್ಧೆ ಏರ್ಪಡಿಸಲಾಗಿದೆ.

ವಿದ್ಯಾರ್ಥಿಗಳಲ್ಲಿ ಸಾಹಿತ್ಯಾಸಕ್ತಿ ಬೆಳೆಸುವುದು ಹಾಗೂ ಕನ್ನಡ ನಾಡು, ನುಡಿ ಮತ್ತು ಸಂಸ್ಕೃತಿಯ ಪರಿಚಯ ಮಾಡಿಕೊಡುವ ಉದ್ದೇಶದಿಂದ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಜಿಲ್ಲೆಯ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗಾಗಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ.

ಕೊಡಗು ಜಿಲ್ಲೆಯ ಪದವಿ ಪೂರ್ವ ಕಾಲೇಜುಗಳ ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಭಾಗವಹಿಸಬಹುದು. ಪ್ರತಿ ಕಾಲೇಜಿನಿಂದ ಗರಿಷ್ಠ ಇಬ್ಬರು ವಿದ್ಯಾರ್ಥಿಗಳು ಮಾತ್ರ ಭಾಗವಹಿಸಬಹುದಾಗಿದೆ. “ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ಕಾವ್ಯಕೃಷಿ ಮಾಡಿದ ಮೇರು ವ್ಯಕ್ತಿತ್ವಗಳು” ಎಂಬ ವಿಷಯದ ಕುರಿತು ಎರಡು ಪುಟ ಮೀರದಂತೆ ಪ್ರಬಂಧವನ್ನು ಸ್ವಹಸ್ತಾಕ್ಷರದಲ್ಲಿ ಬರೆದು, ಸೆ.15, 2026ರೊಳಗೆ ಕೆಳಗಿನ ವಿಳಾಸಕ್ಕೆ ಅಂಚೆ, ವಾಟ್ಸಾಪ್ ಅಥವಾ ಇ-ಮೇಲ್ ಮೂಲಕ ಕಳುಹಿಸಬೇಕು.

ಪ್ರಬಂಧ ಕಳುಹಿಸಬೇಕಾದ ವಿಳಾಸ:
ಅಧ್ಯಕ್ಷರು,
ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು,
ಅಂಬೇಡ್ಕರ್ ಭವನದ ಬಳಿ, ಸುದರ್ಶನ್ ವೃತ್ತ,
ಮಡಿಕೇರಿ – 571201.

ಮೊಬೈಲ್: 9113892396
ಇ-ಮೇಲ್: kamathkeshava33@gmail.com

ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಪ್ರಥಮ, ದ್ವಿತೀಯ ಹಾಗೂ ತೃತೀಯ ಬಹುಮಾನಗಳನ್ನು ನೀಡಲಾಗುವುದು. ಸ್ಪರ್ಧೆಯಲ್ಲಿ ಭಾಗವಹಿಸಿದ ಎಲ್ಲ ವಿದ್ಯಾರ್ಥಿಗಳಿಗೂ ಪ್ರಶಂಸಾ ಪತ್ರ ನೀಡಲಾಗುವುದು ಎಂದು ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ಶ್ರೀಮತಿ ರೇವತಿ ರಮೇಶ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಸತೀಶ್ ಜಾರಕಿಹೊಳಿ ನಿವಾಸದ ಮೇಲೆ ED ದಾಳಿ ರಾಜಕೀಯ ಪ್ರೇರಿತ: ಮಾನವ ಬಂಧುತ್ವ ವೇದಿಕೆ ಆರೋಪ*

ಸೆಪ್ಟೆಂಬರ್ 9, 2026

*ಮಡಿಕೇರಿ : ಅಧಿಕಾರಿಗಳು ಮಾನವೀಯತೆಯಿಂದ ಕರ್ತವ್ಯ ನಿರ್ವಹಿಸಿ; ಸಾರ್ವಜನಿಕ ಅಹವಾಲು ಆಲಿಸಿದ ಲೋಕಾಯುಕ್ತ*

ಸೆಪ್ಟೆಂಬರ್ 9, 2026

*ಕ.ಸಾ.ಪ. ವತಿಯಿಂದ ತ್ರಿಭಾಷಾ ಸಾಹಿತಿ ವಿ.ಎಸ್. ರಾಮಕೃಷ್ಣ ದತ್ತಿ ಉಪನ್ಯಾಸ ಕಾರ್ಯಕ್ರಮ; ವಿ.ಎಸ್. ರಾಮಕೃಷ್ಣ ಕೊಡಗಿನ ಮೇರು ಸಾಹಿತಿ: ಟಿ.ಜಿ. ಪ್ರೇಮಕುಮಾರ್ ಬಣ್ಣನೆ*

ಸೆಪ್ಟೆಂಬರ್ 9, 2026

*ಸತೀಶ್ ಜಾರಕಿಹೊಳಿ ನಿವಾಸದ ಮೇಲೆ ED ದಾಳಿ ರಾಜಕೀಯ ಪ್ರೇರಿತ: ಮಾನವ ಬಂಧುತ್ವ ವೇದಿಕೆ ಆರೋಪ*

ಸೆಪ್ಟೆಂಬರ್ 9, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ.9: ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ (ED) ನಡೆಸಿರುವ…

*ಮಡಿಕೇರಿ : ಅಧಿಕಾರಿಗಳು ಮಾನವೀಯತೆಯಿಂದ ಕರ್ತವ್ಯ ನಿರ್ವಹಿಸಿ; ಸಾರ್ವಜನಿಕ ಅಹವಾಲು ಆಲಿಸಿದ ಲೋಕಾಯುಕ್ತ*

ಸೆಪ್ಟೆಂಬರ್ 9, 2026

*ಕ.ಸಾ.ಪ. ವತಿಯಿಂದ ತ್ರಿಭಾಷಾ ಸಾಹಿತಿ ವಿ.ಎಸ್. ರಾಮಕೃಷ್ಣ ದತ್ತಿ ಉಪನ್ಯಾಸ ಕಾರ್ಯಕ್ರಮ; ವಿ.ಎಸ್. ರಾಮಕೃಷ್ಣ ಕೊಡಗಿನ ಮೇರು ಸಾಹಿತಿ: ಟಿ.ಜಿ. ಪ್ರೇಮಕುಮಾರ್ ಬಣ್ಣನೆ*

ಸೆಪ್ಟೆಂಬರ್ 9, 2026

*ಬೇಟೋಳಿ : ರೈತರೊಂದಿಗೆ ಕಂಪನಿಗಳು ಕೈಜೋಡಿಸಿದರೆ ಕೃಷಿಯಲ್ಲಿ ಅಭಿವೃದ್ಧಿ ಸಾಧ್ಯ: ಪೂಜಾ ಸಜೇಶ್*

ಸೆಪ್ಟೆಂಬರ್ 9, 2026

*ಅಭಿಮನ್ಯುವಿಗೆ ಅಕ್ಷರತೇರಿನ ಬೀಳ್ಕೊಡುಗೆ; ಹಿರಿಯ ಪತ್ರಕರ್ತ ಐತಿಚಂಡ ರಮೇಶ್‌ ಉತ್ತಪ್ಪರ ಅಭಿಮನ್ಯು ಕುರಿತ ಎರಡು ಕೃತಿಗಳ ಬಿಡುಗಡೆ; `ಮೌನದ ಮಹಾ ಪಯಣ’ ‘ಅಭಿಮನ್ಯುವಿಗೆ ಕಾವ್ಯಾರತಿ’ ಕೃತಿ*

ಸೆಪ್ಟೆಂಬರ್ 9, 2026

 *ಶ್ರೀ ಕಂಚಿ ಕಾಮಾಕ್ಷಿಯಮ್ಮ ದೇವಾಲಯದಲ್ಲಿ ಕೃಷ್ಣ ಜನ್ಮಾಷ್ಟಮಿ ಆಚರಣೆ; ಗಮನಸೆಳೆದ ಮೊಸರು ಕುಡಿಕೆ ಹಾಗೂ ಮಕ್ಕಳ ಛದ್ಮವೇಷ ಸ್ಪರ್ಧೆ*

ಸೆಪ್ಟೆಂಬರ್ 9, 2026

*ಜೇನುಕಲ್ಲು ಹಾಲು ಉತ್ಪಾದಕರ ಸಂಘಕ್ಕೆ ರೂ.6.78 ಲಕ್ಷ ಲಾಭ*

ಸೆಪ್ಟೆಂಬರ್ 9, 2026

**ಕೈಲ್ ಪೊವ್ದ್ ಹಬ್ಬದ ಪ್ರಯುಕ್ತ ಸಿಎನ್‌ಸಿಯಿಂದ ದೇವಟ್ ಪರಂಬ್ ಸ್ಮಾರಕ, ಮಡಿಕೇರಿ ಕೋಟೆಯಲ್ಲಿ ಪುಷ್ಪ ನಮನ**

ಸೆಪ್ಟೆಂಬರ್ 9, 2026

*ಕೈಲ್ ಪೊವ್ದ್ ಹಬ್ಬದ ಪ್ರಯುಕ್ತ ಸಿಎನ್‌ಸಿಯಿಂದ ದೇವಟ್ ಪರಂಬ್ ಸ್ಮಾರಕ, ಮಡಿಕೇರಿ ಕೋಟೆಯಲ್ಲಿ ಪುಷ್ಪ ನಮನ*

ಸೆಪ್ಟೆಂಬರ್ 9, 2026

*ದೇವಸ್ಥಾನಗಳ ಅಭಿವೃದ್ಧಿಗೆ 50 ಲಕ್ಷ ಅನುದಾನಕ್ಕೆ ಶಾಸಕ ಡಾ. ಮಂತರ್ ಗೌಡ ಮನವಿ*

ಸೆಪ್ಟೆಂಬರ್ 9, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.