Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಧರ್ಮಜ ಉತ್ತಪ್ಪ ಪುನರಾಯ್ಕೆ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಧರ್ಮಜ ಉತ್ತಪ್ಪ ಪುನರಾಯ್ಕೆ

ಸೆಪ್ಟೆಂಬರ್ 10, 20261 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಡಿಕೇರಿ  NEWS DESK ಸೆ.10 : ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಧರ್ಮಜ ಉತ್ತಪ್ಪ ಅವರು ಪುನರಾಯ್ಕೆಯಾಗಿದ್ದಾರೆ. ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಹೈಕಮಾಂಡ್ ನಡೆಸಿದ ಸಮೀಕ್ಷೆಯಲ್ಲಿ ಧರ್ಮಜ ಉತ್ತಪ್ಪ ಅವರೊಂದಿಗೆ ಹಿರಿಯ ಕಾಂಗ್ರೆಸ್ ಮುಖಂಡರಾದ ನಾಪಂಡ ಮುತ್ತಪ್ಪ ಹಾಗೂ ಕೆ.ಎಂ. ಲೋಕೇಶ್ ಅವರು ಸ್ಪರ್ಧೆಯಲ್ಲಿದ್ದರು. ಅಂತಿಮವಾಗಿ ಪಕ್ಷದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರ ಬಹುಮತದ ಅಭಿಪ್ರಾಯದ ಆಧಾರದ ಮೇಲೆ ಧರ್ಮಜ ಉತ್ತಪ್ಪ ಅವರನ್ನು ಮತ್ತೊಮ್ಮೆ ಜಿಲ್ಲಾಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ.2023ರಲ್ಲಿ ಧರ್ಮಜ ಉತ್ತಪ್ಪ ಅವರು ಕೊಡಗು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಬಳಿಕ ನಡೆದ ವಿಧಾನಸಭಾ ಚುನಾವಣೆಯಲ್ಲಿ ಜಿಲ್ಲೆಯ ಎರಡೂ ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವು ಸಾಧಿಸಿ ಶಾಸಕರಾಗಿ ಆಯ್ಕೆಯಾಗಿದ್ದರು. ಈ ಹಿನ್ನೆಲೆಯಲ್ಲಿ ಅವರ ನೇತೃತ್ವಕ್ಕೆ ಪಕ್ಷದೊಳಗೆ ಉತ್ತಮ ಬೆಂಬಲ ವ್ಯಕ್ತವಾಗಿದ್ದು, ಇದೀಗ ಮತ್ತೊಮ್ಮೆ ಜಿಲ್ಲಾಧ್ಯಕ್ಷ ಸ್ಥಾನವನ್ನು ನೀಡಲಾಗಿದೆ. ಪುನರಾಯ್ಕೆಯ ಕುರಿತು ಹರ್ಷ ವ್ಯಕ್ತಪಡಿಸಿರುವ ಧರ್ಮಜ ಉತ್ತಪ್ಪ ಅವರು, ತಮ್ಮ ಮೇಲೆ ವಿಶ್ವಾಸವಿಟ್ಟು ಮತ್ತೊಮ್ಮೆ ಜಿಲ್ಲಾಧ್ಯಕ್ಷರನ್ನಾಗಿ ಆಯ್ಕೆ ಮಾಡಿರುವ ಕಾಂಗ್ರೆಸ್ ಹೈಕಮಾಂಡ್, ಪಕ್ಷದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ. ಇದೇ ವೇಳೆ ಜಿಲ್ಲಾಧ್ಯಕ್ಷ ಸ್ಥಾನದ ಸ್ಪರ್ಧೆಯಲ್ಲಿದ್ದ ಇಬ್ಬರು ಹಿರಿಯ ಮುಖಂಡರು ಸೇರಿದಂತೆ ಪಕ್ಷದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಧರ್ಮಜ ಉತ್ತಪ್ಪ ಅವರ ಪುನರಾಯ್ಕೆಯನ್ನು ಸ್ವಾಗತಿಸಿದ್ದು, ಹೈಕಮಾಂಡ್‌ನ ನಿರ್ಧಾರಕ್ಕೆ ಸಂತಸ ವ್ಯಕ್ತಪಡಿಸಿದ್ದಾರೆ. ಪಕ್ಷವನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಒಗ್ಗಟ್ಟಿನಿಂದ ಕಾರ್ಯನಿರ್ವಹಿಸುವ ವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Related Posts

ವಿರಾಜಪೇಟೆಯಲ್ಲಿ ಆರ್‌ಎಸ್‌ಎಸ್ ವಿಜಯದಶಮಿ ಪಥಸಂಚಲನ; ಪಥಸಂಚಲನದಲ್ಲಿ ಪಾಲ್ಗೊಂಡ ನೂರಾರು ಗಣವೇಷಧಾರಿ ಹಿಂದೂ ಬಾಂಧವರು

ನವೆಂಬರ್ 1, 2026

ಪಾಲಿಬೆಟ್ಟದಲ್ಲಿ ಬೀದಿ ನಾಯಿಗಳಿಗೆ ಉಚಿತ ರೇಬಿಸ್ ಲಸಿಕಾ ಅಭಿಯಾನ: 56 ನಾಯಿಗಳಿಗೆ ಲಸಿಕೆ

ನವೆಂಬರ್ 1, 2026

ಕೊಡಗು ಜಿಲ್ಲಾಡಳಿತದಿಂದ ಕನ್ನಡ ರಾಜ್ಯೋತ್ಸವದ ಅರ್ಥಪೂರ್ಣ ಆಚರಣೆ

ನವೆಂಬರ್ 1, 2026

ಪಾಲಿಬೆಟ್ಟದಲ್ಲಿ ಬೀದಿ ನಾಯಿಗಳಿಗೆ ಉಚಿತ ರೇಬಿಸ್ ಲಸಿಕಾ ಅಭಿಯಾನ: 56 ನಾಯಿಗಳಿಗೆ ಲಸಿಕೆ

ನವೆಂಬರ್ 1, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ, NEWS DESK ನ.1: ಪಾಲಿಬೆಟ್ಟ ಗ್ರಾಮ ಪಂಚಾಯಿತಿ ಹಾಗೂ ಪಶುಪಾಲನಾ ಇಲಾಖೆಯ ಪಾಲಿಬೆಟ್ಟ ಪಶುಪಾಲನಾ ಕೇಂದ್ರದ ವತಿಯಿಂದ ಬೀದಿ…

ಕೊಡಗು ಜಿಲ್ಲಾಡಳಿತದಿಂದ ಕನ್ನಡ ರಾಜ್ಯೋತ್ಸವದ ಅರ್ಥಪೂರ್ಣ ಆಚರಣೆ

ನವೆಂಬರ್ 1, 2026

ಮಡಿಕೇರಿ ನಗರಸಭೆಯಲ್ಲಿ 71ನೇ ಕನ್ನಡ ರಾಜ್ಯೋತ್ಸವ ಆಚರಣೆ

ನವೆಂಬರ್ 1, 2026

ವಿಶ್ವಮಾನವ ಉದ್ಯಾನವನದಲ್ಲಿ ಕೊಡಗು ಹಿತರಕ್ಷಣಾ ವೇದಿಕೆಯಿಂದ 71ನೇ ಕನ್ನಡ ರಾಜ್ಯೋತ್ಸವ ಆಚರಣೆ

ನವೆಂಬರ್ 1, 2026

ಸುಂಟಿಕೊಪ್ಪದಲ್ಲಿ ಆರ್‌ಎಸ್‌ಎಸ್‌ನಿಂದ ವಿಜಯದಶಮಿ ಪಥಸಂಚಲನ

ನವೆಂಬರ್ 1, 2026

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಕಾವೇರಿ ತೀರ್ಥೋದ್ಭವದ ಪ್ರಸಾದ ವಿತರಣೆ

ಅಕ್ಟೋಬರ್ 31, 2026

ಭರತನಾಟ್ಯ ಪರೀಕ್ಷೆ : ವಿರಾಜಪೇಟೆ ‘ನಾಟ್ಯಾಂಜಲಿ ನೃತ್ಯ ಸಂಸ್ಥೆ’ಗೆ ಶೇ.100 ಫಲಿತಾಂಶ

ಅಕ್ಟೋಬರ್ 31, 2026

ಡಿಪ್ಲೋಮಾ ಇನ್ ಕೋ-ಆಪರೇಟಿವ್ ಆಡಿಟ್ ತರಬೇತಿಗೆ ಅರ್ಜಿ ಆಹ್ವಾನ

ಅಕ್ಟೋಬರ್ 31, 2026

ಪ್ರಥಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿಗಳಿಗೆ ವೈಟ್‍ಕೋಟ್ ಸಮಾರಂಭ

ಅಕ್ಟೋಬರ್ 31, 2026

ಪೊನ್ನಂಪೇಟೆಯಲ್ಲಿ ನ್ಯಾಯಾಲಯದ ಉದ್ಘಾಟನೆ : ನ್ಯಾಯಾಂಗ ವ್ಯವಸ್ಥೆ ಬಲಯುತವಾಗಿದ್ದಲ್ಲಿ ಪ್ರಜಾಪ್ರಭುತ್ವ ಉಳಿಯಲು ಸಾಧ್ಯ ಎ.ಎಸ್.ಪೊನ್ನಣ್ಣ

ಅಕ್ಟೋಬರ್ 31, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.