Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕೊಡಗಿನಲ್ಲಿ ಧ್ವನಿವರ್ಧಕಗಳಿಗೆ ‘ಪ್ರೆಶರ್ ಮಿಡ್’ ಬಳಕೆ ನಿಷೇಧ*
  • *ಟೀಮ್ ಅರ್ಜುನ ನೂತನ ಅಧ್ಯಕ್ಷರಾಗಿ ಕೆ.ಎ. ಮಹಮ್ಮದ್ ಆಲಿ ಆಯ್ಕೆ*
  • *ಬಸ್ ಡಿಕ್ಕಿ: 6 ವರ್ಷದ ಬಾಲಕಿ ಮೃತ*
  • *ಕಂಬಿಬಾಣೆಯಲ್ಲಿ ಸೆ.13ರಂದು ಶ್ರೀಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮ*
  • *ಮಡಿಕೇರಿ ಯುವ ದಸರಾ ನೃತ್ಯ ಸ್ಪರ್ಧೆಗೆ ಅರ್ಜಿ ಆಹ್ವಾನ*
  • *ಮಡಿಕೇರಿ ದಸರಾ ಸಮಿತಿ ಕಚೇರಿ ಉದ್ಘಾಟನೆ – ಲೋಗೋ ಅನಾವರಣ*
  • *ಮಡಿಕೇರಿ ದಸರಾ : ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಕಲಾವಿದರಿಂದ ಅರ್ಜಿ ಆಹ್ವಾನ*
  • *ಸೆ.11 ರಂದು ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನಾಚರಣೆ*
  • *ಕೊಡಗು: ಪ್ರೌಢಶಾಲೆ ಮತ್ತು ಪಿಯು ವಿದ್ಯಾರ್ಥಿಗಳಿಗೆ ಜಿಲ್ಲಾಮಟ್ಟದ ಪ್ರಬಂಧ ಹಾಗೂ ಚರ್ಚಾ ಸ್ಪರ್ಧೆ*
  • *ಸೆ.12ರಂದು ಪ್ರೌಢಶಾಲಾ ಮಕ್ಕಳಿಗೆ ಗೌರಮ್ಮ ದತ್ತಿ ಕಥಾ ಸ್ಪರ್ಧೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಡಿಕೇರಿ ಯುವ ದಸರಾ ನೃತ್ಯ ಸ್ಪರ್ಧೆಗೆ ಅರ್ಜಿ ಆಹ್ವಾನ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮಡಿಕೇರಿ ಯುವ ದಸರಾ ನೃತ್ಯ ಸ್ಪರ್ಧೆಗೆ ಅರ್ಜಿ ಆಹ್ವಾನ*

ಸೆಪ್ಟೆಂಬರ್ 11, 20261 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ, NEWS DESK ಸೆ.11 : ಮಡಿಕೇರಿ ದಸರಾ ಜನೋತ್ಸವದ ಅಂಗವಾಗಿ ಅಕ್ಟೋಬರ್ 18ರಂದು ಯುವ ದಸರಾ ನೃತ್ಯ ಸ್ಪರ್ಧೆಯನ್ನು ಆಯೋಜಿಸಲಾಗಿದೆ. ರಾಜ್ಯಮಟ್ಟದ ಈ ನೃತ್ಯ ಸ್ಪರ್ಧೆಯಲ್ಲಿ ಭಾಗವಹಿಸಲು ಆಸಕ್ತ ಕಲಾತಂಡಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಸ್ಪರ್ಧೆಯಲ್ಲಿ ಶಾಸ್ತ್ರೀಯ ನೃತ್ಯ ಪ್ರಕಾರವನ್ನು ಹೊರತುಪಡಿಸಿ ಇತರೆ ಯಾವುದೇ ನೃತ್ಯ ಪ್ರಕಾರವನ್ನು ಆಯ್ಕೆ ಮಾಡಿಕೊಳ್ಳಬಹುದಾಗಿದೆ. ಸ್ಪರ್ಧೆಗೆ ಯಾವುದೇ ವಯೋಮಿತಿಯ ನಿರ್ಬಂಧವಿಲ್ಲ. ಪ್ರತಿ ತಂಡದಲ್ಲಿ ಕನಿಷ್ಠ 12 ಹಾಗೂ ಗರಿಷ್ಠ 30 ಮಂದಿ ಕಲಾವಿದರು ಇರಬೇಕು.
ನೃತ್ಯ ಪ್ರದರ್ಶನಗಳು ಸಾಮಾಜಿಕ ಪರಿಕಲ್ಪನೆ ಹಾಗೂ ಉತ್ತಮ ಸಂದೇಶಗಳನ್ನು ಒಳಗೊಂಡಿರಬೇಕು. ಹಾಡಿನ ಭಾಷೆ ಹಾಗೂ ಉಡುಗೆ-ತೊಡುಗೆಗಳು ಸಭ್ಯವಾಗಿರಬೇಕು. ಯಾವುದೇ ವ್ಯಕ್ತಿ ಅಥವಾ ಸಮುದಾಯದ ನಂಬಿಕೆಗೆ ನೋವುಂಟು ಮಾಡುವಂತಹ ಪ್ರದರ್ಶನಗಳಿಗೆ ಅವಕಾಶವಿರುವುದಿಲ್ಲ.
ಪ್ರತಿ ತಂಡಕ್ಕೆ 10+2 ನಿಮಿಷಗಳ ಕಾಲಾವಕಾಶ ನೀಡಲಾಗುತ್ತದೆ. ಬೆಂಕಿ, ಬಣ್ಣ, ನೀರು ಸೇರಿದಂತೆ ವೇದಿಕೆಗೆ ಹಾನಿ ಉಂಟುಮಾಡುವ ಯಾವುದೇ ಪರಿಕರಗಳನ್ನು ಬಳಸುವಂತಿಲ್ಲ. ಸ್ಪರ್ಧೆಯ ತೀರ್ಪುಗಾರರ ತೀರ್ಮಾನವನ್ನು ಎಲ್ಲಾ ಸ್ಪರ್ಧಿಗಳು ಗೌರವಿಸಬೇಕು. ಸ್ಪರ್ಧೆಯಲ್ಲಿ ಭಾಗವಹಿಸುವವರು ಕಡ್ಡಾಯವಾಗಿ ಆಧಾರ್ ಕಾರ್ಡ್ ತರಬೇಕು.
ಸ್ಪರ್ಧೆಯ ನೀತಿ-ನಿಯಮಗಳನ್ನು ಎಲ್ಲಾ ತಂಡಗಳು ಕಡ್ಡಾಯವಾಗಿ ಪಾಲಿಸಬೇಕು ಎಂದು ಯುವ ದಸರಾ ಸಮಿತಿಯ ಅಧ್ಯಕ್ಷ ಕವನ್ ಕೊತ್ತೋಳಿ ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಕವನ್ ಕೊತ್ತೋಳಿ – 9741292825, ಲೀನೆಶ್ – 99866 19262 ಅವರನ್ನು ಸಂಪರ್ಕಿಸಬಹುದು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕೊಡಗಿನಲ್ಲಿ ಧ್ವನಿವರ್ಧಕಗಳಿಗೆ ‘ಪ್ರೆಶರ್ ಮಿಡ್’ ಬಳಕೆ ನಿಷೇಧ*

ಸೆಪ್ಟೆಂಬರ್ 11, 2026

*ಟೀಮ್ ಅರ್ಜುನ ನೂತನ ಅಧ್ಯಕ್ಷರಾಗಿ ಕೆ.ಎ. ಮಹಮ್ಮದ್ ಆಲಿ ಆಯ್ಕೆ*

ಸೆಪ್ಟೆಂಬರ್ 11, 2026

*ಬಸ್ ಡಿಕ್ಕಿ: 6 ವರ್ಷದ ಬಾಲಕಿ ಮೃತ*

ಸೆಪ್ಟೆಂಬರ್ 11, 2026

*ಟೀಮ್ ಅರ್ಜುನ ನೂತನ ಅಧ್ಯಕ್ಷರಾಗಿ ಕೆ.ಎ. ಮಹಮ್ಮದ್ ಆಲಿ ಆಯ್ಕೆ*

ಸೆಪ್ಟೆಂಬರ್ 11, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಸುಂಟಿಕೊಪ್ಪ, NEWS DESK ಸೆ.11: ಟೀಮ್ ಅರ್ಜುನ ಸಂಘದ ವತಿಯಿಂದ ಇದೇ ಮೊದಲ ಬಾರಿಗೆ ದಸರಾ ಹಬ್ಬದ ಪ್ರಯುಕ್ತ ಅ.16ರಿಂದ…

*ಬಸ್ ಡಿಕ್ಕಿ: 6 ವರ್ಷದ ಬಾಲಕಿ ಮೃತ*

ಸೆಪ್ಟೆಂಬರ್ 11, 2026

*ಕಂಬಿಬಾಣೆಯಲ್ಲಿ ಸೆ.13ರಂದು ಶ್ರೀಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮ*

ಸೆಪ್ಟೆಂಬರ್ 11, 2026

*ಮಡಿಕೇರಿ ಯುವ ದಸರಾ ನೃತ್ಯ ಸ್ಪರ್ಧೆಗೆ ಅರ್ಜಿ ಆಹ್ವಾನ*

ಸೆಪ್ಟೆಂಬರ್ 11, 2026

*ಮಡಿಕೇರಿ ದಸರಾ ಸಮಿತಿ ಕಚೇರಿ ಉದ್ಘಾಟನೆ – ಲೋಗೋ ಅನಾವರಣ*

ಸೆಪ್ಟೆಂಬರ್ 11, 2026

*ಮಡಿಕೇರಿ ದಸರಾ : ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಕಲಾವಿದರಿಂದ ಅರ್ಜಿ ಆಹ್ವಾನ*

ಸೆಪ್ಟೆಂಬರ್ 10, 2026

*ಸೆ.11 ರಂದು ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನಾಚರಣೆ*

ಸೆಪ್ಟೆಂಬರ್ 10, 2026

*ಕೊಡಗು: ಪ್ರೌಢಶಾಲೆ ಮತ್ತು ಪಿಯು ವಿದ್ಯಾರ್ಥಿಗಳಿಗೆ ಜಿಲ್ಲಾಮಟ್ಟದ ಪ್ರಬಂಧ ಹಾಗೂ ಚರ್ಚಾ ಸ್ಪರ್ಧೆ*

ಸೆಪ್ಟೆಂಬರ್ 10, 2026

*ಸೆ.12ರಂದು ಪ್ರೌಢಶಾಲಾ ಮಕ್ಕಳಿಗೆ ಗೌರಮ್ಮ ದತ್ತಿ ಕಥಾ ಸ್ಪರ್ಧೆ*

ಸೆಪ್ಟೆಂಬರ್ 10, 2026

*ಕುಶಾಲನಗರ ಎಲ್‌ಐಸಿ ಕಚೇರಿಯಲ್ಲಿ 70ನೇ ಸಂಸ್ಥಾಪನಾ ದಿನಾಚರಣೆ*

ಸೆಪ್ಟೆಂಬರ್ 10, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.