Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕುಶಾಲನಗರ : ಜಿ.ಎಲ್ ಆಚಾರ್ಯ ಜ್ಯುವೆಲ್ಲರ್ಸ್ ವತಿಯಿಂದ ಗಣೇಶ ಚತುರ್ಥಿಯ ಪ್ರಯುಕ್ತ ವಿಶೇಷ ಕೊಡುಗೆಗಳು*
  • **ಶಾಂತಿನಿಕೇತನ ಯುವಕ ಸಂಘದಿಂದ 48ನೇ ವರ್ಷದ ಅದ್ಧೂರಿ ಗಣೇಶೋತ್ಸವ**
  • *ಕುಶಾಲನಗರ ಪಿ.ಎಂ.ಶ್ರೀ ಶಾಲಾ ಮಕ್ಕಳಿಂದ ಪರಿಸರ ಸ್ನೇಹಿ ಗಣೇಶೋತ್ಸವ ಜಾಗೃತಿ; ಪರಿಸರ ಪೂರಕ ಗಣೇಶೋತ್ಸವ ಆಚರಣೆಗೆ ಟಿ.ಜಿ. ಪ್ರೇಮಕುಮಾರ್ ಮನವಿ; ಪಿ.ಓ.ಪಿ., ರಾಸಾಯನಿಕ ಬಣ್ಣದ ಗಣೇಶ ಮೂರ್ತಿಗಳನ್ನು ತ್ಯಜಿಸಲು ಕರೆ*
  • *ಮಡಿಕೇರಿ ದಸರಾ ಶೋಭಾಯಾತ್ರೆಗೆ ದಿನಾಂಕ ನಿಗದಿ : ಅ.20ರಂದು ದಶಮಂಟಪಗಳ ಮೆರವಣಿಗೆ*
  • *ಗೌರಿ–ಗಣೇಶ ಹಬ್ಬ: 2,400 ವಿಶೇಷ ಬಸ್‌ಗಳ ವ್ಯವಸ್ಥೆ*
  • *ಗೌರಿ ಗಣೇಶೋತ್ಸವ : ಕಾನೂನು ಪಾಲನೆಗೆ ಆದ್ಯತೆ ನೀಡಿ : ಎಸ್‌ಪಿ ಬಿಂದುಮಣಿ ಮನವಿ*
  • *ಇಂಡಿಯಾ ಸ್ಕಿಲ್ : ಹೆಸರು ನೋಂದಣಿಗೆ ಅವಕಾಶ*
  • *ಬೆಳ್ಳುಮಾಡು ಶ್ರೀ ಮಾದೇರಪ್ಪ ದೇವಾಲಯದ ಜೀರ್ಣೋದ್ಧಾರಕ್ಕೆ ರೂ.3 ಲಕ್ಷ ಅನುದಾನ*
  • *ಸೆ.14 ರಂದು ಇತಿಹಾಸ ಪ್ರಸಿದ್ದ ಶ್ರೀಕ್ಷೇತ್ರ ಹೊನ್ನಮ್ಮನ ಕೆರೆಗೆ ಬಾಗಿನ ಅರ್ಪಣೆ*
  • *ಸೆ.15 ರಂದು ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ : ಅಗತ್ಯ ಸಿದ್ಧತೆಗೆ ಹೆಚ್ಚುವರಿ ಜಿಲ್ಲಾಧಿಕಾರಿ ಸಹನಾ ಎಸ್.ಹಾದಿಮನಿ ಸೂಚನೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕುಶಾಲನಗರ : ಜಿ.ಎಲ್ ಆಚಾರ್ಯ ಜ್ಯುವೆಲ್ಲರ್ಸ್ ವತಿಯಿಂದ ಗಣೇಶ ಚತುರ್ಥಿಯ ಪ್ರಯುಕ್ತ ವಿಶೇಷ ಕೊಡುಗೆಗಳು*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕುಶಾಲನಗರ : ಜಿ.ಎಲ್ ಆಚಾರ್ಯ ಜ್ಯುವೆಲ್ಲರ್ಸ್ ವತಿಯಿಂದ ಗಣೇಶ ಚತುರ್ಥಿಯ ಪ್ರಯುಕ್ತ ವಿಶೇಷ ಕೊಡುಗೆಗಳು*

ಸೆಪ್ಟೆಂಬರ್ 14, 20261 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಕುಶಾಲನಗರ NEWS DESK ಸೆ.14 : ಗಣೇಶ ಚತುರ್ಥಿಯ ಶುಭ ಸಂದರ್ಭವನ್ನು ಇನ್ನಷ್ಟು ಸಡಗರದಿಂದ ಆಚರಿಸಲು ಕುಶಾಲನಗರದ ಖ್ಯಾತ ಜಿ ಎಲ್ ಆಚಾರ್ಯ ಜ್ಯುವೆಲ್ಲರ್ಸ್ ತಮ್ಮ ಗ್ರಾಹಕರಿಗಾಗಿ ವಿಶೇಷ ಆಫರ್‌ಗಳನ್ನು ಪ್ರಕಟಿಸಿದೆ. ಸೆಪ್ಟೆಂಬರ್ 12ರಿಂದ 14ರವರೆಗೆ ಕೇವಲ 3ದಿನಗಳ ಕಾಲ ಈ ಸೀಮಿತ ಅವಧಿಯ ಕೊಡುಗೆಗಳು ಲಭ್ಯವಿರಲಿವೆ. ಚಿನ್ನಾಭರಣಗಳ VA ಶುಲ್ಕದ ಮೇಲೆ ಫ್ಲಾಟ್ 30% ರಿಯಾಯಿತಿ ವಜ್ರಾಭರಣಗಳ ಮೇಲೆ ಪ್ರತಿ ಕ್ಯಾರೆಟ್‌ಗೆ ಫ್ಲಾಟ್ ರೂ.8000 ರಿಯಾಯಿತಿ ಪಡೆಯಬಹುದು. ಈ ಮೇಳದಲ್ಲಿ ಖರೀದಿ ಮಾಡುವ ಗ್ರಾಹಕರಿಗೆ 3 ದಿನಗಳವರೆಗೆ ವಿಶೇಷ ಕೊಡುಗೆ ನೀಡಲಾಗುತ್ತಿದ್ದು, ಹಬ್ಬದ ಪ್ರಯುಕ್ತ ವಿವಿಧ ವಿನ್ಯಾಸಗಳ ಚಿನ್ನ ಮತ್ತು ವಜ್ರಾಭರಣಗಳನ್ನು ಪರಿಚಯಿಸಲಾಗಿದೆ. ಈ ಆಫ‌ರ್ ಪುತ್ತೂರು ,ಸುಳ್ಯ, ಮೂಡಬಿದ್ರೆ, ಹಾಸನ ಹಾಗೂ ಕುಶಾಲನಗರ ಶಾಖೆಗಳಲ್ಲಿ ಲಭ್ಯವಿರುತ್ತದೆ. ಚಿನ್ನದ ನಾಣ್ಯ, ಚಿನ್ನದ ಗಟ್ಟಿ, ಚಿನ್ನಾಭರಣ ಸ್ಟೀಮ್, Yellow Tag ಆಭರಣಗಳು ಹಾಗೂ ಇತರೆ ಯಾವುದೇ ಯೋಜನೆಗಳೊಂದಿಗೆ ಈ ರಿಯಾಯಿತಿ ಅನ್ವಯವಾಗುವುದಿಲ್ಲ ಎಂದು ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 1957ರಿಂದ ಆಭರಣ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಸಂಸ್ಥೆಯು ಪುತ್ತೂರು, ಸುಳ್ಯ, ಮೂಡಬಿದ್ರೆ, ಹಾಸನ ಹಾಗೂ ಕುಶಾಲನಗರ ಶಾಖೆಗಳನ್ನು ಹೊಂದಿವೆ. ಮಂಗಳೂರಿನಲ್ಲಿ ತನ್ನ ನೂತನ ಮತ್ತು ಬೃಹತ್ ಶೋರೂಂ ಅನ್ನು ಪ್ರಾರಂಭಿಸಲು ಭರಪೂರ ಸಿದ್ಧತೆ ನಡೆಸುತ್ತಿದೆ. 2027ರ ಆರಂಭದಲ್ಲಿ ಈ ನೂತನ ಶಾಖೆಯು ಅಧಿಕೃತವಾಗಿ ಗ್ರಾಹಕರ ಸೇವೆಗೆ ಲಭ್ಯವಾಗಲಿದೆ. ಗ್ರಾಹಕರಿಗೆ ಅತ್ಯುತ್ತಮ ಖರೀದಿಯ ಅನುಭವ ಹಾಗೂ ವಿಶೇಷ ಆಫರ್‌ಗಳೊಂದಿಗೆ ಶೀಘ್ರದಲ್ಲೇ ಶುಭಾರಂಭದ ದಿನಾಂಕವನ್ನು ಸಂಸ್ಥೆಯು ಪ್ರಕಟಿಸಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

**ಶಾಂತಿನಿಕೇತನ ಯುವಕ ಸಂಘದಿಂದ 48ನೇ ವರ್ಷದ ಅದ್ಧೂರಿ ಗಣೇಶೋತ್ಸವ**

ಸೆಪ್ಟೆಂಬರ್ 14, 2026

*ಕುಶಾಲನಗರ ಪಿ.ಎಂ.ಶ್ರೀ ಶಾಲಾ ಮಕ್ಕಳಿಂದ ಪರಿಸರ ಸ್ನೇಹಿ ಗಣೇಶೋತ್ಸವ ಜಾಗೃತಿ; ಪರಿಸರ ಪೂರಕ ಗಣೇಶೋತ್ಸವ ಆಚರಣೆಗೆ ಟಿ.ಜಿ. ಪ್ರೇಮಕುಮಾರ್ ಮನವಿ; ಪಿ.ಓ.ಪಿ., ರಾಸಾಯನಿಕ ಬಣ್ಣದ ಗಣೇಶ ಮೂರ್ತಿಗಳನ್ನು ತ್ಯಜಿಸಲು ಕರೆ*

ಸೆಪ್ಟೆಂಬರ್ 13, 2026

*ಮಡಿಕೇರಿ ದಸರಾ ಶೋಭಾಯಾತ್ರೆಗೆ ದಿನಾಂಕ ನಿಗದಿ : ಅ.20ರಂದು ದಶಮಂಟಪಗಳ ಮೆರವಣಿಗೆ*

ಸೆಪ್ಟೆಂಬರ್ 13, 2026

**ಶಾಂತಿನಿಕೇತನ ಯುವಕ ಸಂಘದಿಂದ 48ನೇ ವರ್ಷದ ಅದ್ಧೂರಿ ಗಣೇಶೋತ್ಸವ**

ಸೆಪ್ಟೆಂಬರ್ 14, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಸೆ.14 : ಮಡಿಕೇರಿಯ ಶಾಂತಿನಿಕೇತನ ಯುವಕ ಸಂಘದ ವತಿಯಿಂದ ಶಾಂತಿನಿಕೇತನ ಬಡಾವಣೆಯಲ್ಲಿ 48ನೇ ವರ್ಷದ ಅದ್ಧೂರಿ…

*ಕುಶಾಲನಗರ ಪಿ.ಎಂ.ಶ್ರೀ ಶಾಲಾ ಮಕ್ಕಳಿಂದ ಪರಿಸರ ಸ್ನೇಹಿ ಗಣೇಶೋತ್ಸವ ಜಾಗೃತಿ; ಪರಿಸರ ಪೂರಕ ಗಣೇಶೋತ್ಸವ ಆಚರಣೆಗೆ ಟಿ.ಜಿ. ಪ್ರೇಮಕುಮಾರ್ ಮನವಿ; ಪಿ.ಓ.ಪಿ., ರಾಸಾಯನಿಕ ಬಣ್ಣದ ಗಣೇಶ ಮೂರ್ತಿಗಳನ್ನು ತ್ಯಜಿಸಲು ಕರೆ*

ಸೆಪ್ಟೆಂಬರ್ 13, 2026

*ಮಡಿಕೇರಿ ದಸರಾ ಶೋಭಾಯಾತ್ರೆಗೆ ದಿನಾಂಕ ನಿಗದಿ : ಅ.20ರಂದು ದಶಮಂಟಪಗಳ ಮೆರವಣಿಗೆ*

ಸೆಪ್ಟೆಂಬರ್ 13, 2026

*ಗೌರಿ–ಗಣೇಶ ಹಬ್ಬ: 2,400 ವಿಶೇಷ ಬಸ್‌ಗಳ ವ್ಯವಸ್ಥೆ*

ಸೆಪ್ಟೆಂಬರ್ 13, 2026

*ಗೌರಿ ಗಣೇಶೋತ್ಸವ : ಕಾನೂನು ಪಾಲನೆಗೆ ಆದ್ಯತೆ ನೀಡಿ : ಎಸ್‌ಪಿ ಬಿಂದುಮಣಿ ಮನವಿ*

ಸೆಪ್ಟೆಂಬರ್ 13, 2026

*ಇಂಡಿಯಾ ಸ್ಕಿಲ್ : ಹೆಸರು ನೋಂದಣಿಗೆ ಅವಕಾಶ*

ಸೆಪ್ಟೆಂಬರ್ 12, 2026

*ಬೆಳ್ಳುಮಾಡು ಶ್ರೀ ಮಾದೇರಪ್ಪ ದೇವಾಲಯದ ಜೀರ್ಣೋದ್ಧಾರಕ್ಕೆ ರೂ.3 ಲಕ್ಷ ಅನುದಾನ*

ಸೆಪ್ಟೆಂಬರ್ 12, 2026

*ಸೆ.14 ರಂದು ಇತಿಹಾಸ ಪ್ರಸಿದ್ದ ಶ್ರೀಕ್ಷೇತ್ರ ಹೊನ್ನಮ್ಮನ ಕೆರೆಗೆ ಬಾಗಿನ ಅರ್ಪಣೆ*

ಸೆಪ್ಟೆಂಬರ್ 12, 2026

*ಸೆ.15 ರಂದು ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ : ಅಗತ್ಯ ಸಿದ್ಧತೆಗೆ ಹೆಚ್ಚುವರಿ ಜಿಲ್ಲಾಧಿಕಾರಿ ಸಹನಾ ಎಸ್.ಹಾದಿಮನಿ ಸೂಚನೆ*

ಸೆಪ್ಟೆಂಬರ್ 12, 2026

*ಸೆ.19 ರಂದು ಕೊಡಗು ಮಹಿಳಾ ಸಹಕಾರ ಸಂಘದ 86ನೇ ವಾರ್ಷಿಕ ಮಹಾಸಭೆ*

ಸೆಪ್ಟೆಂಬರ್ 12, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.