ಸಂಪಾಜೆ, NEWS DESK ಸೆ.15: ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಹಾಗೂ ವಿರಾಜಪೇಟೆ ಶಾಸಕ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಅವರು ಸಂಪಾಜೆಯ ಶ್ರೀ ಪಂಚಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ, ಶ್ರೀ ಪಂಚಲಿಂಗೇಶ್ವರ ದೇವರ ದರ್ಶನ ಪಡೆದು ಆಶೀರ್ವಾದ ಪಡೆದರು.
ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮಂಡಳಿಯ ಪದಾಧಿಕಾರಿಗಳು ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.








