Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಜನ-ಜಾನುವಾರು ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯ ಆಗದಂತೆ ಎಚ್ಚರ ವಹಿಸಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*
  • *ಬಾಲ್ ಬ್ಯಾಡ್ಮಿಂಟನ್‌ : ವಿಭಾಗ ಮಟ್ಟಕ್ಕೆ ಸರ್ವದೈವತ ಪ್ರೌಢಶಾಲೆಯ ನಾಲ್ವರು ವಿದ್ಯಾರ್ಥಿಗಳು*
  • *ಕುಟ್ಟದಲ್ಲಿ ಶಿಕ್ಷಕರ ದಿನಾಚರಣೆ: ವಿದ್ಯಾರ್ಥಿಗಳಿಗೆ ಮೌಲ್ಯ, ಧ್ಯಾನ ಹಾಗೂ ರಾಜಯೋಗದ ಅರಿವು*
  • *ಕೊಡಗು ಸಹಕಾರ ಬ್ಯಾಂಕ್‍ಗೆ ರೂ.22.39 ಕೋಟಿ ನಿವ್ವಳ ಲಾಭ : ಶೇ.20 ಡಿವಿಡೆಂಟ್ ಘೋಷಣೆ*
  • *ಕೊಡಗಿನ ಹಸಿರು ಪರಿಸರ ಸಂರಕ್ಷಿಸಿದರೆ ಕಾವೇರಿ ಉಳಿಯಲಿದೆ: ಸಿ.ಪಿ.ಮುತ್ತಣ್ಣ*
  • *ರೂ.7.50 ಕೋಟಿ ಬಿಲ್ ಪಾವತಿಗೆ ಬಾಕಿ : ಸೆ.22 ರಿಂದ ಗುತ್ತಿಗೆದಾರರ ಅಹೋರಾತ್ರಿ ಪ್ರತಿಭಟನೆ*
  • *ಕಾಲ್ಚೆಂಡು ಪಂದ್ಯಾವಳಿಯಲ್ಲಿ ಸೆಂಟ್ ಥಾಮಸ್ ಶಾಲಾ ವಿದ್ಯಾರ್ಥಿಗಳು ವಿಭಾಗ ಮಟ್ಟಕ್ಕೆ ಆಯ್ಕೆ*
  • *ಕಾರ್ಮಿಕನ ಮೇಲೆ ಕಾಡಾನೆ ದಾಳಿ: ಸ್ಕೂಟಿ ಸವಾರನಿಗೆ ಗಾಯ*
  • *ಸುಂಟಿಕೊಪ್ಪದಲ್ಲಿ ಜಾದು ಪ್ರದರ್ಶನಕ್ಕೆ ಜನಮೆಚ್ಚುಗೆ*
  • *ಶರಣ್ ಪೂಣಚ್ಚ ದತ್ತಿನಿಧಿ ಸ್ವೀಕಾರ, ಕಥಾಸ್ಪರ್ಧೆಯ ಬಹುಮಾನ ವಿತರಣೆ ಹಾಗೂ ಕಸಾಪ ಸದಸ್ಯತ್ವ ಅಭಿಯಾನ; ಸಾಹಿತ್ಯಾಭಿರುಚಿ ಬೆಳೆಸಲು ದತ್ತಿನಿಧಿ ಸಹಕಾರಿ: ಕೇಶವ ಕಾಮತ್*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕುಟ್ಟದಲ್ಲಿ ಶಿಕ್ಷಕರ ದಿನಾಚರಣೆ: ವಿದ್ಯಾರ್ಥಿಗಳಿಗೆ ಮೌಲ್ಯ, ಧ್ಯಾನ ಹಾಗೂ ರಾಜಯೋಗದ ಅರಿವು*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕುಟ್ಟದಲ್ಲಿ ಶಿಕ್ಷಕರ ದಿನಾಚರಣೆ: ವಿದ್ಯಾರ್ಥಿಗಳಿಗೆ ಮೌಲ್ಯ, ಧ್ಯಾನ ಹಾಗೂ ರಾಜಯೋಗದ ಅರಿವು*

ಸೆಪ್ಟೆಂಬರ್ 19, 20261 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಕುಟ್ಟ, ಸೆ.19 NEWS DESK : ಓಂ ಶಾಂತಿ ಬ್ರಹ್ಮಕುಮಾರಿ ಮಡಿಕೇರಿ ಹಾಗೂ ಗೋಣಿಕೊಪ್ಪ ಶಾಖೆಯ ವತಿಯಿಂದ ಕರ್ನಾಟಕ ಪಬ್ಲಿಕ್ ಸ್ಕೂಲ್, ಕುಟ್ಟದಲ್ಲಿ ಶಿಕ್ಷಕರ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಕಾರ್ಯಕ್ರಮಕ್ಕೆ ಶಾಲೆಯ ಮುಖ್ಯ ಶಿಕ್ಷಕಿ ಶಕುಂತಲಾ ದೇವಿ ಹಾಗೂ ಶಿಕ್ಷಕ ಸಿಬ್ಬಂದಿ ಆತ್ಮೀಯವಾಗಿ ಸ್ವಾಗತಿಸಿ, ಕಾರ್ಯಕ್ರಮಕ್ಕೆ ಅನುವು ಮಾಡಿಕೊಟ್ಟರು. ರಾಜಯೋಗಿನಿ ಬ್ರಹ್ಮಕುಮಾರಿ ಧನಲಕ್ಷ್ಮಿ ಅಕ್ಕನವರು ಶಿಕ್ಷಕರ ದಿನಾಚರಣೆಯ ಮಹತ್ವದ ಕುರಿತು ಮಾತನಾಡಿ, ಕಲಿಕೆ ಶಾಲೆಗೆ ಮಾತ್ರ ಸೀಮಿತವಾಗಿರದೆ, ಜೀವನದುದ್ದಕ್ಕೂ ಅಗತ್ಯವಾಗಿದೆ. ರಾಜಯೋಗವು ಶಾಂತವಾಗಿ ಹಾಗೂ ಒತ್ತಡಮುಕ್ತವಾಗಿ ಕಾರ್ಯನಿರ್ವಹಿಸಲು ಪ್ರೇರಣೆ ನೀಡುತ್ತದೆ ಎಂದು ವಿದ್ಯಾರ್ಥಿಗಳಿಗೆ ತಿಳಿಸಿದರು. ಈ ಸಂದರ್ಭದಲ್ಲಿ ಉತ್ತಮ ಶಿಕ್ಷಕಿ ಪ್ರಶಸ್ತಿಗೆ ಭಾಜನರಾದ ಸಹೋದರಿ ಅಲಿಮಾ ಸೇರಿದಂತೆ ಶಾಲೆಯ ಶಿಕ್ಷಕ ವೃಂದವನ್ನು ಸನ್ಮಾನಿಸಿ ಗೌರವಿಸಲಾಯಿತು. ಇದೇ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡಿ, ಪ್ರಸ್ತುತ ಈಶ್ವರೀಯ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳಾಗಿರುವ ಸಂತೋಷ್, ರೇಷ್ಮಾ ಹಾಗೂ ರತೀಶ್ ಅವರನ್ನು ವಿದ್ಯಾರ್ಥಿಗಳಿಗೆ ಪರಿಚಯಿಸಲಾಯಿತು. ವಿದ್ಯಾರ್ಥಿಗಳಲ್ಲಿ ಮೌಲ್ಯಗಳ ಅರಿವು ಮೂಡಿಸುವುದು, ಧ್ಯಾನದ ಮಹತ್ವ ಹಾಗೂ ವಿದ್ಯಾರ್ಥಿ ಜೀವನದಲ್ಲಿ ಜ್ಞಾನದ ಅಗತ್ಯತೆಯ ಕುರಿತು ಕಾರ್ಯಕ್ರಮದಲ್ಲಿ ಮಾಹಿತಿ ನೀಡಲಾಯಿತು. ಬ್ರಹ್ಮಕುಮಾರಿ ರೇಖಾ ಅವರು ಮಕ್ಕಳಿಗೆ ಅನ್ನವನ್ನು ಸ್ವೀಕರಿಸುವ ಸಂದರ್ಭದಲ್ಲಿ ಮನಸ್ಸಿನಲ್ಲಿ ಪರಮಾತ್ಮನನ್ನು ಸ್ಮರಿಸಿ ಪ್ರಸಾದದ ರೂಪದಲ್ಲಿ ಸ್ವೀಕರಿಸುವ ವಿಧಾನದ ಕುರಿತು ತಿಳಿಸಿಕೊಟ್ಟರು. ಕಾರ್ಯಕ್ರಮದಲ್ಲಿ ಬ್ರಹ್ಮಕುಮಾರ್ ಅಯ್ಯಪ್ಪ, ಕಾಂತಿ, ಚೈತ್ರ, ಸಂತೋಷ್, ರತೀಶ್, ರೇಷ್ಮಾ ಹಾಗೂ ಪ್ರಕಾಶ್ ಸೇರಿದಂತೆ ಹಲವು ಸಹೋದರ-ಸಹೋದರಿಯರು ಪಾಲ್ಗೊಂಡಿದ್ದರು. ಶಾಲೆಯ ಸ್ವಚ್ಛ ಹಾಗೂ ಸುಂದರ ಪರಿಸರವನ್ನು ಶ್ಲಾಘಿಸಿದ ಅವರು, ವಿದ್ಯಾರ್ಥಿಗಳಿಗೆ ಪ್ರೀತಿಯಿಂದ ಬೋಧನೆ ನೀಡಿ, ಶಾಲೆಯು ಮುಂದಿನ ದಿನಗಳಲ್ಲಿ ಇನ್ನಷ್ಟು ಅಭಿವೃದ್ಧಿ ಹೊಂದಲಿ ಎಂದು ಹಾರೈಸಿದರು. ನಂತರ ಪ್ರಸಾದ ವಿನಿಯೋಗ ನಡೆಯಿತು. ಶಿಕ್ಷಕರ ದಿನಾಚರಣೆಯನ್ನು ಮೌಲ್ಯಯುತ ಹಾಗೂ ಅರ್ಥಪೂರ್ಣವಾಗಿ ಆಚರಿಸಲಾಯಿತು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಜನ-ಜಾನುವಾರು ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯ ಆಗದಂತೆ ಎಚ್ಚರ ವಹಿಸಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*

ಸೆಪ್ಟೆಂಬರ್ 19, 2026

*ಬಾಲ್ ಬ್ಯಾಡ್ಮಿಂಟನ್‌ : ವಿಭಾಗ ಮಟ್ಟಕ್ಕೆ ಸರ್ವದೈವತ ಪ್ರೌಢಶಾಲೆಯ ನಾಲ್ವರು ವಿದ್ಯಾರ್ಥಿಗಳು*

ಸೆಪ್ಟೆಂಬರ್ 19, 2026

*ಕೊಡಗು ಸಹಕಾರ ಬ್ಯಾಂಕ್‍ಗೆ ರೂ.22.39 ಕೋಟಿ ನಿವ್ವಳ ಲಾಭ : ಶೇ.20 ಡಿವಿಡೆಂಟ್ ಘೋಷಣೆ*

ಸೆಪ್ಟೆಂಬರ್ 19, 2026

*ಬಾಲ್ ಬ್ಯಾಡ್ಮಿಂಟನ್‌ : ವಿಭಾಗ ಮಟ್ಟಕ್ಕೆ ಸರ್ವದೈವತ ಪ್ರೌಢಶಾಲೆಯ ನಾಲ್ವರು ವಿದ್ಯಾರ್ಥಿಗಳು*

ಸೆಪ್ಟೆಂಬರ್ 19, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮೂರ್ನಾಡು, ಸೆ.19 NEWS DESK : ಮೂರ್ನಾಡಿನಲ್ಲಿ ನಡೆದ ಜಿಲ್ಲಾ ಮಟ್ಟದ ಬಾಲ್ ಬ್ಯಾಡ್ಮಿಂಟನ್ ಕ್ರೀಡಾಕೂಟದಲ್ಲಿ ಸರ್ವದೈವತ ಪ್ರೌಢಶಾಲೆಯ ಬಾಲಕರ…

*ಕುಟ್ಟದಲ್ಲಿ ಶಿಕ್ಷಕರ ದಿನಾಚರಣೆ: ವಿದ್ಯಾರ್ಥಿಗಳಿಗೆ ಮೌಲ್ಯ, ಧ್ಯಾನ ಹಾಗೂ ರಾಜಯೋಗದ ಅರಿವು*

ಸೆಪ್ಟೆಂಬರ್ 19, 2026

*ಕೊಡಗು ಸಹಕಾರ ಬ್ಯಾಂಕ್‍ಗೆ ರೂ.22.39 ಕೋಟಿ ನಿವ್ವಳ ಲಾಭ : ಶೇ.20 ಡಿವಿಡೆಂಟ್ ಘೋಷಣೆ*

ಸೆಪ್ಟೆಂಬರ್ 19, 2026

*ಕೊಡಗಿನ ಹಸಿರು ಪರಿಸರ ಸಂರಕ್ಷಿಸಿದರೆ ಕಾವೇರಿ ಉಳಿಯಲಿದೆ: ಸಿ.ಪಿ.ಮುತ್ತಣ್ಣ*

ಸೆಪ್ಟೆಂಬರ್ 19, 2026

*ರೂ.7.50 ಕೋಟಿ ಬಿಲ್ ಪಾವತಿಗೆ ಬಾಕಿ : ಸೆ.22 ರಿಂದ ಗುತ್ತಿಗೆದಾರರ ಅಹೋರಾತ್ರಿ ಪ್ರತಿಭಟನೆ*

ಸೆಪ್ಟೆಂಬರ್ 19, 2026

*ಕಾಲ್ಚೆಂಡು ಪಂದ್ಯಾವಳಿಯಲ್ಲಿ ಸೆಂಟ್ ಥಾಮಸ್ ಶಾಲಾ ವಿದ್ಯಾರ್ಥಿಗಳು ವಿಭಾಗ ಮಟ್ಟಕ್ಕೆ ಆಯ್ಕೆ*

ಸೆಪ್ಟೆಂಬರ್ 19, 2026

*ಕಾರ್ಮಿಕನ ಮೇಲೆ ಕಾಡಾನೆ ದಾಳಿ: ಸ್ಕೂಟಿ ಸವಾರನಿಗೆ ಗಾಯ*

ಸೆಪ್ಟೆಂಬರ್ 19, 2026

*ಸುಂಟಿಕೊಪ್ಪದಲ್ಲಿ ಜಾದು ಪ್ರದರ್ಶನಕ್ಕೆ ಜನಮೆಚ್ಚುಗೆ*

ಸೆಪ್ಟೆಂಬರ್ 19, 2026

*ಶರಣ್ ಪೂಣಚ್ಚ ದತ್ತಿನಿಧಿ ಸ್ವೀಕಾರ, ಕಥಾಸ್ಪರ್ಧೆಯ ಬಹುಮಾನ ವಿತರಣೆ ಹಾಗೂ ಕಸಾಪ ಸದಸ್ಯತ್ವ ಅಭಿಯಾನ; ಸಾಹಿತ್ಯಾಭಿರುಚಿ ಬೆಳೆಸಲು ದತ್ತಿನಿಧಿ ಸಹಕಾರಿ: ಕೇಶವ ಕಾಮತ್*

ಸೆಪ್ಟೆಂಬರ್ 19, 2026

*ಕಬಡ್ಡಿಯಿಂದ ಧೈರ್ಯ, ಶಿಸ್ತು, ನಾಯಕತ್ವ ಗುಣ ವೃದ್ಧಿ: ಎ.ಆರ್. ಮುತ್ತಣ್ಣ*

ಸೆಪ್ಟೆಂಬರ್ 19, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.