Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ವಿಶ್ವದ ಪ್ರತಿಷ್ಠಿತ ಎಲೆಕ್ಟ್ರೋಕೆಮಿಕಲ್ ಸೊಸೈಟಿಯ ‘ಟಾಪ್ ರಿವ್ಯೂವರ್’ ಗೌರವಕ್ಕೆ ಡಾ. ಜೆ.ಜಿ. ಮಂಜುನಾಥ್*
  • *ವಿರಾಜಪೇಟೆಯಲ್ಲಿ ಪೌರ ಕಾರ್ಮಿಕರಿಗೆ ಸನ್ಮಾನ; ಸ್ವಯಂ ಸೇವೆ ಎಂಬುದು ಎಂದಿಗೂ ಮುಗಿಯದ ನಿರಂತರ ಪ್ರಕ್ರಿಯೆ: ಮಾರ್ಚಂಡ ಗಣೇಶ್ ಪೊನ್ನಪ್ಪ*
  • *ವಿಪತ್ತು ನಿರ್ವಹಣೆಯ ತರಬೇತಿ ಹಾಗೂ ಶಿಕ್ಷಣ ಪ್ರತಿಯೊಬ್ಬರಿಗೂ ಅವಶ್ಯಕ: ರೆ. ಫಾ. ಮದಲೈ ಮುತ್ತು*
  • *ಸಣ್ಣ ಆದಿಮಸಂಜಾತ ಸಮುದಾಯಗಳಿಗೆ ಸ್ವಾಯತ್ತತೆ ಮತ್ತು ಸ್ವಯಂ ಆಡಳಿತದ ಹಕ್ಕು ಇದೆ : ಕೊಡವ ನ್ಯಾಷನಲ್ ಕೌನ್ಸಿಲ್ ಅಧ್ಯಕ್ಷ ಎನ್.ಯು. ನಾಚಪ್ಪ*
  • *ಶಾಂತಳ್ಳಿ ವಿಶೇಷ ಗ್ರಾಮಸಭೆ: ಕಸ್ತೂರಿ ರಂಗನ್ ವರದಿ ಅನುಷ್ಠಾನಕ್ಕೆ ತಿರಸ್ಕಾರ*
  • *ದೊಡ್ಡಮಳ್ತೆ ವಿಶೇಷ ಗ್ರಾಮಸಭೆ: ಕಸ್ತೂರಿ ರಂಗನ್ ವರದಿಗೆ ತೀವ್ರ ಆಕ್ಷೇಪ*
  • *ಬೆಟ್ಟದಳ್ಳಿ, ಶಾಂತಳ್ಳಿ ವಿಶೇಷ ಗ್ರಾಮಸಭೆ: ಕಸ್ತೂರಿ ರಂಗನ್ ವರದಿ ತಿರಸ್ಕರಿಸಿ ನಿರ್ಣಯ*
  • *ಕುಶಾಲನಗರದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ*
  • *ಕಾವೇರಿ ಪದವಿಪೂರ್ವ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನಾ ದಿನಾಚರಣೆ*
  • *ಸುಂಟಿಕೊಪ್ಪದಲ್ಲಿ ಅದ್ಧೂರಿಯಾಗಿ 62ನೇ ವರ್ಷದ ಗೌರಿ ಗಣೇಶ ವಿಸರ್ಜನೋತ್ಸವ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ವಿಶ್ವದ ಪ್ರತಿಷ್ಠಿತ ಎಲೆಕ್ಟ್ರೋಕೆಮಿಕಲ್ ಸೊಸೈಟಿಯ ‘ಟಾಪ್ ರಿವ್ಯೂವರ್’ ಗೌರವಕ್ಕೆ ಡಾ. ಜೆ.ಜಿ. ಮಂಜುನಾಥ್*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ವಿಶ್ವದ ಪ್ರತಿಷ್ಠಿತ ಎಲೆಕ್ಟ್ರೋಕೆಮಿಕಲ್ ಸೊಸೈಟಿಯ ‘ಟಾಪ್ ರಿವ್ಯೂವರ್’ ಗೌರವಕ್ಕೆ ಡಾ. ಜೆ.ಜಿ. ಮಂಜುನಾಥ್*

ಸೆಪ್ಟೆಂಬರ್ 24, 20261 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ, NEWS DESK ಸೆ.24: ಸಂಶೋಧನಾ ಕ್ಷೇತ್ರದಲ್ಲಿ ಕೊಡಗಿನ ಹೆಮ್ಮೆಗೆ ಮತ್ತೊಂದು ಗರಿ ಮೂಡಿದೆ. ಮಡಿಕೇರಿಯ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಡಾ. ಜೆ.ಜಿ. ಮಂಜುನಾಥ್ ಅವರು ವಿಶ್ವದ ಪ್ರತಿಷ್ಠಿತ ಎಲೆಕ್ಟ್ರೋಕೆಮಿಕಲ್ ಸೊಸೈಟಿಯ ‘ಟಾಪ್ ECS ರಿವ್ಯೂವರ್ 2025–26’ ಗೌರವಕ್ಕೆ ಆಯ್ಕೆಯಾಗಿದ್ದಾರೆ.

ವೈಜ್ಞಾನಿಕ ಸಂಶೋಧನಾ ಲೇಖನಗಳ ಪರಿಶೀಲನೆ, ಅವುಗಳ ಗುಣಮಟ್ಟ ಹಾಗೂ ಸಂಶೋಧನಾ ಪ್ರಕಟಣೆಗಳ ವಿಶ್ವಾಸಾರ್ಹತೆಯನ್ನು ಕಾಪಾಡುವಲ್ಲಿ ಡಾ. ಮಂಜುನಾಥ್ ಅವರು ಸಲ್ಲಿಸಿರುವ ಅತ್ಯುತ್ತಮ ಸೇವೆಯನ್ನು ಗುರುತಿಸಿ ಈ ಪ್ರತಿಷ್ಠಿತ ಗೌರವಕ್ಕೆ ಅವರನ್ನು ಆಯ್ಕೆ ಮಾಡಲಾಗಿದೆ.

2026ರ ECS ಪೀರ್ ರಿವ್ಯೂ ವೀಕ್ ಅಂಗವಾಗಿ ಸೆಪ್ಟೆಂಬರ್ 14ರಂದು ಸೊಸೈಟಿಯ ವತಿಯಿಂದ ಡಾ. ಮಂಜುನಾಥ್ ಅವರಿಗೆ ಅಭಿನಂದನಾ ಪತ್ರವನ್ನು ಕಳುಹಿಸಲಾಗಿದ್ದು, ಅವರ ಪರಿಶ್ರಮ, ಸಮಯೋಚಿತ ವಿಮರ್ಶೆ ಹಾಗೂ ಸಂಶೋಧನಾ ಕ್ಷೇತ್ರಕ್ಕೆ ನೀಡುತ್ತಿರುವ ಕೊಡುಗೆಯನ್ನು ಪ್ರಶಂಸಿಸಲಾಗಿದೆ.

ಈ ಬಾರಿ 2025–26ನೇ ಸಾಲಿನ ಟಾಪ್ ECS ರಿವ್ಯೂವರ್‌ಗಳಾಗಿ ಒಟ್ಟು 38 ಸಂಶೋಧಕರನ್ನು ಗುರುತಿಸಲಾಗಿದೆ. ಈ ಪೈಕಿ ಆರ್ಗ್ಯಾನಿಕ್ ಮತ್ತು ಬಯೋಎಲೆಕ್ಟ್ರೋಕೆಮಿಸ್ಟ್ರಿ ವಿಭಾಗದಿಂದ ಗೌರವಕ್ಕೆ ಆಯ್ಕೆಯಾದ ಮೂವರು ರಿವ್ಯೂವರ್‌ಗಳಲ್ಲಿ ಡಾ. ಜೆ.ಜಿ. ಮಂಜುನಾಥ್ ಕೂಡ ಒಬ್ಬರಾಗಿದ್ದಾರೆ.

ಈ ಗೌರವದ ಅಂಗವಾಗಿ ಡಾ. ಮಂಜುನಾಥ್ ಅವರಿಗೆ ಒಂದು ವರ್ಷದ ECS ಸದಸ್ಯತ್ವ ಸೇರಿದಂತೆ ವಿವಿಧ ಸೌಲಭ್ಯಗಳನ್ನು ನೀಡಲಾಗುತ್ತಿದೆ. ಜೊತೆಗೆ, 2027ರ ಮೇ 30ರಿಂದ ಜೂನ್ 3ರವರೆಗೆ ಅಮೆರಿಕದ ವಾಷಿಂಗ್ಟನ್ ಡಿ.ಸಿಯಲ್ಲಿ ನಡೆಯಲಿರುವ 251ನೇ ECS ಸಭೆಗೆ ಉಚಿತ ಪ್ರವೇಶದ ಅವಕಾಶವನ್ನೂ ನೀಡಲಾಗಿದೆ.

ಅಲ್ಲದೆ, 2026ರ ಚಳಿಗಾಲದ ‘ದಿ ಎಲೆಕ್ಟ್ರೋಕೆಮಿಕಲ್ ಸೊಸೈಟಿ ಇಂಟರ್ಫೇಸ್’ ಮ್ಯಾಗಜೀನ್‌ನಲ್ಲಿ ಡಾ. ಮಂಜುನಾಥ್ ಅವರ ಈ ಸಾಧನೆಯನ್ನು ವಿಶೇಷವಾಗಿ ಗುರುತಿಸಲಾಗುತ್ತಿದೆ.

ವೈಜ್ಞಾನಿಕ ಸಂಶೋಧನೆ ಮತ್ತು ಸಂಶೋಧನಾ ಲೇಖನಗಳ ಗುಣಮಟ್ಟವನ್ನು ಹೆಚ್ಚಿಸುವಲ್ಲಿ ಸಲ್ಲಿಸಿರುವ ಸೇವೆಗೆ ದೊರೆತಿರುವ ಈ ಅಂತರರಾಷ್ಟ್ರೀಯ ಮನ್ನಣೆ, ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜು ಹಾಗೂ ಕೊಡಗಿನ ಶೈಕ್ಷಣಿಕ ಕ್ಷೇತ್ರಕ್ಕೆ ಹೆಮ್ಮೆಯ ಸಂಗತಿಯಾಗಿದೆ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ವಿರಾಜಪೇಟೆಯಲ್ಲಿ ಪೌರ ಕಾರ್ಮಿಕರಿಗೆ ಸನ್ಮಾನ; ಸ್ವಯಂ ಸೇವೆ ಎಂಬುದು ಎಂದಿಗೂ ಮುಗಿಯದ ನಿರಂತರ ಪ್ರಕ್ರಿಯೆ: ಮಾರ್ಚಂಡ ಗಣೇಶ್ ಪೊನ್ನಪ್ಪ*

ಸೆಪ್ಟೆಂಬರ್ 24, 2026

*ವಿಪತ್ತು ನಿರ್ವಹಣೆಯ ತರಬೇತಿ ಹಾಗೂ ಶಿಕ್ಷಣ ಪ್ರತಿಯೊಬ್ಬರಿಗೂ ಅವಶ್ಯಕ: ರೆ. ಫಾ. ಮದಲೈ ಮುತ್ತು*

ಸೆಪ್ಟೆಂಬರ್ 24, 2026

*ಸಣ್ಣ ಆದಿಮಸಂಜಾತ ಸಮುದಾಯಗಳಿಗೆ ಸ್ವಾಯತ್ತತೆ ಮತ್ತು ಸ್ವಯಂ ಆಡಳಿತದ ಹಕ್ಕು ಇದೆ : ಕೊಡವ ನ್ಯಾಷನಲ್ ಕೌನ್ಸಿಲ್ ಅಧ್ಯಕ್ಷ ಎನ್.ಯು. ನಾಚಪ್ಪ*

ಸೆಪ್ಟೆಂಬರ್ 24, 2026

*ವಿರಾಜಪೇಟೆಯಲ್ಲಿ ಪೌರ ಕಾರ್ಮಿಕರಿಗೆ ಸನ್ಮಾನ; ಸ್ವಯಂ ಸೇವೆ ಎಂಬುದು ಎಂದಿಗೂ ಮುಗಿಯದ ನಿರಂತರ ಪ್ರಕ್ರಿಯೆ: ಮಾರ್ಚಂಡ ಗಣೇಶ್ ಪೊನ್ನಪ್ಪ*

ಸೆಪ್ಟೆಂಬರ್ 24, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ, NEWS DESK ಸೆ.24: ಸ್ವಯಂ ಸೇವೆಯು ನಿರಂತರವಾಗಿ ನಡೆಯುವ ಪ್ರಕ್ರಿಯೆಯಾಗಿದ್ದು, ವಿದ್ಯಾರ್ಥಿಗಳಿಗೆ ಸಮಾನತೆ, ನೈರ್ಮಲ್ಯ, ನಾಯಕತ್ವ ಗುಣ, ಶಿಸ್ತು…

*ವಿಪತ್ತು ನಿರ್ವಹಣೆಯ ತರಬೇತಿ ಹಾಗೂ ಶಿಕ್ಷಣ ಪ್ರತಿಯೊಬ್ಬರಿಗೂ ಅವಶ್ಯಕ: ರೆ. ಫಾ. ಮದಲೈ ಮುತ್ತು*

ಸೆಪ್ಟೆಂಬರ್ 24, 2026

*ಸಣ್ಣ ಆದಿಮಸಂಜಾತ ಸಮುದಾಯಗಳಿಗೆ ಸ್ವಾಯತ್ತತೆ ಮತ್ತು ಸ್ವಯಂ ಆಡಳಿತದ ಹಕ್ಕು ಇದೆ : ಕೊಡವ ನ್ಯಾಷನಲ್ ಕೌನ್ಸಿಲ್ ಅಧ್ಯಕ್ಷ ಎನ್.ಯು. ನಾಚಪ್ಪ*

ಸೆಪ್ಟೆಂಬರ್ 24, 2026

*ಶಾಂತಳ್ಳಿ ವಿಶೇಷ ಗ್ರಾಮಸಭೆ: ಕಸ್ತೂರಿ ರಂಗನ್ ವರದಿ ಅನುಷ್ಠಾನಕ್ಕೆ ತಿರಸ್ಕಾರ*

ಸೆಪ್ಟೆಂಬರ್ 24, 2026

*ದೊಡ್ಡಮಳ್ತೆ ವಿಶೇಷ ಗ್ರಾಮಸಭೆ: ಕಸ್ತೂರಿ ರಂಗನ್ ವರದಿಗೆ ತೀವ್ರ ಆಕ್ಷೇಪ*

ಸೆಪ್ಟೆಂಬರ್ 24, 2026

*ಬೆಟ್ಟದಳ್ಳಿ, ಶಾಂತಳ್ಳಿ ವಿಶೇಷ ಗ್ರಾಮಸಭೆ: ಕಸ್ತೂರಿ ರಂಗನ್ ವರದಿ ತಿರಸ್ಕರಿಸಿ ನಿರ್ಣಯ*

ಸೆಪ್ಟೆಂಬರ್ 24, 2026

*ಕುಶಾಲನಗರದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ*

ಸೆಪ್ಟೆಂಬರ್ 24, 2026

*ಕಾವೇರಿ ಪದವಿಪೂರ್ವ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನಾ ದಿನಾಚರಣೆ*

ಸೆಪ್ಟೆಂಬರ್ 24, 2026

*ಸುಂಟಿಕೊಪ್ಪದಲ್ಲಿ ಅದ್ಧೂರಿಯಾಗಿ 62ನೇ ವರ್ಷದ ಗೌರಿ ಗಣೇಶ ವಿಸರ್ಜನೋತ್ಸವ*

ಸೆಪ್ಟೆಂಬರ್ 24, 2026

*ವಿರಾಜಪೇಟೆ : ಕೃಷಿ ಸಂಸ್ಕೃತಿಯ ಪರಿಚಯಕ್ಕೆ ರೋಟರಿ ಶಾಲೆಯ ವಿನೂತನ ಹೆಜ್ಜೆ*

ಸೆಪ್ಟೆಂಬರ್ 23, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.