Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ನಾಪೋಕ್ಲುವಿನ ಸಹಕಾರ ಮಹಿಳಾ ಸಮಾಜದ ವಾರ್ಷಿಕ ಮಹಾಸಭೆ*
  • *ಕೊಡಗು ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲು ಸರ್ಕಾರಕ್ಕೆ ಆಗ್ರಹ; ರೈತರಿಗೆ ಪ್ರತಿ ಹೆಕ್ಟೇರ್‌ಗೆ ₹50 ಸಾವಿರ ಪರಿಹಾರ ನೀಡುವಂತೆ ಡಾ. ಕಾವೇರಪ್ಪ ಒತ್ತಾಯ*
  • *ಇಂದಿರಾನಗರ ಅಂಗನವಾಡಿ ಕೇಂದ್ರದಲ್ಲಿ ‘ಪೋಷಣ್ ಅಭಿಯಾನ’ ಕಾರ್ಯಕ್ರಮ*
  • *ಕಡೋಡಿ ಶ್ರೀ ಮಹಾವಿಷ್ಣು ಸನ್ನಿಧಿಯಲ್ಲಿ ಸೋಣ ತಿಂಗಳ ಕಾಲಾಯ ಸೇವೆ ಸಂಪನ್ನ*
  • *ಮಾದಾಪುರ ಕಾಲೇಜಿನಲ್ಲಿ ಎನ್ನೆಸ್ಸೆಸ್ ಸಂಸ್ಥಾಪನಾ ದಿನ; ಶಿಸ್ತು, ಸೇವಾ ಮನೋಭಾವ ಬೆಳೆಸುವುದು ಎನ್ನೆಸ್ಸೆಸ್ ಗುರಿ: ಪ್ರಾಂಶುಪಾಲ ಚಂದ್ರ*
  • *ಖುತುಬುಲ್ ಆರಿಫೀನ್ ರಾತೀಬ್ ಸಂಘದ ವತಿಯಿಂದ 111ನೇ ವರ್ಷದ ಗ್ರಾಂಡ್ ರಾತೀಬ್ ಮಜ್ಲಿಸ್*
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*
  • *ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*
  • *ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೊಡಗು ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲು ಸರ್ಕಾರಕ್ಕೆ ಆಗ್ರಹ; ರೈತರಿಗೆ ಪ್ರತಿ ಹೆಕ್ಟೇರ್‌ಗೆ ₹50 ಸಾವಿರ ಪರಿಹಾರ ನೀಡುವಂತೆ ಡಾ. ಕಾವೇರಪ್ಪ ಒತ್ತಾಯ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೊಡಗು ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲು ಸರ್ಕಾರಕ್ಕೆ ಆಗ್ರಹ; ರೈತರಿಗೆ ಪ್ರತಿ ಹೆಕ್ಟೇರ್‌ಗೆ ₹50 ಸಾವಿರ ಪರಿಹಾರ ನೀಡುವಂತೆ ಡಾ. ಕಾವೇರಪ್ಪ ಒತ್ತಾಯ*

ಸೆಪ್ಟೆಂಬರ್ 27, 20261 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ನಾಪೋಕ್ಲು, NEWS DESK ಸೆ.27: ಕೊಡಗು ಜಿಲ್ಲೆಯಲ್ಲಿ ಕಳೆದ ಎರಡು ತಿಂಗಳಿನಿಂದ ತೀವ್ರ ಮಳೆ ಕೊರತೆ ಉಂಟಾಗಿರುವ ಹಿನ್ನೆಲೆಯಲ್ಲಿ ಇಡೀ ಜಿಲ್ಲೆಯನ್ನು ತಕ್ಷಣ ಬರಪೀಡಿತ ಪ್ರದೇಶವೆಂದು ಘೋಷಿಸಿ, ಬೆಳೆ ನಷ್ಟ ಅನುಭವಿಸುತ್ತಿರುವ ರೈತರಿಗೆ ಪ್ರತಿ ಹೆಕ್ಟೇರ್‌ಗೆ ₹50 ಸಾವಿರ ಪರಿಹಾರ ನೀಡಬೇಕೆಂದು ಭಾರತೀಯ ಕಾಫಿ ಮಂಡಳಿಯ ಮಾಜಿ ಉಪಾಧ್ಯಕ್ಷ ಡಾ. ಕಾವೇರಪ್ಪ ರಾಜ್ಯ ಸರ್ಕಾರ ಹಾಗೂ ಜಿಲ್ಲಾಡಳಿತವನ್ನು ಆಗ್ರಹಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಸರ್ಕಾರವು ವಿರಾಜಪೇಟೆ, ಪೊನ್ನಂಪೇಟೆ ಮತ್ತು ಸೋಮವಾರಪೇಟೆ ತಾಲೂಕುಗಳನ್ನು ಬರಪೀಡಿತ ಪ್ರದೇಶಗಳೆಂದು ಘೋಷಿಸಿರುವುದು ಸ್ವಾಗತಾರ್ಹ. ಆದರೆ, ತೀವ್ರ ನೀರಿನ ಅಭಾವ ಎದುರಿಸುತ್ತಿರುವ ಮಡಿಕೇರಿ ಮತ್ತು ಕುಶಾಲನಗರ ತಾಲೂಕುಗಳನ್ನು ಪಟ್ಟಿಯಿಂದ ಕೈಬಿಟ್ಟಿರುವುದು ಸರಿಯಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಕಳೆದ ಒಂದು ತಿಂಗಳಿಗೂ ಹೆಚ್ಚು ಕಾಲದಿಂದ ಕೊಡಗು ಜಿಲ್ಲೆಯಲ್ಲಿ ನಿರೀಕ್ಷಿತ ಪ್ರಮಾಣದ ಮಳೆಯಾಗದೆ ಪರಿಸ್ಥಿತಿ ಆತಂಕಕಾರಿಯಾಗಿದೆ. ಕುಡಿಯುವ ನೀರಿನ ಬಾವಿಗಳು ಬತ್ತಿಹೋಗುತ್ತಿದ್ದು, ಭತ್ತದ ಗದ್ದೆಗಳು ಬಿರುಕು ಬಿಟ್ಟು ಒಣಗುತ್ತಿವೆ. ಇದೇ ಪರಿಸ್ಥಿತಿ ಮುಂದುವರಿದರೆ ಮುಂಬರುವ ಕಾಫಿ, ಕಾಳುಮೆಣಸು, ಅಡಿಕೆ ಹಾಗೂ ಏಲಕ್ಕಿ ಬೆಳೆಗಳ ಇಳುವರಿಯ ಮೇಲೂ ತೀವ್ರ ಪರಿಣಾಮ ಬೀರುವ ಸಾಧ್ಯತೆಯಿದೆ ಎಂದು ಅವರು ಎಚ್ಚರಿಸಿದ್ದಾರೆ.

ಕೆಆರ್ಎಸ್ ಜಲಾಶಯದಲ್ಲಿ ನೀರಿನ ಮಟ್ಟ ಗಣನೀಯವಾಗಿ ಕುಸಿಯುತ್ತಿರುವುದು ಕೊಡಗಿನಲ್ಲಿ ಮಳೆಯ ಕೊರತೆಯ ಪರಿಸ್ಥಿತಿಗೆ ಸಾಕ್ಷಿಯಾಗಿದೆ. ಆದ್ದರಿಂದ ಸರ್ಕಾರದ ಜನಪ್ರತಿನಿಧಿಗಳು ಹಾಗೂ ಜಿಲ್ಲಾಡಳಿತ ತಕ್ಷಣ ಮಧ್ಯಪ್ರವೇಶಿಸಿ ಇಡೀ ಕೊಡಗು ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಬೇಕು. ಸಂಕಷ್ಟದಲ್ಲಿರುವ ರೈತರ ನೆರವಿಗೆ ಧಾವಿಸಿ ಪ್ರತಿ ಹೆಕ್ಟೇರ್‌ಗೆ ₹50 ಸಾವಿರ ನಷ್ಟಪರಿಹಾರ ಒದಗಿಸಬೇಕು ಎಂದು ಡಾ. ಕಾವೇರಪ್ಪ ಮನವಿ ಮಾಡಿದ್ದಾರೆ.

 

Follow us Follow us
Share. WhatsApp Facebook Twitter Email Telegram Copy Link

Related Posts

*ನಾಪೋಕ್ಲುವಿನ ಸಹಕಾರ ಮಹಿಳಾ ಸಮಾಜದ ವಾರ್ಷಿಕ ಮಹಾಸಭೆ*

ಸೆಪ್ಟೆಂಬರ್ 27, 2026

*ಇಂದಿರಾನಗರ ಅಂಗನವಾಡಿ ಕೇಂದ್ರದಲ್ಲಿ ‘ಪೋಷಣ್ ಅಭಿಯಾನ’ ಕಾರ್ಯಕ್ರಮ*

ಸೆಪ್ಟೆಂಬರ್ 27, 2026

*ಕಡೋಡಿ ಶ್ರೀ ಮಹಾವಿಷ್ಣು ಸನ್ನಿಧಿಯಲ್ಲಿ ಸೋಣ ತಿಂಗಳ ಕಾಲಾಯ ಸೇವೆ ಸಂಪನ್ನ*

ಸೆಪ್ಟೆಂಬರ್ 27, 2026

*ಕೊಡಗು ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲು ಸರ್ಕಾರಕ್ಕೆ ಆಗ್ರಹ; ರೈತರಿಗೆ ಪ್ರತಿ ಹೆಕ್ಟೇರ್‌ಗೆ ₹50 ಸಾವಿರ ಪರಿಹಾರ ನೀಡುವಂತೆ ಡಾ. ಕಾವೇರಪ್ಪ ಒತ್ತಾಯ*

ಸೆಪ್ಟೆಂಬರ್ 27, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ನಾಪೋಕ್ಲು, NEWS DESK ಸೆ.27: ಕೊಡಗು ಜಿಲ್ಲೆಯಲ್ಲಿ ಕಳೆದ ಎರಡು ತಿಂಗಳಿನಿಂದ ತೀವ್ರ ಮಳೆ ಕೊರತೆ ಉಂಟಾಗಿರುವ ಹಿನ್ನೆಲೆಯಲ್ಲಿ ಇಡೀ…

*ಇಂದಿರಾನಗರ ಅಂಗನವಾಡಿ ಕೇಂದ್ರದಲ್ಲಿ ‘ಪೋಷಣ್ ಅಭಿಯಾನ’ ಕಾರ್ಯಕ್ರಮ*

ಸೆಪ್ಟೆಂಬರ್ 27, 2026

*ಕಡೋಡಿ ಶ್ರೀ ಮಹಾವಿಷ್ಣು ಸನ್ನಿಧಿಯಲ್ಲಿ ಸೋಣ ತಿಂಗಳ ಕಾಲಾಯ ಸೇವೆ ಸಂಪನ್ನ*

ಸೆಪ್ಟೆಂಬರ್ 27, 2026

*ಮಾದಾಪುರ ಕಾಲೇಜಿನಲ್ಲಿ ಎನ್ನೆಸ್ಸೆಸ್ ಸಂಸ್ಥಾಪನಾ ದಿನ; ಶಿಸ್ತು, ಸೇವಾ ಮನೋಭಾವ ಬೆಳೆಸುವುದು ಎನ್ನೆಸ್ಸೆಸ್ ಗುರಿ: ಪ್ರಾಂಶುಪಾಲ ಚಂದ್ರ*

ಸೆಪ್ಟೆಂಬರ್ 27, 2026

*ಖುತುಬುಲ್ ಆರಿಫೀನ್ ರಾತೀಬ್ ಸಂಘದ ವತಿಯಿಂದ 111ನೇ ವರ್ಷದ ಗ್ರಾಂಡ್ ರಾತೀಬ್ ಮಜ್ಲಿಸ್*

ಸೆಪ್ಟೆಂಬರ್ 27, 2026

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*

ಸೆಪ್ಟೆಂಬರ್ 26, 2026

*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.