Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮೂರ್ನಾಡಿನಲ್ಲಿ ಧರ್ಮಸ್ಥಳ ಯೋಜನೆಯಿಂದ ‘ರೈತ ಕ್ಷೇತ್ರ ಪಾಠಶಾಲೆ’*
  • *ಮೂರ್ನಾಡು ಕೊಡವ ಸಮಾಜದಿಂದ ಕೈಲ್ ಪೊಳ್ದ್ ಒತ್ತೊರ್ಮೆ ಕೂಟ ಹಾಗೂ ಸನ್ಮಾನ ಕಾರ್ಯಕ್ರಮ*
  • *ಆನೆಕಾಡು ಬಳಿ ಹೆಚ್ಚುತ್ತಿರುವ ಅಪಘಾತ: ಶಾಸಕರ ನೇತೃತ್ವದಲ್ಲಿ ಸಭೆ*
  • *ಕೂಡಿಗೆಯಲ್ಲಿ ಮೈಸೂರು ವಿಭಾಗ ಮಟ್ಟದ ದಸರಾ ಕ್ರೀಡಾಕೂಟ*
  • *ಧರ್ಮಜ ಉತ್ತಪ್ಪರಿಗೆ ಸನ್ಮಾನ : 2028ರಲ್ಲೂ ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ಖಚಿತ : ಕೆ.ಜಿ.ಪೀಟರ್ ವಿಶ್ವಾಸ*
  • *ದುಬಾರೆ ಆನೆ ಶಿಬಿರದಲ್ಲಿ ಗಂಡಾನೆ ಸಾವು*
  • *ವಿರಾಜಪೇಟೆ ಗೌರಿ-ಗಣೇಶ ವಿಸರ್ಜನಾ ಮಹೋತ್ಸವ: ಪೊಲೀಸ್, ಚೆಸ್ಕಾಂ ವಿರುದ್ಧ ಸಮಿತಿಗಳ ಆಕ್ರೋಶ*
  • *ವಿರಾಜಪೇಟೆಯಲ್ಲಿ ವಿದ್ಯಾರ್ಥಿಗಳಿಗೆ ಕಾನೂನು ಮತ್ತು ಆರೋಗ್ಯದ ಪಾಠ*
  • *ಮೂರ್ನಾಡಿನಲ್ಲಿ ರೈತ ಕ್ಷೇತ್ರ ಪಾಠಶಾಲೆ : ಸಮಗ್ರ ಹೈನುಗಾರಿಕೆಯಿಂದ ಮಾತ್ರ ಆರ್ಥಿಕ ಅಭಿವೃದ್ಧಿ ಸಾಧ್ಯ : ಡಾ.ಶಿಲ್ಪ
  • *ವಿಶ್ವ ಪ್ರವಾಸೋದ್ಯಮ ದಿನಾಚರಣೆ : ಮೈಸೂರಿನಲ್ಲಿ ಅನಾವರಣಗೊಂಡ ಕೊಡವ ಸಂಸ್ಕೃತಿಯ ವೈಭವ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಧರ್ಮಜ ಉತ್ತಪ್ಪರಿಗೆ ಸನ್ಮಾನ : 2028ರಲ್ಲೂ ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ಖಚಿತ : ಕೆ.ಜಿ.ಪೀಟರ್ ವಿಶ್ವಾಸ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಧರ್ಮಜ ಉತ್ತಪ್ಪರಿಗೆ ಸನ್ಮಾನ : 2028ರಲ್ಲೂ ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ಖಚಿತ : ಕೆ.ಜಿ.ಪೀಟರ್ ವಿಶ್ವಾಸ*

ಸೆಪ್ಟೆಂಬರ್ 29, 20261 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ NEWS DESK ಸೆ.29 : ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಧರ್ಮಜ ಉತ್ತಪ್ಪ ಅವರ ನೇತೃತ್ವದಲ್ಲಿ 2023 ರಲ್ಲಿ ಕೊಡಗು ಜಿಲ್ಲೆಯ ಎರಡು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವು ಸಾಧಿಸಿದಂತೆ 2028 ರಲ್ಲೂ ಎರಡೂ ಕ್ಷೇತ್ರಗಳು ಕಾಂಗ್ರೆಸ್ ಪಾಲಾಗಲಿದೆ ಎಂದು ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಕೆ.ಜಿ.ಪೀಟರ್ ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ವತಿಯಿಂದ ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಎರಡನೇ ಬಾರಿಗೆ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಆಯ್ಕೆಯಾದ ಧರ್ಮಜ ಉತ್ತಪ್ಪ ಅವರ ಸನ್ಮಾನ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಧರ್ಮಜ ಉತ್ತಪ್ಪ ಅವರು ಅತ್ಯಂತ ಸ್ನೇಹಜೀವಿಯಾಗಿದ್ದು, ಪಕ್ಷ ಸಂಘಟನೆಯ ರೀತಿ ಅಭೂತವಾಗಿದೆ. ಎಲ್ಲಾ ಪದಾಧಿಕಾರಿಗಳನ್ನು ಹಾಗೂ ಕಾರ್ಯಕರ್ತರನ್ನು ವಿಶ್ವಾಸದಿಂದ ಕಂಡು ಪಕ್ಷ ಕಟ್ಟಿದ ಫಲವಾಗಿ ಬಿಜೆಪಿ ಭದ್ರಕೋಟೆ ಎನಿಸಿಕೊಂಡಿದ್ದ ಕೊಡಗಿನ ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಲು ಸಾಧ್ಯವಾಯಿತು. ಇದೀಗ ಮತ್ತೊಮ್ಮೆ ಎರಡನೇ ಬಾರಿಗೆ ಜಿಲ್ಲಾಧ್ಯಕ್ಷ ಸ್ಥಾನ ಲಭಿಸಿದ್ದು, ಹೈಕಮಾಂಡ್ ನಿರ್ಧಾರ ಸರಿಯಾಗಿದೆ. ಧರ್ಮಜ ಉತ್ತಪ್ಪ ಅವರ ನೇತೃತ್ವದಲ್ಲಿ 2028 ರ ವಿಧಾನಸಭಾ ಚುನಾವಣೆಯಲ್ಲಿ ಮಡಿಕೇರಿ ಮತ್ತು ವಿರಾಜಪೇಟೆ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವು ನಿಶ್ಚಿತವಾಗಿದೆ ಎಂದು ಕೆ.ಜಿ.ಪೀಟರ್ ತಿಳಿಸಿದರು. ನಂತರ ಅವರು ಧರ್ಮಜ ಉತ್ತಪ್ಪ ಅವರನ್ನು ಆತ್ಮೀಯವಾಗಿ ಸನ್ಮಾನಿಸಿ ಗೌರವಿಸಿದರು. ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಉಪಾಧ್ಯಕ್ಷರಾದ ಹಬೀಬ್, ಹಫೀಜ್, ನಗರಾಧ್ಯಕ್ಷ ಕೌಸರ್, ಕಾಂಗ್ರೆಸ್ ನಗರಾಧ್ಯಕ್ಷ ಪ್ರಕಾಶ್ ಆಚಾರ್ಯ, ಮಡಿಕೇರಿ ನಗರಾಭಿವೃದ್ಧಿ ಪ್ರಾಧಿಕಾರದ ಸದಸ್ಯ ಆರ್.ಪಿ.ಚಂದ್ರಶೇಖರ್, ನಗರಸಭಾ ಮಾಜಿ ಅಧ್ಯಕ್ಷೆ ಜುಲೇಕಾಬಿ, ಮಾಜಿ ಉಪಾಧ್ಯಕ್ಷೆ ಲೀಲಾ ಶೇಷಮ್ಮ, ಡಿಸಿಸಿ ಸದಸ್ಯ ಕಲೀಲ್ ಬಾಷಾ, ಪ್ರಮುಖರಾದ ಮುನೀರ್ ಮಾಚರ್, ಜಗದೀಶ್, ಪಿಯೂಷ್ ಪೆರೇರ, ಹುಸೇನ್, ಹಫೀಜ್, ಕವನ್, ಚರಣ್, ಅರ್ಜುನ್, ವಸಂತ್, ರಾಜು, ನಗರ ಮಹಿಳಾ ಘಟಕದ ಅಧ್ಯಕ್ಷೆ ಶಶಿ ಮತ್ತಿತರ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Related Posts

*ಮೂರ್ನಾಡಿನಲ್ಲಿ ಧರ್ಮಸ್ಥಳ ಯೋಜನೆಯಿಂದ ‘ರೈತ ಕ್ಷೇತ್ರ ಪಾಠಶಾಲೆ’*

ಸೆಪ್ಟೆಂಬರ್ 29, 2026

*ಮೂರ್ನಾಡು ಕೊಡವ ಸಮಾಜದಿಂದ ಕೈಲ್ ಪೊಳ್ದ್ ಒತ್ತೊರ್ಮೆ ಕೂಟ ಹಾಗೂ ಸನ್ಮಾನ ಕಾರ್ಯಕ್ರಮ*

ಸೆಪ್ಟೆಂಬರ್ 29, 2026

*ಆನೆಕಾಡು ಬಳಿ ಹೆಚ್ಚುತ್ತಿರುವ ಅಪಘಾತ: ಶಾಸಕರ ನೇತೃತ್ವದಲ್ಲಿ ಸಭೆ*

ಸೆಪ್ಟೆಂಬರ್ 29, 2026

*ಮೂರ್ನಾಡು ಕೊಡವ ಸಮಾಜದಿಂದ ಕೈಲ್ ಪೊಳ್ದ್ ಒತ್ತೊರ್ಮೆ ಕೂಟ ಹಾಗೂ ಸನ್ಮಾನ ಕಾರ್ಯಕ್ರಮ*

ಸೆಪ್ಟೆಂಬರ್ 29, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ನಾಪೋಕ್ಲು, NEWS DESK ಸೆ.29: ಇಲ್ಲಿಗೆ ಸಮೀಪದ ಮೂರ್ನಾಡು ಕೊಡವ ಸಮಾಜದ (ರಿ.) ಆಶ್ರಯದಲ್ಲಿ ಕೈಲ್ ಪೊಳ್ದ್ ಒತ್ತೊರ್ಮೆ ಕೂಟ…

*ಆನೆಕಾಡು ಬಳಿ ಹೆಚ್ಚುತ್ತಿರುವ ಅಪಘಾತ: ಶಾಸಕರ ನೇತೃತ್ವದಲ್ಲಿ ಸಭೆ*

ಸೆಪ್ಟೆಂಬರ್ 29, 2026

*ಕೂಡಿಗೆಯಲ್ಲಿ ಮೈಸೂರು ವಿಭಾಗ ಮಟ್ಟದ ದಸರಾ ಕ್ರೀಡಾಕೂಟ*

ಸೆಪ್ಟೆಂಬರ್ 29, 2026

*ಧರ್ಮಜ ಉತ್ತಪ್ಪರಿಗೆ ಸನ್ಮಾನ : 2028ರಲ್ಲೂ ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ಖಚಿತ : ಕೆ.ಜಿ.ಪೀಟರ್ ವಿಶ್ವಾಸ*

ಸೆಪ್ಟೆಂಬರ್ 29, 2026

*ದುಬಾರೆ ಆನೆ ಶಿಬಿರದಲ್ಲಿ ಗಂಡಾನೆ ಸಾವು*

ಸೆಪ್ಟೆಂಬರ್ 29, 2026

*ವಿರಾಜಪೇಟೆ ಗೌರಿ-ಗಣೇಶ ವಿಸರ್ಜನಾ ಮಹೋತ್ಸವ: ಪೊಲೀಸ್, ಚೆಸ್ಕಾಂ ವಿರುದ್ಧ ಸಮಿತಿಗಳ ಆಕ್ರೋಶ*

ಸೆಪ್ಟೆಂಬರ್ 29, 2026

*ವಿರಾಜಪೇಟೆಯಲ್ಲಿ ವಿದ್ಯಾರ್ಥಿಗಳಿಗೆ ಕಾನೂನು ಮತ್ತು ಆರೋಗ್ಯದ ಪಾಠ*

ಸೆಪ್ಟೆಂಬರ್ 29, 2026

*ಮೂರ್ನಾಡಿನಲ್ಲಿ ರೈತ ಕ್ಷೇತ್ರ ಪಾಠಶಾಲೆ : ಸಮಗ್ರ ಹೈನುಗಾರಿಕೆಯಿಂದ ಮಾತ್ರ ಆರ್ಥಿಕ ಅಭಿವೃದ್ಧಿ ಸಾಧ್ಯ : ಡಾ.ಶಿಲ್ಪ

ಸೆಪ್ಟೆಂಬರ್ 29, 2026

*ವಿಶ್ವ ಪ್ರವಾಸೋದ್ಯಮ ದಿನಾಚರಣೆ : ಮೈಸೂರಿನಲ್ಲಿ ಅನಾವರಣಗೊಂಡ ಕೊಡವ ಸಂಸ್ಕೃತಿಯ ವೈಭವ*

ಸೆಪ್ಟೆಂಬರ್ 28, 2026

*ಅ.4 ರಂದು 2ನೇ ವರ್ಷದ ಕೆಸರುಗದ್ದೆ ಕ್ರೀಡಾಕೂಟ*

ಸೆಪ್ಟೆಂಬರ್ 28, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.