Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಆರ್ಥಿಕ ವಂಚನೆ ಮತ್ತು ಸೈಬರ್ ಬೆದರಿಕೆಗಳಿಂದ ಎಚ್ಚರ ವಹಿಸಿ: ಠಾಣಾಧಿಕಾರಿ ಕಾಳೇಗೌಡ; ತಿತಿಮತಿಯಲ್ಲಿ ಆರ್ಥಿಕ ಜಾಗೃತಿ ಸಾಕ್ಷರತಾ ಸಂವಾದ ಕಾರ್ಯಕ್ರಮ*
  • *ಕೊಡಗಿನ ಶಮಾ ಅಪ್ಪಣ್ಣ ‘ಮಿಸೆಸ್ ಇಂಡಿಯಾ ವುಮೆನ್ ಆಫ್ ಸಬ್‌ಸ್ಟೆನ್ಸ್’ ಜಯಭೇರಿ*
  • *ವಿರಾಜಪೇಟೆಯಲ್ಲಿ ಅಕ್ಷರ ದಾಸೋಹ ನೌಕರರ ತಾಲೂಕು ಸಮ್ಮೇಳನ ಯಶಸ್ವಿ; ಮಹಿಳಾ ಕಾರ್ಮಿಕರ ಹಕ್ಕುಗಳಿಗಾಗಿ ಧ್ವನಿ, ನೂತನ ಪದಾಧಿಕಾರಿಗಳ ಆಯ್ಕೆ*
  • *ಸ್ವಉದ್ಯೋಗ ಮಾಹಿತಿ ಕಾರ್ಯಕ್ರಮ: ಗ್ರಾಮೀಣ ಭಾಗದ ಜನರಿಗೆ ಉದ್ಯೋಗದ ಹಲವು ಅವಕಾಶಗಳ ಪರಿಚಯ*
  • *ಕ್ರಿಶ್ಚಿಯನ್ ಮುಖಂಡರಿಂದ ಸಚಿವ ಯು.ಟಿ. ಖಾದರ್ ಭೇಟಿ*
  • *ಕೊಡಗು ಜೆಡಿಎಸ್ ಸಂಘಟನೆ ಬಲವರ್ಧನೆಗೆ ಒತ್ತು: ಕುಮಾರಸ್ವಾಮಿಗೆ ಮನವಿ*
  • *ಕಸ್ತೂರಿ ರಂಗನ್ ವರದಿ ತಿರಸ್ಕಾರಕ್ಕೆ ಶಾಸಕ ಡಾ. ಮಂತರ್ ಗೌಡ ಸ್ವಾಗತ: ರೈತರ ಪರ ಇರುವ ಭರವಸೆ*
  • *ಗ್ರಾಮೀಣಾಭಿವೃದ್ಧಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ*
  • *ಮಡಿಕೇರಿಯಲ್ಲಿ ವಿಶ್ವ ಹೃದಯ ದಿನದ ಪ್ರಯುಕ್ತ ಜಾಗೃತಿ ಅಭಿಯಾನ*
  • *ಅವಧಿ ಮುಗಿದ ಆಹಾರ ವಿತರಣೆ: ಅಧಿಕಾರಿ ವಿರುದ್ಧ ಕ್ರಮಕ್ಕೆ ತೀರ್ಮಾನ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೊಡಗಿನ ಶಮಾ ಅಪ್ಪಣ್ಣ ‘ಮಿಸೆಸ್ ಇಂಡಿಯಾ ವುಮೆನ್ ಆಫ್ ಸಬ್‌ಸ್ಟೆನ್ಸ್’ ಜಯಭೇರಿ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೊಡಗಿನ ಶಮಾ ಅಪ್ಪಣ್ಣ ‘ಮಿಸೆಸ್ ಇಂಡಿಯಾ ವುಮೆನ್ ಆಫ್ ಸಬ್‌ಸ್ಟೆನ್ಸ್’ ಜಯಭೇರಿ*

ಸೆಪ್ಟೆಂಬರ್ 30, 20261 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ನಾಪೋಕ್ಲು, NEWS DESK ಸೆ.30: ಅಮೃತ ಸಿನಿಕ್ರಾಫ್ಟ್ಸ್ ಪ್ರಾಯೋಜಕತ್ವದಲ್ಲಿ ಬೆಂಗಳೂರಿನ ಶೆರಟನ್ ಗ್ರಾಂಡ್ ಹೋಟೆಲ್ ಬ್ರಿಗೇಡ್ ಗೇಟ್‌ವೇನಲ್ಲಿ ಆಯೋಜಿಸಲಾಗಿದ್ದ ‘ಎಸಿ ಮಿಸ್ & ಮಿಸೆಸ್ ಇಂಡಿಯಾ ವುಮೆನ್ ಆಫ್ ಸಬ್‌ಸ್ಟೆನ್ಸ್’ (Mrs India Women of Substance) ಆವೃತ್ತಿ-9ರ ರಾಷ್ಟ್ರೀಯ ಮಟ್ಟದ ಸೌಂದರ್ಯ ಸ್ಪರ್ಧೆಯ ‘ಮಿಸೆಸ್’ ವಿಭಾಗದಲ್ಲಿ ಕೊಡಗಿನ ಪೊನ್ನಂಪೇಟೆಯ ಕರ್ತಮಾಡ ಶಮಾ ಅಪ್ಪಣ್ಣ ಅವರು ಪ್ರಶಸ್ತಿ ಮುಡಿಗೇರಿಸಿಕೊಂಡು ಸಾಧನೆ ಮಾಡಿದ್ದಾರೆ.

ಸೆಪ್ಟೆಂಬರ್ 27ರಂದು ನಡೆದ ಅಂತಿಮ ಸ್ಪರ್ಧೆಯಲ್ಲಿ ಶಮಾ ಅಪ್ಪಣ್ಣ ಅವರು ತಮ್ಮ ಪ್ರತಿಭೆ, ಜಾಣ್ಮೆ ಹಾಗೂ ಆತ್ಮವಿಶ್ವಾಸದಿಂದ ತೀರ್ಪುಗಾರರ ಗಮನ ಸೆಳೆದು ವಿಜೇತರಾಗಿ ಹೊರಹೊಮ್ಮಿದರು.

ಇವರು ಪೊನ್ನಂಪೇಟೆಯ ಕರ್ತಮಾಡ ಡಿಕ್ಕಿ ಅಪ್ಪಣ್ಣ ಅವರ ಧರ್ಮಪತ್ನಿಯಾಗಿದ್ದು, ಹೋದವಾಡ ಗ್ರಾಮದ ಚೌರೀರ ಬೋಪಯ್ಯ ಹಾಗೂ ಶಾರದಾ ದಂಪತಿಯ ಪುತ್ರಿಯಾಗಿದ್ದಾರೆ.

ಶಮಾ ಅಪ್ಪಣ್ಣ ಅವರ ಈ ಸಾಧನೆಗೆ ಕೊಡಗಿನಾದ್ಯಂತ ವ್ಯಾಪಕ ಪ್ರಶಂಸೆ ಹಾಗೂ ಅಭಿನಂದನೆಗಳು ವ್ಯಕ್ತವಾಗಿವೆ.

ದುಗ್ಗಳ ಸದಾನಂದ

Follow us Follow us
Share. WhatsApp Facebook Twitter Email Telegram Copy Link

Related Posts

*ಆರ್ಥಿಕ ವಂಚನೆ ಮತ್ತು ಸೈಬರ್ ಬೆದರಿಕೆಗಳಿಂದ ಎಚ್ಚರ ವಹಿಸಿ: ಠಾಣಾಧಿಕಾರಿ ಕಾಳೇಗೌಡ; ತಿತಿಮತಿಯಲ್ಲಿ ಆರ್ಥಿಕ ಜಾಗೃತಿ ಸಾಕ್ಷರತಾ ಸಂವಾದ ಕಾರ್ಯಕ್ರಮ*

ಸೆಪ್ಟೆಂಬರ್ 30, 2026

*ವಿರಾಜಪೇಟೆಯಲ್ಲಿ ಅಕ್ಷರ ದಾಸೋಹ ನೌಕರರ ತಾಲೂಕು ಸಮ್ಮೇಳನ ಯಶಸ್ವಿ; ಮಹಿಳಾ ಕಾರ್ಮಿಕರ ಹಕ್ಕುಗಳಿಗಾಗಿ ಧ್ವನಿ, ನೂತನ ಪದಾಧಿಕಾರಿಗಳ ಆಯ್ಕೆ*

ಸೆಪ್ಟೆಂಬರ್ 30, 2026

*ಸ್ವಉದ್ಯೋಗ ಮಾಹಿತಿ ಕಾರ್ಯಕ್ರಮ: ಗ್ರಾಮೀಣ ಭಾಗದ ಜನರಿಗೆ ಉದ್ಯೋಗದ ಹಲವು ಅವಕಾಶಗಳ ಪರಿಚಯ*

ಸೆಪ್ಟೆಂಬರ್ 30, 2026

*ಕೊಡಗಿನ ಶಮಾ ಅಪ್ಪಣ್ಣ ‘ಮಿಸೆಸ್ ಇಂಡಿಯಾ ವುಮೆನ್ ಆಫ್ ಸಬ್‌ಸ್ಟೆನ್ಸ್’ ಜಯಭೇರಿ*

ಸೆಪ್ಟೆಂಬರ್ 30, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ನಾಪೋಕ್ಲು, NEWS DESK ಸೆ.30: ಅಮೃತ ಸಿನಿಕ್ರಾಫ್ಟ್ಸ್ ಪ್ರಾಯೋಜಕತ್ವದಲ್ಲಿ ಬೆಂಗಳೂರಿನ ಶೆರಟನ್ ಗ್ರಾಂಡ್ ಹೋಟೆಲ್ ಬ್ರಿಗೇಡ್ ಗೇಟ್‌ವೇನಲ್ಲಿ ಆಯೋಜಿಸಲಾಗಿದ್ದ ‘ಎಸಿ…

*ವಿರಾಜಪೇಟೆಯಲ್ಲಿ ಅಕ್ಷರ ದಾಸೋಹ ನೌಕರರ ತಾಲೂಕು ಸಮ್ಮೇಳನ ಯಶಸ್ವಿ; ಮಹಿಳಾ ಕಾರ್ಮಿಕರ ಹಕ್ಕುಗಳಿಗಾಗಿ ಧ್ವನಿ, ನೂತನ ಪದಾಧಿಕಾರಿಗಳ ಆಯ್ಕೆ*

ಸೆಪ್ಟೆಂಬರ್ 30, 2026

*ಸ್ವಉದ್ಯೋಗ ಮಾಹಿತಿ ಕಾರ್ಯಕ್ರಮ: ಗ್ರಾಮೀಣ ಭಾಗದ ಜನರಿಗೆ ಉದ್ಯೋಗದ ಹಲವು ಅವಕಾಶಗಳ ಪರಿಚಯ*

ಸೆಪ್ಟೆಂಬರ್ 30, 2026

*ಕ್ರಿಶ್ಚಿಯನ್ ಮುಖಂಡರಿಂದ ಸಚಿವ ಯು.ಟಿ. ಖಾದರ್ ಭೇಟಿ*

ಸೆಪ್ಟೆಂಬರ್ 30, 2026

*ಕೊಡಗು ಜೆಡಿಎಸ್ ಸಂಘಟನೆ ಬಲವರ್ಧನೆಗೆ ಒತ್ತು: ಕುಮಾರಸ್ವಾಮಿಗೆ ಮನವಿ*

ಸೆಪ್ಟೆಂಬರ್ 30, 2026

*ಕಸ್ತೂರಿ ರಂಗನ್ ವರದಿ ತಿರಸ್ಕಾರಕ್ಕೆ ಶಾಸಕ ಡಾ. ಮಂತರ್ ಗೌಡ ಸ್ವಾಗತ: ರೈತರ ಪರ ಇರುವ ಭರವಸೆ*

ಸೆಪ್ಟೆಂಬರ್ 30, 2026

*ಗ್ರಾಮೀಣಾಭಿವೃದ್ಧಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ*

ಸೆಪ್ಟೆಂಬರ್ 30, 2026

*ಮಡಿಕೇರಿಯಲ್ಲಿ ವಿಶ್ವ ಹೃದಯ ದಿನದ ಪ್ರಯುಕ್ತ ಜಾಗೃತಿ ಅಭಿಯಾನ*

ಸೆಪ್ಟೆಂಬರ್ 30, 2026

*ಅವಧಿ ಮುಗಿದ ಆಹಾರ ವಿತರಣೆ: ಅಧಿಕಾರಿ ವಿರುದ್ಧ ಕ್ರಮಕ್ಕೆ ತೀರ್ಮಾನ*

ಸೆಪ್ಟೆಂಬರ್ 30, 2026

*ರಾಷ್ಟ್ರಮಟ್ಟದ ಪ್ರಶಸ್ತಿ ಪ್ರದಾನ*

ಸೆಪ್ಟೆಂಬರ್ 30, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.