Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕೆದಮುಳ್ಳುರು–ತೋರ–ಪಾಲಂಗಾಲ ರಸ್ತೆ ಅವ್ಯವಸ್ಥೆ : ಗ್ರಾಮಸ್ಥರ ಅಸಮಾಧಾನ* 
  • *ಭತ್ತದ ಬೆಳೆಗೆ ಬೆಂಕಿ ರೋಗ : ತುರ್ತು ನಿರ್ವಹಣೆಗೆ ಕೃಷಿ ಇಲಾಖೆ ಮನವಿ*
  • *ಕೊಡ್ಲಿಪೇಟೆಯಲ್ಲಿ ಕರವೇ ನೂತನ ಸದಸ್ಯರ ಸೇರ್ಪಡೆ : ಪದಗ್ರಹಣ*
  • *ಆರ್ಥಿಕ ವಂಚನೆ ಮತ್ತು ಸೈಬರ್ ಬೆದರಿಕೆಗಳಿಂದ ಎಚ್ಚರ ವಹಿಸಿ: ಠಾಣಾಧಿಕಾರಿ ಕಾಳೇಗೌಡ; ತಿತಿಮತಿಯಲ್ಲಿ ಆರ್ಥಿಕ ಜಾಗೃತಿ ಸಾಕ್ಷರತಾ ಸಂವಾದ ಕಾರ್ಯಕ್ರಮ*
  • *ಕೊಡಗಿನ ಶಮಾ ಅಪ್ಪಣ್ಣ ‘ಮಿಸೆಸ್ ಇಂಡಿಯಾ ವುಮೆನ್ ಆಫ್ ಸಬ್‌ಸ್ಟೆನ್ಸ್’ ಜಯಭೇರಿ*
  • *ವಿರಾಜಪೇಟೆಯಲ್ಲಿ ಅಕ್ಷರ ದಾಸೋಹ ನೌಕರರ ತಾಲೂಕು ಸಮ್ಮೇಳನ ಯಶಸ್ವಿ; ಮಹಿಳಾ ಕಾರ್ಮಿಕರ ಹಕ್ಕುಗಳಿಗಾಗಿ ಧ್ವನಿ, ನೂತನ ಪದಾಧಿಕಾರಿಗಳ ಆಯ್ಕೆ*
  • *ಸ್ವಉದ್ಯೋಗ ಮಾಹಿತಿ ಕಾರ್ಯಕ್ರಮ: ಗ್ರಾಮೀಣ ಭಾಗದ ಜನರಿಗೆ ಉದ್ಯೋಗದ ಹಲವು ಅವಕಾಶಗಳ ಪರಿಚಯ*
  • *ಕ್ರಿಶ್ಚಿಯನ್ ಮುಖಂಡರಿಂದ ಸಚಿವ ಯು.ಟಿ. ಖಾದರ್ ಭೇಟಿ*
  • *ಕೊಡಗು ಜೆಡಿಎಸ್ ಸಂಘಟನೆ ಬಲವರ್ಧನೆಗೆ ಒತ್ತು: ಕುಮಾರಸ್ವಾಮಿಗೆ ಮನವಿ*
  • *ಕಸ್ತೂರಿ ರಂಗನ್ ವರದಿ ತಿರಸ್ಕಾರಕ್ಕೆ ಶಾಸಕ ಡಾ. ಮಂತರ್ ಗೌಡ ಸ್ವಾಗತ: ರೈತರ ಪರ ಇರುವ ಭರವಸೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಭತ್ತದ ಬೆಳೆಗೆ ಬೆಂಕಿ ರೋಗ : ತುರ್ತು ನಿರ್ವಹಣೆಗೆ ಕೃಷಿ ಇಲಾಖೆ ಮನವಿ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಭತ್ತದ ಬೆಳೆಗೆ ಬೆಂಕಿ ರೋಗ : ತುರ್ತು ನಿರ್ವಹಣೆಗೆ ಕೃಷಿ ಇಲಾಖೆ ಮನವಿ*

ಸೆಪ್ಟೆಂಬರ್ 30, 20261 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಸೆ.30 NEWS DESK : ಮುಂಗಾರು ಹಂಗಾಮಿನಲ್ಲಿ ಬೆಳೆದ ಭತ್ತದ ಬೆಳೆಗೆ ಅಲ್ಲಲ್ಲಿ ಬೆಂಕಿ ರೋಗದ ಬಾಧೆ ಕಂಡುಬಂದಿದ್ದು, ತುರ್ತು ನಿರ್ವಹಣೆ ಕಾರ್ಯ ಕೈಗೊಳ್ಳಬೇಕೆಂದು ರೈತ ಬಾಂಧವರಲ್ಲಿ ಮನವಿ. ವಿಶೇಷವಾಗಿ ತಡವಾಗಿ ನಾಟಿ ಮಾಡಿದ ಹಾಗೂ ಅತಿ ಹೆಚ್ಚು ಯೂರಿಯಾ ರಸಗೊಬ್ಬರ ನೀಡಲಾದ ಭತ್ತದ ಗದ್ದೆಗಳಲ್ಲಿ ಬೆಂಕಿ ರೋಗದ ಬಾಧೆ ಹೆಚ್ಚಿಗೆ ಕಂಡು ಬಂದಿರುತ್ತದೆ. ಎಲೆಯ ಮೇಲ್ಭಾಗದಲ್ಲಿ ಕಂದು-ಬೂದು ಬಣ್ಣದ ಚುಕ್ಕೆಗಳು ಪ್ರಥಮ ಹಂತದಲ್ಲಿ ಕಂಡುಬರುತ್ತವೆ. ನಂತರ ರೋಗದ ತೀವ್ರತೆ ಹೆಚ್ಚಾದಾಗ ಚುಕ್ಕೆಗಳು ಒಂದಕ್ಕೊಂದು ಸೇರಿಕೊಂಡು ಎಲೆಯ ಪೂರ್ತಿ ಭಾಗಕ್ಕೆ ಹರಡಿಕೊಳ್ಳುತ್ತವೆ. ಈ ಬೆಂಕಿ ರೋಗವನ್ನು ಪ್ರಥಮ ಹಂತದಲ್ಲಿಯೇ ನಿಯಂತ್ರಿಸದಿದ್ದಲ್ಲಿ ನಂತರ ತೆನೆ ಕುತ್ತಿಗೆ ರೋಗ ಬಂದು ಬೆಳೆ ತೆನೆಗಳು ಜೊಳ್ಳು ಆಗುವ ಸಂಭವ ಹೆಚ್ಚಿರುತ್ತದೆ. ಈ ಹಿನ್ನೆಲೆ ರೈತರು ತುರ್ತಾಗಿ ತಮ್ಮ ಭತ್ತದ ಜಮೀನಿಗೆ ಭೇಟಿ ನೀಡಿ ಬೆಂಕಿ ರೋಗ ಲಕ್ಷಣಗಳು ಕಂಡುಬಂದಲ್ಲಿ ತುರ್ತಾಗಿ 0.6 ಗ್ರಾಂ ಟ್ರೈಸೈಕ್ಲೋಜೋಲ್ ಶಿಲೀಂಧ್ರ ನಾಶಕವನ್ನು ಪ್ರತಿ ಲೀಟರ್ ನೀರಿಗೆ ಬೆರೆಸಿ ಸಿಂಪಡಿಸಬೇಕು. ಪ್ರತೀ ಎಕರೆಗೆ 200 ರಿಂದ 250 ಲೀಟರ್ ದ್ರಾವಣದ ಅವಶ್ಯಕತೆ ಇರುತ್ತದೆ. ಹೆಚ್ಚಿನ ಮಾಹಿತಿಗೆ ಆಯಾಯ ಹೋಬಳಿಯ ರೈತ ಸಂಪರ್ಕ ಕೇಂದ್ರವನ್ನು ಸಂಪರ್ಕಿಸಬಹುದು ಎಂದು ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕರಾದ ಪ್ರವೀಣ್ ಅವರು ಮನವಿ ಮಾಡಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Related Posts

*ಕೆದಮುಳ್ಳುರು–ತೋರ–ಪಾಲಂಗಾಲ ರಸ್ತೆ ಅವ್ಯವಸ್ಥೆ : ಗ್ರಾಮಸ್ಥರ ಅಸಮಾಧಾನ* 

ಸೆಪ್ಟೆಂಬರ್ 30, 2026

*ಕೊಡ್ಲಿಪೇಟೆಯಲ್ಲಿ ಕರವೇ ನೂತನ ಸದಸ್ಯರ ಸೇರ್ಪಡೆ : ಪದಗ್ರಹಣ*

ಸೆಪ್ಟೆಂಬರ್ 30, 2026

*ಆರ್ಥಿಕ ವಂಚನೆ ಮತ್ತು ಸೈಬರ್ ಬೆದರಿಕೆಗಳಿಂದ ಎಚ್ಚರ ವಹಿಸಿ: ಠಾಣಾಧಿಕಾರಿ ಕಾಳೇಗೌಡ; ತಿತಿಮತಿಯಲ್ಲಿ ಆರ್ಥಿಕ ಜಾಗೃತಿ ಸಾಕ್ಷರತಾ ಸಂವಾದ ಕಾರ್ಯಕ್ರಮ*

ಸೆಪ್ಟೆಂಬರ್ 30, 2026

*ಭತ್ತದ ಬೆಳೆಗೆ ಬೆಂಕಿ ರೋಗ : ತುರ್ತು ನಿರ್ವಹಣೆಗೆ ಕೃಷಿ ಇಲಾಖೆ ಮನವಿ*

ಸೆಪ್ಟೆಂಬರ್ 30, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಸೆ.30 NEWS DESK : ಮುಂಗಾರು ಹಂಗಾಮಿನಲ್ಲಿ ಬೆಳೆದ ಭತ್ತದ ಬೆಳೆಗೆ ಅಲ್ಲಲ್ಲಿ ಬೆಂಕಿ ರೋಗದ ಬಾಧೆ ಕಂಡುಬಂದಿದ್ದು,…

*ಕೊಡ್ಲಿಪೇಟೆಯಲ್ಲಿ ಕರವೇ ನೂತನ ಸದಸ್ಯರ ಸೇರ್ಪಡೆ : ಪದಗ್ರಹಣ*

ಸೆಪ್ಟೆಂಬರ್ 30, 2026

*ಆರ್ಥಿಕ ವಂಚನೆ ಮತ್ತು ಸೈಬರ್ ಬೆದರಿಕೆಗಳಿಂದ ಎಚ್ಚರ ವಹಿಸಿ: ಠಾಣಾಧಿಕಾರಿ ಕಾಳೇಗೌಡ; ತಿತಿಮತಿಯಲ್ಲಿ ಆರ್ಥಿಕ ಜಾಗೃತಿ ಸಾಕ್ಷರತಾ ಸಂವಾದ ಕಾರ್ಯಕ್ರಮ*

ಸೆಪ್ಟೆಂಬರ್ 30, 2026

*ಕೊಡಗಿನ ಶಮಾ ಅಪ್ಪಣ್ಣ ‘ಮಿಸೆಸ್ ಇಂಡಿಯಾ ವುಮೆನ್ ಆಫ್ ಸಬ್‌ಸ್ಟೆನ್ಸ್’ ಜಯಭೇರಿ*

ಸೆಪ್ಟೆಂಬರ್ 30, 2026

*ವಿರಾಜಪೇಟೆಯಲ್ಲಿ ಅಕ್ಷರ ದಾಸೋಹ ನೌಕರರ ತಾಲೂಕು ಸಮ್ಮೇಳನ ಯಶಸ್ವಿ; ಮಹಿಳಾ ಕಾರ್ಮಿಕರ ಹಕ್ಕುಗಳಿಗಾಗಿ ಧ್ವನಿ, ನೂತನ ಪದಾಧಿಕಾರಿಗಳ ಆಯ್ಕೆ*

ಸೆಪ್ಟೆಂಬರ್ 30, 2026

*ಸ್ವಉದ್ಯೋಗ ಮಾಹಿತಿ ಕಾರ್ಯಕ್ರಮ: ಗ್ರಾಮೀಣ ಭಾಗದ ಜನರಿಗೆ ಉದ್ಯೋಗದ ಹಲವು ಅವಕಾಶಗಳ ಪರಿಚಯ*

ಸೆಪ್ಟೆಂಬರ್ 30, 2026

*ಕ್ರಿಶ್ಚಿಯನ್ ಮುಖಂಡರಿಂದ ಸಚಿವ ಯು.ಟಿ. ಖಾದರ್ ಭೇಟಿ*

ಸೆಪ್ಟೆಂಬರ್ 30, 2026

*ಕೊಡಗು ಜೆಡಿಎಸ್ ಸಂಘಟನೆ ಬಲವರ್ಧನೆಗೆ ಒತ್ತು: ಕುಮಾರಸ್ವಾಮಿಗೆ ಮನವಿ*

ಸೆಪ್ಟೆಂಬರ್ 30, 2026

*ಕಸ್ತೂರಿ ರಂಗನ್ ವರದಿ ತಿರಸ್ಕಾರಕ್ಕೆ ಶಾಸಕ ಡಾ. ಮಂತರ್ ಗೌಡ ಸ್ವಾಗತ: ರೈತರ ಪರ ಇರುವ ಭರವಸೆ*

ಸೆಪ್ಟೆಂಬರ್ 30, 2026

*ಗ್ರಾಮೀಣಾಭಿವೃದ್ಧಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ*

ಸೆಪ್ಟೆಂಬರ್ 30, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.