Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮಡಿಕೇರಿಯಲ್ಲಿ ಅಂತರ ಕಾಲೇಜು ಶಟಲ್ ಬ್ಯಾಡ್ಮಿಂಟನ್ ಮತ್ತು ಟೇಬಲ್ ಟೆನ್ನಿಸ್ ಕ್ರೀಡಾಕೂಟ*
  • *ವಕ್ಫ್ ಅಧ್ಯಕ್ಷ ಸ್ಥಾನ ಕೈತಪ್ಪಿದ್ದಕ್ಕೆ ಕಲೀಲ್ ಬಾಷಾ ಅಸಮಾಧಾನ*
  • *ಸಿದ್ಧಾಪುರದಲ್ಲಿ ಸಿಎನ್‌ಸಿ ಮಾನವ ಸರಪಳಿ ಕಾರ್ಯಕ್ರಮ; ಕೊಡವಲ್ಯಾಂಡ್ ಸ್ವಾಯತ್ತತೆಗೆ ಸಾಂವಿಧಾನಿಕ ರಕ್ಷಣೆ ನೀಡಬೇಕು: ಎನ್.ಯು. ನಾಚಪ್ಪ; 2027ರ ಜನಗಣತಿಯಲ್ಲಿ ಕೊಡವರನ್ನು ವಿಶಿಷ್ಟ ಜನಾಂಗೀಯ ಸಮುದಾಯವಾಗಿ ದಾಖಲಿಸಲು ಆಗ್ರಹ*
  • *7ನೇ ಹೊಸಕೋಟೆ ದೀಪ್ತಿ ಶಾಲೆಯಲ್ಲಿ ಅಜ್ಜ– ಅಜ್ಜಿಯರ ದಿನಾಚರಣೆ*
  • *ಎಸ್‌ಐಆರ್ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ ಖಂಡನೀಯ : ಕೊಡಗು ಬಿಜೆಪಿ ಅಸಮಾಧಾನ*
  • *ಅ.4ರಂದು ಮಡಿಕೇರಿಯಲ್ಲಿ “ಓಣಾ ಘೋಷಂ ಓಣಂ ಸಧ್ಯ” ಕಾರ್ಯಕ್ರಮ*
  • *ಅ.6ರಂದು ಪೊನ್ನಂಪೇಟೆಯಲ್ಲಿ ರಾಜ್ಯ ಮಟ್ಟದ ಜೇನು ಕೃಷಿಕರ ಸಮಾವೇಶ*
  • *ಚೆಟ್ಟಳ್ಳಿಯಲ್ಲಿ ಅಂತರರಾಷ್ಟ್ರೀಯ ಕಾಫಿ ದಿನಾಚರಣೆ*
  • *ಮಡಿಕೇರಿಯಲ್ಲಿ ಜಿಲ್ಲಾಮಟ್ಟದ ಗೀತಾ ಗಾಯನ ಸ್ಪರ್ಧೆ; ರಾಷ್ಟ್ರೀಯ ಭಾವೈಕ್ಯತೆ ಬೆಳೆಸಲು ಗಾಯನ ಸ್ಪರ್ಧೆ ಸಹಕಾರಿ: ಡಾ. ಮೋಹನ್ ಅಪ್ಪಾಜಿ*
  • *ಕೆದಮುಳ್ಳುರು–ತೋರ–ಪಾಲಂಗಾಲ ರಸ್ತೆ ಅವ್ಯವಸ್ಥೆ : ಗ್ರಾಮಸ್ಥರ ಅಸಮಾಧಾನ* 
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಡಿಕೇರಿಯಲ್ಲಿ ಅಂತರ ಕಾಲೇಜು ಶಟಲ್ ಬ್ಯಾಡ್ಮಿಂಟನ್ ಮತ್ತು ಟೇಬಲ್ ಟೆನ್ನಿಸ್ ಕ್ರೀಡಾಕೂಟ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮಡಿಕೇರಿಯಲ್ಲಿ ಅಂತರ ಕಾಲೇಜು ಶಟಲ್ ಬ್ಯಾಡ್ಮಿಂಟನ್ ಮತ್ತು ಟೇಬಲ್ ಟೆನ್ನಿಸ್ ಕ್ರೀಡಾಕೂಟ*

ಅಕ್ಟೋಬರ್ 1, 20261 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ, NEWS DESK ಅ.1: ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಹಾಗೂ ರೋಟರಿ ಮಡಿಕೇರಿ ವುಡ್ಸ್‌ನ ಸಂಯುಕ್ತ ಆಶ್ರಯದಲ್ಲಿ ಎರಡು ದಿನಗಳ ಕಾಲ ಅಂತರ ಕಾಲೇಜು ಶಟಲ್ ಬ್ಯಾಡ್ಮಿಂಟನ್ ಕ್ರೀಡಾಕೂಟ ನಡೆಯಿತು.

ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿದ ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಆಟಗಾರ್ತಿ ಜ್ಯೋತಿ ಸೋಮಯ್ಯ ಅವರು, ವಿದ್ಯಾರ್ಥಿಗಳು ಓದಿನ ಜೊತೆಗೆ ಕ್ರೀಡೆಯಲ್ಲೂ ಹೆಚ್ಚು ತೊಡಗಿಸಿಕೊಳ್ಳುವುದರಿಂದ ಮಾನಸಿಕವಾಗಿ ಹಾಗೂ ದೈಹಿಕವಾಗಿ ಸದೃಢರಾಗಲು ಸಾಧ್ಯವಾಗುತ್ತದೆ. ಉತ್ತಮ ಆರೋಗ್ಯಕ್ಕಾಗಿ ವಿದ್ಯಾರ್ಥಿಗಳು ಕ್ರೀಡೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಕಾಲೇಜಿನ ಪ್ರಾಂಶುಪಾಲ ಡಾ. ವೇಣುಗೋಪಾಲ್ ಮಾತನಾಡಿ, ಹಿಂದಿನ ವರ್ಷಗಳಲ್ಲಿ ಶಟಲ್ ಬ್ಯಾಡ್ಮಿಂಟನ್ ಟೂರ್ನಮೆಂಟ್‌ಗಳಿಗೆ ಕಡಿಮೆ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಭಾಗವಹಿಸುತ್ತಿದ್ದರು. ಆದರೆ ಇತ್ತೀಚಿನ ವರ್ಷಗಳಲ್ಲಿ ಭಾಗವಹಿಸುವ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಾಗುತ್ತಿರುವುದು ಉತ್ತಮ ಬೆಳವಣಿಗೆಯಾಗಿದೆ ಎಂದು ಹರ್ಷ ವ್ಯಕ್ತಪಡಿಸಿದರು.

ಮುಂದಿನ ದಿನಗಳಲ್ಲಿ ಭಾಗವಹಿಸುವ ತಂಡಗಳ ಸಂಖ್ಯೆ ಹೆಚ್ಚಾದಂತೆ ಇಂತಹ ಕ್ರೀಡಾಕೂಟಗಳನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಆಯೋಜಿಸುವುದಾಗಿ ಅವರು ಭರವಸೆ ನೀಡಿದರು.

ಕಾರ್ಯಕ್ರಮದಲ್ಲಿ ದೈಹಿಕ ಶಿಕ್ಷಣ ನಿರ್ದೇಶಕರಾದ ರಾಖಿ ಪೂವಣ್ಣ, ರೋಟರಿ ಮಡಿಕೇರಿ ವುಡ್ಸ್ ಅಧ್ಯಕ್ಷೆ ರೊ. ಪ್ರಮೀಳಾ ಶೆಟ್ಟಿ, ಕಾರ್ಯದರ್ಶಿ ರೊ. ಸ್ಮಿತಾ ಚೆಂಗಪ್ಪ, ವಲಯ ಸೇನಾನಿ ರೊ. ವಸಂತ್ ಕುಮಾರ್, ವುಡ್ಸ್‌ನ ನಿಕಟಪೂರ್ವ ಅಧ್ಯಕ್ಷ ರೊ. ಕಿರಣ್ ಕುಂದರ್ ಹಾಗೂ ಮಾಜಿ ಅಧ್ಯಕ್ಷ ರೊ. ಹರೀಶ್ ಕಿಗ್ಗಾಲ್ ಉಪಸ್ಥಿತರಿದ್ದರು.

ಕ್ರೀಡಾಕೂಟದ ವಿಜೇತರಿಗೆ ನೀಡಲಾಗುವ ಬಹುಮಾನಗಳನ್ನು ರೋಟರಿ ಮಡಿಕೇರಿ ವುಡ್ಸ್ ವತಿಯಿಂದ ಒದಗಿಸಲಾಯಿತು. ಕಳೆದ ಸಾಲಿನಲ್ಲಿಯೂ ರೋಟರಿ ವುಡ್ಸ್ ಸಂಸ್ಥೆಯು ಕ್ರೀಡಾಕೂಟಕ್ಕೆ ಪ್ರಾಯೋಜಕತ್ವ ನೀಡಿದ್ದು, ಈ ಬಾರಿಯೂ ಸಹಕಾರ ನೀಡಿರುವುದು ಗಮನಾರ್ಹವಾಗಿದೆ.

Follow us Follow us
Share. WhatsApp Facebook Twitter Email Telegram Copy Link

Related Posts

*ವಕ್ಫ್ ಅಧ್ಯಕ್ಷ ಸ್ಥಾನ ಕೈತಪ್ಪಿದ್ದಕ್ಕೆ ಕಲೀಲ್ ಬಾಷಾ ಅಸಮಾಧಾನ*

ಅಕ್ಟೋಬರ್ 1, 2026

*ಸಿದ್ಧಾಪುರದಲ್ಲಿ ಸಿಎನ್‌ಸಿ ಮಾನವ ಸರಪಳಿ ಕಾರ್ಯಕ್ರಮ; ಕೊಡವಲ್ಯಾಂಡ್ ಸ್ವಾಯತ್ತತೆಗೆ ಸಾಂವಿಧಾನಿಕ ರಕ್ಷಣೆ ನೀಡಬೇಕು: ಎನ್.ಯು. ನಾಚಪ್ಪ; 2027ರ ಜನಗಣತಿಯಲ್ಲಿ ಕೊಡವರನ್ನು ವಿಶಿಷ್ಟ ಜನಾಂಗೀಯ ಸಮುದಾಯವಾಗಿ ದಾಖಲಿಸಲು ಆಗ್ರಹ*

ಅಕ್ಟೋಬರ್ 1, 2026

*7ನೇ ಹೊಸಕೋಟೆ ದೀಪ್ತಿ ಶಾಲೆಯಲ್ಲಿ ಅಜ್ಜ– ಅಜ್ಜಿಯರ ದಿನಾಚರಣೆ*

ಅಕ್ಟೋಬರ್ 1, 2026

*ವಕ್ಫ್ ಅಧ್ಯಕ್ಷ ಸ್ಥಾನ ಕೈತಪ್ಪಿದ್ದಕ್ಕೆ ಕಲೀಲ್ ಬಾಷಾ ಅಸಮಾಧಾನ*

ಅಕ್ಟೋಬರ್ 1, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಅ.1: ಕೊಡಗು ಜಿಲ್ಲಾ ವಕ್ಫ್ ಸಲಹಾ ಮಂಡಳಿಯ ಅಧ್ಯಕ್ಷ ಸ್ಥಾನ ಕೈತಪ್ಪಿರುವ ಕುರಿತು ಕೊಡಗು ಜಿಲ್ಲಾ…

*ಸಿದ್ಧಾಪುರದಲ್ಲಿ ಸಿಎನ್‌ಸಿ ಮಾನವ ಸರಪಳಿ ಕಾರ್ಯಕ್ರಮ; ಕೊಡವಲ್ಯಾಂಡ್ ಸ್ವಾಯತ್ತತೆಗೆ ಸಾಂವಿಧಾನಿಕ ರಕ್ಷಣೆ ನೀಡಬೇಕು: ಎನ್.ಯು. ನಾಚಪ್ಪ; 2027ರ ಜನಗಣತಿಯಲ್ಲಿ ಕೊಡವರನ್ನು ವಿಶಿಷ್ಟ ಜನಾಂಗೀಯ ಸಮುದಾಯವಾಗಿ ದಾಖಲಿಸಲು ಆಗ್ರಹ*

ಅಕ್ಟೋಬರ್ 1, 2026

*7ನೇ ಹೊಸಕೋಟೆ ದೀಪ್ತಿ ಶಾಲೆಯಲ್ಲಿ ಅಜ್ಜ– ಅಜ್ಜಿಯರ ದಿನಾಚರಣೆ*

ಅಕ್ಟೋಬರ್ 1, 2026

*ಎಸ್‌ಐಆರ್ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ ಖಂಡನೀಯ : ಕೊಡಗು ಬಿಜೆಪಿ ಅಸಮಾಧಾನ*

ಅಕ್ಟೋಬರ್ 1, 2026

*ಅ.4ರಂದು ಮಡಿಕೇರಿಯಲ್ಲಿ “ಓಣಾ ಘೋಷಂ ಓಣಂ ಸಧ್ಯ” ಕಾರ್ಯಕ್ರಮ*

ಅಕ್ಟೋಬರ್ 1, 2026

*ಅ.6ರಂದು ಪೊನ್ನಂಪೇಟೆಯಲ್ಲಿ ರಾಜ್ಯ ಮಟ್ಟದ ಜೇನು ಕೃಷಿಕರ ಸಮಾವೇಶ*

ಅಕ್ಟೋಬರ್ 1, 2026

*ಚೆಟ್ಟಳ್ಳಿಯಲ್ಲಿ ಅಂತರರಾಷ್ಟ್ರೀಯ ಕಾಫಿ ದಿನಾಚರಣೆ*

ಅಕ್ಟೋಬರ್ 1, 2026

*ಮಡಿಕೇರಿಯಲ್ಲಿ ಜಿಲ್ಲಾಮಟ್ಟದ ಗೀತಾ ಗಾಯನ ಸ್ಪರ್ಧೆ; ರಾಷ್ಟ್ರೀಯ ಭಾವೈಕ್ಯತೆ ಬೆಳೆಸಲು ಗಾಯನ ಸ್ಪರ್ಧೆ ಸಹಕಾರಿ: ಡಾ. ಮೋಹನ್ ಅಪ್ಪಾಜಿ*

ಅಕ್ಟೋಬರ್ 1, 2026

*ಕೆದಮುಳ್ಳುರು–ತೋರ–ಪಾಲಂಗಾಲ ರಸ್ತೆ ಅವ್ಯವಸ್ಥೆ : ಗ್ರಾಮಸ್ಥರ ಅಸಮಾಧಾನ* 

ಸೆಪ್ಟೆಂಬರ್ 30, 2026

*ಭತ್ತದ ಬೆಳೆಗೆ ಬೆಂಕಿ ರೋಗ : ತುರ್ತು ನಿರ್ವಹಣೆಗೆ ಕೃಷಿ ಇಲಾಖೆ ಮನವಿ*

ಸೆಪ್ಟೆಂಬರ್ 30, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.