Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಎಸ್‌ಐಆರ್ ಅಕ್ರಮ ಆರೋಪ : ಕ್ರಿಮಿನಲ್ ಪ್ರಕರಣ ದಾಖಲಿಸಿ ತನಿಖೆ ನಡೆಸಲು ಆಗ್ರಹ : ಅ.3 ರಂದು ಮಡಿಕೇರಿಯಲ್ಲಿ ಎಸ್‌ಡಿಪಿಐ ಪ್ರತಿಭಟನೆ*
  • *ಮೂರು ರಾಷ್ಟ್ರೀಯ ಹಾಗೂ ಒಂದು ರಾಜ್ಯಮಟ್ಟದ ಪ್ರಶಸ್ತಿ ಪುರಸ್ಕೃತರಾದ ಕಡ್ಲೇರ ತುಳಸಿ ಮೋಹನ್ ಅವರಿಗೆ ಸನ್ಮಾನ*
  • *ಅಂಡರ್-19 ರಾಷ್ಟ್ರೀಯ ವಾಲಿಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಕರ್ನಾಟಕಕ್ಕೆ ಚಿನ್ನ*
  • *ಪೊನ್ನಂಪೇಟೆಯಲ್ಲಿ ಸ್ವಚ್ಛತಾ ಹೀ ಸೇವಾ ಅಭಿಯಾನಕ್ಕೆ ಚಾಲನೆ*
  • ಕೊಡಗು : ಹೋಟೆಲ್, ಬೇಕರಿಗಳಿಗೆ ಅನಿರೀಕ್ಷಿತ ದಾಳಿ
  • *ಮಡಿಕೇರಿಯಲ್ಲಿ ವಿಶ್ವ ಹಿರಿಯ ನಾಗರಿಕರ ದಿನಾಚರಣೆ : ಹಿರಿಯರನ್ನು ಗೌರವಿಸಿ, ಮಕ್ಕಳಿಗೆ ಮೌಲ್ಯವನ್ನು ಕಲಿಸಿ : ಶುಭ*
  • *ಮಡಿಕೇರಿಯಲ್ಲಿ ಅಂತರ ಕಾಲೇಜು ಶಟಲ್ ಬ್ಯಾಡ್ಮಿಂಟನ್ ಮತ್ತು ಟೇಬಲ್ ಟೆನ್ನಿಸ್ ಕ್ರೀಡಾಕೂಟ*
  • *ವಕ್ಫ್ ಅಧ್ಯಕ್ಷ ಸ್ಥಾನ ಕೈತಪ್ಪಿದ್ದಕ್ಕೆ ಕಲೀಲ್ ಬಾಷಾ ಅಸಮಾಧಾನ*
  • *ಸಿದ್ಧಾಪುರದಲ್ಲಿ ಸಿಎನ್‌ಸಿ ಮಾನವ ಸರಪಳಿ ಕಾರ್ಯಕ್ರಮ; ಕೊಡವಲ್ಯಾಂಡ್ ಸ್ವಾಯತ್ತತೆಗೆ ಸಾಂವಿಧಾನಿಕ ರಕ್ಷಣೆ ನೀಡಬೇಕು: ಎನ್.ಯು. ನಾಚಪ್ಪ; 2027ರ ಜನಗಣತಿಯಲ್ಲಿ ಕೊಡವರನ್ನು ವಿಶಿಷ್ಟ ಜನಾಂಗೀಯ ಸಮುದಾಯವಾಗಿ ದಾಖಲಿಸಲು ಆಗ್ರಹ*
  • *7ನೇ ಹೊಸಕೋಟೆ ದೀಪ್ತಿ ಶಾಲೆಯಲ್ಲಿ ಅಜ್ಜ– ಅಜ್ಜಿಯರ ದಿನಾಚರಣೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಎಸ್‌ಐಆರ್ ಅಕ್ರಮ ಆರೋಪ : ಕ್ರಿಮಿನಲ್ ಪ್ರಕರಣ ದಾಖಲಿಸಿ ತನಿಖೆ ನಡೆಸಲು ಆಗ್ರಹ : ಅ.3 ರಂದು ಮಡಿಕೇರಿಯಲ್ಲಿ ಎಸ್‌ಡಿಪಿಐ ಪ್ರತಿಭಟನೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಎಸ್‌ಐಆರ್ ಅಕ್ರಮ ಆರೋಪ : ಕ್ರಿಮಿನಲ್ ಪ್ರಕರಣ ದಾಖಲಿಸಿ ತನಿಖೆ ನಡೆಸಲು ಆಗ್ರಹ : ಅ.3 ರಂದು ಮಡಿಕೇರಿಯಲ್ಲಿ ಎಸ್‌ಡಿಪಿಐ ಪ್ರತಿಭಟನೆ*

ಅಕ್ಟೋಬರ್ 2, 20261 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ NEWS DESK ಅ.2 : ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿ, ರಾಜ್ಯಮಟ್ಟದ ವಿಶೇಷ ತನಿಖಾ ತಂಡದ ಮೂಲಕ ಸಮಗ್ರ ತನಿಖೆ ನಡೆಸಬೇಕೆಂದು ಆಗ್ರಹಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪಕ್ಷದ ಕೊಡಗು ಜಿಲ್ಲಾ ಸಮಿತಿ ಅ.3 ರಂದು ಮಡಿಕೇರಿಯಲ್ಲಿ ಪ್ರತಿಭಟನೆ ನಡೆಸಲಿದೆ ಎಂದು ಪಕ್ಷದ ಜಿಲ್ಲಾಧ್ಯಕ್ಷ ಅಮೀನ್ ಮೊಹಿಸಿನ್ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಕೊಡಗು ಜಿಲ್ಲೆಯ ಮಡಿಕೇರಿ ವಿಧಾನಸಭಾ ಕ್ಷೇತ್ರದ ಬ್ಯಾಡಗೊಟ್ಟ ಗ್ರಾಮದ ಬೂತ್ ಸಂಖ್ಯೆ 21ರಲ್ಲಿ ಎಸ್‌ಐಆರ್ ಪ್ರಕ್ರಿಯೆಯಲ್ಲಿ ಅಕ್ರಮ ನಡೆದಿದೆ. ಸೋಮವಾರಪೇಟೆಯ ಬಿಜೆಪಿ ಕಚೇರಿಯಲ್ಲಿ ಮುದ್ರಿಸಲಾಗಿದೆ ಎನ್ನಲಾದ 63 ಮತದಾರರ ನಮೂನೆ-7ಗಳನ್ನು ಬಿಎಲ್‌ಓಗೆ ಸಲ್ಲಿಸಿರುವ ವಿಚಾರವು ಬಹಿರಂಗಗೊ0ಡಿದೆ ಎಂದು ಆರೋಪಿಸಿದ್ದಾರೆ. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ, ಸಂಬ0ಧಪಟ್ಟ ಬಿಎಲ್‌ಎಗಳ ಹಾಗೂ ಇತರ ವ್ಯಕ್ತಿಗಳ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಬೇಕು. ಅಲ್ಲದೆ, ಪ್ರಕರಣದ ಸಂಪೂರ್ಣ ತನಿಖೆಯನ್ನು ರಾಜ್ಯಮಟ್ಟದ ವಿಶೇಷ ತನಿಖಾ ತಂಡದ ಮೂಲಕ ನಡೆಸಬೇಕು ಎಂದು ಆಗ್ರಹಿಸಿ ನಗರದ ಇಂದಿರಾಗಾ0ಧಿ ವೃತ್ತದಲ್ಲಿ ಬೆಳಿಗ್ಗೆ 11 ಗಂಟೆಗೆ ಪ್ರತಿಭಟನೆ ನಡೆಸುವುದಾಗಿ ತಿಳಿಸಿದ್ದಾರೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಪ್ರತಿಭಟನೆಯನ್ನು ಯಶಸ್ವಿಗೊಳಿಸಬೇಕೆಂದು ಅಮೀನ್ ಮೊಹಿಸಿನ್ ಮನವಿ ಮಾಡಿದ್ದಾರೆ. ಈ ಹಿಂದೆ ಜ.18ರಂದು ಎಸ್‌ಐಆರ್ ಪ್ರಕ್ರಿಯೆಯನ್ನು ಕೈಬಿಡಬೇಕೆಂದು ಆಗ್ರಹಿಸಿ ಎಸ್‌ಡಿಪಿಐ ಮಡಿಕೇರಿಯ ಗಾಂಧಿ ಮೈದಾನದಲ್ಲಿ ಬೃಹತ್ ಜನಾಗ್ರಹ ಸಮಾವೇಶ ಆಯೋಜಿಸಿ ಕೇಂದ್ರ ಸರ್ಕಾರ ಹಾಗೂ ಚುನಾವಣಾ ಆಯೋಗವನ್ನು ಒತ್ತಾಯಿಸಿತ್ತು ಎಂದು ಗಮನ ಸೆಳೆದಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Related Posts

*ಮೂರು ರಾಷ್ಟ್ರೀಯ ಹಾಗೂ ಒಂದು ರಾಜ್ಯಮಟ್ಟದ ಪ್ರಶಸ್ತಿ ಪುರಸ್ಕೃತರಾದ ಕಡ್ಲೇರ ತುಳಸಿ ಮೋಹನ್ ಅವರಿಗೆ ಸನ್ಮಾನ*

ಅಕ್ಟೋಬರ್ 2, 2026

*ಅಂಡರ್-19 ರಾಷ್ಟ್ರೀಯ ವಾಲಿಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಕರ್ನಾಟಕಕ್ಕೆ ಚಿನ್ನ*

ಅಕ್ಟೋಬರ್ 1, 2026

*ಪೊನ್ನಂಪೇಟೆಯಲ್ಲಿ ಸ್ವಚ್ಛತಾ ಹೀ ಸೇವಾ ಅಭಿಯಾನಕ್ಕೆ ಚಾಲನೆ*

ಅಕ್ಟೋಬರ್ 1, 2026

*ಮೂರು ರಾಷ್ಟ್ರೀಯ ಹಾಗೂ ಒಂದು ರಾಜ್ಯಮಟ್ಟದ ಪ್ರಶಸ್ತಿ ಪುರಸ್ಕೃತರಾದ ಕಡ್ಲೇರ ತುಳಸಿ ಮೋಹನ್ ಅವರಿಗೆ ಸನ್ಮಾನ*

ಅಕ್ಟೋಬರ್ 2, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಅ.1: ಮಡಿಕೇರಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಕಡ್ಲೇರ ತುಳಸಿ ಮೋಹನ್ ಅವರು ಮೂರು…

*ಅಂಡರ್-19 ರಾಷ್ಟ್ರೀಯ ವಾಲಿಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಕರ್ನಾಟಕಕ್ಕೆ ಚಿನ್ನ*

ಅಕ್ಟೋಬರ್ 1, 2026

*ಪೊನ್ನಂಪೇಟೆಯಲ್ಲಿ ಸ್ವಚ್ಛತಾ ಹೀ ಸೇವಾ ಅಭಿಯಾನಕ್ಕೆ ಚಾಲನೆ*

ಅಕ್ಟೋಬರ್ 1, 2026

ಕೊಡಗು : ಹೋಟೆಲ್, ಬೇಕರಿಗಳಿಗೆ ಅನಿರೀಕ್ಷಿತ ದಾಳಿ

ಅಕ್ಟೋಬರ್ 1, 2026

*ಮಡಿಕೇರಿಯಲ್ಲಿ ವಿಶ್ವ ಹಿರಿಯ ನಾಗರಿಕರ ದಿನಾಚರಣೆ : ಹಿರಿಯರನ್ನು ಗೌರವಿಸಿ, ಮಕ್ಕಳಿಗೆ ಮೌಲ್ಯವನ್ನು ಕಲಿಸಿ : ಶುಭ*

ಅಕ್ಟೋಬರ್ 1, 2026

*ಮಡಿಕೇರಿಯಲ್ಲಿ ಅಂತರ ಕಾಲೇಜು ಶಟಲ್ ಬ್ಯಾಡ್ಮಿಂಟನ್ ಮತ್ತು ಟೇಬಲ್ ಟೆನ್ನಿಸ್ ಕ್ರೀಡಾಕೂಟ*

ಅಕ್ಟೋಬರ್ 1, 2026

*ವಕ್ಫ್ ಅಧ್ಯಕ್ಷ ಸ್ಥಾನ ಕೈತಪ್ಪಿದ್ದಕ್ಕೆ ಕಲೀಲ್ ಬಾಷಾ ಅಸಮಾಧಾನ*

ಅಕ್ಟೋಬರ್ 1, 2026

*ಸಿದ್ಧಾಪುರದಲ್ಲಿ ಸಿಎನ್‌ಸಿ ಮಾನವ ಸರಪಳಿ ಕಾರ್ಯಕ್ರಮ; ಕೊಡವಲ್ಯಾಂಡ್ ಸ್ವಾಯತ್ತತೆಗೆ ಸಾಂವಿಧಾನಿಕ ರಕ್ಷಣೆ ನೀಡಬೇಕು: ಎನ್.ಯು. ನಾಚಪ್ಪ; 2027ರ ಜನಗಣತಿಯಲ್ಲಿ ಕೊಡವರನ್ನು ವಿಶಿಷ್ಟ ಜನಾಂಗೀಯ ಸಮುದಾಯವಾಗಿ ದಾಖಲಿಸಲು ಆಗ್ರಹ*

ಅಕ್ಟೋಬರ್ 1, 2026

*7ನೇ ಹೊಸಕೋಟೆ ದೀಪ್ತಿ ಶಾಲೆಯಲ್ಲಿ ಅಜ್ಜ– ಅಜ್ಜಿಯರ ದಿನಾಚರಣೆ*

ಅಕ್ಟೋಬರ್ 1, 2026

*ಎಸ್‌ಐಆರ್ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ ಖಂಡನೀಯ : ಕೊಡಗು ಬಿಜೆಪಿ ಅಸಮಾಧಾನ*

ಅಕ್ಟೋಬರ್ 1, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.