Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಗೋಣಿಗದ್ದೆ ಹಾಡಿ ನಿವಾಸಿಗಳ ಪುನರ್ವಸತಿಗೆ ಮನವಿ*
  • *ವಿರಾಜಪೇಟೆಯಲ್ಲಿ ಯೋಗದಾ ಸತ್ಸಂಗ ಸೊಸೈಟಿಯಿಂದ ಮಾರ್ಗದರ್ಶಿತ ಧ್ಯಾನ ಮತ್ತು ಸತ್ಸಂಗ*
  • *ಏಷ್ಯನ್ ಗೇಮ್ಸ್ ಪದಕ ವಿಜೇತ ಕರ್ನಾಟಕದ ಕ್ರೀಡಾಪಟುಗಳಿಗೆ ಸಿಎಂ ಡಿಕೆಶಿ ಸನ್ಮಾನ; ಚಿನ್ನದ ಪದಕಕ್ಕೆ ₹1 ಕೋಟಿ, ಬೆಳ್ಳಿಗೆ ₹75 ಲಕ್ಷ, ಕಂಚಿಗೆ ₹50 ಲಕ್ಷ ನಗದು ಪುರಸ್ಕಾರ ಘೋಷಣೆ
  • *ವಾಲ್ಮೀಕಿ ಜಯಂತಿ ಸಾರ್ವತ್ರಿಕ ರಜೆ ದಿನಾಂಕ ಬದಲಾವಣೆ: ಅ.26ಕ್ಕೆ ರಜೆ ಘೋಷಿಸಿದ ಸರ್ಕಾರ; ಸಿಗಲಿದೆ 3 ದಿನ ಸರಣಿ ರಜೆ*
  • *ನೈಜೀರಿಯಾದಲ್ಲಿ ಸೇನಾ ವಿಮಾನ ಪತನ: 32 ಮಂದಿ ಸಾವು; 3 ದಿನಗಳ ರಾಷ್ಟ್ರೀಯ ಶೋಕಾಚರಣೆ*
  • *ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಜಾಕ್ಕೆ ಆಗ್ರಹ*
  • *ಪ್ರಧಾನಿ ಹಾಗೂ ಗೃಹ ಸಚಿವರು ಹೇಳಿದಂತೆ ಚುನಾವಣಾ ಆಯೋಗ ನಡೆದುಕೊಂಡಿದೆ : ಎಂ.ಸಿ. ನಾಣಯ್ಯ ಆರೋಪ*
  • *ಮಡಿಕೇರಿಯಲ್ಲಿ ನ.2, 3ರಂದು ರಾಜ್ಯಮಟ್ಟದ ಪತ್ರಕರ್ತರ ಕ್ರಿಕೆಟ್ ಪಂದ್ಯಾಟ*
  • *ಕೊಡಗು ಸೈನಿಕ ಶಾಲೆಯಲ್ಲಿ 20ನೇ ವಾರ್ಷಿಕ ಅಥ್ಲೆಟಿಕ್ಸ್ ಕ್ರೀಡಾಕೂಟಕ್ಕೆ ಚಾಲನೆ*
  • *ಅ.6ರಂದು ಆಂಜನೇಯ ದೇವಾಲಯದಲ್ಲಿ ನವಗ್ರಹ ಪೂಜೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಪ್ರಧಾನಿ ಹಾಗೂ ಗೃಹ ಸಚಿವರು ಹೇಳಿದಂತೆ ಚುನಾವಣಾ ಆಯೋಗ ನಡೆದುಕೊಂಡಿದೆ : ಎಂ.ಸಿ. ನಾಣಯ್ಯ ಆರೋಪ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಪ್ರಧಾನಿ ಹಾಗೂ ಗೃಹ ಸಚಿವರು ಹೇಳಿದಂತೆ ಚುನಾವಣಾ ಆಯೋಗ ನಡೆದುಕೊಂಡಿದೆ : ಎಂ.ಸಿ. ನಾಣಯ್ಯ ಆರೋಪ*

ಅಕ್ಟೋಬರ್ 6, 20261 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ, ಅ. 6: ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಭಾರತ ಚುನಾವಣಾ ಆಯೋಗವು ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಅವರು ಹೇಳಿದಂತೆ ನಡೆದುಕೊಂಡಿದೆ ಎಂದು ಮಾಜಿ ಕಾನೂನು ಸಚಿವ ಎಂ.ಸಿ. ನಾಣಯ್ಯ ಆರೋಪಿಸಿದರು.

ಇಂಡಿಯಾ ಒಕ್ಕೂಟದ ಮಿತ್ರ ಪಕ್ಷಗಳು ನಗರದ ಪತ್ರಿಕಾ ಭವನದಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿನ ಅಕ್ರಮದ ವಿರುದ್ಧ ದೇಶಾದ್ಯಂತ ಹೋರಾಟಗಳು ನಡೆಯುತ್ತಿದ್ದರೂ ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಅವರು ಈ ಕುರಿತು ಏಕೆ ಮಾತನಾಡುತ್ತಿಲ್ಲ ಎಂದು ಪ್ರಶ್ನಿಸಿದರು. ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಯನ್ನು ಏಕೆ ಪಡೆಯುತ್ತಿಲ್ಲ ಎಂದೂ ಅವರು ಪ್ರಶ್ನಿಸಿದರು.

ಚುನಾವಣಾ ಆಯೋಗ ತಪ್ಪು ಮಾಡಿದೆ ಎಂಬುದು ಬಿಜೆಪಿಗೂ ತಿಳಿದಿದೆ ಎಂದು ಆರೋಪಿಸಿದ ನಾಣಯ್ಯ, ದೇಶಾದ್ಯಂತ ವಿವಿಧ ರಾಜಕೀಯ ಪಕ್ಷಗಳು ಜ್ಞಾನೇಶ್ ಕುಮಾರ್ ವಿರುದ್ಧ ಪ್ರತಿಭಟನೆ ನಡೆಸುತ್ತಿವೆ ಎಂದು ಹೇಳಿದರು. ಅವರನ್ನು ಚುನಾವಣಾ ಆಯುಕ್ತರನ್ನಾಗಿ ನೇಮಕ ಮಾಡಿದ ಪ್ರಧಾನಿ ಹಾಗೂ ಗೃಹ ಸಚಿವರು ತಕ್ಷಣವೇ ಅವರ ರಾಜೀನಾಮೆ ಪಡೆಯಬೇಕು ಎಂದು ಆಗ್ರಹಿಸಿದರು.

ಆಯೋಗದ ಹಿರಿಯ ಅಧಿಕಾರಿಗಳು 13 ಬಾರಿ ಆಕ್ಷೇಪ ವ್ಯಕ್ತಪಡಿಸಿ ತಪ್ಪನ್ನು ತಿಳಿಸಿದ್ದರೂ ಜ್ಞಾನೇಶ್ ಕುಮಾರ್ ಅವರು ಸರ್ವಾಧಿಕಾರದ ಧೋರಣೆಯಲ್ಲಿ ವರ್ತಿಸಿದ್ದಾರೆ ಎಂದು ಅವರು ಆರೋಪಿಸಿದರು. ಇದೇ ಪರಿಸ್ಥಿತಿ ಮುಂದುವರಿದರೆ ಪ್ರಜಾಪ್ರಭುತ್ವ ರಾಷ್ಟ್ರವು ಸರ್ವಾಧಿಕಾರದ ರಾಷ್ಟ್ರವಾಗಿ ಪರಿವರ್ತನೆಯಾಗುವ ಆತಂಕವಿದೆ ಎಂದು ಹೇಳಿದರು.

ಮುಂದೊಂದು ದಿನ ಸುಪ್ರೀಂಕೋರ್ಟ್‌ನ ಆದೇಶವು ಜ್ಞಾನೇಶ್ ಕುಮಾರ್ ಅವರ ಹಿಂದೆ ಇರುವವರ ಕಣ್ಣು ತೆರಸಲಿದೆ ಎಂದು ಎಂ.ಸಿ. ನಾಣಯ್ಯ ಎಚ್ಚರಿಕೆ ನೀಡಿದರು.

Follow us Follow us
Share. WhatsApp Facebook Twitter Email Telegram Copy Link

Related Posts

*ಗೋಣಿಗದ್ದೆ ಹಾಡಿ ನಿವಾಸಿಗಳ ಪುನರ್ವಸತಿಗೆ ಮನವಿ*

ಅಕ್ಟೋಬರ್ 6, 2026

*ವಿರಾಜಪೇಟೆಯಲ್ಲಿ ಯೋಗದಾ ಸತ್ಸಂಗ ಸೊಸೈಟಿಯಿಂದ ಮಾರ್ಗದರ್ಶಿತ ಧ್ಯಾನ ಮತ್ತು ಸತ್ಸಂಗ*

ಅಕ್ಟೋಬರ್ 6, 2026

*ಏಷ್ಯನ್ ಗೇಮ್ಸ್ ಪದಕ ವಿಜೇತ ಕರ್ನಾಟಕದ ಕ್ರೀಡಾಪಟುಗಳಿಗೆ ಸಿಎಂ ಡಿಕೆಶಿ ಸನ್ಮಾನ; ಚಿನ್ನದ ಪದಕಕ್ಕೆ ₹1 ಕೋಟಿ, ಬೆಳ್ಳಿಗೆ ₹75 ಲಕ್ಷ, ಕಂಚಿಗೆ ₹50 ಲಕ್ಷ ನಗದು ಪುರಸ್ಕಾರ ಘೋಷಣೆ

ಅಕ್ಟೋಬರ್ 6, 2026

*ವಿರಾಜಪೇಟೆಯಲ್ಲಿ ಯೋಗದಾ ಸತ್ಸಂಗ ಸೊಸೈಟಿಯಿಂದ ಮಾರ್ಗದರ್ಶಿತ ಧ್ಯಾನ ಮತ್ತು ಸತ್ಸಂಗ*

ಅಕ್ಟೋಬರ್ 6, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ, NEWS DESK ಅ. 6: ಯೋಗದಾ ಸತ್ಸಂಗ ಸೊಸೈಟಿ ಆಫ್ ಇಂಡಿಯಾ (YSS) ವತಿಯಿಂದ ವಿರಾಜಪೇಟೆಯ ಕಾವೇರಿ ಆಶ್ರಮದಲ್ಲಿ…

*ಏಷ್ಯನ್ ಗೇಮ್ಸ್ ಪದಕ ವಿಜೇತ ಕರ್ನಾಟಕದ ಕ್ರೀಡಾಪಟುಗಳಿಗೆ ಸಿಎಂ ಡಿಕೆಶಿ ಸನ್ಮಾನ; ಚಿನ್ನದ ಪದಕಕ್ಕೆ ₹1 ಕೋಟಿ, ಬೆಳ್ಳಿಗೆ ₹75 ಲಕ್ಷ, ಕಂಚಿಗೆ ₹50 ಲಕ್ಷ ನಗದು ಪುರಸ್ಕಾರ ಘೋಷಣೆ

ಅಕ್ಟೋಬರ್ 6, 2026

*ವಾಲ್ಮೀಕಿ ಜಯಂತಿ ಸಾರ್ವತ್ರಿಕ ರಜೆ ದಿನಾಂಕ ಬದಲಾವಣೆ: ಅ.26ಕ್ಕೆ ರಜೆ ಘೋಷಿಸಿದ ಸರ್ಕಾರ; ಸಿಗಲಿದೆ 3 ದಿನ ಸರಣಿ ರಜೆ*

ಅಕ್ಟೋಬರ್ 6, 2026

*ನೈಜೀರಿಯಾದಲ್ಲಿ ಸೇನಾ ವಿಮಾನ ಪತನ: 32 ಮಂದಿ ಸಾವು; 3 ದಿನಗಳ ರಾಷ್ಟ್ರೀಯ ಶೋಕಾಚರಣೆ*

ಅಕ್ಟೋಬರ್ 6, 2026

*ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಜಾಕ್ಕೆ ಆಗ್ರಹ*

ಅಕ್ಟೋಬರ್ 6, 2026

*ಪ್ರಧಾನಿ ಹಾಗೂ ಗೃಹ ಸಚಿವರು ಹೇಳಿದಂತೆ ಚುನಾವಣಾ ಆಯೋಗ ನಡೆದುಕೊಂಡಿದೆ : ಎಂ.ಸಿ. ನಾಣಯ್ಯ ಆರೋಪ*

ಅಕ್ಟೋಬರ್ 6, 2026

*ಮಡಿಕೇರಿಯಲ್ಲಿ ನ.2, 3ರಂದು ರಾಜ್ಯಮಟ್ಟದ ಪತ್ರಕರ್ತರ ಕ್ರಿಕೆಟ್ ಪಂದ್ಯಾಟ*

ಅಕ್ಟೋಬರ್ 6, 2026

*ಕೊಡಗು ಸೈನಿಕ ಶಾಲೆಯಲ್ಲಿ 20ನೇ ವಾರ್ಷಿಕ ಅಥ್ಲೆಟಿಕ್ಸ್ ಕ್ರೀಡಾಕೂಟಕ್ಕೆ ಚಾಲನೆ*

ಅಕ್ಟೋಬರ್ 6, 2026

*ಅ.6ರಂದು ಆಂಜನೇಯ ದೇವಾಲಯದಲ್ಲಿ ನವಗ್ರಹ ಪೂಜೆ*

ಅಕ್ಟೋಬರ್ 6, 2026

*ಹುದಿಕೇರಿ ಕೊಡವ ಸಮಾಜ ಪೊಮ್ಮಕ್ಕಡ ಕೂಟದ ಆಡಳಿತ ಮಂಡಳಿ ಪದಾಧಿಕಾರಿಗಳ ಆಯ್ಕೆ*

ಅಕ್ಟೋಬರ್ 5, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.