Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶ್ರೀ ಕೋಟೆ ಮಹಾಗಣಪತಿ ದಸರಾ ಮಂಟಪ ಸಮಿತಿಯ ಸುವರ್ಣ ಮಹೋತ್ಸವ; ಅ.7ರಂದು ಬೃಹತ್ ವಾಹನ ಜಾಥಾ; ರೂ.11.50 ಲಕ್ಷ ವೆಚ್ಚದಲ್ಲಿ ವಿದ್ಯುತ್ ದೀಪಾಲಂಕಾರ*
  • *ಕೆಸರು ಗದ್ದೆಯಲ್ಲಿ ಮರಾಟಿ ಬಾಂಧವರ ಸಂಭ್ರಮ; ನಮ್ಮ ಸಂಸ್ಕೃತಿ ಜತೆಗೆ ಗ್ರಾಮೀಣ ಕ್ರೀಡೆ ಉಳಿಸಿ ಬೆಳೆಸಿ: ಪರಮೇಶ್ವರ್*
  • *ಮಡಿಕೇರಿಯಲ್ಲಿ ಇಂಡಿಯಾ ಒಕ್ಕೂಟದ ಸಭೆ : ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಕೆ*
  • *ಗೋಣಿಗದ್ದೆ ಹಾಡಿ ನಿವಾಸಿಗಳ ಪುನರ್ವಸತಿಗೆ ಮನವಿ*
  • *ವಿರಾಜಪೇಟೆಯಲ್ಲಿ ಯೋಗದಾ ಸತ್ಸಂಗ ಸೊಸೈಟಿಯಿಂದ ಮಾರ್ಗದರ್ಶಿತ ಧ್ಯಾನ ಮತ್ತು ಸತ್ಸಂಗ*
  • *ಏಷ್ಯನ್ ಗೇಮ್ಸ್ ಪದಕ ವಿಜೇತ ಕರ್ನಾಟಕದ ಕ್ರೀಡಾಪಟುಗಳಿಗೆ ಸಿಎಂ ಡಿಕೆಶಿ ಸನ್ಮಾನ; ಚಿನ್ನದ ಪದಕಕ್ಕೆ ₹1 ಕೋಟಿ, ಬೆಳ್ಳಿಗೆ ₹75 ಲಕ್ಷ, ಕಂಚಿಗೆ ₹50 ಲಕ್ಷ ನಗದು ಪುರಸ್ಕಾರ ಘೋಷಣೆ
  • *ವಾಲ್ಮೀಕಿ ಜಯಂತಿ ಸಾರ್ವತ್ರಿಕ ರಜೆ ದಿನಾಂಕ ಬದಲಾವಣೆ: ಅ.26ಕ್ಕೆ ರಜೆ ಘೋಷಿಸಿದ ಸರ್ಕಾರ; ಸಿಗಲಿದೆ 3 ದಿನ ಸರಣಿ ರಜೆ*
  • *ನೈಜೀರಿಯಾದಲ್ಲಿ ಸೇನಾ ವಿಮಾನ ಪತನ: 32 ಮಂದಿ ಸಾವು; 3 ದಿನಗಳ ರಾಷ್ಟ್ರೀಯ ಶೋಕಾಚರಣೆ*
  • *ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಜಾಕ್ಕೆ ಆಗ್ರಹ*
  • *ಪ್ರಧಾನಿ ಹಾಗೂ ಗೃಹ ಸಚಿವರು ಹೇಳಿದಂತೆ ಚುನಾವಣಾ ಆಯೋಗ ನಡೆದುಕೊಂಡಿದೆ : ಎಂ.ಸಿ. ನಾಣಯ್ಯ ಆರೋಪ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಗೋಣಿಗದ್ದೆ ಹಾಡಿ ನಿವಾಸಿಗಳ ಪುನರ್ವಸತಿಗೆ ಮನವಿ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಗೋಣಿಗದ್ದೆ ಹಾಡಿ ನಿವಾಸಿಗಳ ಪುನರ್ವಸತಿಗೆ ಮನವಿ*

ಅಕ್ಟೋಬರ್ 6, 20261 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ, NEWS DESK ಅ. 6: ಸುಮಾರು 70 ವರ್ಷಗಳಿಂದ ಗೋಣಿಗದ್ದೆ ಹಾಡಿಯಲ್ಲಿ ವಾಸಿಸುತ್ತಿರುವ ಜೇನು ಕುರುಬ ಸಮುದಾಯದ ಕುಟುಂಬಗಳಿಗೆ ಅರಣ್ಯದ ರಸ್ತೆಯಂಚಿನಲ್ಲಿ ಪುನರ್ವಸತಿ ಕಲ್ಪಿಸಿಕೊಡುವಂತೆ ಒತ್ತಾಯಿಸಿ ದಲಿತ ಆದಿವಾಸಿ ಕೃಷಿ ಕಾರ್ಮಿಕರ ಸಂಘ ಹಾಗೂ ಕರ್ನಾಟಕ ರೈತ ಸಂಘದ ಕೊಡಗು ಜಿಲ್ಲಾ ಸಮಿತಿ ಪದಾಧಿಕಾರಿಗಳು ಮನವಿ ಸಲ್ಲಿಸಿದರು.

ವಿಧಾನಸೌಧ ಕಚೇರಿಯಲ್ಲಿ ಮುಖ್ಯಮಂತ್ರಿ ಅವರ ರಾಜಕೀಯ ಕಾರ್ಯದರ್ಶಿ ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಅವರನ್ನು ಭೇಟಿ ಮಾಡಿದ ಗೋಣಿಗದ್ದೆ ಹಾಡಿ ನಿವಾಸಿಗಳು ತಮ್ಮ ಬೇಡಿಕೆಗಳ ಕುರಿತು ಮನವಿ ಸಲ್ಲಿಸಿದರು.

ಸುಮಾರು 80 ಜೇನು ಕುರುಬ ಕುಟುಂಬಗಳು ಕಳೆದ 70 ವರ್ಷಗಳಿಂದ ಗೋಣಿಗದ್ದೆ ಹಾಡಿಯಲ್ಲಿ ವಾಸಿಸುತ್ತಿದ್ದು, ಅರಣ್ಯ ಇಲಾಖೆಯ ಕೆಲವು ನಿರ್ಬಂಧಗಳಿಂದಾಗಿ ಅಗತ್ಯ ಮೂಲಸೌಕರ್ಯಗಳನ್ನು ಪಡೆಯಲು ತೊಂದರೆಯಾಗುತ್ತಿದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.

ತಮಗೆ ನೀಡಲಾಗಿರುವ ಹಕ್ಕುಪತ್ರದ ಅನ್ವಯ ಅರಣ್ಯದ ರಸ್ತೆಯಂಚಿನಲ್ಲಿ ಪುನರ್ವಸತಿ ಕಲ್ಪಿಸಿ, ಮನೆ ಹಾಗೂ ಅಗತ್ಯ ಮೂಲಸೌಕರ್ಯಗಳನ್ನು ಒದಗಿಸಿಕೊಡುವಂತೆ ನಿವಾಸಿಗಳು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಕರ್ನಾಟಕ ರೈತ ಸಂಘ (AIUKS) ರಾಜ್ಯಾಧ್ಯಕ್ಷ ಡಿ.ಎಸ್. ನಿರ್ವಾಣಪ್ಪ, ಜಿಲ್ಲಾ ಕಾರ್ಯದರ್ಶಿ ಲಕ್ಷ್ಮಣ, ಸಿದ್ದು ಹಾಗೂ ಅಣ್ಣಪ್ಪ ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Related Posts

*ಶ್ರೀ ಕೋಟೆ ಮಹಾಗಣಪತಿ ದಸರಾ ಮಂಟಪ ಸಮಿತಿಯ ಸುವರ್ಣ ಮಹೋತ್ಸವ; ಅ.7ರಂದು ಬೃಹತ್ ವಾಹನ ಜಾಥಾ; ರೂ.11.50 ಲಕ್ಷ ವೆಚ್ಚದಲ್ಲಿ ವಿದ್ಯುತ್ ದೀಪಾಲಂಕಾರ*

ಅಕ್ಟೋಬರ್ 6, 2026

*ಕೆಸರು ಗದ್ದೆಯಲ್ಲಿ ಮರಾಟಿ ಬಾಂಧವರ ಸಂಭ್ರಮ; ನಮ್ಮ ಸಂಸ್ಕೃತಿ ಜತೆಗೆ ಗ್ರಾಮೀಣ ಕ್ರೀಡೆ ಉಳಿಸಿ ಬೆಳೆಸಿ: ಪರಮೇಶ್ವರ್*

ಅಕ್ಟೋಬರ್ 6, 2026

*ಮಡಿಕೇರಿಯಲ್ಲಿ ಇಂಡಿಯಾ ಒಕ್ಕೂಟದ ಸಭೆ : ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಕೆ*

ಅಕ್ಟೋಬರ್ 6, 2026

*ಕೆಸರು ಗದ್ದೆಯಲ್ಲಿ ಮರಾಟಿ ಬಾಂಧವರ ಸಂಭ್ರಮ; ನಮ್ಮ ಸಂಸ್ಕೃತಿ ಜತೆಗೆ ಗ್ರಾಮೀಣ ಕ್ರೀಡೆ ಉಳಿಸಿ ಬೆಳೆಸಿ: ಪರಮೇಶ್ವರ್*

ಅಕ್ಟೋಬರ್ 6, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಅ.6: ಹಚ್ಚಹಸಿರಿನ ಬೆಟ್ಟಗುಡ್ಡಗಳ ಸೌಂದರ್ಯದ ನಡುವೆ 2ನೇ ಮೊಣ್ಣಂಗೇರಿಯ ಮರಾಟಿ ಸೋಮಪ್ಪ ಅವರ ಗದ್ದೆಯಲ್ಲಿ ಆಯೋಜಿಸಿದ್ದ…

*ಮಡಿಕೇರಿಯಲ್ಲಿ ಇಂಡಿಯಾ ಒಕ್ಕೂಟದ ಸಭೆ : ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಕೆ*

ಅಕ್ಟೋಬರ್ 6, 2026

*ಗೋಣಿಗದ್ದೆ ಹಾಡಿ ನಿವಾಸಿಗಳ ಪುನರ್ವಸತಿಗೆ ಮನವಿ*

ಅಕ್ಟೋಬರ್ 6, 2026

*ವಿರಾಜಪೇಟೆಯಲ್ಲಿ ಯೋಗದಾ ಸತ್ಸಂಗ ಸೊಸೈಟಿಯಿಂದ ಮಾರ್ಗದರ್ಶಿತ ಧ್ಯಾನ ಮತ್ತು ಸತ್ಸಂಗ*

ಅಕ್ಟೋಬರ್ 6, 2026

*ಏಷ್ಯನ್ ಗೇಮ್ಸ್ ಪದಕ ವಿಜೇತ ಕರ್ನಾಟಕದ ಕ್ರೀಡಾಪಟುಗಳಿಗೆ ಸಿಎಂ ಡಿಕೆಶಿ ಸನ್ಮಾನ; ಚಿನ್ನದ ಪದಕಕ್ಕೆ ₹1 ಕೋಟಿ, ಬೆಳ್ಳಿಗೆ ₹75 ಲಕ್ಷ, ಕಂಚಿಗೆ ₹50 ಲಕ್ಷ ನಗದು ಪುರಸ್ಕಾರ ಘೋಷಣೆ

ಅಕ್ಟೋಬರ್ 6, 2026

*ವಾಲ್ಮೀಕಿ ಜಯಂತಿ ಸಾರ್ವತ್ರಿಕ ರಜೆ ದಿನಾಂಕ ಬದಲಾವಣೆ: ಅ.26ಕ್ಕೆ ರಜೆ ಘೋಷಿಸಿದ ಸರ್ಕಾರ; ಸಿಗಲಿದೆ 3 ದಿನ ಸರಣಿ ರಜೆ*

ಅಕ್ಟೋಬರ್ 6, 2026

*ನೈಜೀರಿಯಾದಲ್ಲಿ ಸೇನಾ ವಿಮಾನ ಪತನ: 32 ಮಂದಿ ಸಾವು; 3 ದಿನಗಳ ರಾಷ್ಟ್ರೀಯ ಶೋಕಾಚರಣೆ*

ಅಕ್ಟೋಬರ್ 6, 2026

*ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಜಾಕ್ಕೆ ಆಗ್ರಹ*

ಅಕ್ಟೋಬರ್ 6, 2026

*ಪ್ರಧಾನಿ ಹಾಗೂ ಗೃಹ ಸಚಿವರು ಹೇಳಿದಂತೆ ಚುನಾವಣಾ ಆಯೋಗ ನಡೆದುಕೊಂಡಿದೆ : ಎಂ.ಸಿ. ನಾಣಯ್ಯ ಆರೋಪ*

ಅಕ್ಟೋಬರ್ 6, 2026

*ಮಡಿಕೇರಿಯಲ್ಲಿ ನ.2, 3ರಂದು ರಾಜ್ಯಮಟ್ಟದ ಪತ್ರಕರ್ತರ ಕ್ರಿಕೆಟ್ ಪಂದ್ಯಾಟ*

ಅಕ್ಟೋಬರ್ 6, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.