Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಅಕ್ರಮ ಬಾಂಗ್ಲಾ ವಲಸಿಗರ ಗಡಿಪಾರಿಗೆ ಆಗ್ರಹ: ಅ.9ರಂದು ಮಡಿಕೇರಿಯಲ್ಲಿ ಬೃಹತ್ ಜನಜಾಗೃತಿ ಮೆರವಣಿಗೆ*
  • *ಮಡಿಕೇರಿ : ಅ.8 ರಂದು ವಿದ್ಯುತ್ ವ್ಯತ್ಯಯ*
  • *ಸೈನಿಕ ಶಾಲೆ ಕೊಡಗಿನಲ್ಲಿ 20ನೇ ಅಂತರ ನಿಲಯ ವಾರ್ಷಿಕ ಕ್ರೀಡಾಕೂಟ ಸಮಾರೋಪ; ಸುಬ್ರೊತೊ ನಿಲಯಕ್ಕೆ ಸಮಗ್ರ ಚಾಂಪಿಯನ್‌ಶಿಪ್‌ | ದಕ್ಷಿಣ ವಲಯ ಸ್ಪರ್ಧೆಗೆ ಆಯ್ಕೆಯಾದ ಕ್ರೀಡಾಪಟುಗಳಿಗೆ ಶುಭ ಹಾರೈಕೆ*
  • *ಶ್ರೀ ಕೋಟೆ ಮಹಾಗಣಪತಿ ದಸರಾ ಶ್ರೀ ಕೋಟೆ ಮಹಾಗಣಪತಿ ದಸರಾ ಮಂಟಪ ಸಮಿತಿಯ ಸುವರ್ಣ ಮಹೋತ್ಸವ; ಗಮನ ಸೆಳೆದ ಬೃಹತ್ ವಾಹನ ಜಾಥಾ; ಕಂಗೊಳಿಸುತ್ತಿರುವ ವಿದ್ಯುತ್ ದೀಪಾಲಂಕಾರಮಂಟಪ ಸಮಿತಿಯ ಸುವರ್ಣ ಮಹೋತ್ಸವ : ಗಮನ ಸೆಳೆದ ಬೃಹತ್ ವಾಹನ ಜಾಥಾ : ಕಂಗೊಳಿಸುತ್ತಿರುವ ವಿದ್ಯುತ್ ದೀಪದ ಅಲಂಕಾರ*
  • *ವಿಶ್ವದ ಅಗ್ರ ಶೇ.2 ವಿಜ್ಞಾನಿಗಳ ಪಟ್ಟಿಗೆ ಡಾ. ಜೆ.ಜಿ.ಮಂಜುನಾಥ*
  • *ಆನೆಕಾಡು ಹೆದ್ದಾರಿ ಅಪಘಾತ ವಲಯಗಳ ಕುರಿತು ತುರ್ತು ಸಭೆ*
  • *ವಿರಾಜಪೇಟೆ : ವಿಕಸನ, ಮೌಲ್ಯಾಧಾರಿತ ಶಿಕ್ಷಣಕ್ಕೆ ಒತ್ತು ಅಗತ್ಯ : ಗಣ್ಯರ ಕರೆ*
  • *ವಿರಾಜಪೇಟೆ : ಕೊಡಗು ಮಹಿಳಾ ಸಹಕಾರ ಸಂಘದ ವಾರ್ಷಿಕ ಮಹಾಸಭೆ: ಸಮಾಜದ ಅಭಿವೃದ್ಧಿಗೆ ಹಂತ ಹಂತವಾಗಿ ಯೋಜನೆ*
  • *ಮೂರ್ನಾಡಿನಲ್ಲಿ ಅ.8ರಿಂದ ಎನ್‌ಎಸ್‌ಎಸ್ ವಿಶೇಷ ವಾರ್ಷಿಕ ಶಿಬಿರ*
  • *ಗನ್-ತೋಕ್‌ಗೆ ಸಾಂವಿಧಾನಿಕ ರಕ್ಷಣೆ ನೀಡಲು ಆಗ್ರಹ: ಅ.9ರಂದು ಸಿಎನ್‌ಸಿ ಸತ್ಯಾಗ್ರಹ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಶ್ರೀ ಕೋಟೆ ಮಹಾಗಣಪತಿ ದಸರಾ ಶ್ರೀ ಕೋಟೆ ಮಹಾಗಣಪತಿ ದಸರಾ ಮಂಟಪ ಸಮಿತಿಯ ಸುವರ್ಣ ಮಹೋತ್ಸವ; ಗಮನ ಸೆಳೆದ ಬೃಹತ್ ವಾಹನ ಜಾಥಾ; ಕಂಗೊಳಿಸುತ್ತಿರುವ ವಿದ್ಯುತ್ ದೀಪಾಲಂಕಾರಮಂಟಪ ಸಮಿತಿಯ ಸುವರ್ಣ ಮಹೋತ್ಸವ : ಗಮನ ಸೆಳೆದ ಬೃಹತ್ ವಾಹನ ಜಾಥಾ : ಕಂಗೊಳಿಸುತ್ತಿರುವ ವಿದ್ಯುತ್ ದೀಪದ ಅಲಂಕಾರ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಶ್ರೀ ಕೋಟೆ ಮಹಾಗಣಪತಿ ದಸರಾ ಶ್ರೀ ಕೋಟೆ ಮಹಾಗಣಪತಿ ದಸರಾ ಮಂಟಪ ಸಮಿತಿಯ ಸುವರ್ಣ ಮಹೋತ್ಸವ; ಗಮನ ಸೆಳೆದ ಬೃಹತ್ ವಾಹನ ಜಾಥಾ; ಕಂಗೊಳಿಸುತ್ತಿರುವ ವಿದ್ಯುತ್ ದೀಪಾಲಂಕಾರಮಂಟಪ ಸಮಿತಿಯ ಸುವರ್ಣ ಮಹೋತ್ಸವ : ಗಮನ ಸೆಳೆದ ಬೃಹತ್ ವಾಹನ ಜಾಥಾ : ಕಂಗೊಳಿಸುತ್ತಿರುವ ವಿದ್ಯುತ್ ದೀಪದ ಅಲಂಕಾರ*

ಅಕ್ಟೋಬರ್ 7, 20261 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
SM Fitness Advertisement

ಮಡಿಕೇರಿ, NEWS DESK ಅ.7: ಶ್ರೀ ಕೋಟೆ ಮಹಾಗಣಪತಿ ದಸರಾ ಮಂಟಪ ಸಮಿತಿಯು 50ನೇ ವರ್ಷದ ಸುವರ್ಣ ಮಹೋತ್ಸವದ ಸಂಭ್ರಮದಲ್ಲಿದ್ದು, ಇದರ ಅಂಗವಾಗಿ “ಯುವಪೀಳಿಗೆಯ ಮುಂದಿನ ಭವಿಷ್ಯಕ್ಕಾಗಿ ಡ್ರಗ್ಸ್ ಮುಕ್ತ ಕೊಡಗು” ಎಂಬ ಆಶಯದೊಂದಿಗೆ ಬುಧವಾರ ನಗರದಲ್ಲಿ ಬೃಹತ್ ನಾಲ್ಕು ಚಕ್ರ ವಾಹನ ಜಾಥಾ ನಡೆಯಿತು.

ಮಡಿಕೇರಿಯ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ವೃತ್ತದಿಂದ ಆರಂಭಗೊಂಡ ಜಾಥಾವು ಜನರಲ್ ತಿಮ್ಮಯ್ಯ ವೃತ್ತ, ಹಳೆಯ ಖಾಸಗಿ ಬಸ್ ನಿಲ್ದಾಣ, ಇಂದಿರಾಗಾಂಧಿ ವೃತ್ತ, ಕಾಲೇಜು ರಸ್ತೆ, ಹಿಲ್ ರೋಡ್, ಮಾರುಕಟ್ಟೆ ಮಾರ್ಗವಾಗಿ ಸಾಗಿತು. ಬಳಿಕ ಮಹದೇವಪೇಟೆ ಮೂಲಕ ಕೋಟೆಯ ಆವರಣ ತಲುಪಿತು.

ಖ್ಯಾತ ವೈದ್ಯರು ಹಾಗೂ ಸಮಿತಿಯ ಹಿರಿಯ ಸದಸ್ಯರಾದ ಡಾ. ಮನೋಹರ ಪಾಟ್ಕರ್ ಅವರು 50ನೇ ವರ್ಷದ ಧ್ವಜವನ್ನು ಯುವ ಸದಸ್ಯರಿಗೆ ಹಸ್ತಾಂತರಿಸುವ ಮೂಲಕ ಜಾಥಾಕ್ಕೆ ಚಾಲನೆ ನೀಡಿದರು. ಕೋಟೆಯ ಮುಂಭಾಗದಲ್ಲಿ ಧ್ವಜಾರೋಹಣ ನೆರವೇರಿಸುವ ಮೂಲಕ ಜಾಥಾ ಸಮಾಪನಗೊಂಡಿತು.

ವಿದ್ಯುತ್ ದೀಪಾಲಂಕಾರಕ್ಕೆ ಮೆರುಗು

ಸುವರ್ಣ ಮಹೋತ್ಸವದ ಅಂಗವಾಗಿ ಇದೇ ಪ್ರಥಮ ಬಾರಿಗೆ ಸುಮಾರು ರೂ.11.50 ಲಕ್ಷ ವೆಚ್ಚದಲ್ಲಿ ಬೆಂಗಳೂರಿನ ತಂಡದ ಸಹಯೋಗದೊಂದಿಗೆ ಕೋಟೆಯ ಕಟ್ಟಡವನ್ನು ಆಕರ್ಷಕ ವಿದ್ಯುತ್ ದೀಪಗಳಿಂದ ಅಲಂಕರಿಸಲಾಗಿದೆ.

ಬುಧವಾರ ಸಂಜೆ ವಿದ್ಯುತ್ ದೀಪಾಲಂಕಾರಕ್ಕೆ ಚಾಲನೆ ನೀಡಲಾಯಿತು. ವಿವಿಧ ಬಣ್ಣಗಳ ದೀಪಗಳಿಂದ ಕಂಗೊಳಿಸುತ್ತಿರುವ ಕೋಟೆಯ ದೃಶ್ಯ ಸಾರ್ವಜನಿಕರು ಹಾಗೂ ಪ್ರವಾಸಿಗರ ಗಮನ ಸೆಳೆಯುತ್ತಿದೆ.

ಈ ವಿಶೇಷ ವಿದ್ಯುತ್ ದೀಪಾಲಂಕಾರವು ಅ.22ರವರೆಗೆ ಸಾರ್ವಜನಿಕರು ಹಾಗೂ ಪ್ರವಾಸಿಗರ ವೀಕ್ಷಣೆಗೆ ಲಭ್ಯವಿರಲಿದೆ ಎಂದು ಸಮಿತಿ ತಿಳಿಸಿದೆ.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Follow us Follow us
Share. WhatsApp Facebook Twitter Email Telegram Copy Link

Related Posts

*ಅಕ್ರಮ ಬಾಂಗ್ಲಾ ವಲಸಿಗರ ಗಡಿಪಾರಿಗೆ ಆಗ್ರಹ: ಅ.9ರಂದು ಮಡಿಕೇರಿಯಲ್ಲಿ ಬೃಹತ್ ಜನಜಾಗೃತಿ ಮೆರವಣಿಗೆ*

ಅಕ್ಟೋಬರ್ 7, 2026

*ಮಡಿಕೇರಿ : ಅ.8 ರಂದು ವಿದ್ಯುತ್ ವ್ಯತ್ಯಯ*

ಅಕ್ಟೋಬರ್ 7, 2026

*ಸೈನಿಕ ಶಾಲೆ ಕೊಡಗಿನಲ್ಲಿ 20ನೇ ಅಂತರ ನಿಲಯ ವಾರ್ಷಿಕ ಕ್ರೀಡಾಕೂಟ ಸಮಾರೋಪ; ಸುಬ್ರೊತೊ ನಿಲಯಕ್ಕೆ ಸಮಗ್ರ ಚಾಂಪಿಯನ್‌ಶಿಪ್‌ | ದಕ್ಷಿಣ ವಲಯ ಸ್ಪರ್ಧೆಗೆ ಆಯ್ಕೆಯಾದ ಕ್ರೀಡಾಪಟುಗಳಿಗೆ ಶುಭ ಹಾರೈಕೆ*

ಅಕ್ಟೋಬರ್ 7, 2026

*ಮಡಿಕೇರಿ : ಅ.8 ರಂದು ವಿದ್ಯುತ್ ವ್ಯತ್ಯಯ*

ಅಕ್ಟೋಬರ್ 7, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಅ.7 NEWS DESK : 66/11ಕೆ.ವಿ ಮಡಿಕೇರಿ ವಿದ್ಯುತ್ ವಿತರಣಾ ಉಪಕೇಂದ್ರದಿಂದ ಹೊರಹೊಮ್ಮುವ ಎಫ್1 ಕೋಟೆ ಮತ್ತು ಎಫ್5…

*ಸೈನಿಕ ಶಾಲೆ ಕೊಡಗಿನಲ್ಲಿ 20ನೇ ಅಂತರ ನಿಲಯ ವಾರ್ಷಿಕ ಕ್ರೀಡಾಕೂಟ ಸಮಾರೋಪ; ಸುಬ್ರೊತೊ ನಿಲಯಕ್ಕೆ ಸಮಗ್ರ ಚಾಂಪಿಯನ್‌ಶಿಪ್‌ | ದಕ್ಷಿಣ ವಲಯ ಸ್ಪರ್ಧೆಗೆ ಆಯ್ಕೆಯಾದ ಕ್ರೀಡಾಪಟುಗಳಿಗೆ ಶುಭ ಹಾರೈಕೆ*

ಅಕ್ಟೋಬರ್ 7, 2026

*ಶ್ರೀ ಕೋಟೆ ಮಹಾಗಣಪತಿ ದಸರಾ ಶ್ರೀ ಕೋಟೆ ಮಹಾಗಣಪತಿ ದಸರಾ ಮಂಟಪ ಸಮಿತಿಯ ಸುವರ್ಣ ಮಹೋತ್ಸವ; ಗಮನ ಸೆಳೆದ ಬೃಹತ್ ವಾಹನ ಜಾಥಾ; ಕಂಗೊಳಿಸುತ್ತಿರುವ ವಿದ್ಯುತ್ ದೀಪಾಲಂಕಾರಮಂಟಪ ಸಮಿತಿಯ ಸುವರ್ಣ ಮಹೋತ್ಸವ : ಗಮನ ಸೆಳೆದ ಬೃಹತ್ ವಾಹನ ಜಾಥಾ : ಕಂಗೊಳಿಸುತ್ತಿರುವ ವಿದ್ಯುತ್ ದೀಪದ ಅಲಂಕಾರ*

ಅಕ್ಟೋಬರ್ 7, 2026

*ವಿಶ್ವದ ಅಗ್ರ ಶೇ.2 ವಿಜ್ಞಾನಿಗಳ ಪಟ್ಟಿಗೆ ಡಾ. ಜೆ.ಜಿ.ಮಂಜುನಾಥ*

ಅಕ್ಟೋಬರ್ 7, 2026

*ಆನೆಕಾಡು ಹೆದ್ದಾರಿ ಅಪಘಾತ ವಲಯಗಳ ಕುರಿತು ತುರ್ತು ಸಭೆ*

ಅಕ್ಟೋಬರ್ 7, 2026

*ವಿರಾಜಪೇಟೆ : ವಿಕಸನ, ಮೌಲ್ಯಾಧಾರಿತ ಶಿಕ್ಷಣಕ್ಕೆ ಒತ್ತು ಅಗತ್ಯ : ಗಣ್ಯರ ಕರೆ*

ಅಕ್ಟೋಬರ್ 7, 2026

*ವಿರಾಜಪೇಟೆ : ಕೊಡಗು ಮಹಿಳಾ ಸಹಕಾರ ಸಂಘದ ವಾರ್ಷಿಕ ಮಹಾಸಭೆ: ಸಮಾಜದ ಅಭಿವೃದ್ಧಿಗೆ ಹಂತ ಹಂತವಾಗಿ ಯೋಜನೆ*

ಅಕ್ಟೋಬರ್ 7, 2026

*ಮೂರ್ನಾಡಿನಲ್ಲಿ ಅ.8ರಿಂದ ಎನ್‌ಎಸ್‌ಎಸ್ ವಿಶೇಷ ವಾರ್ಷಿಕ ಶಿಬಿರ*

ಅಕ್ಟೋಬರ್ 7, 2026

*ಗನ್-ತೋಕ್‌ಗೆ ಸಾಂವಿಧಾನಿಕ ರಕ್ಷಣೆ ನೀಡಲು ಆಗ್ರಹ: ಅ.9ರಂದು ಸಿಎನ್‌ಸಿ ಸತ್ಯಾಗ್ರಹ*

ಅಕ್ಟೋಬರ್ 7, 2026

*ಆಳವಾದ ಅಧ್ಯಯನ, ತಾರ್ಕಿಕ ಚಿಂತನೆ ವಿದ್ಯಾರ್ಥಿಗಳ ಆಲೋಚನೆಗಳಿಗೆ ಶಕ್ತಿ: ಪ್ರೊ. ಸುರೇಶ್ ಎಂ.*

ಅಕ್ಟೋಬರ್ 7, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.