Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಮಡಿಕೇರಿ ಜಿಲ್ಲಾಸ್ಪತ್ರೆಯಲ್ಲಿ ರೂ.10 ಕೋಟಿ ವೆಚ್ಚದ ಅತ್ಯಾಧುನಿಕ ಹೃದ್ರೋಗ ಚಿಕಿತ್ಸಾ ಘಟಕ : ನವೆಂಬರ್‌ನಲ್ಲಿ ಸೇವೆ ಆರಂಭಿಸಲು ಸಿದ್ಧತೆ : ಶಾಸಕ ಡಾ. ಮಂತರ್ ಗೌಡ ಪರಿಶೀಲನೆ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಜಿಲ್ಲಾಸ್ಪತ್ರೆಯಲ್ಲಿ ರೂ.10 ಕೋಟಿ ವೆಚ್ಚದ ಅತ್ಯಾಧುನಿಕ ಹೃದ್ರೋಗ ಚಿಕಿತ್ಸಾ ಘಟಕ : ನವೆಂಬರ್‌ನಲ್ಲಿ ಸೇವೆ ಆರಂಭಿಸಲು ಸಿದ್ಧತೆ : ಶಾಸಕ ಡಾ. ಮಂತರ್ ಗೌಡ ಪರಿಶೀಲನೆ

ಅಕ್ಟೋಬರ್ 11, 20261 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
SM Fitness Advertisement

ಮಡಿಕೇರಿ NEWS DESK ಅ.11 : ಕೊಡಗಿನ ಜನತೆಗೆ ಅತ್ಯಾಧುನಿಕ ಹೃದ್ರೋಗ ಚಿಕಿತ್ಸೆಯನ್ನು ಮಡಿಕೇರಿಯಲ್ಲಿಯೇ ಒದಗಿಸುವ ಉದ್ದೇಶದಿಂದ, ಸುಮಾರು ರೂ.10 ಕೋಟಿ ಅಂದಾಜು ವೆಚ್ಚದಲ್ಲಿ 360° ಮಲ್ಟಿ-ಆಕ್ಸಿಸ್ ಕ್ಯಾಥ್ ಲ್ಯಾಬ್ ಘಟಕವನ್ನು ಮಡಿಕೇರಿ ಸರ್ಕಾರಿ ಜಿಲ್ಲಾಸ್ಪತ್ರೆಯಲ್ಲಿ ಅಳವಡಿಸಲಾಗುತ್ತಿದೆ. ಈ ಘಟಕದ ಅಳವಡಿಕೆ ಮತ್ತು ಸಿದ್ಧತೆಗಳನ್ನು ಮಡಿಕೇರಿ ಶಾಸಕ ಡಾ. ಮಂತರ್ ಗೌಡ ಅವರು ಖುದ್ದಾಗಿ ಪರಿಶೀಲಿಸಿ, ಅಗತ್ಯ ವ್ಯವಸ್ಥೆಗಳ ಕುರಿತು ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು. ಈ ಅತ್ಯಾಧುನಿಕ ಚಿಕಿತ್ಸಾ ಸೌಲಭ್ಯ ಆರಂಭವಾದರೆ, ಹೃದ್ರೋಗ ಚಿಕಿತ್ಸೆಗೆ ದೂರದ ನಗರಗಳನ್ನು ಅವಲಂಬಿಸಬೇಕಾದ ಕೊಡಗಿನ ಜನರ ಸಂಕಷ್ಟ ಗಣನೀಯವಾಗಿ ಕಡಿಮೆಯಾಗಲಿದೆ. ವಿಶೇಷವಾಗಿ ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳಿಗೆ ಗುಣಮಟ್ಟದ ಹೃದ್ರೋಗ ಚಿಕಿತ್ಸೆಯನ್ನು ಸ್ಥಳೀಯವಾಗಿಯೇ ಪಡೆಯಲು ಅನುಕೂಲವಾಗಲಿದೆ. ನವೆಂಬರ್ ತಿಂಗಳಲ್ಲಿ ಈ ಘಟಕದ ಸೇವೆ ಆರಂಭಿಸುವ ಗುರಿ ಹೊಂದಲಾಗಿದ್ದು, ಈ ನಿಟ್ಟಿನಲ್ಲಿ ಅಗತ್ಯ ಸಿದ್ಧತೆಗಳನ್ನು ತ್ವರಿತವಾಗಿ ಪೂರ್ಣಗೊಳಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಶಾಸಕ ಡಾ. ಮಂತರ್ ಗೌಡ ತಿಳಿಸಿದ್ದಾರೆ. ಹಣಕಾಸಿನ ತೊಂದರೆಯಿಂದ ಯಾರೂ ಸೂಕ್ತ ಹೃದ್ರೋಗ ಚಿಕಿತ್ಸೆಯಿಂದ ವಂಚಿತರಾಗಬಾರದು ಎಂಬುದು ತಮ್ಮ ಉದ್ದೇಶವಾಗಿದೆ. ಕೊಡಗಿನ ಜನತೆಗೆ ಉತ್ತಮ ಆರೋಗ್ಯ ಸೇವೆಗಳು ಜಿಲ್ಲೆಯಲ್ಲಿಯೇ ದೊರೆಯಬೇಕು. ಜಿಲ್ಲೆಯ ಆರೋಗ್ಯ ಕ್ಷೇತ್ರವನ್ನು ಮತ್ತಷ್ಟು ಬಲಪಡಿಸುವುದು ತಮ್ಮ ಆದ್ಯತೆಯಾಗಿದ್ದು, ಜನರ ಆರೋಗ್ಯ ಮತ್ತು ಜೀವ ರಕ್ಷಣೆಗೆ ಪೂರಕವಾದ ಅಭಿವೃದ್ಧಿ ಕಾರ್ಯಗಳಿಗೆ ಸದಾ ಬದ್ಧರಾಗಿರುವುದಾಗಿ ಅವರು ಹೇಳಿದರು.

 

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Follow us Follow us
Share. WhatsApp Facebook Twitter Email Telegram Copy Link

Related Posts

ಗೌರಮ್ಮ ದತ್ತಿ ಕಥಾ ಸ್ಪರ್ಧೆ: ಎಂ.ಎಸ್.ಆಕಾಂಕ್ಷ ಪ್ರಥಮ

ಅಕ್ಟೋಬರ್ 11, 2026

ಮಳೆ ಕೊರತೆ ನೀಗಿ ನಾಡಿನಲ್ಲಿ ಸಮೃದ್ಧಿ ನೆಲೆಸಲಿ : ಸಚಿವ ಪಿ.ಎಂ.ನರೇಂದ್ರ ಸ್ವಾಮಿ

ಅಕ್ಟೋಬರ್ 11, 2026

ಗೋಣಿಕೊಪ್ಪ ದಸರಾ ಜನೋತ್ಸವ ಉದ್ಘಾಟಿಸಿದ ಸಚಿವ ನರೇಂದ್ರ ಸ್ವಾಮಿ

ಅಕ್ಟೋಬರ್ 11, 2026

ಮಳೆ ಕೊರತೆ ನೀಗಿ ನಾಡಿನಲ್ಲಿ ಸಮೃದ್ಧಿ ನೆಲೆಸಲಿ : ಸಚಿವ ಪಿ.ಎಂ.ನರೇಂದ್ರ ಸ್ವಾಮಿ

ಅಕ್ಟೋಬರ್ 11, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಅ.11 NEWS DESK  : ಮಡಿಕೇರಿ ನಗರದಲ್ಲಿ ನಾಲ್ಕು ಶಕ್ತಿ ದೇವತೆಗಳಿಗೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ದಸರಾ…

ಗೋಣಿಕೊಪ್ಪ ದಸರಾ ಜನೋತ್ಸವ ಉದ್ಘಾಟಿಸಿದ ಸಚಿವ ನರೇಂದ್ರ ಸ್ವಾಮಿ

ಅಕ್ಟೋಬರ್ 11, 2026

ಮಡಿಕೇರಿ ಜಿಲ್ಲಾಸ್ಪತ್ರೆಯಲ್ಲಿ ರೂ.10 ಕೋಟಿ ವೆಚ್ಚದ ಅತ್ಯಾಧುನಿಕ ಹೃದ್ರೋಗ ಚಿಕಿತ್ಸಾ ಘಟಕ : ನವೆಂಬರ್‌ನಲ್ಲಿ ಸೇವೆ ಆರಂಭಿಸಲು ಸಿದ್ಧತೆ : ಶಾಸಕ ಡಾ. ಮಂತರ್ ಗೌಡ ಪರಿಶೀಲನೆ

ಅಕ್ಟೋಬರ್ 11, 2026

ಮಡಿಕೇರಿ ದಸರಾ ಕರಗೋತ್ಸವಕ್ಕೆ ಚಾಲನೆ: ನಾಲ್ಕು ಶಕ್ತಿ ದೇವತೆಗಳ ಕರಗಗಳ ನಗರ ಪ್ರದಕ್ಷಿಣೆ ಆರಂಭ

ಅಕ್ಟೋಬರ್ 11, 2026

ಸಾರಿಗೆ ಇಲಾಖೆಯಲ್ಲಿ ಮತ್ತೊಂದು ಸಂಕಷ್ಟ: ಟಿಕೆಟ್ ರೋಲ್ ಕೊರತೆ, 3–4 ಪ್ರಯಾಣಿಕರಿಗೆ ಒಂದೇ ಟಿಕೆಟ್!

ಅಕ್ಟೋಬರ್ 11, 2026

ಗೃಹಜ್ಯೋತಿ ಫಲಾನುಭವಿಗಳಿಗೆ ಗುಡ್‌ನ್ಯೂಸ್‌: ದಾಖಲೆ ಮರುಪರಿಶೀಲನೆಗೆ ಅ.31ರವರೆಗೆ ಗಡುವು ವಿಸ್ತರಣೆ

ಅಕ್ಟೋಬರ್ 11, 2026

ಹಿಂದೂ ಗೆಳೆಯರ ಬಳಗದ ಅಧ್ಯಕ್ಷರಾಗಿ ಟಿ.ವಿ. ಪ್ರಕಾಶ್ ನೇಮಕ

ಅಕ್ಟೋಬರ್ 11, 2026

ಕೊಡಗರಹಳ್ಳಿ, ಕಂಬಿಬಾಣೆ ಹಾಗೂ ಸುಂಟಿಕೊಪ್ಪದಲ್ಲಿ ನವರಾತ್ರಿ ಉತ್ಸವದ ಸಂಭ್ರಮ

ಅಕ್ಟೋಬರ್ 11, 2026

ಭಾಗಮಂಡಲ–ತಲಕಾವೇರಿ ಮಾರ್ಗದಲ್ಲಿ ಬಸ್ ಸೇವೆ ಆರಂಭ: ಶಾಸಕರಿಗೆ ಗ್ರಾಮಸ್ಥರ ಅಭಿನಂದನೆ; ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಹಲವು ವರ್ಷಗಳ ಬೇಡಿಕೆಗೆ ಸ್ಪಂದನೆ

ಅಕ್ಟೋಬರ್ 11, 2026

ಕೊಡಗು ಗೌಡ ವಿದ್ಯಾ ಸಂಘದಿಂದ ಪ್ರತಿಭಾ ಪುರಸ್ಕಾರ ಹಾಗೂ ಸನ್ಮಾನ ಸಮಾರಂಭ : ಯುವ ಸಮೂಹ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ರಾಯಭಾರಿಗಳಾಗಬೇಕು : ಆನಂದ ಕರಂದ್ಲಾಜೆ ಕರೆ

ಅಕ್ಟೋಬರ್ 11, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.