Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ತಲಕಾವೇರಿಯಲ್ಲಿ ಕಾವೇರಿ ತೀರ್ಥೋದ್ಭವಕ್ಕೆ ಸಕಲ ಸಿದ್ಧತೆ; ಅ. 17ರಂದು ರಾತ್ರಿ 7:50ಕ್ಕೆ ಪವಿತ್ರ ತೀರ್ಥೋದ್ಭವ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ತಲಕಾವೇರಿಯಲ್ಲಿ ಕಾವೇರಿ ತೀರ್ಥೋದ್ಭವಕ್ಕೆ ಸಕಲ ಸಿದ್ಧತೆ; ಅ. 17ರಂದು ರಾತ್ರಿ 7:50ಕ್ಕೆ ಪವಿತ್ರ ತೀರ್ಥೋದ್ಭವ

ಅಕ್ಟೋಬರ್ 14, 20261 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ನಾಪೋಕ್ಲು, NEWS DESK ಅ.14: ಪವಿತ್ರ ಕಾವೇರಿ ತೀರ್ಥೋದ್ಭವದ ಹಿನ್ನೆಲೆಯಲ್ಲಿ ತಲಕಾವೇರಿಯ ಕಾವೇರಿ ಉಗಮಸ್ಥಾನ ಹಾಗೂ ಭಾಗಮಂಡಲದ ಶ್ರೀ ಭಗಂಡೇಶ್ವರ ದೇವಾಲಯದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭಕ್ತಾದಿಗಳಿಗೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸುವ ಕಾಮಗಾರಿಗಳು ಭರದಿಂದ ಸಾಗುತ್ತಿವೆ. ಅಕ್ಟೋಬರ್ 17ರಂದು ರಾತ್ರಿ 7:50ಕ್ಕೆ ಕಾವೇರಿ ತೀರ್ಥೋದ್ಭವ ಜರುಗಲಿದೆ.

ಶಾಸಕರು ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎ.ಎಸ್. ಪೊನ್ನಣ್ಣ ಅವರ ನಿರ್ದೇಶನದ ಮೇರೆಗೆ ವಿವಿಧ ಅಭಿವೃದ್ಧಿ ಹಾಗೂ ಪೂರ್ವಸಿದ್ಧತಾ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ. ಭಾಗಮಂಡಲದ ತ್ರಿವೇಣಿ ಸಂಗಮದಲ್ಲಿರುವ ಮರಳನ್ನು ಜೆಸಿಬಿ ಯಂತ್ರದ ಮೂಲಕ ತೆರವುಗೊಳಿಸಿ ಸಂಗಮ ಪ್ರದೇಶವನ್ನು ವಿಸ್ತರಿಸಲಾಗುತ್ತಿದೆ.

ತಲಕಾವೇರಿಯಲ್ಲಿ ತೀರ್ಥೋದ್ಭವದ ಸಂದರ್ಭದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವ ಭಕ್ತಾದಿಗಳ ಸುಗಮ ಸಂಚಾರಕ್ಕೆ ಅನುಕೂಲವಾಗುವಂತೆ ವಿಶೇಷ ಪಾದಚಾರಿ ಮಾರ್ಗಗಳನ್ನು ಸಿದ್ಧಪಡಿಸಲಾಗುತ್ತಿದೆ. ದೇವಸ್ಥಾನದ ಒಳಾಂಗಣದಲ್ಲಿ ನೆಲಹಾಸು ಅಳವಡಿಸುವುದು ಹಾಗೂ ನೂತನ ಹೊದಿಕೆಗಳನ್ನು ಹಾಕುವ ಮೂಲಕ ದೇವಾಲಯದ ಸೌಂದರ್ಯ ಹೆಚ್ಚಿಸುವ ಕಾರ್ಯಗಳೂ ಪ್ರಗತಿಯಲ್ಲಿವೆ.

ಸ್ಥಳಕ್ಕೆ ಭೇಟಿ ನೀಡಿ ಪೂರ್ವಸಿದ್ಧತಾ ಕಾಮಗಾರಿಗಳನ್ನು ಪರಿಶೀಲಿಸಿದ ಅಪರ ಜಿಲ್ಲಾಧಿಕಾರಿ ನಿರಂಜನ್ ಎಂ.ಎನ್. ಅವರು, ದೇವಾಲಯದ ಕಾರ್ಯನಿರ್ವಹಣಾಧಿಕಾರಿ ಚಂದ್ರಶೇಖರ್ ಹಾಗೂ ಪಾರುಪತ್ತೆಗಾರ ಕೆ.ಪಿ. ಪೊನ್ನಣ್ಣ ಅವರಿಗೆ ಅಗತ್ಯ ಸಲಹೆ ಮತ್ತು ಸೂಚನೆಗಳನ್ನು ನೀಡಿದರು. ಇದೇ ಸಂದರ್ಭದಲ್ಲಿ ತಲಕಾವೇರಿ ಹಾಗೂ ಭಾಗಮಂಡಲಕ್ಕೆ ಭೇಟಿ ನೀಡಿ ದೇವರಿಗೆ ಪೂಜೆ ಸಲ್ಲಿಸಿದರು.

ವರದಿ: ದುಗ್ಗಳ ಸದಾನಂದ

Follow us Follow us
Share. WhatsApp Facebook Twitter Email Telegram Copy Link

Related Posts

ಭಾರತದ ಆರ್ಥಿಕತೆಯಲ್ಲಿ ಬ್ಯಾಂಕ್ ಹಾಗೂ ವಿಮೆ ಪ್ರಮುಖ ಪಾತ್ರ ವಹಿಸುತ್ತವೆ: ಡಾ. ಕೆ.ಸಿ. ದಯಾನಂದ

ಅಕ್ಟೋಬರ್ 14, 2026

ದುಬೈ ಕೊಡಗು ಹಳೆ ವಿದ್ಯಾರ್ಥಿಗಳ ಸಂಘದಿಂದ ವೈದ್ಯಕೀಯ ಕ್ಷೇತ್ರದಲ್ಲಿ ಸಾಧನೆ ಮಾಡಿದ ಇಬ್ಬರು ವಿದ್ಯಾರ್ಥಿನಿಯರಿಗೆ ಸನ್ಮಾನ

ಅಕ್ಟೋಬರ್ 14, 2026

ಸರ್ಫೇಸಿ ಕಾಯ್ದೆ ವಿರುದ್ಧ ಕಾನೂನು ಹೋರಾಟ ಅಗತ್ಯ: ಡಾ. ಕಾವೇರಪ್ಪ; ಕರ್ನಾಟಕ ಹೈಕೋರ್ಟ್‌ನಲ್ಲಿ ಹೋರಾಟ ನಡೆಸಲು ಕಾಫಿ ಮಂಡಳಿ ಮಾಜಿ ಉಪಾಧ್ಯಕ್ಷರ ಆಗ್ರಹ

ಅಕ್ಟೋಬರ್ 14, 2026

ದುಬೈ ಕೊಡಗು ಹಳೆ ವಿದ್ಯಾರ್ಥಿಗಳ ಸಂಘದಿಂದ ವೈದ್ಯಕೀಯ ಕ್ಷೇತ್ರದಲ್ಲಿ ಸಾಧನೆ ಮಾಡಿದ ಇಬ್ಬರು ವಿದ್ಯಾರ್ಥಿನಿಯರಿಗೆ ಸನ್ಮಾನ

ಅಕ್ಟೋಬರ್ 14, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಅ.14: ದುಬೈ ಕೇಂದ್ರವಾಗಿ ಕಾರ್ಯಾಚರಿಸುತ್ತಿರುವ ಕೂರ್ಗ್ ಓಲ್ಡ್ ಸ್ಟುಡೆಂಟ್ಸ್ ಅಸೋಸಿಯೇಷನ್ ಯುಎಇ ವತಿಯಿಂದ ವೈದ್ಯಕೀಯ ವಿದ್ಯಾಭ್ಯಾಸದಲ್ಲಿ…

ಸರ್ಫೇಸಿ ಕಾಯ್ದೆ ವಿರುದ್ಧ ಕಾನೂನು ಹೋರಾಟ ಅಗತ್ಯ: ಡಾ. ಕಾವೇರಪ್ಪ; ಕರ್ನಾಟಕ ಹೈಕೋರ್ಟ್‌ನಲ್ಲಿ ಹೋರಾಟ ನಡೆಸಲು ಕಾಫಿ ಮಂಡಳಿ ಮಾಜಿ ಉಪಾಧ್ಯಕ್ಷರ ಆಗ್ರಹ

ಅಕ್ಟೋಬರ್ 14, 2026

ತಲಕಾವೇರಿಯಲ್ಲಿ ಕಾವೇರಿ ತೀರ್ಥೋದ್ಭವಕ್ಕೆ ಸಕಲ ಸಿದ್ಧತೆ; ಅ. 17ರಂದು ರಾತ್ರಿ 7:50ಕ್ಕೆ ಪವಿತ್ರ ತೀರ್ಥೋದ್ಭವ

ಅಕ್ಟೋಬರ್ 14, 2026

ವಿರಾಜಪೇಟೆ ಮಹಿಳಾ ಸಹಕಾರ ಸಂಘದಲ್ಲಿ ಶಾರದಾ ಪೂಜೆ

ಅಕ್ಟೋಬರ್ 13, 2026

ವಿರಾಜಪೇಟೆ : ಶಿವಕೇರಿ ಶ್ರೀ ವಿಷ್ಣು ದುರ್ಗಿ ವಿಷ್ಣುಮೂರ್ತಿ ನಾಗ ದೇವಾಲಯದಲ್ಲಿ ನವರಾತ್ರಿ ಉತ್ಸವ ಆರಂಭ

ಅಕ್ಟೋಬರ್ 13, 2026

ಸೋಮವಾರಪೇಟೆ : ಅ.14 ರಂದು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ಅಕ್ಟೋಬರ್ 13, 2026

ಮುಂಗಾರು : ಬೆಳೆ ಸಮೀಕ್ಷೆ ಕಡ್ಡಾಯ

ಅಕ್ಟೋಬರ್ 13, 2026

ಮಡಿಕೇರಿ ಮತ್ತು ಗೋಣಿಕೊಪ್ಪ ದಸರಾ : ವಾಹನ ಸಂಚಾರದಲ್ಲಿ ಮಾರ್ಗ ಬದಲಾವಣೆ

ಅಕ್ಟೋಬರ್ 13, 2026

ಅ.15 ರಂದು ಮಡಿಕೇರಿ ದಸರಾ ಬಹುಭಾಷಾ ಕವಿಗೋಷ್ಠಿ : ನಾಡ ಹಬ್ಬಕ್ಕೆ ಸಾಹಿತ್ಯಿಕ ಸ್ಪರ್ಶ ನೀಡಲಿದ್ದಾರೆ 85 ಕವಿಗಳು

ಅಕ್ಟೋಬರ್ 13, 2026

ಮಡಿಕೇರಿ ದಸರಾ: ಕಾಫಿ ದಸರಾ ಮಳಿಗೆಗಳಿಗೆ ಚಾಲನೆ; 60 ಪೌರಕಾರ್ಮಿಕರಿಗೆ ಸನ್ಮಾನ

ಅಕ್ಟೋಬರ್ 13, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.