ಮಡಿಕೇರಿ, NEWS DESK ಅ. 14: ಕೊಡಗು ಜಿಲ್ಲೆಯ ಬಾಳೆಲೆಯಲ್ಲಿ ಬಾಂಗ್ಲಾದೇಶದ ನಾಲ್ವರು ಅಕ್ರಮ ವಲಸಿಗರನ್ನು ಪತ್ತೆಹಚ್ಚಲಾಗಿದೆ ಎಂದು ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್. ಬಿಂದುಮಣಿ ತಿಳಿಸಿದ್ದಾರೆ.
ಪತ್ತೆಯಾದ ನಾಲ್ವರನ್ನು ಸುಜಾನ್ (32), ಸೋನಿಯಾ (28), ಸಂಜಿಧಾ (10) ಹಾಗೂ ಶಿಯಾಮ (5) ಎಂದು ಗುರುತಿಸಲಾಗಿದೆ.
ಬಾಳೆಲೆಯಲ್ಲಿ ಬಾಂಗ್ಲಾದೇಶದ ನಾಲ್ವರು ಅಕ್ರಮ ವಲಸಿಗರು ಪತ್ತೆಯಾಗಿರುವ ಕುರಿತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಾಹಿತಿ ನೀಡಿದ್ದಾರೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ವಿವರಗಳು ಲಭ್ಯವಾಗಬೇಕಿದೆ.

















