Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಫ್ಲೆಕ್ಸ್ ಹರಿದು ಹಾಕಿದ ಪ್ರಕರಣ : ಆರ್.ಪಿ.ಚಂದ್ರಶೇಖರ್ ಅಸಮಾಧಾನ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಫ್ಲೆಕ್ಸ್ ಹರಿದು ಹಾಕಿದ ಪ್ರಕರಣ : ಆರ್.ಪಿ.ಚಂದ್ರಶೇಖರ್ ಅಸಮಾಧಾನ

ಅಕ್ಟೋಬರ್ 27, 20261 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಡಿಕೇರಿ NEWS DESK ಅ.27 : ಜಿಲ್ಲಾ ಕಾಂಗ್ರೆಸ್ ಕಚೇರಿ ಎದುರು ಅಳವಡಿಸಲಾಗಿದ್ದ ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರ ಫ್ಲೆಕ್ಸ್ ಅನ್ನು ಬಿಜೆಪಿ ಕಾರ್ಯಕರ್ತರು ಪ್ರತಿಭಟನೆಯ ಸಂದರ್ಭ ಹರಿದು ಹಾಕಿರುವುದು ಖಂಡನೀಯವೆoದು ಮಡಿಕೇರಿ ನಗರಾಭಿವೃದ್ಧಿ ಪ್ರಾಧಿಕಾರದ ಸದಸ್ಯ ಹಾಗೂ ನಗರ ಕಾಂಗ್ರೆಸ್ ಮಾಜಿ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ್ ಆರ್.ಪಿ. ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಫ್ಲೆಕ್ಸ್ ಗೆ ಹಾನಿ ಉಂಟು ಮಾಡಿರುವ ತಪ್ಪಿತಸ್ಥರ ವಿರುದ್ಧ ಪೊಲೀಸ್ ಇಲಾಖೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.
ರಾಜಕೀಯ ಭಿನ್ನಾಭಿಪ್ರಾಯಗಳು ಪ್ರಜಾಪ್ರಭುತ್ವದ ಸಹಜ ಭಾಗವಾಗಿದೆ. ಆದರೆ ರಾಜಕಾರಣದ ಹೆಸರಿನಲ್ಲಿ, ಅದರಲ್ಲೂ ಜನಪ್ರಿಯ ಶಾಸಕರ ಫ್ಲೆಕ್ಸ್ ಗಳನ್ನು ಹರಿಯುವುದು ಉತ್ತಮ ರಾಜಕೀಯ ಸಂಸ್ಕೃತಿಯಲ್ಲ ಮತ್ತು ಈ ಬೆಳವಣಿಗೆ ಬಿಜೆಪಿಗೂ ಶೋಭೆ ತರುವುದಿಲ್ಲ. ಯಾವುದೇ ರಾಜಕೀಯ ಪಕ್ಷಕ್ಕೆ ಸೇರಿದವರಾಗಿರಲಿ, ಪರಸ್ಪರ ಗೌರವ ಮತ್ತು ಸಂಯಮದಿAದ ನಡೆದುಕೊಳ್ಳುವುದು ಅಗತ್ಯ. ರಾಜಕೀಯ ಭಿನ್ನಾಭಿಪ್ರಾಯಗಳನ್ನು ಪ್ರಜಾಪ್ರಭುತ್ವದ ಚೌಕಟ್ಟಿನೊಳಗೆ ವ್ಯಕ್ತಪಡಿಸಬೇಕೇ ಹೊರತು, ಇಂತಹ ಕೃತ್ಯಗಳ ಮೂಲಕವಲ್ಲ ಎಂದು ತಿಳಿಸಿದ್ದಾರೆ. ಈ ರೀತಿಯ ಪ್ರಕರಣಗಳು ರಾಜಕೀಯ ಸೌಜನ್ಯ ಹಾಗೂ ಸಾರ್ವಜನಿಕ ಜೀವನದಲ್ಲಿ ಪಾಲಿಸಬೇಕಾದ ಮೌಲ್ಯಗಳ ಕುರಿತು ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಘಟನೆಯಲ್ಲಿ ಭಾಗಿಯಾಗಿರುವವರ ವಿರುದ್ಧ ಸಂಬoಧಪಟ್ಟ ಪೊಲೀಸ್ ಅಧಿಕಾರಿಗಳು ಸೂಕ್ತ ತನಿಖೆ ನಡೆಸಿ, ತಪ್ಪಿತಸ್ಥರನ್ನು ಗುರುತಿಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಚಂದ್ರಶೇಖರ್ ಆರ್.ಪಿ. ಆಗ್ರಹಿಸಿದ್ದಾರೆ. ರಾಜಕೀಯ ವಿರೋಧವನ್ನು ವ್ಯಕ್ತಪಡಿಸುವಾಗ ಸಂಯಮ ಮತ್ತು ಸಾರ್ವಜನಿಕ ಜೀವನದ ಮೌಲ್ಯಗಳನ್ನು ಕಾಪಾಡಿಕೊಳ್ಳುವುದು ಎಲ್ಲರ ಜವಾಬ್ದಾರಿಯಾಗಿದೆ. ಪೊಲೀಸರು ಕೂಡ ಈ ರೀತಿಯ ಪ್ರಕರಣಗಳು ನಡೆಯುವ ಸಂದರ್ಭ ಸೂಕ್ಷ್ಮತೆಯನ್ನು ಅರಿತು ರಕ್ಷಣೆಯನ್ನು ನೀಡುವ ಮೂಲಕ ಇಂತಹ ಘಟನೆಗಳು ಮರುಕಳಿಸದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.

 

Follow us Follow us
Share. WhatsApp Facebook Twitter Email Telegram Copy Link

Related Posts

ಆವಂಡಿ ಗ್ರಾಮದ ಕೋಟೆ ಅಬ್ಬಿ ಹೊಳೆಯಲ್ಲಿ ಅಕ್ರಮ ಮೀನುಗಾರಿಕೆ : ಕ್ರಮಕ್ಕೆ ಆಗ್ರಹ

ಅಕ್ಟೋಬರ್ 27, 2026

ಶಾಸಕರ ಫ್ಲೆಕ್ಸ್ ಗೆ ಹಾನಿ : ನಗರ ಠಾಣೆಗೆ ದೂರು ನೀಡಿದ ಕಾಂಗ್ರೆಸ್

ಅಕ್ಟೋಬರ್ 27, 2026

ಶಾಸಕರ ಫ್ಲೆಕ್ಸ್ ಗೆ ಹಾನಿ : ಮನು ಮುದ್ದಪ್ಪ ಖಂಡನೆ

ಅಕ್ಟೋಬರ್ 27, 2026

ಶಾಸಕರ ಫ್ಲೆಕ್ಸ್ ಗೆ ಹಾನಿ : ನಗರ ಠಾಣೆಗೆ ದೂರು ನೀಡಿದ ಕಾಂಗ್ರೆಸ್

ಅಕ್ಟೋಬರ್ 27, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ ಪೊಲೀಸ್ ನ್ಯೂಸ್

ಮಡಿಕೇರಿ NEWS DESK ಅ.27 : ಜಿಲ್ಲಾ ಕಾಂಗ್ರೆಸ್ ಕಚೇರಿಯ ಮುಂಭಾಗದಲ್ಲಿ ಅಳವಡಿಸಲಾಗಿದ್ದ ಮಡಿಕೇರಿ ಶಾಸಕ ಡಾ.ಮಂತರ್ ಗೌಡ ಅವರ…

ಫ್ಲೆಕ್ಸ್ ಹರಿದು ಹಾಕಿದ ಪ್ರಕರಣ : ಆರ್.ಪಿ.ಚಂದ್ರಶೇಖರ್ ಅಸಮಾಧಾನ

ಅಕ್ಟೋಬರ್ 27, 2026

ಶಾಸಕರ ಫ್ಲೆಕ್ಸ್ ಗೆ ಹಾನಿ : ಮನು ಮುದ್ದಪ್ಪ ಖಂಡನೆ

ಅಕ್ಟೋಬರ್ 27, 2026

ನ.2 ರಂದು ಉದ್ಯಮಶೀಲತೆ ಮತ್ತು ಕೌಶಲ್ಯ ಅಭಿವೃದ್ಧಿ ಕಾರ್ಯಕ್ರಮ

ಅಕ್ಟೋಬರ್ 26, 2026

ಮಹರ್ಷಿ ವಾಲ್ಮೀಕಿ ಅವರು ರಚಿಸಿದ ರಾಮಾಯಣ ಪ್ರೀತಿ ಮತ್ತು ಮಾನವೀಯತೆಯ ಸಂದೇಶ ಸಾರುವ ಮಹಾಕಾವ್ಯ : ಪ್ರೊ.ನಂಜುಂಡಸ್ವಾಮಿ

ಅಕ್ಟೋಬರ್ 26, 2026

ನಾಪೋಕ್ ನಲ್ಲಿ ಸಿಎನ್‌ಸಿ ಮಾನವ ಸರಪಳಿ ಕಾರ್ಯಕ್ರಮ : ಕೊಡವಲ್ಯಾಂಡ್ ಭೌಗೋಳಿಕ-ರಾಜಕೀಯ ಸ್ವಾಯತ್ತತೆಗಾಗಿ ಹಕ್ಕೊತ್ತಾಯ : ಪಾರಂಪರಿಕ ಮಾತೃಭೂಮಿ ಮತ್ತು ದತ್ತು ಮಾತೃಭೂಮಿ ಸಿದ್ಧಾಂತದ ಕುರಿತು ಎನ್.ಯು.ನಾಚಪ್ಪ ಪ್ರತಿಪಾದನೆ

ಅಕ್ಟೋಬರ್ 26, 2026

ಸೋಮವಾರಪೇಟೆಯಲ್ಲಿ ಆರ್‌ಎಸ್‌ಎಸ್ ವಿಜಯದಶಮಿ ಪಥಸಂಚಲನ

ಅಕ್ಟೋಬರ್ 26, 2026

ದೇವರಾಜ ಅರಸು ನಿಗಮದ ಪಟ್ಟಿಯಿಂದ ತಿಯನ್ ಜಾತಿ ಕೈಬಿಟ್ಟಿರುವುದಕ್ಕೆ ಮಡಿಕೇರಿ ತಾಲ್ಲೂಕು ತಿಯನ್ ಸಂಘ ಆಕ್ಷೇಪ : ಪ್ರತಿಭಟನೆಯ ಎಚ್ಚರಿಕೆ

ಅಕ್ಟೋಬರ್ 26, 2026

ಖರ್ಗೆ ಹೇಳಿಕೆಗೆ ಸೋಮವಾರಪೇಟೆ ಬಿಜೆಪಿ ಮಂಡಲ ಖಂಡನೆ

ಅಕ್ಟೋಬರ್ 26, 2026

ಅ.27ರಂದು 24ನೇ ಕೊಡಗಿನ ಗೌರಮ್ಮ ದತ್ತಿ ಪ್ರಶಸ್ತಿ ಪ್ರದಾನ; ಡಾ. ಲಲಿತ ಕೆ.ಪಿ. ಅವರ ‘ಕೊಡಗಿನ ಜಾನಪದ ಕಥೆಗಳು’ ಕೃತಿಗೆ ಪ್ರಶಸ್ತಿ

ಅಕ್ಟೋಬರ್ 25, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.