Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಶಾಸಕರ ಫ್ಲೆಕ್ಸ್ ಹರಿದವರ ವಿರುದ್ಧ ಕಠಿಣ ಕ್ರಮಕ್ಕೆ ಕೋಚನ ಚೇತನ್ ಆಗ್ರಹ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಶಾಸಕರ ಫ್ಲೆಕ್ಸ್ ಹರಿದವರ ವಿರುದ್ಧ ಕಠಿಣ ಕ್ರಮಕ್ಕೆ ಕೋಚನ ಚೇತನ್ ಆಗ್ರಹ

ಅಕ್ಟೋಬರ್ 27, 20261 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಡಿಕೇರಿ NEWS DESK ಅ.27 : ಮಡಿಕೇರಿ ಕ್ಷೇತ್ರದ ಜನಪರ ಕಾಳಜಿಯ ಶಾಸಕ ಡಾ.ಮಂತರ್ ಗೌಡ ಅವರ ಭಾವಚಿತ್ರವಿದ್ದ ಫ್ಲೆಕ್ಸ್ ನ್ನು ಹರಿದು ಹಾಕಿ ಹಾನಿಗೊಳಿಸಿದ ಬಿಜೆಪಿ ಕಾರ್ಯಕರ್ತರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಮಡಿಕೇರಿ ನಗರ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೋಚನ ಎಂ.ಚೇತನ್ ಆಗ್ರಹಿಸಿದ್ದಾರೆ.
ಪತ್ರಿಕಾ ಪ್ರಕಟಣೆ ನೀಡಿರುವ ಅವರು ಮಡಿಕೇರಿ ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿ ಮುಂಭಾಗದಲ್ಲಿ ಅಳವಡಿಸಲಾಗಿದ್ದ ಮಡಿಕೇರಿ ದಸರಾಕ್ಕೆ ಶುಭಾಶಯ ಕೋರುವ ಫ್ಲೆಕ್ಸ್ನಲ್ಲಿ ಶಾಸಕ ಡಾ. ಮಂತರ್ ಗೌಡ ಅವರ ಭಾವಚಿತ್ರವಿತ್ತು. ಬಿಜೆಪಿ ಕಾರ್ಯಕರ್ತರು ಪ್ರತಿಭಟನೆಯ ಸಂದರ್ಭದಲ್ಲಿ ಫ್ಲೆಕ್ಸ್ ಹರಿದು ಹಾನಿಗೊಳಿಸುವ ಮೂಲಕ ಅಗೌರವ ತೋರಿದ್ದಾರೆ. ಇದು ಬಿಜೆಪಿಯ ಹತಾಶೆಯ ನಡೆಗೆ ಸಾಕ್ಷಿಯಾಗಿದೆ ಎಂದು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಭಟನೆ ನಡೆಸಲು ಎಲ್ಲರಿಗೂ ಹಕ್ಕಿದೆ. ಆದರೆ ಪ್ರತಿಭಟನೆಯ ಹೆಸರಿನಲ್ಲಿ ಜನಪ್ರಿಯ ಶಾಸಕರ ಫ್ಲೆಕ್ಸ್ ಗೆ ಹಾನಿ ಮಾಡಿ ಅಗೌರವ ತೋರುವುದು ಸರಿಯಲ್ಲ. ರಾಜಕೀಯ ಭಿನ್ನಾಭಿಪ್ರಾಯಗಳನ್ನು ಸಂವಿಧಾನದ ಆಶಯಗಳಂತೆ ಕಾನೂನುಬದ್ಧವಾಗಿ ಬಗೆಹರಿಸಿಕೊಳ್ಳಬೇಕು. ಅದನ್ನು ಬಿಟ್ಟು ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕುವ ಪ್ರಯತ್ನದ ಮೂಲಕ ರಾಜಕೀಯ ಸಂಘರ್ಷ ಸೃಷ್ಟಿಸುವುದು ಸರಿಯಲ್ಲ. ನಿರಂತರವಾಗಿ ಕಾಂಗ್ರೆಸ್ ಗೆ ಕಚೇರಿ ಎದುರು ಪ್ರತಿಭಟನೆಗೆ ಮುಂದಾಗುವ ಬಿಜೆಪಿಯ ನಡೆಯನ್ನು ಕಾಂಗ್ರೆಸ್ ಸಹಿಸುವುದಿಲ್ಲವೆಂದು ಎಚ್ಚರಿಕೆ ನೀಡಿದ್ದಾರೆ. ಶಾಸಕರ ಫ್ಲೆಕ್ಸ್ ಗೆ ಹಾನಿ ಮಾಡಿರುವ ಘಟನೆಯನ್ನು ಸಂಬoಧಪಟ್ಟ ಅಧಿಕಾರಿಗಳು ಗಂಭೀರವಾಗಿ ಪರಿಗಣಿಸಬೇಕು. ಘಟನೆಯ ಕುರಿತು ಸೂಕ್ತ ತನಿಖೆ ನಡೆಸಿ, ತಪ್ಪಿತಸ್ಥರನ್ನು ಗುರುತಿಸಿ ಅವರ ವಿರುದ್ಧ ಕಾನೂನುಬದ್ಧ ಕ್ರಮ ಕೈಗೊಳ್ಳಬೇಕು ಎಂದು ಕೋಚನ ಎಂ.ಚೇತನ್ ಒತ್ತಾಯಿಸಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Related Posts

ಡಾ. ಲಲಿತ ಕೆ.ಪಿ. ಅವರಿಗೆ ಕೊಡಗಿನ ಗೌರಮ್ಮ ದತ್ತಿ ಪ್ರಶಸ್ತಿ ಪ್ರದಾನ; ಜಾನಪದದ ಮೂಲ ಬೇರುಗಳಿಲ್ಲದೆ ಆಧುನಿಕತೆ ಇಲ್ಲ: ಡಾ. ಲಲಿತ ಕೆ.ಪಿ.

ಅಕ್ಟೋಬರ್ 27, 2026

ಪತ್ತಲೋಧಿ ದಿನದಂದು ಸಿಎನ್‌ಸಿಯಿಂದ ತರ್ಪಣ ಅರ್ಪಣೆ

ಅಕ್ಟೋಬರ್ 27, 2026

ಶಾಸಕರ ಫ್ಲೆಕ್ಸ್ ಗೆ ಹಾನಿ ಪ್ರಕರಣ : ಮಡಿಕೇರಿ ನಗರ ಮಹಿಳಾ ಕಾಂಗ್ರೆಸ್ ಖಂಡನೆ

ಅಕ್ಟೋಬರ್ 27, 2026

ಪತ್ತಲೋಧಿ ದಿನದಂದು ಸಿಎನ್‌ಸಿಯಿಂದ ತರ್ಪಣ ಅರ್ಪಣೆ

ಅಕ್ಟೋಬರ್ 27, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಅ. 27: ಪವಿತ್ರ ತಲಕಾವೇರಿ ತೀರ್ಥೋದ್ಭವದ ಹತ್ತನೇ ದಿನವಾದ ಪತ್ತಲೋಧಿ ಪುಣ್ಯ ದಿನದ ಅಂಗವಾಗಿ ಕೊಡವ…

ಶಾಸಕರ ಫ್ಲೆಕ್ಸ್ ಹರಿದವರ ವಿರುದ್ಧ ಕಠಿಣ ಕ್ರಮಕ್ಕೆ ಕೋಚನ ಚೇತನ್ ಆಗ್ರಹ

ಅಕ್ಟೋಬರ್ 27, 2026

ಶಾಸಕರ ಫ್ಲೆಕ್ಸ್ ಗೆ ಹಾನಿ ಪ್ರಕರಣ : ಮಡಿಕೇರಿ ನಗರ ಮಹಿಳಾ ಕಾಂಗ್ರೆಸ್ ಖಂಡನೆ

ಅಕ್ಟೋಬರ್ 27, 2026

ಶಾಸಕರ ಫ್ಲೆಕ್ಸ್ ಹರಿದವರ ವಿರುದ್ಧ ಕಠಿಣ ಕಾನೂನು ಕ್ರಮಕ್ಕೆ ಕವನ್ ಕೊತ್ತೋಳಿ ಆಗ್ರಹ

ಅಕ್ಟೋಬರ್ 27, 2026

ಶಾಸಕರ ಫ್ಲೆಕ್ಸ್ ಗೆ ಹಾನಿ ಖಂಡನೀಯ : ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕುವ ಚಾಳಿಯನ್ನು ಬಿಜೆಪಿ ನಿಲ್ಲಿಸಲಿ

ಅಕ್ಟೋಬರ್ 27, 2026

ಆವಂಡಿ ಗ್ರಾಮದ ಕೋಟೆ ಅಬ್ಬಿ ಹೊಳೆಯಲ್ಲಿ ಅಕ್ರಮ ಮೀನುಗಾರಿಕೆ : ಕ್ರಮಕ್ಕೆ ಆಗ್ರಹ

ಅಕ್ಟೋಬರ್ 27, 2026

ಶಾಸಕರ ಫ್ಲೆಕ್ಸ್ ಗೆ ಹಾನಿ : ನಗರ ಠಾಣೆಗೆ ದೂರು ನೀಡಿದ ಕಾಂಗ್ರೆಸ್

ಅಕ್ಟೋಬರ್ 27, 2026

ಫ್ಲೆಕ್ಸ್ ಹರಿದು ಹಾಕಿದ ಪ್ರಕರಣ : ಆರ್.ಪಿ.ಚಂದ್ರಶೇಖರ್ ಅಸಮಾಧಾನ

ಅಕ್ಟೋಬರ್ 27, 2026

ಶಾಸಕರ ಫ್ಲೆಕ್ಸ್ ಗೆ ಹಾನಿ : ಮನು ಮುದ್ದಪ್ಪ ಖಂಡನೆ

ಅಕ್ಟೋಬರ್ 27, 2026

ನ.2 ರಂದು ಉದ್ಯಮಶೀಲತೆ ಮತ್ತು ಕೌಶಲ್ಯ ಅಭಿವೃದ್ಧಿ ಕಾರ್ಯಕ್ರಮ

ಅಕ್ಟೋಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.