Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಅನುದಾನಿತ ಶಾಲಾ ನೌಕರರ ಸಂಘದಿಂದ ಶಿಕ್ಷಣ ಇಲಾಖೆಯ ನೂತನ ಅಧಿಕಾರಿಗಳಿಗೆ ಸ್ವಾಗತ; ವಿವಿಧ ಸಮಸ್ಯೆಗಳ ಕುರಿತು ಚರ್ಚೆ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಅನುದಾನಿತ ಶಾಲಾ ನೌಕರರ ಸಂಘದಿಂದ ಶಿಕ್ಷಣ ಇಲಾಖೆಯ ನೂತನ ಅಧಿಕಾರಿಗಳಿಗೆ ಸ್ವಾಗತ; ವಿವಿಧ ಸಮಸ್ಯೆಗಳ ಕುರಿತು ಚರ್ಚೆ

ಅಕ್ಟೋಬರ್ 31, 20261 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಡಿಕೇರಿ, NEWS DESK ಅ.31: ಕೊಡಗು ಜಿಲ್ಲಾ ಅನುದಾನಿತ ಶಾಲಾ ನೌಕರರ ಸಂಘದ ವತಿಯಿಂದ ಇಂದು ಸಂಜೆ ಕೊಡಗು ಜಿಲ್ಲಾ ಪಂಚಾಯತ್‌ನ ಶಾಲಾ ಶಿಕ್ಷಣ ಇಲಾಖೆಯಲ್ಲಿ ನೂತನವಾಗಿ ಅಧಿಕಾರ ಸ್ವೀಕರಿಸಿದ ಉಪನಿರ್ದೇಶಕ ಯೋಗೇಶ್ ಹಾಗೂ ಶಿಕ್ಷಣಾಧಿಕಾರಿ ರೇವಣ್ಣ ಅವರನ್ನು ಭೇಟಿಯಾಗಿ ಸ್ವಾಗತಿಸಲಾಯಿತು.

ಈ ಸಂದರ್ಭದಲ್ಲಿ ಅನುದಾನಿತ ಶಾಲೆಗಳಲ್ಲಿ ಎದುರಾಗುತ್ತಿರುವ ವಿವಿಧ ಸಮಸ್ಯೆಗಳ ಕುರಿತು ಅಧಿಕಾರಿಗಳೊಂದಿಗೆ ಸುದೀರ್ಘ ಚರ್ಚೆ ನಡೆಸಲಾಯಿತು.

ಶಾಲೆಗಳ ಮಾನ್ಯತೆ ನವೀಕರಣ, ನೌಕರರ ವಿಶೇಷ ಬಡ್ತಿಗೆ ಸಂಬಂಧಿಸಿದ ಕಡತಗಳನ್ನು ನಿಗದಿತ ಸಮಯದಲ್ಲಿ ವಿಲೇವಾರಿ ಮಾಡುವುದು, ಪ್ರತಿ ತಿಂಗಳ ಐದನೇ ತಾರೀಖಿನೊಳಗೆ ಶಿಕ್ಷಕರ ವೇತನ ಪಾವತಿಸುವುದು ಹಾಗೂ ಮಾರ್ಚ್–ಏಪ್ರಿಲ್ ತಿಂಗಳಲ್ಲಿ ನಡೆಯುವ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಫಲಿತಾಂಶ ಹೆಚ್ಚಿಸಲು ಅಗತ್ಯ ಯೋಜನೆಗಳು ಮತ್ತು ಕಾರ್ಯತಂತ್ರಗಳನ್ನು ರೂಪಿಸುವುದು ಸೇರಿದಂತೆ ಹತ್ತಾರು ವಿಷಯಗಳ ಕುರಿತು ಚರ್ಚಿಸಲಾಯಿತು.

ಈ ಸಂದರ್ಭದಲ್ಲಿ ಕೊಡಗು ಜಿಲ್ಲಾ ಅನುದಾನಿತ ಶಾಲಾ ಕಾಲೇಜು ನೌಕರರ ಸಂಘದ ಅಧ್ಯಕ್ಷ ಪಡಿಞರಂಡ ಪ್ರಭು ಕುಮಾರ್, ಗೌರವ ಕಾರ್ಯದರ್ಶಿ ನಾಗರಾಜ್, ಮಡಿಕೇರಿ ಶೈಕ್ಷಣಿಕ ತಾಲೂಕು ಘಟಕದ ಅಧ್ಯಕ್ಷ ಶರತ್, ಸಂಘದ ಪ್ರಮುಖರಾದ ಮೆಹಬೂಬ್, ಅಕ್ಕಮ್ಮ, ರಾಜೇಗೌಡ, ಅಶೋಕ್, ಕುಶಾಲಪ್ಪ, ಮಂಜು, ಸೋಮಣ್ಣ, ಶೈನಿ ಸೇರಿದಂತೆ ಹಲವು ಅನುದಾನಿತ ಶಾಲಾ ನೌಕರರು ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Related Posts

ಪ್ರಥಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿಗಳಿಗೆ ವೈಟ್‍ಕೋಟ್ ಸಮಾರಂಭ

ಅಕ್ಟೋಬರ್ 31, 2026

ಪೊನ್ನಂಪೇಟೆಯಲ್ಲಿ ನ್ಯಾಯಾಲಯದ ಉದ್ಘಾಟನೆ : ನ್ಯಾಯಾಂಗ ವ್ಯವಸ್ಥೆ ಬಲಯುತವಾಗಿದ್ದಲ್ಲಿ ಪ್ರಜಾಪ್ರಭುತ್ವ ಉಳಿಯಲು ಸಾಧ್ಯ ಎ.ಎಸ್.ಪೊನ್ನಣ್ಣ

ಅಕ್ಟೋಬರ್ 31, 2026

ಕೂಗ್೯ ಹೋಟೆಲ್, ರೆಸಾಟ್೯ ಅಸೋಸಿಯೇಷನ್ ವಾಷಿ೯ಕ ಮಹಾಸಭೆ : ಪ್ರವಾಸೋದ್ಯಮ ಪ್ರಗತಿಗೆ ಸಂಬಂಧಿಸಿದಂತೆ ಮಹತ್ವದ ಚಚೆ೯

ಅಕ್ಟೋಬರ್ 31, 2026

ಪೊನ್ನಂಪೇಟೆಯಲ್ಲಿ ನ್ಯಾಯಾಲಯದ ಉದ್ಘಾಟನೆ : ನ್ಯಾಯಾಂಗ ವ್ಯವಸ್ಥೆ ಬಲಯುತವಾಗಿದ್ದಲ್ಲಿ ಪ್ರಜಾಪ್ರಭುತ್ವ ಉಳಿಯಲು ಸಾಧ್ಯ ಎ.ಎಸ್.ಪೊನ್ನಣ್ಣ

ಅಕ್ಟೋಬರ್ 31, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, ಅ.31 NEWS DESK : ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲ್ಲೂಕು ಕೇಂದ್ರದಲ್ಲಿ ನೂತನವಾಗಿ ಸ್ಥಾಪಿಸಲಾಗಿರುವ ಹಿರಿಯ ಸಿವಿಲ್ ನ್ಯಾಯಾಧೀಶರ…

ಕೂಗ್೯ ಹೋಟೆಲ್, ರೆಸಾಟ್೯ ಅಸೋಸಿಯೇಷನ್ ವಾಷಿ೯ಕ ಮಹಾಸಭೆ : ಪ್ರವಾಸೋದ್ಯಮ ಪ್ರಗತಿಗೆ ಸಂಬಂಧಿಸಿದಂತೆ ಮಹತ್ವದ ಚಚೆ೯

ಅಕ್ಟೋಬರ್ 31, 2026

ರಾಜ್ಯಮಟ್ಟದ ಮಿಕ್ಸ್ ಬಾಕ್ಸಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಸೋಮವಾರಪೇಟೆ ಪಿ.ಎಂ.ಶ್ರೀ ಜಿ.ಎಂ.ಪಿ ಶಾಲೆಯ ವಿದ್ಯಾರ್ಥಿಗಳ ಸಾಧನೆ

ಅಕ್ಟೋಬರ್ 31, 2026

ಹಾಕತ್ತೂರು-ಬಿಳಿಗೇರಿ ಮಖಾಮ್ ಉರೂಸ್ ಮೇ 2ರಿಂದ 4ರವರೆಗೆ

ಅಕ್ಟೋಬರ್ 31, 2026

ದೇಚೂರು ಶ್ರೀ ರಾಮ ಮಂದಿರದ ದಸರಾ ಕಲಾಕೃತಿಗಳಿಗೆ ಶಾಂತಿ ಪೂಜೆ

ಅಕ್ಟೋಬರ್ 31, 2026

ಸುಬೇದಾರ್ ಗುಡ್ಡೆಮನೆ ಅಪ್ಪಯ್ಯ ಗೌಡರ ಸಂಸ್ಮರಣೆ: ಮಡಿಕೇರಿಯಲ್ಲಿ ಅರ್ಥಪೂರ್ಣ ಆಚರಣೆ; ಸ್ವಾತಂತ್ರ್ಯ ಹೋರಾಟಗಾರನಿಗೆ ಗಣ್ಯರಿಂದ ಗೌರವ ನಮನ; ಅಪ್ಪಯ್ಯ ಗೌಡರ ತ್ಯಾಗ, ಬಲಿದಾನ ಸ್ಮರಣೆ

ಅಕ್ಟೋಬರ್ 31, 2026

ಫ್ಯಾಪ್ ಕಪ್ ಹಾಕಿ ಪಂದ್ಯಾವಳಿ: ವಿವಿಧ ತಂಡಗಳಿಂದ ಭರ್ಜರಿ ಪ್ರದರ್ಶನ; ನ.1ರಂದು ಸಮಾರೋಪ

ಅಕ್ಟೋಬರ್ 31, 2026

ಸಂಟಿಕೊಪ್ಪದಲ್ಲಿ ಆರ್‌ಎಸ್‌ಎಸ್ ಸ್ವಯಂಸೇವಕರಿಂದ ವಿಜಯದಶಮಿ ಪಥಸಂಚಲನ

ಅಕ್ಟೋಬರ್ 31, 2026

ಅನುದಾನಿತ ಶಾಲಾ ನೌಕರರ ಸಂಘದಿಂದ ಶಿಕ್ಷಣ ಇಲಾಖೆಯ ನೂತನ ಅಧಿಕಾರಿಗಳಿಗೆ ಸ್ವಾಗತ; ವಿವಿಧ ಸಮಸ್ಯೆಗಳ ಕುರಿತು ಚರ್ಚೆ

ಅಕ್ಟೋಬರ್ 31, 2026

ನಿವೃತ್ತ ಉಪನ್ಯಾಸಕ ಪೆರುಬಾಯಿ ರವಿಶಂಕರ್ ಅವರಿಗೆ ಸನ್ಮಾನ

ಅಕ್ಟೋಬರ್ 31, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.