Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಬೇಟೋಳಿಯಲ್ಲಿ 2,131ನೇ ಮದ್ಯವರ್ಜನ ಶಿಬಿರದ ನವಜೀವನೋತ್ಸವ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಬೇಟೋಳಿಯಲ್ಲಿ 2,131ನೇ ಮದ್ಯವರ್ಜನ ಶಿಬಿರದ ನವಜೀವನೋತ್ಸವ

ನವೆಂಬರ್ 5, 20261 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement

ವಿರಾಜಪೇಟೆ, NEWS DESK ನ.5: ತಾಲೂಕಿನ ಬೇಟೋಳಿಯ ಪುದುಪಾಡಿ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಸಭಾಂಗಣದಲ್ಲಿ ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಆಯೋಜಿಸಲಾಗಿದ್ದ 2,131ನೇ ಮದ್ಯವರ್ಜನ ಶಿಬಿರದ ನವಜೀವನೋತ್ಸವ ಹಾಗೂ ನವಜೀವನ ಸಮಿತಿ ರಚನಾ ಕಾರ್ಯಕ್ರಮವು ಧಾರ್ಮಿಕ ಮತ್ತು ಸೌಹಾರ್ದಯುತ ವಾತಾವರಣದಲ್ಲಿ ನಡೆಯಿತು.

ಇತ್ತೀಚೆಗೆ ನಡೆದ ಮದ್ಯವರ್ಜನ ಶಿಬಿರದಲ್ಲಿ ಮದ್ಯಪಾನ ತ್ಯಜಿಸಿ ನವಜೀವನಕ್ಕೆ ಕಾಲಿರಿಸಿದ ಶಿಬಿರಾರ್ಥಿಗಳನ್ನು ಒಳಗೊಂಡಂತೆ ನೂತನ ನವಜೀವನ ಸಮಿತಿಯನ್ನು ರಚಿಸಲಾಯಿತು.

ಕಾರ್ಯಕ್ರಮದಲ್ಲಿ ಶಿಬಿರದ ಅಧ್ಯಕ್ಷ ಜೇಮ್ಸ್, ಗೌರವಾಧ್ಯಕ್ಷೆ ಲಕ್ಷ್ಮಿ ಶಶಿಕಾಂತ್, ಕೋಶಾಧಿಕಾರಿ ಸುಮನ ಪ್ರವೀಣ್, ಗೋಣಿಕೊಪ್ಪ ವೈದ್ಯಾಧಿಕಾರಿ ಡಾ. ಕೆ.ಕೆ. ಶಿವಪ್ಪ, ಉಡುಪಿ ಪ್ರಾದೇಶಿಕ ಕಚೇರಿಯ ಜನಜಾಗೃತಿ ಯೋಜನಾಧಿಕಾರಿ ಗಣೇಶ್ ಆಚಾರ್ಯ, ತಾಲೂಕು ಯೋಜನಾಧಿಕಾರಿ ಹರೀಶ್ ಪಿ. ಹಾಗೂ ಶಿಬಿರಾಧಿಕಾರಿ ದೇವಿಪ್ರಸಾದ್ ಉಪಸ್ಥಿತರಿದ್ದರು.

ಶಿಬಿರಾರ್ಥಿಗಳು ಹಾಗೂ ಅವರ ಕುಟುಂಬದವರು, ಅಮ್ಮತ್ತಿ ವಲಯದ ಮೇಲ್ವಿಚಾರಕ ಧನೇಶ್, ವಿರಾಜಪೇಟೆ ವಲಯದ ಮೇಲ್ವಿಚಾರಕ ಶಿವಕುಮಾರ್, ತಾಲೂಕಿನ ಪೋಷಕರು ಹಾಗೂ ವಿರಾಜಪೇಟೆ ವಲಯದ ಸೇವಾ ಪ್ರತಿನಿಧಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಮದ್ಯಪಾನದಿಂದ ಮುಕ್ತರಾದ ಶಿಬಿರಾರ್ಥಿಗಳು ಸಮಾಜದ ಮುಖ್ಯವಾಹಿನಿಯಲ್ಲಿ ಗೌರವಯುತ ಹಾಗೂ ನೆಮ್ಮದಿಯ ಜೀವನ ನಡೆಸಲು ನವಜೀವನ ಸಮಿತಿಯು ನಿರಂತರ ಮಾರ್ಗದರ್ಶನ ಮತ್ತು ಸಹಕಾರ ನೀಡಲಿದೆ ಎಂದು ಸಂಘಟಕರು ತಿಳಿಸಿದರು.

Follow us Follow us
Share. WhatsApp Facebook Twitter Email Telegram Copy Link

Related Posts

ಕೊಡಗಿನಲ್ಲಿ ದಿನಕ್ಕೊಂದು ಕಡೆ ಹುಲಿ ದಾಳಿ: ಇದು ಕೇವಲ ಕಾಡುಪ್ರಾಣಿಗಳ ಸಮಸ್ಯೆಯೇ?

ನವೆಂಬರ್ 5, 2026

ಕರ್ಣಂಗೇರಿ ಶ್ರೀ ರಾಜರಾಜೇಶ್ವರಿ ದೇವಾಲಯದಲ್ಲಿ ನ.9ರಂದು ದೀಪಾವಳಿ ದೀಪೋತ್ಸವ

ನವೆಂಬರ್ 5, 2026

ಮಡಿಕೇರಿ ದಸರಾ ಬೈಲಾ ತಿದ್ದುಪಡಿಗೆ ಕ್ರಮ : ಶಾಸಕ ಡಾ.ಮಂತರ್ ಗೌಡ ಭರವಸೆ; ದಸರಾ ದಶಮಂಟಪ ಸಮಿತಿ ಸೇರಿದಂತೆ 62 ಸಂಘ ಸಂಸ್ಥೆಗಳಿಂದ ಪೌರ ಸನ್ಮಾನ

ನವೆಂಬರ್ 4, 2026

ಕೊಡಗಿನಲ್ಲಿ ದಿನಕ್ಕೊಂದು ಕಡೆ ಹುಲಿ ದಾಳಿ: ಇದು ಕೇವಲ ಕಾಡುಪ್ರಾಣಿಗಳ ಸಮಸ್ಯೆಯೇ?

ನವೆಂಬರ್ 5, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ, NEWS DESK ನ.5: ಕೊಡಗು ಜಿಲ್ಲೆಯಲ್ಲಿ ದಿನಕ್ಕೊಂದು ಕಡೆ ಹುಲಿ ದಾಳಿ ನಡೆಸಿ ಜಾನುವಾರುಗಳನ್ನು ಬಲಿ ಪಡೆಯುತ್ತಿರುವ ಘಟನೆಗಳು…

ಕರ್ಣಂಗೇರಿ ಶ್ರೀ ರಾಜರಾಜೇಶ್ವರಿ ದೇವಾಲಯದಲ್ಲಿ ನ.9ರಂದು ದೀಪಾವಳಿ ದೀಪೋತ್ಸವ

ನವೆಂಬರ್ 5, 2026

ಮಡಿಕೇರಿ ದಸರಾ ಬೈಲಾ ತಿದ್ದುಪಡಿಗೆ ಕ್ರಮ : ಶಾಸಕ ಡಾ.ಮಂತರ್ ಗೌಡ ಭರವಸೆ; ದಸರಾ ದಶಮಂಟಪ ಸಮಿತಿ ಸೇರಿದಂತೆ 62 ಸಂಘ ಸಂಸ್ಥೆಗಳಿಂದ ಪೌರ ಸನ್ಮಾನ

ನವೆಂಬರ್ 4, 2026

ಸುಂಟಿಕೊಪ್ಪಕ್ಕೆ ಕನ್ನಡ ಸಾಹಿತ್ಯ ಇತಿಹಾಸದಲ್ಲಿ ವಿಶೇಷ ಸ್ಥಾನವಿದೆ : ಪಿ.ಎಫ್. ಸೆಬಾಸ್ಟಿನ್; ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಸಾಹಿತಿ ಸತೀಶ್ ಕಾಜೂರು ಅವರಿಗೆ ಸನ್ಮಾನ

ನವೆಂಬರ್ 4, 2026

ಕೊಡಗಿನಲ್ಲಿ ನಿರಂತರ ಹುಲಿ ದಾಳಿ: 50ಕ್ಕೂ ಹೆಚ್ಚು ಜಾನುವಾರುಗಳು ಬಲಿ; ಅರಣ್ಯ ಇಲಾಖೆ ವಿರುದ್ಧ ಗ್ರಾಮಸ್ಥರ ಆಕ್ರೋಶ; ಶಾಸಕ ಎ.ಎಸ್. ಪೊನ್ನಣ್ಣ ಭೇಟಿ ನೀಡಿ ಪರಿಶೀಲನೆ

ನವೆಂಬರ್ 4, 2026

ಪತ್ರಕರ್ತರ ರಾಜ್ಯ ಮಟ್ಟದ ಕ್ರಿಕೆಟ್ ಪಂದ್ಯಾವಳಿ: ಕೊಡಗು ಅರೇಬಿಕಾ ಹಾಗೂ ಮಂಡ್ಯ ತಂಡಗಳು ಜಂಟಿ ಚಾಂಪಿಯನ್

ನವೆಂಬರ್ 4, 2026

ಸೋಮವಾರಪೇಟೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ದತ್ತಿನಿಧಿ ಕಾರ್ಯಕ್ರಮ; ವಿವಿಧ ವಿಷಯಗಳ ಕುರಿತು ಉಪನ್ಯಾಸ, ವಿದ್ಯಾರ್ಥಿಗಳಿಗೆ ದೇಶಭಕ್ತಿ ಗೀತೆಗಳ ಸ್ಪರ್ಧೆ

ನವೆಂಬರ್ 4, 2026

ಕಕ್ಕಬ್ಬೆ ಆಂಗ್ಲ ಮಾಧ್ಯಮ ಶಾಲೆಯ ಮೂವರು ವಿದ್ಯಾರ್ಥಿಗಳು ರಾಜ್ಯ ಮಟ್ಟದ ಹಾಕಿ ಪಂದ್ಯಾವಳಿಗೆ ಆಯ್ಕೆ

ನವೆಂಬರ್ 4, 2026

ನೆಲಜಿ ಗ್ರಾಮದಲ್ಲಿ ಕಾಡಾನೆಗಳ ಉಪಟಳ; ಕದಿರು ಬಿಡುವ ಹಂತದಲ್ಲಿದ್ದ ಭತ್ತದ ಬೆಳೆ ನಾಶ; ರೈತರಿಗೆ ಅಪಾರ ನಷ್ಟ

ನವೆಂಬರ್ 4, 2026

ವಾಯು ಮಾಲಿನ್ಯ ನಿಯಂತ್ರಣ ಜಾಗೃತಿ ಮಾಸಾಚರಣೆಗೆ ಚಾಲನೆ

ನವೆಂಬರ್ 4, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.