Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಭಗಂಡೇಶ್ವರ ದೇವಾಲಯದಲ್ಲಿ ಶ್ರದ್ಧಾಭಕ್ತಿಯಿಂದ ನಡೆದ ವಿಷ್ಣುಮೂರ್ತಿ ಕೋಲ; ಚಾಮುಂಡಿ ಉತ್ಸವದಲ್ಲಿ ಸಹಸ್ರಾರು ಭಕ್ತರು ಭಾಗಿ; ಪೇಟೆ ಸಂಚಾರದ ಮೂಲಕ ಪ್ರಸಾದ ವಿತರಣೆ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಭಗಂಡೇಶ್ವರ ದೇವಾಲಯದಲ್ಲಿ ಶ್ರದ್ಧಾಭಕ್ತಿಯಿಂದ ನಡೆದ ವಿಷ್ಣುಮೂರ್ತಿ ಕೋಲ; ಚಾಮುಂಡಿ ಉತ್ಸವದಲ್ಲಿ ಸಹಸ್ರಾರು ಭಕ್ತರು ಭಾಗಿ; ಪೇಟೆ ಸಂಚಾರದ ಮೂಲಕ ಪ್ರಸಾದ ವಿತರಣೆ

ನವೆಂಬರ್ 6, 20261 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಡಿಕೇರಿ, NEWS DESK ನ.6: ಕೊಡಗು ಜಿಲ್ಲೆಯ ಮಡಿಕೇರಿ ತಾಲ್ಲೂಕಿನ ಪ್ರಸಿದ್ಧ ಶ್ರೀ ಭಗಂಡೇಶ್ವರ–ತಲಕಾವೇರಿ ದೇವಾಲಯದಲ್ಲಿ ಪ್ರತಿವರ್ಷದ ಸಂಪ್ರದಾಯದಂತೆ ವಿಷ್ಣುಮೂರ್ತಿ ಕೋಲ (ಚಾಮುಂಡಿ ಉತ್ಸವ) ಅತ್ಯಂತ ವಿಜೃಂಭಣೆಯಿಂದ ಹಾಗೂ ಶ್ರದ್ಧಾಭಕ್ತಿಯಿಂದ ನೆರವೇರಿತು.

ಉತ್ಸವದ ಅಂಗವಾಗಿ ರಾತ್ರಿ ದೇವಾಲಯದಲ್ಲಿ ವಿಷ್ಣುಮೂರ್ತಿಗೆ ತಂಬಿಲ ಸೇವೆ ಸಲ್ಲಿಸುವ ಮೂಲಕ ಧಾರ್ಮಿಕ ಕಾರ್ಯಕ್ರಮಗಳಿಗೆ ಚಾಲನೆ ನೀಡಲಾಯಿತು. ಬಳಿಕ ಮೇಲೇರಿಗೆ ಅಗ್ನಿಸ್ಪರ್ಶ ಹಾಗೂ ಬೆಳ್ಳಾಟ ಕಾರ್ಯಕ್ರಮಗಳು ಸಂಪ್ರದಾಯಬದ್ಧವಾಗಿ ಜರುಗಿದವು.

ಮರುದಿನ ಬೆಳಿಗ್ಗೆ ಮೇಲೇರಿಗೆ ಅಗ್ನಿಪ್ರವೇಶದ ಕಾರ್ಯಕ್ರಮ ನೆರವೇರಿದ ಬಳಿಕ ಶ್ರೀ ಭಗಂಡೇಶ್ವರ ದೇವಾಲಯಕ್ಕೆ ಭೇಟಿ ನೀಡಲಾಯಿತು. ನಂತರ ಪೇಟೆ ಸಂಚಾರ ನಡೆಸಿ ಭಕ್ತಾದಿಗಳಿಗೆ ಪ್ರಸಾದ ವಿತರಿಸಲಾಯಿತು. ಉತ್ಸವದಲ್ಲಿ ಸಹಸ್ರಾರು ಭಕ್ತರು ಪಾಲ್ಗೊಂಡು ದೇವರ ದರ್ಶನ ಪಡೆದು ಭಕ್ತಿಭಾವ ಮೆರೆದರು.

ಈ ಸಂದರ್ಭದಲ್ಲಿ ದೇವಾಲಯದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಬಾನಂಡ ಎನ್. ಪ್ರಥ್ಯೂ, ಸದಸ್ಯರಾದ ಚೋಡುಮಾಡ ರಾಜ ಅಯ್ಯಣ್ಣ, ಕೊಕ್ಕಲೇರ ತಿಮ್ಮಯ್ಯ, ದೇವಂಗೋಡಿ ಹರ್ಷ, ಕೆದಂಬಾಡಿ ಕಾಂಚನ, ಶಿವಶಂಕರ್, ಲಕ್ಷಣ ಎಂ.ಸಿ., ಕಾರ್ಯನಿರ್ವಾಹಕ ಅಧಿಕಾರಿ ಚಂದ್ರಶೇಖರ್ ಎನ್.ಜಿ., ದೇವಾಲಯದ ಪಾರುಪತ್ತೇದಾರ ಪೊನ್ನಣ್ಣ ಕೆ.ಪಿ. ಸೇರಿದಂತೆ ದೇವಾಲಯದ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Related Posts

ಕ್ರೀಡಾಕೂಟದಲ್ಲಿ ಸಾಧನೆ: ರಾಜ್ಯಮಟ್ಟಕ್ಕೆ ಆಯ್ಕೆಯಾದ ಕೊಡಗಿನ ವಿದ್ಯಾರ್ಥಿಗಳು

ನವೆಂಬರ್ 6, 2026

ದೀಪಾವಳಿ ಹಬ್ಬಕ್ಕೆ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್‌ನಿಂದ ಆಕರ್ಷಕ ಕೊಡುಗೆ

ನವೆಂಬರ್ 6, 2026

ಹಾಲು ಮತ್ತು ಹಾಲಿನ ಉತ್ಪನ್ನಗಳ ಬೆಲೆ ಏರಿಕೆ ಹಿಂಪಡೆಯಲು ವಿಮೆನ್ ಇಂಡಿಯಾ ಮೂವ್‌ಮೆಂಟ್ ಒತ್ತಾಯ

ನವೆಂಬರ್ 6, 2026

ದೀಪಾವಳಿ ಹಬ್ಬಕ್ಕೆ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್‌ನಿಂದ ಆಕರ್ಷಕ ಕೊಡುಗೆ

ನವೆಂಬರ್ 6, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಕುಶಾಲನಗರ, NEWS DESK ನ.6: ದೀಪಾವಳಿ ಹಬ್ಬದ ಪ್ರಯುಕ್ತ ಕುಶಾಲನಗರದ ಮುಖ್ಯರಸ್ತೆಯಲ್ಲಿರುವ ಪ್ರತಿಷ್ಠಿತ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ಚಿನ್ನಾಭರಣ, ವಜ್ರಾಭರಣ…

ಹಾಲು ಮತ್ತು ಹಾಲಿನ ಉತ್ಪನ್ನಗಳ ಬೆಲೆ ಏರಿಕೆ ಹಿಂಪಡೆಯಲು ವಿಮೆನ್ ಇಂಡಿಯಾ ಮೂವ್‌ಮೆಂಟ್ ಒತ್ತಾಯ

ನವೆಂಬರ್ 6, 2026

ತುಟ್ಟಿಭತ್ಯೆ ಶೇ.15.75ಕ್ಕೆ ಹೆಚ್ಚಳ: ರಾಜ್ಯ ಸರ್ಕಾರಕ್ಕೆ ಕೊಡಗು ಸರ್ಕಾರಿ ನೌಕರರ ಸಂಘದಿಂದ ಅಭಿನಂದನೆ ಸಿಎಂ, ಡಿಸಿಎಂ ಹಾಗೂ ರಾಜ್ಯಾಧ್ಯಕ್ಷ ಸಿ.ಎಸ್. ಷಡಕ್ಷರಿ ಅವರಿಗೆ ಅಭಿನಂದನೆ; ಸಲ್ಲಿಸಿದ ಜಿಲ್ಲಾಧ್ಯಕ್ಷ ಅರುಣ್ ಕುಮಾರ್ ಎಂ.ಸಿ.

ನವೆಂಬರ್ 6, 2026

ಭಾಗಮಂಡಲ ವಸತಿ ಕಾಲೇಜಿನ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ; ಜಿಲ್ಲಾಮಟ್ಟದ ಕ್ರೀಡಾಕೂಟದಲ್ಲಿ ವಿದ್ಯಾರ್ಥಿಗಳ ಸಾಧನೆ

ನವೆಂಬರ್ 6, 2026

ಭಗಂಡೇಶ್ವರ ದೇವಾಲಯದಲ್ಲಿ ಶ್ರದ್ಧಾಭಕ್ತಿಯಿಂದ ನಡೆದ ವಿಷ್ಣುಮೂರ್ತಿ ಕೋಲ; ಚಾಮುಂಡಿ ಉತ್ಸವದಲ್ಲಿ ಸಹಸ್ರಾರು ಭಕ್ತರು ಭಾಗಿ; ಪೇಟೆ ಸಂಚಾರದ ಮೂಲಕ ಪ್ರಸಾದ ವಿತರಣೆ

ನವೆಂಬರ್ 6, 2026

ನಿವೃತ್ತ ಅಂಗನವಾಡಿ ಶಿಕ್ಷಕಿ ನಳಿನಿ ರಮೇಶ್ ಅವರಿಗೆ ಸನ್ಮಾನ

ನವೆಂಬರ್ 6, 2026

ಹೆಬ್ಬಾಲೆ ಶಾಲೆಯಲ್ಲಿ ಹಸಿರು ದೀಪಾವಳಿ ಆಚರಣೆ; ಸ್ವಸ್ಥ, ಸ್ವಚ್ಛ ಹಾಗೂ ಪರಿಸರ ಸ್ನೇಹಿ ದೀಪಾವಳಿ ಆಚರಣೆಗೆ ಟಿ.ಜಿ. ಪ್ರೇಮಕುಮಾರ್ ಮನವಿ

ನವೆಂಬರ್ 6, 2026

ನಾಪೋಕ್ಲು ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣರಿಂದ ಭೂಮಿಪೂಜೆ

ನವೆಂಬರ್ 6, 2026

ಕಕ್ಕಬೆ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣರಿಂದ ಭೂಮಿಪೂಜೆ; ₹3 ಕೋಟಿ ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿ

ನವೆಂಬರ್ 6, 2026

ನಾಪೋಕ್ಲು ಕೆಪಿಎಸ್ ಶಾಲೆಯ ಎಸ್.ಡಿ.ಎಂ.ಸಿ ಸಭೆಯಲ್ಲಿ ಶಾಸಕ ಪೊನ್ನಣ್ಣ ಭಾಗಿ

ನವೆಂಬರ್ 6, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.