Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಬೆಲೆ ಏರಿಕೆ ಖಂಡಿಸಿ ಸೋಮವಾರಪೇಟೆಯಲ್ಲಿ ಜೆಡಿಎಸ್ ಪ್ರತಿಭಟನೆ; ಅಗತ್ಯ ವಸ್ತುಗಳು, ನಂದಿನಿ ಹಾಲು ಹಾಗೂ ಕೆಎಸ್‌ಆರ್‌ಟಿಸಿ ಬಸ್ ಪ್ರಯಾಣ ದರ ಇಳಿಕೆಗೆ ಆಗ್ರಹಿಸಿ ತಹಶೀಲ್ದಾರ್‌ಗೆ ಮನವಿ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಬೆಲೆ ಏರಿಕೆ ಖಂಡಿಸಿ ಸೋಮವಾರಪೇಟೆಯಲ್ಲಿ ಜೆಡಿಎಸ್ ಪ್ರತಿಭಟನೆ; ಅಗತ್ಯ ವಸ್ತುಗಳು, ನಂದಿನಿ ಹಾಲು ಹಾಗೂ ಕೆಎಸ್‌ಆರ್‌ಟಿಸಿ ಬಸ್ ಪ್ರಯಾಣ ದರ ಇಳಿಕೆಗೆ ಆಗ್ರಹಿಸಿ ತಹಶೀಲ್ದಾರ್‌ಗೆ ಮನವಿ

ನವೆಂಬರ್ 10, 20261 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಸೋಮವಾರಪೇಟೆ, NEWS DESK ನ.10: ಅಗತ್ಯ ವಸ್ತುಗಳ ಬೆಲೆ ಏರಿಕೆ, ನಂದಿನಿ ಹಾಲು ಮತ್ತು ಹಾಲಿನ ಉತ್ಪನ್ನಗಳ ದರ ಹೆಚ್ಚಳ ಹಾಗೂ ಕೆಎಸ್‌ಆರ್‌ಟಿಸಿ ಬಸ್ ಪ್ರಯಾಣ ದರ ಏರಿಕೆಯನ್ನು ಖಂಡಿಸಿ ಸೋಮವಾರಪೇಟೆ ತಾಲೂಕು ಜೆಡಿಎಸ್ ಘಟಕದ ಸಂಯುಕ್ತ ಆಶ್ರಯದಲ್ಲಿ ಪಟ್ಟಣದ ಪುಟ್ಟಪ್ಪ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.

ಪ್ರತಿಭಟನೆಯಲ್ಲಿ ಮಾತನಾಡಿದ ತಾಲೂಕು ಜೆಡಿಎಸ್ ಅಧ್ಯಕ್ಷ ನಾಗರಾಜು, ಪಂಚ ಗ್ಯಾರಂಟಿಗಳ ಹೆಸರಿನಲ್ಲಿ ಅಗತ್ಯ ವಸ್ತುಗಳ ಬೆಲೆ ಹೆಚ್ಚಿಸಲಾಗುತ್ತಿದ್ದು, ಇದರಿಂದ ರೈತರು, ಕೂಲಿ ಕಾರ್ಮಿಕರು ಹಾಗೂ ಜನಸಾಮಾನ್ಯರು ಸಂಕಷ್ಟ ಎದುರಿಸುವಂತಾಗಿದೆ ಎಂದು ಆರೋಪಿಸಿದರು.

ಬೆಲೆ ಏರಿಕೆಯನ್ನು ನಿಯಂತ್ರಿಸುವುದರ ಜೊತೆಗೆ ರೈತರಿಗೆ ಪಶು ಆಹಾರ ಸಬ್ಸಿಡಿ ನೀಡುವಂತೆ ಸರ್ಕಾರವನ್ನು ಒತ್ತಾಯಿಸಿದರು.

ಜೆಡಿಎಸ್ ಮುಖಂಡ ಹೊಸಬಿಡು ಹೂವಯ್ಯ ಮಾತನಾಡಿ, ನಂದಿನಿ ಹಾಲು ಹಾಗೂ ಹಾಲಿನ ಉತ್ಪನ್ನಗಳ ಬೆಲೆ ಮತ್ತು ಬಸ್ ಪ್ರಯಾಣ ದರವನ್ನು ಕಡಿಮೆ ಮಾಡಬೇಕು ಎಂದು ಆಗ್ರಹಿಸಿದರು.

ಬಳಿಕ ಪ್ರತಿಭಟನಾಕಾರರು ಸೋಮವಾರಪೇಟೆ ತಾಲೂಕು ತಹಶೀಲ್ದಾರ್ ಕೃಷ್ಣಮೂರ್ತಿ ಅವರಿಗೆ ವಿವಿಧ ಬೇಡಿಕೆಗಳನ್ನು ಒಳಗೊಂಡ ಮನವಿ ಪತ್ರ ಸಲ್ಲಿಸಿದರು.

ಈ ಸಂದರ್ಭದಲ್ಲಿ ಕೊಡಗು ಜಿಲ್ಲಾ ಜೆಡಿಎಸ್ ವಕ್ತಾರ ಆದರ್ಶ್ ತಮ್ಮಯ್ಯ, ಜಯನಂದ, ಮಂದಣ್ಣ, ಜಿಲ್ಲಾ ಸಮನ್ವಯ ಸಮಿತಿ ಸದಸ್ಯ ಪ್ರವೀಣ್, ಯುವ ಮುಖಂಡ ಸ್ವಾಗತ್ ಕುಶಾಲಪ್ಪ, ಸಂದೀಪ್ ಕೂಗೂರು, ಜಿಲ್ಲಾ ಅಲ್ಪಸಂಖ್ಯಾತ ಘಟಕದ ಮುಖಂಡ ಆದಿಲ್ ಪಾಷ ಸೇರಿದಂತೆ ಪಕ್ಷದ ಪ್ರಮುಖ ನಾಯಕರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Related Posts

ಮಿಷನ್ ಶಕ್ತಿ ಯೋಜನೆ: ಮಹಿಳೆಯರು, ಮಕ್ಕಳ ಸಮಗ್ರ ಭದ್ರತೆ ಹಾಗೂ ಸಬಲೀಕರಣಕ್ಕೆ ಆದ್ಯತೆ

ನವೆಂಬರ್ 10, 2026

ಕೂರ್ಗ್ ಹೋಂಸ್ಟೇಸ್ ಅಸೋಸಿಯೇಷನ್ ಅಧ್ಯಕ್ಷರಾಗಿ ಮೀನ ಕಾರ್ಯಪ್ಪ, ಕಾರ್ಯದರ್ಶಿಯಾಗಿ ಮದನ್ ಸೋಮಣ್ಣ ಆಯ್ಕೆ

ನವೆಂಬರ್ 10, 2026

ಬೇಟೋಳಿ ಶ್ರೀ ಪುದುಪಾಡಿ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ದೀಪಾವಳಿ ಪ್ರಯುಕ್ತ ಗೋಪೂಜೆ ಹಾಗೂ ತುಳಸಿ ಪೂಜೆ

ನವೆಂಬರ್ 10, 2026

ಮಿಷನ್ ಶಕ್ತಿ ಯೋಜನೆ: ಮಹಿಳೆಯರು, ಮಕ್ಕಳ ಸಮಗ್ರ ಭದ್ರತೆ ಹಾಗೂ ಸಬಲೀಕರಣಕ್ಕೆ ಆದ್ಯತೆ

ನವೆಂಬರ್ 10, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ನ. 9: ಮಹಿಳೆಯರು ಮತ್ತು ಮಕ್ಕಳ ಸುರಕ್ಷತೆ, ಭದ್ರತೆ ಹಾಗೂ ಹಕ್ಕುಗಳ ರಕ್ಷಣೆಯೊಂದಿಗೆ ಸಾಮಾಜಿಕ ಮತ್ತು…

ಕೂರ್ಗ್ ಹೋಂಸ್ಟೇಸ್ ಅಸೋಸಿಯೇಷನ್ ಅಧ್ಯಕ್ಷರಾಗಿ ಮೀನ ಕಾರ್ಯಪ್ಪ, ಕಾರ್ಯದರ್ಶಿಯಾಗಿ ಮದನ್ ಸೋಮಣ್ಣ ಆಯ್ಕೆ

ನವೆಂಬರ್ 10, 2026

ಬೇಟೋಳಿ ಶ್ರೀ ಪುದುಪಾಡಿ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ದೀಪಾವಳಿ ಪ್ರಯುಕ್ತ ಗೋಪೂಜೆ ಹಾಗೂ ತುಳಸಿ ಪೂಜೆ

ನವೆಂಬರ್ 10, 2026

ಸಮಸ್ತ S Y S ಅಲ್ ಬಿದಾಯ ಕ್ಯಾಂಪ್ ಜಿಲ್ಲಾಮಟ್ಟದ ಉದ್ಘಾಟನಾ ಕಾರ್ಯಕ್ರಮ

ನವೆಂಬರ್ 10, 2026

CIGMA PEDIA ಮತ್ತು ‘ಉಮ್ಮತ್ ಒನ್ ಕೊಡಗು ಚಾರಿಟೇಬಲ್ ಟ್ರಸ್ಟ್’ ವತಿಯಿಂದ ನ.11ರಂದು ವಿದ್ಯಾರ್ಥಿವೇತನ ಜಾಗೃತಿ ಕಾರ್ಯಾಗಾರ

ನವೆಂಬರ್ 10, 2026

ಕಾಡಾನೆಗಳ ದಾಳಿಗೆ ಭತ್ತದ ಬೆಳೆ ಸಂಪೂರ್ಣ ನಾಶ: ನೊಖ್ಯ ಗ್ರಾಮದ ರೈತರಿಗೆ ಅಪಾರ ನಷ್ಟ

ನವೆಂಬರ್ 10, 2026

ಕೆಂಪೇಗೌಡ ವೃತ್ತದ ಅಭಿವೃದ್ಧಿ ಕಾಮಗಾರಿ ಪರಿಶೀಲಿಸಿದ ಸಂಸದ ಯದುವೀರ್ ಒಡೆಯರ್ – ಸ್ಥಳಾಂತರಿಸಿದ ಶೇ.95ರಷ್ಟು ಮರಗಳು ಬದುಕುಳಿದಿವೆ

ನವೆಂಬರ್ 10, 2026

ಮದಲಾಪುರ ಸರ್ಕಾರಿ ಶಾಲೆಯಲ್ಲಿ ವಿದ್ಯಾರ್ಥಿಗಳಿಂದ ಮಾಲಿನ್ಯ ಮುಕ್ತ ದೀಪಾವಳಿ ಆಚರಣೆಯ ಸಂಕಲ್ಪ

ನವೆಂಬರ್ 9, 2026

ಕುಶಾಲನಗರ ಸರ್ಕಾರಿ ಪಿಯೂ ಕಾಲೇಜಿನಲ್ಲಿ ಹಸಿರು ದೀಪಾವಳಿ ಆಚರಣೆ

ನವೆಂಬರ್ 9, 2026

ಮಿತಿಮೀರಿ ಪ್ರವಾಸಿಗರ ಆಗಮನ: ಸೂಕ್ಷ್ಮ ಪರಿಸರ ಕೊಡಗಿನ ಮೇಲೆ ಒತ್ತಡ – ನಿವೃತ್ತ ಕರ್ನಲ್ ಸಿ.ಪಿ. ಮುತ್ತಣ್ಣ ಕಳವಳ

ನವೆಂಬರ್ 9, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.