Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಕರ್ಣಂಗೇರಿ ಶ್ರೀ ರಾಜರಾಜೇಶ್ವರಿ ದೇವಾಲಯದಲ್ಲಿ ಭಕ್ತಿಭಾವದಿಂದ ನೆರವೇರಿದ ದೀಪಾವಳಿ ದೀಪೋತ್ಸವ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಕರ್ಣಂಗೇರಿ ಶ್ರೀ ರಾಜರಾಜೇಶ್ವರಿ ದೇವಾಲಯದಲ್ಲಿ ಭಕ್ತಿಭಾವದಿಂದ ನೆರವೇರಿದ ದೀಪಾವಳಿ ದೀಪೋತ್ಸವ

ನವೆಂಬರ್ 11, 20261 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಡಿಕೇರಿ, NEWS DESK ನ. 11: ನಗರದ ಕರ್ಣಂಗೇರಿ ಕ್ಷೇತ್ರದಲ್ಲಿರುವ ಶ್ರೀ ರಾಜರಾಜೇಶ್ವರಿ ದೇವಾಲಯದಲ್ಲಿ ಅಮಾವಾಸ್ಯೆಯ ಪ್ರಯುಕ್ತ ದೀಪಾವಳಿ ದೀಪೋತ್ಸವವು ಭಕ್ತಿಭಾವ ಹಾಗೂ ಶ್ರದ್ಧೆಯಿಂದ ನೆರವೇರಿತು.

ದೀಪೋತ್ಸವದ ಅಂಗವಾಗಿ ಸಂಜೆ ವಿವಿಧ ಧಾರ್ಮಿಕ ಪೂಜಾ ಕಾರ್ಯಕ್ರಮಗಳು ನಡೆದವು. ರಾತ್ರಿ ಕಳಸ ಪೂಜೆ, ಪ್ರಸಾದ ವಿನಿಯೋಗ ಹಾಗೂ ಅನ್ನದಾನ ಕಾರ್ಯಕ್ರಮ ಜರುಗಿತು. ಭಕ್ತಾದಿಗಳಿಗೆ ತಾಯಿಯ ದರ್ಶನಕ್ಕೆ ಅವಕಾಶ ಕಲ್ಪಿಸಲಾಯಿತು. ಬಳಿಕ ದೀಪೋತ್ಸವ ಆರಂಭಗೊಂಡು ವಿವಿಧ ಪೂಜಾ ಕೈಂಕರ್ಯಗಳು ನೆರವೇರಿದವು.

ಗ್ರಹದೋಷ ಹಾಗೂ ಸಂಕಷ್ಟಗಳ ನಿವಾರಣೆಗಾಗಿ ಭಕ್ತಾದಿಗಳು ದೇವಸ್ಥಾನದ ಆವರಣದಲ್ಲಿ 108 ಎಳ್ಳೆಣ್ಣೆ ಬತ್ತಿಗಳನ್ನು ಬೆಳಗಿಸಿ ದೀಪಾರಾಧನೆ ಸಲ್ಲಿಸಿದರು. ದೇವಾಲಯ ಹಾಗೂ ಆವರಣದಲ್ಲಿರುವ ಬೃಹದಾಕಾರದ ಶಿವನ ಮೂರ್ತಿಯನ್ನು ವಿವಿಧ ಪುಷ್ಪಗಳಿಂದ ಅಲಂಕರಿಸಲಾಗಿತ್ತು. ವಿದ್ಯುತ್ ದೀಪಾಲಂಕಾರವು ಉತ್ಸವದ ಮೆರುಗನ್ನು ಹೆಚ್ಚಿಸಿತು.

ಜಿಲ್ಲೆಯ ವಿವಿಧ ಭಾಗಗಳಿಂದ ಮಾತ್ರವಲ್ಲದೆ ಹೊರ ಜಿಲ್ಲೆಗಳಿಂದಲೂ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸಿ ಶ್ರೀ ರಾಜರಾಜೇಶ್ವರಿ ದೇವಿಯ ದರ್ಶನ ಪಡೆದರು. ವಿಶೇಷ ಪೂಜೆ ಸಲ್ಲಿಸಿ ಹೆಚ್ಚಿನ ಸಂಖ್ಯೆಯಲ್ಲಿ ದೀಪಗಳನ್ನು ಬೆಳಗಿಸಿ, ಪಟಾಕಿ ಸಿಡಿಸುವ ಮೂಲಕ ಸಂಭ್ರಮಿಸಿದರು.

ಈ ಸಂದರ್ಭದಲ್ಲಿ ದೇವಾಲಯದ ಧರ್ಮದರ್ಶಿ ಹೆಚ್.ಎಸ್. ಗೋವಿಂದ ಸ್ವಾಮಿ ಮಾತನಾಡಿ, ಕರ್ಣಂಗೇರಿ ಶ್ರೀ ರಾಜರಾಜೇಶ್ವರಿ ದೇವಾಲಯವು ಪರಮ ಪುಣ್ಯಕ್ಷೇತ್ರವಾಗಿದ್ದು, ದೇವಾಲಯದ ಅಭಿವೃದ್ಧಿಗೆ ಸಮಸ್ತ ಭಕ್ತಾದಿಗಳು ನಿರಂತರವಾಗಿ ಸಹಕಾರ ನೀಡುತ್ತಿದ್ದಾರೆ. ಪ್ರತಿವರ್ಷದಂತೆ ಈ ವರ್ಷವೂ ದೀಪೋತ್ಸವವನ್ನು ಭಕ್ತಿಭಾವದಿಂದ ಆಚರಿಸಲಾಗಿದ್ದು, ಭಕ್ತರ ಸಹಕಾರದಿಂದ ಧಾರ್ಮಿಕ ಕಾರ್ಯಕ್ರಮಗಳು ಯಶಸ್ವಿಯಾಗಿ ನೆರವೇರಿವೆ ಎಂದು ತಿಳಿಸಿದರು.

Follow us Follow us
Share. WhatsApp Facebook Twitter Email Telegram Copy Link

Related Posts

ಡಾ. ಕೋರನ ಸರಸ್ವತಿ ಹಾಗೂ ಉಳುವಂಗಡ ಕಾವೇರಿ ಉದಯ್ ಅವರಿಗೆ ದತ್ತಿ ಪ್ರಶಸ್ತಿ ಪ್ರದಾನ

ನವೆಂಬರ್ 11, 2026

ವೀರರಾಣಿ ಒನಕೆ ಓಬವ್ವ ಜಯಂತಿ ಆಚರಣೆ

ನವೆಂಬರ್ 11, 2026

ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ವಿದ್ಯಾರ್ಥಿವೇತನ ಜಾಗೃತಿ ಕಾರ್ಯಾಗಾರ; ಉನ್ನತ ಶಿಕ್ಷಣ ಮತ್ತು ವಿದ್ಯಾರ್ಥಿವೇತನದ ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳಲು ವಿದ್ಯಾರ್ಥಿಗಳಿಗೆ ಕರೆ

ನವೆಂಬರ್ 11, 2026

ವೀರರಾಣಿ ಒನಕೆ ಓಬವ್ವ ಜಯಂತಿ ಆಚರಣೆ

ನವೆಂಬರ್ 11, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ನ.11: ಕನ್ನಡ ನಾಡಿನ ವೀರವನಿತೆ ಒನಕೆ ಓಬವ್ವ ಅವರ ಶೌರ್ಯ, ಸಾಹಸ ಮತ್ತು ದೇಶಪ್ರೇಮವನ್ನು ಸ್ಮರಿಸುವ…

ಕರ್ಣಂಗೇರಿ ಶ್ರೀ ರಾಜರಾಜೇಶ್ವರಿ ದೇವಾಲಯದಲ್ಲಿ ಭಕ್ತಿಭಾವದಿಂದ ನೆರವೇರಿದ ದೀಪಾವಳಿ ದೀಪೋತ್ಸವ

ನವೆಂಬರ್ 11, 2026

ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ವಿದ್ಯಾರ್ಥಿವೇತನ ಜಾಗೃತಿ ಕಾರ್ಯಾಗಾರ; ಉನ್ನತ ಶಿಕ್ಷಣ ಮತ್ತು ವಿದ್ಯಾರ್ಥಿವೇತನದ ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳಲು ವಿದ್ಯಾರ್ಥಿಗಳಿಗೆ ಕರೆ

ನವೆಂಬರ್ 11, 2026

ಕೊಡವ ಹೆರಿಟೇಜ್ ಸೆಂಟರ್ ಕಾಮಗಾರಿ ಪೂರ್ಣಗೊಳಿಸಲು ₹5 ಕೋಟಿ ಅನುದಾನ ಬಿಡುಗಡೆ; ಟೆಂಡರ್ ಪ್ರಕ್ರಿಯೆ ತ್ವರಿತಗೊಳಿಸಿ ಕಾಮಗಾರಿಗೆ ಶೀಘ್ರ ಚಾಲನೆ ನೀಡಲು ಶಾಸಕ ಡಾ. ಮಂತರ್ ಗೌಡ ಸೂಚನೆ

ನವೆಂಬರ್ 11, 2026

ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದಲ್ಲಿ ಸರ್ವ ದೇವತೆಗಳ ವಿಗ್ರಹಗಳಿಗೆ ಶಾಂತಿ ಪೂಜೆ

ನವೆಂಬರ್ 11, 2026

ವಿರಾಜಪೇಟೆ ಪಟ್ಟಣದ ಸಮಸ್ಯೆಗಳ ವಿರುದ್ಧ ನಾಗರಿಕ ಸಮಿತಿ ಆಕ್ರೋಶ; ವಾಹನ ದಟ್ಟಣೆ, ಭ್ರಷ್ಟಾಚಾರ, ಗ್ಯಾಸ್ ವಿತರಣೆ ಅಕ್ರಮ, ಮಾಲಿನ್ಯ ನಿಯಂತ್ರಣಕ್ಕೆ ಆಗ್ರಹ; ಅಧಿಕಾರಿಗಳಿಗೆ ಹೋರಾಟದ ಎಚ್ಚರಿಕೆ

ನವೆಂಬರ್ 11, 2026

ಕೊಡವರ ಹತ್ತು ಸಂವಿಧಾನಾತ್ಮಕ ಹಕ್ಕೊತ್ತಾಯಗಳ ಈಡೇರಿಕೆಗೆ ಆಗ್ರಹ: ಕಡಂಗದಲ್ಲಿ CNC 9ನೇ ಮಾನವ ಸರಪಳಿ; ಸೂಕ್ಷ್ಮ ಮಟ್ಟದ ವಿಶ್ಲೇಷಣೆಯ ಮೂಲಕ ಕೊಡವರ ವಿಶಿಷ್ಟ ಜನಾಂಗೀಯ ಗುರುತಿಗೆ ನ್ಯಾಯ ಒದಗಿಸಬೇಕು – ಎನ್.ಯು. ನಾಚಪ್ಪ

ನವೆಂಬರ್ 11, 2026

ಬೆಲೆ ಏರಿಕೆ ಖಂಡಿಸಿ ಸೋಮವಾರಪೇಟೆಯಲ್ಲಿ ಜೆಡಿಎಸ್ ಪ್ರತಿಭಟನೆ; ಅಗತ್ಯ ವಸ್ತುಗಳು, ನಂದಿನಿ ಹಾಲು ಹಾಗೂ ಕೆಎಸ್‌ಆರ್‌ಟಿಸಿ ಬಸ್ ಪ್ರಯಾಣ ದರ ಇಳಿಕೆಗೆ ಆಗ್ರಹಿಸಿ ತಹಶೀಲ್ದಾರ್‌ಗೆ ಮನವಿ

ನವೆಂಬರ್ 10, 2026

ಮಿಷನ್ ಶಕ್ತಿ ಯೋಜನೆ: ಮಹಿಳೆಯರು, ಮಕ್ಕಳ ಸಮಗ್ರ ಭದ್ರತೆ ಹಾಗೂ ಸಬಲೀಕರಣಕ್ಕೆ ಆದ್ಯತೆ

ನವೆಂಬರ್ 10, 2026

ಕೂರ್ಗ್ ಹೋಂಸ್ಟೇಸ್ ಅಸೋಸಿಯೇಷನ್ ಅಧ್ಯಕ್ಷರಾಗಿ ಮೀನ ಕಾರ್ಯಪ್ಪ, ಕಾರ್ಯದರ್ಶಿಯಾಗಿ ಮದನ್ ಸೋಮಣ್ಣ ಆಯ್ಕೆ

ನವೆಂಬರ್ 10, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.