Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ನ.16ರಂದು ತಲಕಾವೇರಿಯಲ್ಲಿ ಕಿರು ಸಂಕ್ರಮಣ ವಿಶೇಷ ಪೂಜೆ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ನ.16ರಂದು ತಲಕಾವೇರಿಯಲ್ಲಿ ಕಿರು ಸಂಕ್ರಮಣ ವಿಶೇಷ ಪೂಜೆ

ನವೆಂಬರ್ 12, 20261 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಭಾಗಮಂಡಲ, NEWS DESK ನ.12: ಕೊಡಗು ಜಿಲ್ಲೆಯ ಪವಿತ್ರ ಪುಣ್ಯಕ್ಷೇತ್ರವಾದ ಶ್ರೀ ಭಗಂಡೇಶ್ವರ ಮತ್ತು ತಲಕಾವೇರಿ ದೇವಾಲಯದಲ್ಲಿ ನವೆಂಬರ್ 16ರಂದು ಕಿರು ಸಂಕ್ರಮಣ ಜಾತ್ರೆಯ ಅಂಗವಾಗಿ ವಿಶೇಷ ಪೂಜಾ ಕಾರ್ಯಕ್ರಮಗಳು ನಡೆಯಲಿವೆ.

ಅಂದು ಮಧ್ಯಾಹ್ನ 12.30 ಗಂಟೆಗೆ ಶ್ರೀ ತಲಕಾವೇರಿ ದೇವಾಲಯದಲ್ಲಿ ವಿಶೇಷ ಪೂಜಾ ವಿಧಿವಿಧಾನಗಳು ನೆರವೇರಲಿವೆ.

ಈ ಧಾರ್ಮಿಕ ಕಾರ್ಯಕ್ರಮಕ್ಕೆ ಸಾರ್ವಜನಿಕ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ದೇವರ ಕೃಪೆಗೆ ಪಾತ್ರರಾಗುವಂತೆ ದೇವಾಲಯದ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ಪ್ರಧೂ ಬಿ.ಎನ್. ಅವರು ಮನವಿ ಮಾಡಿದ್ದಾರೆ.

ಈ ಕುರಿತು ದೇವಾಲಯದ ಕಾರ್ಯನಿರ್ವಹಣಾಧಿಕಾರಿಗಳು ಪ್ರಕಟಣೆ ಮೂಲಕ ಮಾಹಿತಿ ನೀಡಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Related Posts

ನ.21ರಂದು ಮರಗೋಡಿನಲ್ಲಿ ಅದ್ಧೂರಿ ‘ಕನ್ನಡ ಹಬ್ಬ’

ನವೆಂಬರ್ 12, 2026

ಕುಂದುರುಮೊಟ್ಟೆಯಲ್ಲಿ ನೋಡುಗರ ಮನಸೆಳೆದ ಚಿಣ್ಣರ ದಸರಾ ಮಂಟಪಗಳು!

ನವೆಂಬರ್ 12, 2026

ಅಂಗಾಂಗ ದಾನ ಮಾಡಿದ ಯೋಗೇಶ್ ಮನೆಗೆ ಪ್ರಸನ್ನ ಎಡಿಕೇರಿ ಭೇಟಿ; ರಾತ್ರಿಯೂ ತಜ್ಞ ವೈದ್ಯರನ್ನು ನಿಯೋಜಿಸುವಂತೆ ಜಿಲ್ಲಾಸ್ಪತ್ರೆ ಸರ್ಜನ್‌ಗೆ ಮನವಿ

ನವೆಂಬರ್ 12, 2026

ನ.21ರಂದು ಮರಗೋಡಿನಲ್ಲಿ ಅದ್ಧೂರಿ ‘ಕನ್ನಡ ಹಬ್ಬ’

ನವೆಂಬರ್ 12, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ನ.12: ಕನ್ನಡ ನಾಡು, ನುಡಿ, ಭಾಷೆ, ಸಾಹಿತ್ಯ, ಕಲೆ, ಸಂಸ್ಕೃತಿ ಹಾಗೂ ಪರಂಪರೆಯ ಕಂಪನ್ನು ಮನೆಮನೆಗೂ…

ಕುಂದುರುಮೊಟ್ಟೆಯಲ್ಲಿ ನೋಡುಗರ ಮನಸೆಳೆದ ಚಿಣ್ಣರ ದಸರಾ ಮಂಟಪಗಳು!

ನವೆಂಬರ್ 12, 2026

ಅಂಗಾಂಗ ದಾನ ಮಾಡಿದ ಯೋಗೇಶ್ ಮನೆಗೆ ಪ್ರಸನ್ನ ಎಡಿಕೇರಿ ಭೇಟಿ; ರಾತ್ರಿಯೂ ತಜ್ಞ ವೈದ್ಯರನ್ನು ನಿಯೋಜಿಸುವಂತೆ ಜಿಲ್ಲಾಸ್ಪತ್ರೆ ಸರ್ಜನ್‌ಗೆ ಮನವಿ

ನವೆಂಬರ್ 12, 2026

ನಿಗಮ ಮಂಡಳಿಗಳಿಗೆ ನಿರ್ದೇಶಕರ ಆಯ್ಕೆ: ಕೊಡಗು ಜಿಲ್ಲೆಯಿಂದ ಐವರಿಗೆ ಅವಕಾಶ

ನವೆಂಬರ್ 11, 2026

7ನೇ ಹೊಸಕೋಟೆಯ ಗೌರಿ ಬಡಾವಣೆಯಲ್ಲಿ ಸಾಮರಸ್ಯ ದೀಪಾವಳಿ ಆಚರಣೆ

ನವೆಂಬರ್ 11, 2026

ಸುಂಟಿಕೊಪ್ಪದಲ್ಲಿ ಸಾಮರಸ್ಯ ದೀಪಾವಳಿ ಆಚರಣೆ

ನವೆಂಬರ್ 11, 2026

ನ.17ರಂದು ಬಾಲ ಕಾರ್ಮಿಕರ ಸಮಸ್ಯೆಗಳ ಕುರಿತು ತರಬೇತಿ ಕಾರ್ಯಾಗಾರ

ನವೆಂಬರ್ 11, 2026

ಸಾವಿನಲ್ಲೂ ಸಾರ್ಥಕತೆ ಮೆರೆದ 22ರ ಹರೆಯದ ಯೋಗೇಶ್; ಮೆದುಳು ನಿಷ್ಕ್ರಿಯಗೊಂಡ ಪುತ್ರನ ಅಂಗಾಂಗ ದಾನ ಮಾಡಿದ ಪೋಷಕರು; ಯಕೃತ್, ಕಾರ್ನಿಯಾ ಮೈಸೂರಿಗೆ ರವಾನೆ

ನವೆಂಬರ್ 11, 2026

ನ.14 ರಂದು ಬಲ್ಲಮಾವಟಿಯಲ್ಲಿ ಪ್ರಜಾಸೇವಾ ಅಭಿಯಾನ

ನವೆಂಬರ್ 11, 2026

ನ.13ರಂದು ಮಡಿಕೇರಿಯಲ್ಲಿ ಯುವ ಸಂಸತ್ತು ಕಾರ್ಯಕ್ರಮ

ನವೆಂಬರ್ 11, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.