Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಚೇರಂಬಾಣೆ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಚೇರಂಬಾಣೆ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮ

ನವೆಂಬರ್ 14, 20261 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement

ಭಾಗಮಂಡಲ, NEWS DESK ನ.14: ಬೆಟ್ಟಗೇರಿಯ ಉದಯ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಚೇರಂಬಾಣೆ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮವು ಸಂಭ್ರಮದಿಂದ ನಡೆಯಿತು.

ಕಾರ್ಯಕ್ರಮವು ಪ್ರಾರ್ಥನೆಯೊಂದಿಗೆ ಆರಂಭಗೊಂಡಿತು. ಬಳಿಕ ಶಾಲೆಯ ಆಡಳಿತ ಮಂಡಳಿಯ ಅಧ್ಯಕ್ಷರಾದ ತಳೂರು ಕಿಶೋರ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಮಾದಪ್ಪ ಅವರು ಮಾತನಾಡಿ, ಪ್ರತಿಭಾ ಕಾರಂಜಿ ಕಾರ್ಯಕ್ರಮವು ವಿದ್ಯಾರ್ಥಿಗಳಲ್ಲಿರುವ ಸುಪ್ತ ಪ್ರತಿಭೆಗಳನ್ನು ಹೊರತರಲು ಉತ್ತಮ ವೇದಿಕೆಯಾಗಿದ್ದು, ಇಂತಹ ಕಾರ್ಯಕ್ರಮಗಳು ಮಕ್ಕಳ ಸೃಜನಶೀಲತೆ ಹಾಗೂ ಆತ್ಮವಿಶ್ವಾಸವನ್ನು ಹೆಚ್ಚಿಸಲು ಸಹಕಾರಿಯಾಗಿವೆ. ಕಾರ್ಯಕ್ರಮ ಯಶಸ್ವಿಯಾಗಿ ನೆರವೇರಲಿ ಎಂದು ಶುಭ ಹಾರೈಸಿದರು.

ನಂತರ ಸಿಆರ್‌ಪಿ ಚಂದ್ರಿಕಾ ಅವರು ಪ್ರತಿಭಾ ಕಾರಂಜಿಯ ಉದ್ದೇಶ, ಮಹತ್ವ ಹಾಗೂ ವಿದ್ಯಾರ್ಥಿಗಳ ಪ್ರತಿಭಾ ವಿಕಸನದಲ್ಲಿ ಅದರ ಪಾತ್ರದ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದರು. ಶಾಲೆಯ ಮುಖ್ಯ ಶಿಕ್ಷಕರು ಕಾರ್ಯಕ್ರಮ ನಿರೂಪಿಸಿದರು.

ತದನಂತರ ವಿದ್ಯಾರ್ಥಿಗಳಿಗೆ ವಿವಿಧ ವಿಭಾಗಗಳಲ್ಲಿ ಸ್ಪರ್ಧೆಗಳನ್ನು ಆಯೋಜಿಸಲಾಗಿದ್ದು, ನಿಗದಿಪಡಿಸಿದ ಕೊಠಡಿಗಳಲ್ಲಿ ಸ್ಪರ್ಧೆಗಳು ವ್ಯವಸ್ಥಿತವಾಗಿ ನಡೆದವು. ವಿದ್ಯಾರ್ಥಿಗಳು ಉತ್ಸಾಹದಿಂದ ಸ್ಪರ್ಧೆಗಳಲ್ಲಿ ಭಾಗವಹಿಸಿ ತಮ್ಮ ಪ್ರತಿಭೆಯನ್ನು ಅನಾವರಣಗೊಳಿಸಿದರು. ಕಾರ್ಯಕ್ರಮದಲ್ಲಿ ಆಗಮಿಸಿದ್ದ ಶಿಕ್ಷಕರಿಗೆ ಮಧ್ಯಾಹ್ನದ ಊಟದ ವ್ಯವಸ್ಥೆಯನ್ನೂ ಮಾಡಲಾಗಿತ್ತು.

ಕಾರ್ಯಕ್ರಮದ ಕೊನೆಯಲ್ಲಿ ಶಿಕ್ಷಕಿ ಯಮುನಾ ಅವರು ಗಣ್ಯರು, ಶಿಕ್ಷಕರು ಹಾಗೂ ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿ ವಂದನಾರ್ಪಣೆ ಮಾಡಿದರು.

Follow us Follow us
Share. WhatsApp Facebook Twitter Email Telegram Copy Link

Related Posts

ಕಾರುಗುಂದದಲ್ಲಿ 73ನೇ ಸಹಕಾರ ಸಪ್ತಾಹ ಆಚರಣೆ : ಹಿರಿಯ ಸಹಕಾರಿಗಳಿಗೆ ಸನ್ಮಾನ

ನವೆಂಬರ್ 14, 2026

ಸುವರ್ಣ ಮಹೋತ್ಸವದ ಲೋಗೊ ಬಿಡುಗಡೆ; ಚೆಟ್ಟಳ್ಳಿ ಸಹಕಾರ ಸಂಘಕ್ಕೆ 50 ವರ್ಷದ ಸಂಭ್ರಮಾಚರಣೆಗೆ ಚಾಲನೆ

ನವೆಂಬರ್ 14, 2026

ಮಡಿಕೇರಿ ಆಕಾಶವಾಣಿ ಕೇಂದ್ರದಲ್ಲಿ ಕನ್ನಡ ರಾಜ್ಯೋತ್ಸವ; ಕನ್ನಡ ಅತ್ಯಂತ ಶ್ರೀಮಂತ ಭಾಷೆ: ಡಾ. ಜೆ. ಸೋಮಣ್ಣ

ನವೆಂಬರ್ 14, 2026

ಚೇರಂಬಾಣೆ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮ

ನವೆಂಬರ್ 14, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಭಾಗಮಂಡಲ, NEWS DESK ನ.14: ಬೆಟ್ಟಗೇರಿಯ ಉದಯ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಚೇರಂಬಾಣೆ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮವು…

ಸುವರ್ಣ ಮಹೋತ್ಸವದ ಲೋಗೊ ಬಿಡುಗಡೆ; ಚೆಟ್ಟಳ್ಳಿ ಸಹಕಾರ ಸಂಘಕ್ಕೆ 50 ವರ್ಷದ ಸಂಭ್ರಮಾಚರಣೆಗೆ ಚಾಲನೆ

ನವೆಂಬರ್ 14, 2026

ಮಡಿಕೇರಿ ಆಕಾಶವಾಣಿ ಕೇಂದ್ರದಲ್ಲಿ ಕನ್ನಡ ರಾಜ್ಯೋತ್ಸವ; ಕನ್ನಡ ಅತ್ಯಂತ ಶ್ರೀಮಂತ ಭಾಷೆ: ಡಾ. ಜೆ. ಸೋಮಣ್ಣ

ನವೆಂಬರ್ 14, 2026

ದೇವರಕೊಲ್ಲಿ ಸರ್ಕಾರಿ ಶಾಲೆಯಲ್ಲಿ ಯೋಗ ಸಿಂಚನ

ನವೆಂಬರ್ 14, 2026

ಡಿ.21ರಿಂದ ಮಡಿಕೇರಿಯಲ್ಲಿ 4ನೇ ಆವೃತ್ತಿಯ ಗೌಡ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾವಳಿ : 8 ಫ್ರಾಂಚೈಸಿಗಳ ನಡುವೆ ಸೆಣಸಾಟ

ನವೆಂಬರ್ 14, 2026

ಹಾರಂಗಿ ಹಿನ್ನೀರಿನಲ್ಲಿ ದುರಂತ: ಸ್ಪೀಡ್ ಬೋಟ್ ಮಗುಚಿ ಪ್ರವಾಸಿ ದಂಪತಿ ಸಾವು, ಇಬ್ಬರು ಮಕ್ಕಳು ಪಾರು

ನವೆಂಬರ್ 13, 2026

ಹುದಿಕೇರಿ 50 ಹಾಸಿಗೆಗಳ ಆಸ್ಪತ್ರೆ ಕಾಮಗಾರಿ ಪರಿಶೀಲಿಸಿದ ಶಾಸಕ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ

ನವೆಂಬರ್ 13, 2026

ಮಡಿಕೇರಿ ರಾಜಾಸೀಟ್‌ಗೆ ನ.16ರಿಂದ ಪ್ರವಾಸಿಗರ ಪ್ರವೇಶ ನಿರ್ಬಂಧ

ನವೆಂಬರ್ 13, 2026

ಅಸ್ಸಾಂನಲ್ಲಿ ಭೀಕರ ರಸ್ತೆ ಅಪಘಾತ: ಮಿನಿ ಬಸ್‌ಗೆ ಕಂಟೈನರ್ ಟ್ರಕ್ ಡಿಕ್ಕಿ, 23 ಮಂದಿ ಸಾವು

ನವೆಂಬರ್ 13, 2026

ಯುವಜನರ ವೈಜ್ಞಾನಿಕ ಕನಸುಗಳಿಗೆ COSMOS–ಮೈಸೂರು ಹೊಸ ವೇದಿಕೆ: ಪ್ರಧಾನಿ ಮೋದಿ; ಚಂದ್ರಯಾನ-3, ಆದಿತ್ಯ ಎಲ್-1, ಗಗನಯಾನ ಭಾರತದ ಬಾಹ್ಯಾಕಾಶ ಸಾಧನೆಗೆ ಸಾಕ್ಷಿ: ನರೇಂದ್ರ ಮೋದಿ

ನವೆಂಬರ್ 13, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.