Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಕೊಡಗು ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷರಾಗಿ ಹೊಸೂರು ಜೆ.ಸತೀಶ್ ಕುಮಾರ್ ಅವಿರೋಧ ಆಯ್ಕೆ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಕೊಡಗು ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷರಾಗಿ ಹೊಸೂರು ಜೆ.ಸತೀಶ್ ಕುಮಾರ್ ಅವಿರೋಧ ಆಯ್ಕೆ

ನವೆಂಬರ್ 17, 20261 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಡಿಕೇರಿ NEWS DESK ನ.17 : ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನ ಉಪಾಧ್ಯಕ್ಷರಾಗಿ ಹೊಸೂರು ಜೆ. ಸತೀಶ್ ಕುಮಾರ್ ಅವರು ಮುಂದಿನ ಅವಧಿಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಬ್ಯಾಂಕಿನ ನಿರ್ದೇಶಕರಾಗಿ ಸತತ ಮೂರು ಬಾರಿ ಆಯ್ಕೆಯಾಗಿರುವ ಹೊಸೂರು ಜೆ. ಸತೀಶ್ ಕುಮಾರ್ ಅವರನ್ನು ಬ್ಯಾಂಕಿನ ಸರ್ವ ನಿರ್ದೇಶಕರು ಒಮ್ಮತದಿಂದ ಉಪಾಧ್ಯಕ್ಷ ಸ್ಥಾನಕ್ಕೆ ಆಯ್ಕೆ ಮಾಡಿದರು. ಡಿಸಿಸಿ ಬ್ಯಾಂಕ್ ನಲ್ಲಿ ಆಯ್ಕೆ ಪ್ರಕ್ರಿಯೆ ನಡೆದ ನಂತರ ಬ್ಯಾಂಕ್ ನ ಅಧ್ಯಕ್ಷ ಬಾಂಡ್ ಗಣಪತಿ, ನಿರ್ದೇಶಕರುಗಳು ಹಾಗೂ ಅಧಿಕಾರಿಗಳು ಸತೀಶ್ ಕುಮಾರ್ ಅವರನ್ನು ಅಭಿನಂದಿಸಿದರು. *ಅಭಿನಂದನೆ* ಸಹಕಾರ ಕ್ಷೇತ್ರದಲ್ಲಿ ತಮ್ಮ ಅನುಭವದೊಂದಿಗೆ ಮಹತ್ವದ ಜವಾಬ್ದಾರಿ ವಹಿಸಿಕೊಂಡಿರುವ ಇವರ ಅವಧಿಯಲ್ಲಿ ಕೊಡಗು ಜಿಲ್ಲೆಯ ಸಹಕಾರ ಕ್ಷೇತ್ರ ಮತ್ತಷ್ಟು ಪ್ರಗತಿಯತ್ತ ಸಾಗಲಿ. ರೈತರು, ಬೆಳೆಗಾರರು ಹಾಗೂ ಸಹಕಾರ ಸಂಘಗಳ ಹಿತಾಸಕ್ತಿಗೆ ಪೂರಕವಾದ ಕಾರ್ಯಗಳು ನೆರವೇರಲಿ. ಇವರ ರಾಜಕೀಯ ಭವಿಷ್ಯವೂ ಉತ್ತುಂಗಕ್ಕೇರಲಿ ಎಂದು ಕೊಡಗು ಗೌಡ ಸಮಾಜಗಳ ಒಕ್ಕೂಟದ ನಿರ್ದೇಶಕರು, ಭಾಗಮಂಡಲ ಗೌಡ ಸಮಾಜದ ನಿರ್ದೇಶಕರು ಹಾಗೂ ಅಯ್ಯಂಗೇರಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷರಾದ ಕುಯ್ಯಮುಡಿ ರಂಜು ಶುಭ ಹಾರೈಸಿದ್ದಾರೆ.

 

Follow us Follow us
Share. WhatsApp Facebook Twitter Email Telegram Copy Link

Related Posts

ಮಕ್ಕಳ ಭವಿಷ್ಯಕ್ಕೆ ಶಿಕ್ಷಣವೇ ಭದ್ರ ಬುನಾದಿ: ಶುಭ; ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಇಲಾಖೆಗಳು ಹಾಗೂ ಸಾರ್ವಜನಿಕರ ಸಹಕಾರ ಅಗತ್ಯ

ನವೆಂಬರ್ 17, 2026

ಜಯಲಕ್ಷ್ಮಿ ಕೆ. ಅವರ ‘ನಡೆದಷ್ಟೂ ದಾರಿ’ ಕೃತಿಗೆ ರಾಷ್ಟ್ರಕೂಟ ಸಾಹಿತ್ಯ ಶ್ರೀ ಪ್ರಶಸ್ತಿ

ನವೆಂಬರ್ 17, 2026

ಎಸ್‌ಸಿ, ಎಸ್‌ಟಿ, ಹಿಂದುಳಿದ ವರ್ಗ ಹಾಗೂ ಅಲ್ಪಸಂಖ್ಯಾತರಿಗೆ ಸೂಕ್ತ ಸ್ಥಾನಮಾನ ನೀಡಲು ಒತ್ತಾಯ : ಕಾಂಗ್ರೆಸ್ ಜಿಲ್ಲಾಧ್ಯಕ್ಷರಿಗೆ ಮನವಿ ಸಲ್ಲಿಸಿದ ಕೊಡಗು ಅಹಿಂದ ಬಳಗ

ನವೆಂಬರ್ 17, 2026

ಮಕ್ಕಳ ಭವಿಷ್ಯಕ್ಕೆ ಶಿಕ್ಷಣವೇ ಭದ್ರ ಬುನಾದಿ: ಶುಭ; ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಇಲಾಖೆಗಳು ಹಾಗೂ ಸಾರ್ವಜನಿಕರ ಸಹಕಾರ ಅಗತ್ಯ

ನವೆಂಬರ್ 17, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ನ.17: ಮಕ್ಕಳಿಗೆ ಬಾಲ್ಯವನ್ನು ಮುಕ್ತವಾಗಿ ಅನುಭವಿಸಲು ಅವಕಾಶ ಕಲ್ಪಿಸುವುದರ ಜೊತೆಗೆ, ಅವರನ್ನು ದುಡಿಮೆಗೆ ದೂಡದೆ ಶಿಕ್ಷಣ…

ಜಯಲಕ್ಷ್ಮಿ ಕೆ. ಅವರ ‘ನಡೆದಷ್ಟೂ ದಾರಿ’ ಕೃತಿಗೆ ರಾಷ್ಟ್ರಕೂಟ ಸಾಹಿತ್ಯ ಶ್ರೀ ಪ್ರಶಸ್ತಿ

ನವೆಂಬರ್ 17, 2026

ಎಸ್‌ಸಿ, ಎಸ್‌ಟಿ, ಹಿಂದುಳಿದ ವರ್ಗ ಹಾಗೂ ಅಲ್ಪಸಂಖ್ಯಾತರಿಗೆ ಸೂಕ್ತ ಸ್ಥಾನಮಾನ ನೀಡಲು ಒತ್ತಾಯ : ಕಾಂಗ್ರೆಸ್ ಜಿಲ್ಲಾಧ್ಯಕ್ಷರಿಗೆ ಮನವಿ ಸಲ್ಲಿಸಿದ ಕೊಡಗು ಅಹಿಂದ ಬಳಗ

ನವೆಂಬರ್ 17, 2026

ಸೋಮವಾರಪೇಟೆಯಲ್ಲಿ 12 ಮಂದಿಗೆ ಕಚ್ಚಿದ್ದ ಬೀದಿನಾಯಿ ಸೆರೆ; ಸಾರ್ವಜನಿಕರ ಸಹಕಾರದೊಂದಿಗೆ ಕಾರ್ಯಾಚರಣೆ – ಜನರ ಆತಂಕಕ್ಕೆ ತೆರೆ

ನವೆಂಬರ್ 17, 2026

ಸಿದ್ದಾಪುರದಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಶಾಸಕ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಚಾಲನೆ; ‘ಶುದ್ಧ ಕೊಡಗು – ಹಸಿರು ಕೊಡಗು’ ಪರಿಕಲ್ಪನೆ ಪ್ರತಿಯೊಬ್ಬರ ಮನದಲ್ಲಿರಲಿ: ಶಾಸಕ ಪೊನ್ನಣ್ಣ

ನವೆಂಬರ್ 17, 2026

ಸಿದ್ದಾಪುರದಲ್ಲಿ ₹24.52 ಕೋಟಿ ವೆಚ್ಚದ 66/11 ಕೆ.ವಿ ವಿದ್ಯುತ್ ಉಪಕೇಂದ್ರ ನಿರ್ಮಾಣಕ್ಕೆ ಭೂಮಿಪೂಜೆ; ಸಿದ್ದಾಪುರ–ಪಾಲಿಬೆಟ್ಟ ರಸ್ತೆ ಅಭಿವೃದ್ಧಿ ಸೇರಿದಂತೆ ವಿವಿಧ ಕಾಮಗಾರಿಗಳಿಗೆ ಶಾಸಕ ಎ.ಎಸ್. ಪೊನ್ನಣ್ಣ ಚಾಲನೆ

ನವೆಂಬರ್ 17, 2026

ಸಿದ್ದಾಪುರದಲ್ಲಿ ನೂತನ ಆಟೋ ತಂಗುದಾಣ ನಿರ್ಮಾಣಕ್ಕೆ ಭೂಮಿಪೂಜೆ; ಶಾಸಕ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಅವರ ಅನುದಾನದಲ್ಲಿ ಕಾಮಗಾರಿಗೆ ಚಾಲನೆ

ನವೆಂಬರ್ 17, 2026

ಥ್ರೋಬಾಲ್ ಪಂದ್ಯಾಟದಲ್ಲಿ ಸರ್ವದೈವತ ವಿದ್ಯಾಸಂಸ್ಥೆಯ ಸಾಧನೆ: ಮೂರು ತಂಡಗಳು ವಿಭಾಗ ಮಟ್ಟಕ್ಕೆ ಆಯ್ಕೆ

ನವೆಂಬರ್ 17, 2026

ಸಿದ್ದಾಪುರ–ಪಾಲಿಬೆಟ್ಟ ರಸ್ತೆ ಅಭಿವೃದ್ಧಿಗೆ ₹2.25 ಕೋಟಿ ಅನುದಾನ; ಶಾಸಕ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಅವರಿಂದ ಭೂಮಿಪೂಜೆ

ನವೆಂಬರ್ 17, 2026

ಚಂದ್ರವನ ಕಲ್ಯಾಣಿ ಅಭಿವೃದ್ಧಿಗೆ ₹4.73 ಕೋಟಿ ಅನುದಾನ; ಅಮೃತ್ 2.0 ಯೋಜನೆಯಡಿ ಸಮಗ್ರ ಅಭಿವೃದ್ಧಿ ಮತ್ತು ಪುನಶ್ಚೇತನ – ಸಂಸದ ಯದುವೀರ್ ಒಡೆಯರ್

ನವೆಂಬರ್ 17, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.