Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಲಿಟಲ್ ಸ್ಕಾಲರ್ಸ್ ಅಕಾಡೆಮಿಯಿಂದ ರಾಮನಗರ ಅಂಗನವಾಡಿ ಮಕ್ಕಳಿಗೆ ಕಲಿಕಾ ಸಾಮಗ್ರಿಗಳ ವಿತರಣೆ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಲಿಟಲ್ ಸ್ಕಾಲರ್ಸ್ ಅಕಾಡೆಮಿಯಿಂದ ರಾಮನಗರ ಅಂಗನವಾಡಿ ಮಕ್ಕಳಿಗೆ ಕಲಿಕಾ ಸಾಮಗ್ರಿಗಳ ವಿತರಣೆ

ನವೆಂಬರ್ 21, 20261 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement

ವಿರಾಜಪೇಟೆ, NEWS DESK ನ.21: ಸಮೀಪದ ಮಗ್ಗುಲ ಗ್ರಾಮದ ಪ್ರತಿಷ್ಠಿತ ವಿದ್ಯಾಸಂಸ್ಥೆಯಾದ ಲಿಟಲ್ ಸ್ಕಾಲರ್ಸ್ ಅಕಾಡೆಮಿಯು ತನ್ನ ಎಲ್‌ಎಸ್‌ಎ ಕೇರ್ಸ್ ವತಿಯಿಂದ ವಿವಿಧ ಸಮಾಜಮುಖಿ ಕಾರ್ಯಗಳನ್ನು ಹಮ್ಮಿಕೊಳ್ಳುತ್ತಾ ಬಂದಿದೆ.

ಇದರ ಅಂಗವಾಗಿ ಶನಿವಾರ ವಿರಾಜಪೇಟೆ ಸಮೀಪದ ಹೆಗ್ಗಳ ಗ್ರಾಮದ ರಾಮನಗರದಲ್ಲಿರುವ ಅಂಗನವಾಡಿ ಕೇಂದ್ರದ ಮಕ್ಕಳಿಗೆ ಕಲಿಕೆಗೆ ಪೂರಕವಾದ ವಿವಿಧ ಸಾಮಗ್ರಿಗಳನ್ನು ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಲಿಟಲ್ ಸ್ಕಾಲರ್ಸ್ ಅಕಾಡೆಮಿಯ ವಿದ್ಯಾರ್ಥಿಗಳು ಅಂಗನವಾಡಿ ಮಕ್ಕಳೊಂದಿಗೆ ವಿವಿಧ ಕಲಿಕಾ ಚಟುವಟಿಕೆಗಳಲ್ಲಿ ಉತ್ಸಾಹದಿಂದ ಪಾಲ್ಗೊಂಡು, ಅವರೊಂದಿಗೆ ಸಂತಸದ ಕ್ಷಣಗಳನ್ನು ಹಂಚಿಕೊಂಡರು.

ಈ ಸಂದರ್ಭದಲ್ಲಿ ಮಾತನಾಡಿದ ಲಿಟಲ್ ಸ್ಕಾಲರ್ಸ್ ಅಕಾಡೆಮಿಯ ಮುಖ್ಯಸ್ಥೆ ಹಾಗೂ ಸಮಾಜಸೇವಕಿ ಪೂಜಾ ಸಜೇಶ್ ಅವರು, ಸಮಾಜದ ಏಳಿಗೆಯಲ್ಲಿ ಪ್ರತಿಯೊಬ್ಬರಿಗೂ ಜವಾಬ್ದಾರಿಯಿದೆ. ಮಕ್ಕಳ ಶಿಕ್ಷಣ ಮತ್ತು ಸರ್ವತೋಮುಖ ಬೆಳವಣಿಗೆಗೆ ನೆರವಾಗುವ ಇಂತಹ ಸಮಾಜಮುಖಿ ಕಾರ್ಯಗಳನ್ನು ಶಾಲೆಯ ವತಿಯಿಂದ ನಿರಂತರವಾಗಿ ಹಮ್ಮಿಕೊಳ್ಳಲಾಗುತ್ತಿದೆ. ಮುಂದೆಯೂ ಈ ಸೇವಾ ಕಾರ್ಯಗಳನ್ನು ಮುಂದುವರಿಸಲಾಗುವುದು ಎಂದರು.

ಮಕ್ಕಳ ಶಿಕ್ಷಣಕ್ಕೆ ಪೂರಕವಾದ ಸಹಕಾರ ನೀಡುವುದರಿಂದ ಅವರಲ್ಲಿ ಆತ್ಮವಿಶ್ವಾಸ ಮತ್ತು ಕಲಿಕೆಯ ಆಸಕ್ತಿ ಹೆಚ್ಚುತ್ತದೆ. ಆದ್ದರಿಂದ ನಮ್ಮಿಂದ ಸಾಧ್ಯವಾದಷ್ಟು ನೆರವು ಹಾಗೂ ಪ್ರೋತ್ಸಾಹವನ್ನು ಮಕ್ಕಳಿಗೆ ಸದಾ ನೀಡಲಾಗುವುದು ಎಂದು ತಿಳಿಸಿದರು.

ರಾಮನಗರ ಅಂಗನವಾಡಿ ಕಾರ್ಯಕರ್ತೆ ರತಿ ಮಾತನಾಡಿ, ಮೂಲತಃ ಹೆಗ್ಗಳ ಗ್ರಾಮದವರಾದ ಪೂಜಾ ಸಜೇಶ್ ಅವರು ಹಲವು ಸಮಾಜಮುಖಿ ಕಾರ್ಯಕ್ರಮಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಸರ್ಕಾರಿ ಶಿಕ್ಷಣ ಸಂಸ್ಥೆಗಳಿಗೂ ವಿವಿಧ ಸಾಮಗ್ರಿಗಳನ್ನು ವಿತರಿಸುವ ಮೂಲಕ ಸೇವೆ ಸಲ್ಲಿಸುತ್ತಿದ್ದಾರೆ. ಎಲ್‌ಎಸ್‌ಎ ಕೇರ್ಸ್ ವತಿಯಿಂದ ನಮ್ಮ ಅಂಗನವಾಡಿಯಲ್ಲಿ ಕಲಿಕಾ ಸಾಮಗ್ರಿಗಳ ವಿತರಣೆ ಹಾಗೂ ಶೈಕ್ಷಣಿಕ ಮನರಂಜನಾ ಕಾರ್ಯಕ್ರಮ ಹಮ್ಮಿಕೊಂಡಿರುವುದು ಮಕ್ಕಳಿಗೆ ಹಾಗೂ ನಮಗೆ ಸಂತಸ ತಂದಿದೆ ಎಂದರು. ಸಂಸ್ಥೆಯು ಇನ್ನಷ್ಟು ಸಮಾಜಮುಖಿ ಕಾರ್ಯಗಳನ್ನು ಕೈಗೊಳ್ಳಲು ದೇವರು ಆಶೀರ್ವದಿಸಲಿ ಎಂದು ಹಾರೈಸಿದರು.

ಈ ಸಂದರ್ಭದಲ್ಲಿ ಅಂಗನವಾಡಿ ಮಕ್ಕಳಿಗೆ ಕಲಿಕಾ ಸಾಮಗ್ರಿಗಳ ಜೊತೆಗೆ ಅಂಗನವಾಡಿ ಕೇಂದ್ರಕ್ಕೆ ಅಗತ್ಯವಿರುವ ಸಾಮಗ್ರಿಗಳನ್ನು ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಲಿಟಲ್ ಸ್ಕಾಲರ್ಸ್ ಅಕಾಡೆಮಿಯ ಶಿಕ್ಷಕರಾದ ಸ್ವಾತಿ, ಶಾಲಿನಿ, ಪೋಷಕರು ಹಾಗೂ ಎರಡೂ ಸಂಸ್ಥೆಗಳ ಮಕ್ಕಳು ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Related Posts

ಬಸವೇಶ್ವರರ ಕುರಿತು ಅವಹೇಳನಕಾರಿ ಬರಹ: ಲೇಖಕರ ವಿರುದ್ಧ ಕಾನೂನು ಕ್ರಮಕ್ಕೆ ವೀರಶೈವ ಮಹಾಸಭಾ ಆಗ್ರಹ

ನವೆಂಬರ್ 21, 2026

ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಶ್ರೀ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳ ಸಾಧನೆ

ನವೆಂಬರ್ 21, 2026

ಅರಪಟ್ಟು ಗ್ರಾಮದ ದೇವರ ಕಾಡಿನಲ್ಲಿ ಶ್ರೀ ಅಯ್ಯಪ್ಪ ದೇವರ ವಾರ್ಷಿಕ ಮಹಾಪೂಜೆ

ನವೆಂಬರ್ 21, 2026

ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಶ್ರೀ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳ ಸಾಧನೆ

ನವೆಂಬರ್ 21, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಕೊಡ್ಲಿಪೇಟೆ, NEWS DESK ನ.21: ಇಲ್ಲಿನ ಸರ್ಕಾರಿ ಪ್ರೌಢಶಾಲೆಯಲ್ಲಿ ನವೆಂಬರ್ 20, 2026ರಂದು ಆಯೋಜಿಸಲಾಗಿದ್ದ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ…

ಅರಪಟ್ಟು ಗ್ರಾಮದ ದೇವರ ಕಾಡಿನಲ್ಲಿ ಶ್ರೀ ಅಯ್ಯಪ್ಪ ದೇವರ ವಾರ್ಷಿಕ ಮಹಾಪೂಜೆ

ನವೆಂಬರ್ 21, 2026

ಲಿಟಲ್ ಸ್ಕಾಲರ್ಸ್ ಅಕಾಡೆಮಿಯಿಂದ ರಾಮನಗರ ಅಂಗನವಾಡಿ ಮಕ್ಕಳಿಗೆ ಕಲಿಕಾ ಸಾಮಗ್ರಿಗಳ ವಿತರಣೆ

ನವೆಂಬರ್ 21, 2026

ಸಂಸ್ಕೃತಿಯ ಜೊತೆಗೆ ವಚನಕಾರರ ಮೌಲ್ಯಗಳನ್ನು ಅರಿಯಿರಿ: ಪ್ರೊ. ಭಾರತಿ ಹಿರೇಮಠ್; ವಚನಗಳಲ್ಲಿ ಕಾಯಕ ಪ್ರಜ್ಞೆ ವಿಚಾರ ಸಂಕಿರಣ ಉದ್ಘಾಟನೆ

ನವೆಂಬರ್ 21, 2026

ಎಸ್.ಜೆ.ಎಂ. ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಂದ ಪ್ರತಿಭಾ ಕಾರಂಜಿಯಲ್ಲಿ ಉತ್ತಮ ಸಾಧನೆ

ನವೆಂಬರ್ 21, 2026

ನ.24ರಂದು ಗೋಣಿಕೊಪ್ಪಲಿನಲ್ಲಿ ವಿಕಲಚೇತನರ ಜಾಥಾ, ಕ್ರೀಡಾ ಮತ್ತು ಪ್ರತಿಭಾ ಸ್ಪರ್ಧೆ

ನವೆಂಬರ್ 21, 2026

ನ.24ರಂದು ಭಾಗಮಂಡಲದಲ್ಲಿ ಸಾಮೂಹಿಕ ಸತ್ಯನಾರಾಯಣ ಪೂಜೆ

ನವೆಂಬರ್ 21, 2026

ನ.21ರಂದು 71ನೇ ಕನ್ನಡ ರಾಜ್ಯೋತ್ಸವ–ಕನ್ನಡ ಹಬ್ಬ ಕಾರ್ಯಕ್ರಮ

ನವೆಂಬರ್ 21, 2026

ನ.23ರಂದು ತಲಕಾವೇರಿ ದೇವಾಲಯದಲ್ಲಿ ಸ್ವಚ್ಛತಾ ಕಾರ್ಯ

ನವೆಂಬರ್ 21, 2026

ನ.21ರಂದು ವಿಶೇಷ ಅಂಚೆ ಚೀಟಿ, ಪ್ರಾಚೀನ ನಾಣ್ಯಗಳು ಮತ್ತು ನೋಟುಗಳ ಪ್ರದರ್ಶನ

ನವೆಂಬರ್ 21, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.