Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಅಂಬೇಡ್ಕರ್ ಪರಿನಿರ್ವಾಣ ದಿನ : ಡಿ.5 ರಂದು ಮಡಿಕೇರಿಯಲ್ಲಿ ತಾಲೂಕುಮಟ್ಟದ ರಸಪ್ರಶ್ನೆ ಸ್ಪರ್ಧೆ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಅಂಬೇಡ್ಕರ್ ಪರಿನಿರ್ವಾಣ ದಿನ : ಡಿ.5 ರಂದು ಮಡಿಕೇರಿಯಲ್ಲಿ ತಾಲೂಕುಮಟ್ಟದ ರಸಪ್ರಶ್ನೆ ಸ್ಪರ್ಧೆ

ನವೆಂಬರ್ 23, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಡಿಕೇರಿ, ನ.23 NEWS DESK : ನಗರದ ಶ್ರೀ ಅನ್ನಪೂರ್ಣೇಶ್ವರಿ ದೇವಾಲಯ ಸಮಿತಿ ವತಿಯಿಂದ ಡಿ. 5ರಂದು ಮಡಿಕೇರಿಯಲ್ಲಿ ತಾಲೂಕುಮಟ್ಟದ ರಸಪ್ರಶ್ನೆ ಸ್ಪರ್ಧೆ ಆಯೋಜಿಸಲಾಗಿದೆ ಎಂದು ಸಮಿತಿ ಅಧ್ಯಕ್ಷ ಹೆಚ್.ಎಂ. ಜಯರಾಮ್ ತಿಳಿಸಿದರು. ನಗರದ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೇವಾಲಯ ಸಮಿತಿ ಹಲವು ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಾ ಬಂದಿದೆ. ಇದರ ಮುಂದುವರಿದ ಭಾಗವಾಗಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಪರಿನಿರ್ವಾಣ ದಿನದ ಅಂಗವಾಗಿ ನಗರದ ಅಂಬೇಡ್ಕರ್ ಭವನದಲ್ಲಿ ರಸಪ್ರಶ್ನೆ ಸ್ಪರ್ಧೆ ಆಯೋಜಿಸಲಾಗಿದೆ ಎಂದು ಹೇಳಿದರು. ಪ್ರೌಢಶಾಲೆ ಹಾಗೂ ಪದವಿಪೂರ್ವ ಕಾಲೇಜು ವಿಭಾಗಗಳಲ್ಲಿ ಸ್ಪರ್ಧೆ ನಡೆಯಲಿದ್ದು, ಪ್ರತಿ ಶಾಲೆ ಮತ್ತು ಕಾಲೇಜಿನಿಂದ ತಲಾ ಇಬ್ಬರು ವಿದ್ಯಾರ್ಥಿಗಳ ತಂಡ ಭಾಗವಹಿಸಲು ಅವಕಾಶ ಕಲ್ಪಿಸಲಾಗಿದೆ. ಪ್ರಥಮ ಬಹುಮಾನವಾಗಿ 10 ಸಾವಿರ ರೂ., ದ್ವಿತೀಯ ಬಹುಮಾನವಾಗಿ 5 ಸಾವಿರ ರೂ. ಹಾಗೂ ತೃತೀಯ ಬಹುಮಾನವಾಗಿ 2,500 ರೂ. ನಗದು ಮತ್ತು ಬೆಳ್ಳಿ ಪದಕಗಳನ್ನು ನೀಡಲಾಗುವುದು. ಸ್ಪರ್ಧೆಯಲ್ಲಿ ಪಾಲ್ಗೊಳ್ಳುವ ಎಲ್ಲ ವಿದ್ಯಾರ್ಥಿಗಳಿಗೆ ಪ್ರಶಂಸನಾ ಪತ್ರ ಹಾಗೂ ನೆನಪಿನ ಕಾಣಿಕೆ ವಿತರಿಸಲಾಗುವುದು ಎಂದು ಮಾಹಿತಿ ನೀಡಿದರು. ಈಗಾಗಲೇ ಶಿಕ್ಷಣ ಇಲಾಖೆಗೆ ಮನವಿ ಸಲ್ಲಿಸಲಾಗಿದ್ದು, ಅಧಿಕಾರಿಗಳಿಂದ ಉತ್ತಮ ಸ್ಪಂದನೆ ದೊರೆತಿದೆ. ಶಿಕ್ಷಕರೇ ರಸಪ್ರಶ್ನೆ ಸ್ಪರ್ಧೆಯ ಕ್ವಿಜ್ ಮಾಸ್ಟರ್‌ಗಳಾಗಿ ಕಾರ್ಯನಿರ್ವಹಿಸಲಿದ್ದಾರೆ ಎಂದರು. ಡಿ. 5ರಂದು ಬೆಳಿಗ್ಗೆ 10 ಗಂಟೆಗೆ ನಡೆಯುವ ಕಾರ್ಯಕ್ರಮವನ್ನು ಮಡಿಕೇರಿ ಶಾಸಕ ಡಾ. ಮಂತರ್ ಗೌಡ ಉದ್ಘಾಟಿಸಲಿದ್ದು, ಮುಖ್ಯ ಅತಿಥಿಗಳಾಗಿ ಮಡಿಕೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ರಾಜೇಶ್ ಯಲ್ಲಪ್ಪ, ನಗರಸಭೆ ಮಾಜಿ ಉಪಾಧ್ಯಕ್ಷ ಮಹೇಶ್ ಜೈನಿ, ಮಾಜಿ ಸದಸ್ಯ ಅಮೀನ್ ಮೊಹಿಸಿನ್, ಪ್ರಕಾಶ್ ಆಚಾರ್ಯ ಹಾಗೂ ನಗರಸಭೆ ಮಾಜಿ ಅಧ್ಯಕ್ಷ ಹೆಚ್.ಎಂ. ನಂದಕುಮಾರ್ ಪಾಲ್ಗೊಳ್ಳಲಿದ್ದಾರೆ. ಅಂದು ಮಧ್ಯಾಹ್ನ 3.30ಕ್ಕೆ ನಡೆಯುವ ಬಹುಮಾನ ವಿತರಣಾ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಎಸ್.ಜೆ. ಸೋಮಶೇಖರ್ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿಂದುಮಣಿ ಭಾಗವಹಿಸಲಿದ್ದಾರೆ. ತಾಲೂಕಿನ ಎಲ್ಲ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳು ತಂಡಗಳನ್ನು ನೋಂದಾಯಿಸಿಕೊಂಡು ಸ್ಪರ್ಧೆಯಲ್ಲಿ ಪಾಲ್ಗೊಳ್ಳುವಂತೆ ಮನವಿ ಮಾಡಿದರು. ಡಾ. ಬಿ.ಆರ್. ಅಂಬೇಡ್ಕರ್ ಅವರ ಜೀವನ ಮತ್ತು ಸಾಧನೆ, ಭಾರತದ ಸಂವಿಧಾನ ಹಾಗೂ ಸಾಮಾನ್ಯ ಜ್ಞಾನ ವಿಷಯಗಳ ಕುರಿತು ರಸಪ್ರಶ್ನೆ ನಡೆಯಲಿದೆ. ಸ್ಪರ್ಧೆಯಲ್ಲಿ ಭಾಗವಹಿಸಲು ಡಿ. 4 ನೋಂದಣಿಗೆ ಕೊನೆಯ ದಿನವಾಗಿದ್ದು, ಹೆಚ್ಚಿನ ಮಾಹಿತಿಗಾಗಿ 9480425533 ಅಥವಾ 8431536492 ಸಂಪರ್ಕಿಸಬಹುದು ಎಂದು ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಸಮಿತಿ ಉಪಾಧ್ಯಕ್ಷ ಹೆಚ್.ಎನ್. ಯೋಗೇಶ್ ಕುಮಾರ್, ಮಾಜಿ ಅಧ್ಯಕ್ಷ ಹೆಚ್.ಆರ್. ಮುತ್ತಪ್ಪ, ಮಾಜಿ ಕಾರ್ಯದರ್ಶಿ ಹೆಚ್.ಟಿ. ವೆಂಕಪ್ಪ, ಕಾರ್ಯಕ್ರಮ ಸಂಚಾಲಕ ಹೆಚ್.ಬಿ. ಪ್ರಶಾಂತ್ ಹಾಗೂ ಸದಸ್ಯ ಎಂ.ಪಿ. ಜಯಪ್ರಕಾಶ್ ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Related Posts

ರಸ್ತೆ ಅಪಘಾತಗಳ ನಿಯಂತ್ರಣಕ್ಕೆ ಎ.ಐ ತಂತ್ರಜ್ಞಾನದ ಬಲ: ತುರ್ತು ಚಿಕಿತ್ಸೆಗೆ 2.50 ಲಕ್ಷ ರೂ. ವರೆಗೆ ನೆರವು : ಡಾ.ಶಾಲಿನಿ ರಜನೀಶ್

ನವೆಂಬರ್ 23, 2026

ನ.26 ರಂದು ಸಿಎನ್‌ಸಿಯಿಂದ 36ನೇ ವಾರ್ಷಿಕ ಕೊಡವ ನ್ಯಾಷನಲ್ ಡೇ ಆಚರಣೆ : ಡಾ.ಎಂ.ಎ.ಕಲಾo, ನ್ಯಾಯವಾದಿ ಕಿರಣ್ ನಾರಾಯಣ್, ಡಾ.ಮಾತಂಡ ಅಯ್ಯಪ್ಪ, ಪ್ರೊ.ಪಿ.ಎಚ್.ಮೊಹಮ್ಮದ್ ಭಾಗಿ

ನವೆಂಬರ್ 23, 2026

ಹಿರಿಯ ಪತ್ರಕರ್ತ ಶ್ರೀಧರ್ ಹೂವಲ್ಲಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ : ನ.25ರಂದು ಮೈಸೂರಿನಲ್ಲಿ ಪ್ರಶಸ್ತಿ ಪ್ರದಾನ

ನವೆಂಬರ್ 23, 2026

ಅಂಬೇಡ್ಕರ್ ಪರಿನಿರ್ವಾಣ ದಿನ : ಡಿ.5 ರಂದು ಮಡಿಕೇರಿಯಲ್ಲಿ ತಾಲೂಕುಮಟ್ಟದ ರಸಪ್ರಶ್ನೆ ಸ್ಪರ್ಧೆ

ನವೆಂಬರ್ 23, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, ನ.23 NEWS DESK : ನಗರದ ಶ್ರೀ ಅನ್ನಪೂರ್ಣೇಶ್ವರಿ ದೇವಾಲಯ ಸಮಿತಿ ವತಿಯಿಂದ ಡಿ. 5ರಂದು ಮಡಿಕೇರಿಯಲ್ಲಿ ತಾಲೂಕುಮಟ್ಟದ…

ನ.26 ರಂದು ಸಿಎನ್‌ಸಿಯಿಂದ 36ನೇ ವಾರ್ಷಿಕ ಕೊಡವ ನ್ಯಾಷನಲ್ ಡೇ ಆಚರಣೆ : ಡಾ.ಎಂ.ಎ.ಕಲಾo, ನ್ಯಾಯವಾದಿ ಕಿರಣ್ ನಾರಾಯಣ್, ಡಾ.ಮಾತಂಡ ಅಯ್ಯಪ್ಪ, ಪ್ರೊ.ಪಿ.ಎಚ್.ಮೊಹಮ್ಮದ್ ಭಾಗಿ

ನವೆಂಬರ್ 23, 2026

ಹಿರಿಯ ಪತ್ರಕರ್ತ ಶ್ರೀಧರ್ ಹೂವಲ್ಲಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ : ನ.25ರಂದು ಮೈಸೂರಿನಲ್ಲಿ ಪ್ರಶಸ್ತಿ ಪ್ರದಾನ

ನವೆಂಬರ್ 23, 2026

ಅಲ್ಪಸಂಖ್ಯಾತರಿಗೆ ಸೂಕ್ತ ಸ್ಥಾನಮಾನ ನೀಡದ ಕಾಂಗ್ರೆಸ್ ವಿರುದ್ಧ ಅಸಮಾಧಾನ : ಕೆ.ಎ.ಯಾಕುಬ್ ಬೆಂಬಲಕ್ಕೆ ನಿಂತ ಸುನ್ನಿ ಮಹಲ್ ಗಳ ಒಕ್ಕೂಟ : ನೋಟಾದ ಮೂಲಕ ಕಾಂಗ್ರೆಸ್ ಗೆ ತಕ್ಕ ಪಾಠ

ನವೆಂಬರ್ 23, 2026

ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಾಗ ಮಾತ್ರ ಸಾಧನೆ ಸಾಧ್ಯ; ಗ್ರಾಮೀಣ ವಿದ್ಯಾರ್ಥಿಗಳಿಗೆ ಹೆಚ್ಚಿನ ಅವಕಾಶ ಕಲ್ಪಿಸಲು ಆದ್ಯತೆ – ಶಾಸಕ ಡಾ. ಮಂಥರ್ ಗೌಡ

ನವೆಂಬರ್ 21, 2026

ಬಸವೇಶ್ವರರ ಕುರಿತು ಅವಹೇಳನಕಾರಿ ಬರಹ: ಲೇಖಕರ ವಿರುದ್ಧ ಕಾನೂನು ಕ್ರಮಕ್ಕೆ ವೀರಶೈವ ಮಹಾಸಭಾ ಆಗ್ರಹ

ನವೆಂಬರ್ 21, 2026

ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಶ್ರೀ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳ ಸಾಧನೆ

ನವೆಂಬರ್ 21, 2026

ಅರಪಟ್ಟು ಗ್ರಾಮದ ದೇವರ ಕಾಡಿನಲ್ಲಿ ಶ್ರೀ ಅಯ್ಯಪ್ಪ ದೇವರ ವಾರ್ಷಿಕ ಮಹಾಪೂಜೆ

ನವೆಂಬರ್ 21, 2026

ಲಿಟಲ್ ಸ್ಕಾಲರ್ಸ್ ಅಕಾಡೆಮಿಯಿಂದ ರಾಮನಗರ ಅಂಗನವಾಡಿ ಮಕ್ಕಳಿಗೆ ಕಲಿಕಾ ಸಾಮಗ್ರಿಗಳ ವಿತರಣೆ

ನವೆಂಬರ್ 21, 2026

ಸಂಸ್ಕೃತಿಯ ಜೊತೆಗೆ ವಚನಕಾರರ ಮೌಲ್ಯಗಳನ್ನು ಅರಿಯಿರಿ: ಪ್ರೊ. ಭಾರತಿ ಹಿರೇಮಠ್; ವಚನಗಳಲ್ಲಿ ಕಾಯಕ ಪ್ರಜ್ಞೆ ವಿಚಾರ ಸಂಕಿರಣ ಉದ್ಘಾಟನೆ

ನವೆಂಬರ್ 21, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.