Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ 612 ಅಂಕ ಗಳಿಸಿದ ಎ.ಎಸ್. ಶ್ರೀಶಾಗೆ ರಾಜ್ಯಮಟ್ಟದ ಪ್ರತಿಭಾ ಪುರಸ್ಕಾರ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ 612 ಅಂಕ ಗಳಿಸಿದ ಎ.ಎಸ್. ಶ್ರೀಶಾಗೆ ರಾಜ್ಯಮಟ್ಟದ ಪ್ರತಿಭಾ ಪುರಸ್ಕಾರ

ನವೆಂಬರ್ 26, 20261 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಸುಂಟಿಕೊಪ್ಪ, NEWS DESK ನ. 26: ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ 625 ಅಂಕಗಳಿಗೆ 612 ಅಂಕಗಳನ್ನು ಗಳಿಸಿ ಸಾಧನೆ ಮಾಡಿದ ಕೊಡಗರಹಳ್ಳಿಯ ಸುಂಟಿಕೊಪ್ಪ ನಾಡು ಪ್ರೌಢಶಾಲೆಯ ವಿದ್ಯಾರ್ಥಿನಿ ಎ.ಎಸ್. ಶ್ರೀಶಾ ಅವರಿಗೆ ರಾಜ್ಯಮಟ್ಟದ ಮಹಾಸಮಾವೇಶದಲ್ಲಿ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು.

ಇತ್ತೀಚೆಗೆ ಕಲಬುರಗಿಯಲ್ಲಿ ಕರ್ನಾಟಕ ರಾಜ್ಯ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ (ಬಿ-ಗ್ರೇಡ್) ಹುದ್ದೆ ಉನ್ನತೀಕರಣ ಸಂಘ (ರಿ.), ಬೆಂಗಳೂರು ವತಿಯಿಂದ ಆಯೋಜಿಸಲಾಗಿದ್ದ ‘ಗ್ರಾಮ ವಿಕಾಸ ಸಂಗಮ 2026’ – ಬದಲಾವಣೆಯ ಹೆಜ್ಜೆ, ಬಲವರ್ಧನೆಯ ಸಂಕಲ್ಪ ಎಂಬ ಘೋಷವಾಕ್ಯದಡಿ ನಡೆದ ರಾಜ್ಯಮಟ್ಟದ ಮಹಾಸಮಾವೇಶದ ಅಂಗವಾಗಿ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಪಂಚಾಯಿತಿ ಸಿಬ್ಬಂದಿಗಳ ಮಕ್ಕಳ ಪೈಕಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳ ಪಟ್ಟಿಯಲ್ಲಿ ಸ್ಥಾನ ಪಡೆದ ಎ.ಎಸ್. ಶ್ರೀಶಾ ಅವರನ್ನು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆಯ ಸಚಿವ ಈಶ್ವರ್ ಭೀಮಣ್ಣ ಖಂಡ್ರೆ ಅವರು ಸನ್ಮಾನಿಸಿ ಗೌರವಿಸಿದರು.

ಕಾರ್ಯಕ್ರಮದಲ್ಲಿ ಕಲಬುರಗಿ ದಕ್ಷಿಣ ಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ್, ಚೌದಪುರಿ ಹಿರೇಮಠದ ರಾಜಶೇಖರ ಶಿವಾಚಾರ್ಯರು, ಕಲಬುರಗಿ ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶರಣಪ್ಪ ಸಂಕನೂರ, ಕರ್ನಾಟಕ ರಾಜ್ಯ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ (ಬಿ-ಗ್ರೇಡ್) ಹುದ್ದೆ ಉನ್ನತೀಕರಣ ಸಂಘದ ರಾಜ್ಯಾಧ್ಯಕ್ಷ ರಮೇಶ್ ನಡಗೇರಿ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Related Posts

ಹಾನಗಲ್ಲು ಶೆಟ್ಟಳ್ಳಿ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಜಾಗೃತಿ ಕಾರ್ಯಕ್ರಮ

ನವೆಂಬರ್ 26, 2026

ಶ್ರೀಮಂಗಲ ಭಗವತಿ ದೇವಾಲಯದಲ್ಲಿ ಸಂಪ್ರದಾಯಬದ್ಧ ಪುತ್ತರಿ ಧಾರೆ

ನವೆಂಬರ್ 26, 2026

ಶ್ರೀಮಂಗಲ ಭಗವತಿ ದೇವಾಲಯದಲ್ಲಿ ಸಂಪ್ರದಾಯಬದ್ಧ ಪುತ್ತರಿ ಧಾರೆ

ನವೆಂಬರ್ 25, 2026

ಹಾನಗಲ್ಲು ಶೆಟ್ಟಳ್ಳಿ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಜಾಗೃತಿ ಕಾರ್ಯಕ್ರಮ

ನವೆಂಬರ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಸೋಮವಾರಪೇಟೆ, NEWS DESK ನ.26: ಮಕ್ಕಳ ಹಕ್ಕುಗಳು, ಮಕ್ಕಳ ಗ್ರಾಮಸಭೆ ಹಾಗೂ ಸ್ಥಳೀಯ ಆಡಳಿತ ವ್ಯವಸ್ಥೆಯ ಕುರಿತು ವಿದ್ಯಾರ್ಥಿಗಳಲ್ಲಿ ಅರಿವು…

ಶ್ರೀಮಂಗಲ ಭಗವತಿ ದೇವಾಲಯದಲ್ಲಿ ಸಂಪ್ರದಾಯಬದ್ಧ ಪುತ್ತರಿ ಧಾರೆ

ನವೆಂಬರ್ 26, 2026

ಶ್ರೀಮಂಗಲ ಭಗವತಿ ದೇವಾಲಯದಲ್ಲಿ ಸಂಪ್ರದಾಯಬದ್ಧ ಪುತ್ತರಿ ಧಾರೆ

ನವೆಂಬರ್ 25, 2026

ಪುತ್ತರಿರ ಐನ್ ಮನೆಯಲ್ಲಿ ಸಂಪ್ರದಾಯಬದ್ಧ ಪುತ್ತರಿ ಸಂಭ್ರಮ

ನವೆಂಬರ್ 25, 2026

ಕಂಡಂಗಾಲ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ಶಾರದಾ ಪೂಜೆ

ನವೆಂಬರ್ 25, 2026

ಕುಶಾಲನಗರದಲ್ಲಿ 192ನೇ ಕಾವೇರಿ ಮಹಾ ಆರತಿ : ಕಾವೇರಿ ನದಿ ಕಲುಷಿತವಾಗದಂತೆ ಜಾಗೃತಿ ವಹಿಸಿ : ಹನುಮಂತಪ್ಪ ಅಂಗಡಿ

ನವೆಂಬರ್ 25, 2026

ವೃದ್ಧಾಶ್ರಮದ ಫಲಾನುಭವಿಗಳಿಗೆ ಹಣ್ಣು ಹಂಪಲು ವಿತರಣೆ

ನವೆಂಬರ್ 25, 2026

ನಾಡಿನಾದ್ಯಂತ ಸಂಭ್ರಮದ ಪುತ್ತರಿ (ಹುತ್ತರಿ) ಆಚರಣೆ : ಧಾನ್ಯಲಕ್ಷ್ಮಿಗೆ ವಿಶೇಷ ಪೂಜೆ : ದೇವಾಲಯಗಳಲ್ಲಿ ಕದಿರು ವಿತರಣೆ

ನವೆಂಬರ್ 25, 2026

ಕದನೂರು ಗ್ರಾಮದಲ್ಲಿ ಸಿಎನ್‌ಸಿ ವತಿಯಿಂದ 33ನೇ ವರ್ಷದ ಪುತ್ತರಿ ನಮ್ಮೆ ಆಚರಣೆ

ನವೆಂಬರ್ 25, 2026

ಜ್ಞಾನಗಂಗಾ ವಸತಿ ಶಾಲೆಯ ಪ್ರಾಂಶುಪಾಲೆ ಜೆ.ಎ.ಸಂಜನಾಗೆ ಅತ್ಯುತ್ತಮ ಪ್ರಾಂಶುಪಾಲೆ ಪ್ರಶಸ್ತಿ

ನವೆಂಬರ್ 24, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.