Facebook Twitter WhatsApp Email Telegram Copy Link ಸೋಮವಾರಪೇಟೆ, NEWS DESK ನ.27: ಸೋಮವಾರಪೇಟೆಯ ಬಜೆಗುಂಡಿ ನಿವಾಸಿ ಕೆ.ಎ. ಮಹಮದ್ ಕುಂಞಿ (56) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾದರು. ಮೃತರು ಪತ್ನಿ ಹಾಗೂ ಮೂವರು ಪುತ್ರರನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆಯು ಶನಿವಾರ ಬೆಳಿಗ್ಗೆ 9 ಗಂಟೆಗೆ ಅಲೆಕಟ್ಟೆ ಕಬರಸ್ತಾನದಲ್ಲಿ ನಡೆಯಲಿದೆ.
ಸಿ ಅಂಡ್ ಡಿ ಲ್ಯಾಂಡ್ ಸಮಸ್ಯೆ ಪರಿಹರಿಸದಿದ್ದರೆ ತಾಲೂಕು, ಜಿಲ್ಲಾ ಪಂಚಾಯಿತಿ ಚುನಾವಣೆ ಬಹಿಷ್ಕಾರ: ರೈತ ಹೋರಾಟ ಸಮಿತಿ ಎಚ್ಚರಿಕೆನವೆಂಬರ್ 27, 2026