Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಕುಶಾಲನಗರದಲ್ಲಿ ಸಂಭ್ರಮದ ಶ್ರೀ ಮಹಾಗಣಪತಿ ರಥೋತ್ಸವ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಕುಶಾಲನಗರದಲ್ಲಿ ಸಂಭ್ರಮದ ಶ್ರೀ ಮಹಾಗಣಪತಿ ರಥೋತ್ಸವ

ನವೆಂಬರ್ 27, 20261 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಕುಶಾಲನಗರ, NEWS DESK ನ.27: ಪಟ್ಟಣದ ಐತಿಹಾಸಿಕ ಶ್ರೀ ಮಹಾಗಣಪತಿ ದೇವಾಲಯದ ವಾರ್ಷಿಕ ರಥೋತ್ಸವ ಶುಕ್ರವಾರ ಶ್ರದ್ಧಾಭಕ್ತಿ ಹಾಗೂ ಸಂಭ್ರಮದಿಂದ ವಿಜೃಂಭಣೆಯಿಂದ ನಡೆಯಿತು. ಪಟ್ಟಣ ಸೇರಿದಂತೆ ಕೊಡಗು, ಮೈಸೂರು ಹಾಗೂ ಹಾಸನ ಜಿಲ್ಲೆಗಳ ವಿವಿಧ ಭಾಗಗಳಿಂದ ಸಹಸ್ರಾರು ಭಕ್ತರು ಆಗಮಿಸಿ ರಥೋತ್ಸವದಲ್ಲಿ ಪಾಲ್ಗೊಂಡರು.

ಶ್ರೀ ಗಣಪತಿ ದೇವಾಲಯ ಸೇವಾ ಸಮಿತಿ ವತಿಯಿಂದ ಆಯೋಜಿಸಲಾಗಿದ್ದ ರಥೋತ್ಸವದ ಅಂಗವಾಗಿ ದೇವಾಲಯದಲ್ಲಿ ಬೆಳಗ್ಗಿನಿಂದಲೇ ವಿವಿಧ ಧಾರ್ಮಿಕ ಪೂಜಾ ವಿಧಿವಿಧಾನಗಳು ನೆರವೇರಿದವು. ಗಣಪತಿ ಸ್ವಾಮಿಗೆ ಪಂಚಾಮೃತ ಅಭಿಷೇಕ, ಏಕವಾರ ರುದ್ರಾಭಿಷೇಕ, ಪುಷ್ಪಾಲಂಕಾರ, ರಥಪೂಜೆ ಹಾಗೂ ರಥಬಲಿ ಸೇರಿದಂತೆ ವಿಶೇಷ ಪೂಜೆಗಳನ್ನು ಸಲ್ಲಿಸಲಾಯಿತು.

ಮಹಾಮಂಗಳಾರತಿ ಬಳಿಕ ದೇವರ ಉತ್ಸವಮೂರ್ತಿಯನ್ನು ಮಂಗಳವಾದ್ಯಗಳೊಂದಿಗೆ ದೇವಾಲಯದಿಂದ ಹೊರತಂದು ರಥದಲ್ಲಿ ಪ್ರತಿಷ್ಠಾಪಿಸಲಾಯಿತು. ಭಕ್ತರ ಜಯಘೋಷಗಳ ನಡುವೆ ರಥೋತ್ಸವಕ್ಕೆ ಚಾಲನೆ ನೀಡಲಾಯಿತು.

ದೇವಾಲಯದಿಂದ ರಥಬೀದಿ ಮೂಲಕ ಆಂಜನೇಯ ದೇವಸ್ಥಾನದವರೆಗೆ ಸಾಗಿದ ರಥವನ್ನು ಭಕ್ತರು ಭಕ್ತಿಪೂರ್ವಕವಾಗಿ ಎಳೆದರು. ರಥ ಸಾಗುತ್ತಿದ್ದಂತೆ ಭಕ್ತರು ಹಣ್ಣು-ಕಾಯಿ ಅರ್ಪಿಸಿ, ತೆಂಗಿನಕಾಯಿ ಒಡೆದು ತಮ್ಮ ಹರಕೆಗಳನ್ನು ಸಲ್ಲಿಸಿದರು. ರಥದ ಮುಂದೆ ಭಕ್ತರು ಹಣ್ಣು ಹಾಗೂ ಜವನವನ್ನು ಸಮರ್ಪಿಸಿ ಗಣಪತಿ ಸ್ವಾಮಿಯ ದರ್ಶನ ಪಡೆದರು.

ರಥೋತ್ಸವದ ಅಂಗವಾಗಿ ದೇವಾಲಯ ಹಾಗೂ ಪಟ್ಟಣದ ಪ್ರಮುಖ ರಸ್ತೆಗಳನ್ನು ವಿದ್ಯುತ್ ದೀಪಗಳಿಂದ ಅಲಂಕರಿಸಲಾಗಿತ್ತು. ಭಕ್ತರಿಗೆ ದೇವಾಲಯದ ವತಿಯಿಂದ ಅನ್ನಸಂತರ್ಪಣೆಯ ವ್ಯವಸ್ಥೆ ಮಾಡಲಾಗಿತ್ತು.

Follow us Follow us
Share. WhatsApp Facebook Twitter Email Telegram Copy Link

Related Posts

ಕೊಡಗು ಚಾನಲ್ ಬಳಗದಿಂದ ‘ಸಮಾಜ ಸೇವಕ.. ಒಕ್ಕಲಿಗ ನಾಯಕ ಹರಪಳ್ಳಿ ರವೀಂದ್ರ’ ಜೀವನಚರಿತ್ರೆ ಕೃತಿ ಲೋಕಾರ್ಪಣೆ

ನವೆಂಬರ್ 27, 2026

ಮಾಜಿ ಸಂಸದ ಪ್ರತಾಪ್ ಸಿಂಹ ಹೇಳಿಕೆಗೆ ಕೆ.ಎ. ಯಾಕುಬ್ ಖಂಡನೆ

ನವೆಂಬರ್ 27, 2026

ನಿಧನ ಸುದ್ದಿ

ನವೆಂಬರ್ 27, 2026

ಕುಶಾಲನಗರದಲ್ಲಿ ಸಂಭ್ರಮದ ಶ್ರೀ ಮಹಾಗಣಪತಿ ರಥೋತ್ಸವ

ನವೆಂಬರ್ 27, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಕುಶಾಲನಗರ, NEWS DESK ನ.27: ಪಟ್ಟಣದ ಐತಿಹಾಸಿಕ ಶ್ರೀ ಮಹಾಗಣಪತಿ ದೇವಾಲಯದ ವಾರ್ಷಿಕ ರಥೋತ್ಸವ ಶುಕ್ರವಾರ ಶ್ರದ್ಧಾಭಕ್ತಿ ಹಾಗೂ ಸಂಭ್ರಮದಿಂದ…

ಮಾಜಿ ಸಂಸದ ಪ್ರತಾಪ್ ಸಿಂಹ ಹೇಳಿಕೆಗೆ ಕೆ.ಎ. ಯಾಕುಬ್ ಖಂಡನೆ

ನವೆಂಬರ್ 27, 2026

ನಿಧನ ಸುದ್ದಿ

ನವೆಂಬರ್ 27, 2026

ಕೊಯನಾಡು ಸರ್ಕಾರಿ ಶಾಲೆಯಲ್ಲಿ ಯೋಗ ಸಿಂಚನ ಕಾರ್ಯಕ್ರಮ

ನವೆಂಬರ್ 27, 2026

ಸಿ ಅಂಡ್ ಡಿ ಲ್ಯಾಂಡ್ ಸಮಸ್ಯೆ ಪರಿಹರಿಸದಿದ್ದರೆ ತಾಲೂಕು, ಜಿಲ್ಲಾ ಪಂಚಾಯಿತಿ ಚುನಾವಣೆ ಬಹಿಷ್ಕಾರ: ರೈತ ಹೋರಾಟ ಸಮಿತಿ ಎಚ್ಚರಿಕೆ

ನವೆಂಬರ್ 27, 2026

ಸೋಮವಾರಪೇಟೆಯಲ್ಲಿ ಮಹಿಳಾ ದೌರ್ಜನ್ಯ ತಡೆಗೆ ಮಾನವ ಸರಪಳಿ ಮೂಲಕ ಜಾಗೃತಿ

ನವೆಂಬರ್ 27, 2026

ಮಡಿಕೇರಿಯಲ್ಲಿ ಕನಕದಾಸರ ಜಯಂತಿ ಆಚರಣೆ : ಕನಕದಾಸರ ಚಿಂತನೆ, ಕೀರ್ತನೆಗಳು ಮಾನವಕುಲಕ್ಕೆ ಸದಾ ದಾರಿದೀಪ – ಜಯಲಕ್ಷ್ಮಿ ರಾಯಕೋಡ್

ನವೆಂಬರ್ 27, 2026

ಕೊಡಗಿನ ಸಂಸ್ಕೃತಿಯನ್ನು ನಾಶ ಮಾಡುತ್ತಿದ್ದರೆ ಸಾಕ್ಷ್ಯ ನೀಡಲಿ : ಪ್ರತಾಪ್ ಸಿಂಹ ವಿರುದ್ಧ ಹಿಂದೂ ಮಲಯಾಳಿ ಸಂಘಟನೆಗಳ ಅಸಮಾಧಾನ

ನವೆಂಬರ್ 27, 2026

ಹಿರಿಯ ಪತ್ರಕರ್ತ ಎಂ. ಶ್ರೀಧರ್ ಹೂವಲ್ಲಿ ಅವರಿಗೆ ‘ಗೋವರ್ಧನ ಗೋಪಾಲ ಕನ್ನಡ ರಾಜ್ಯೋತ್ಸವ ಪ್ರಶಸ್ತಿ’ ಪ್ರದಾನ

ನವೆಂಬರ್ 27, 2026

ಪ್ರತಾಪ್ ಸಿಂಹ ವಿರುದ್ಧ ಗೋಣಿಕೊಪ್ಪಲು ಪೊಲೀಸ್ ಠಾಣೆಗೆ ದೂರು; ಕಾನೂನು ಕ್ರಮಕ್ಕೆ ಕೊಡಗು ಹಿಂದೂ ಮಲಯಾಳಿ ಸಮಾಜ ಆಗ್ರಹ

ನವೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.