Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಕ.ರ.ವೇ. ಸ್ವಾಭಿಮಾನಿ ಸೇನೆಯ ಜಿಲ್ಲಾಧ್ಯಕ್ಷ ಫ್ರಾನ್ಸಿಸ್ ಡಿಸೋಜ ಅವರಿಗೆ ಗೋವರ್ಧನ ಗೋಪಾಲ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ; ನಾಡು-ನುಡಿ ಸೇವೆ ಹಾಗೂ ಸಮಾಜಮುಖಿ ಕಾರ್ಯಗಳನ್ನು ಗುರುತಿಸಿ ಗೌರವ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಕ.ರ.ವೇ. ಸ್ವಾಭಿಮಾನಿ ಸೇನೆಯ ಜಿಲ್ಲಾಧ್ಯಕ್ಷ ಫ್ರಾನ್ಸಿಸ್ ಡಿಸೋಜ ಅವರಿಗೆ ಗೋವರ್ಧನ ಗೋಪಾಲ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ; ನಾಡು-ನುಡಿ ಸೇವೆ ಹಾಗೂ ಸಮಾಜಮುಖಿ ಕಾರ್ಯಗಳನ್ನು ಗುರುತಿಸಿ ಗೌರವ

ನವೆಂಬರ್ 28, 20261 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಸೋಮವಾರಪೇಟೆ, NEWS DESK ನ.28: ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಸೇನೆಯ ಕೊಡಗು ಜಿಲ್ಲಾಧ್ಯಕ್ಷರು ಹಾಗೂ ಸಮಾಜ ಸೇವಕರಾದ ಫ್ರಾನ್ಸಿಸ್ ಡಿಸೋಜ ಅವರಿಗೆ ನಾಡು-ನುಡಿ ಸೇವೆ ಮತ್ತು ನಿಸ್ವಾರ್ಥ ಸಮಾಜ ಸೇವೆಯನ್ನು ಗುರುತಿಸಿ ಪ್ರತಿಷ್ಠಿತ ಗೋವರ್ಧನ ಗೋಪಾಲ ಕನ್ನಡ ರಾಜ್ಯೋತ್ಸವ ಪ್ರಶಸ್ತಿ–2026 ನೀಡಿ ಗೌರವಿಸಲಾಗಿದೆ.

ಮೈಸೂರಿನ ಯುವಂ ಯುಗಂ ಮಾಸಪತ್ರಿಕೆಯ ಮೂರನೇ ವರ್ಷದ ವಾರ್ಷಿಕೋತ್ಸವದ ಅಂಗವಾಗಿ ನವೆಂಬರ್ 25ರಂದು ಮೈಸೂರಿನ ಕರ್ನಾಟಕ ಕಲಾಮಂದಿರದ ಸಮೀಪದ ಕಿರು ರಂಗಮಂದಿರದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಿತು.

ಶಾನ್ ಗ್ಲೋಬಲ್ ಹ್ಯೂಮಾನಿಟಿ ಟ್ರಸ್ಟ್, ಬೋಗಾದಿ, ಮೈಸೂರು ಕಾವೇರಿ ನ್ಯೂಸ್ ಕನ್ನಡ ಹಾಗೂ ಶ್ರೀಗರಿ ಸಮೂಹ ಸಂಸ್ಥೆಗಳ ಸಹಯೋಗದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಕಾರ್ಯಕ್ರಮದಲ್ಲಿ ಯುವಂ ಯುಗಂ ಮಾಸಪತ್ರಿಕೆಯ ಮಾಲೀಕರು ಹಾಗೂ ಸಂಪಾದಕರಾದ ಗ್ರಹೇಶ್ವರ್ ಗಾರುಡಿಗೇಂದ್ರಮ್, ಉಪ ಸಂಪಾದಕರಾದ ಸಂದೇಶ್ ಜೋಸೆಫ್ ಡಿಸೋಜ ಮತ್ತು ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತಿನ ಮೈಸೂರು ನಗರ ಘಟಕದ ಅಧ್ಯಕ್ಷರು ಹಾಗೂ ಖ್ಯಾತ ಕವಿ ಡಾ. ಜಯಪ್ಪ ಹೊನ್ನಾಳಿ ಉಪಸ್ಥಿತರಿದ್ದರು.

ಕನ್ನಡ ಭಾಷೆ, ನಾಡು-ನುಡಿಯ ಸೇವೆ ಹಾಗೂ ಸಮಾಜಮುಖಿ ಚಟುವಟಿಕೆಗಳಲ್ಲಿ ಫ್ರಾನ್ಸಿಸ್ ಡಿಸೋಜ ಅವರು ಸಲ್ಲಿಸಿರುವ ಸೇವೆಯನ್ನು ಪರಿಗಣಿಸಿ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಫ್ರಾನ್ಸಿಸ್ ಡಿಸೋಜ ಅವರು, ತಮ್ಮ ಕನ್ನಡಪರ ಮತ್ತು ಸಮಾಜ ಸೇವಾ ಕಾರ್ಯಗಳನ್ನು ಗುರುತಿಸಿ ಪ್ರತಿಷ್ಠಿತ ಪ್ರಶಸ್ತಿಗೆ ಆಯ್ಕೆ ಮಾಡಿರುವ ಯುವಂ ಯುಗಂ ಪತ್ರಿಕೆಯ ಬಳಗ ಹಾಗೂ ಕಾರ್ಯಕ್ರಮದ ಆಯೋಜಕರಿಗೆ ಹೃತ್ಪೂರ್ವಕ ಕೃತಜ್ಞತೆ ಸಲ್ಲಿಸಿದರು.

ಫ್ರಾನ್ಸಿಸ್ ಡಿಸೋಜ ಅವರಿಗೆ ಪ್ರಶಸ್ತಿ ಲಭಿಸಿರುವ ಹಿನ್ನೆಲೆಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಸೇನೆಯ ಪದಾಧಿಕಾರಿಗಳು, ಕನ್ನಡಪರ ಸಂಘಟನೆಗಳ ಮುಖಂಡರು ಹಾಗೂ ಹಿತೈಷಿಗಳು ಅಭಿನಂದನೆ ಸಲ್ಲಿಸಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Related Posts

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಮಕ್ಕಳ ಮನೆಗೆ ವಿಶೇಷ ಸೇವಾ ಕಾರ್ಯಕ್ರಮ

ನವೆಂಬರ್ 28, 2026

ವಾಸವಿ ಅಚೀವರ್ಸ್ ಅವಾರ್ಡ್ 2026ಕ್ಕೆ ಬಿ.ಆರ್. ನಾಗೇಂದ್ರ ಪ್ರಸಾದ್ ಆಯ್ಕೆ; ಆರ್ಯವೈಶ್ಯ ಮಂಡಳಿ ಅಧ್ಯಕ್ಷರಿಗೆ ಗೌರವದ ಗರಿ

ನವೆಂಬರ್ 28, 2026

ಕರ್ಣಂಗೇರಿ ಗ್ರಾಮದಲ್ಲಿ ಪ್ರಜಾಸೇವಾ ಕಾರ್ಯಕ್ರಮ; ಶಾಸಕ ಡಾ. ಮಂತರ್ ಗೌಡ ಅವರಿಂದ ರಸ್ತೆ ಉದ್ಘಾಟನೆ, ಭೂಮಿ ಪೂಜೆ ಹಾಗೂ ಕಾಮಗಾರಿಗಳ ಪರಿಶೀಲನೆ

ನವೆಂಬರ್ 28, 2026

ವಾಸವಿ ಅಚೀವರ್ಸ್ ಅವಾರ್ಡ್ 2026ಕ್ಕೆ ಬಿ.ಆರ್. ನಾಗೇಂದ್ರ ಪ್ರಸಾದ್ ಆಯ್ಕೆ; ಆರ್ಯವೈಶ್ಯ ಮಂಡಳಿ ಅಧ್ಯಕ್ಷರಿಗೆ ಗೌರವದ ಗರಿ

ನವೆಂಬರ್ 28, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಕುಶಾಲನಗರ, NEWS DESK ನ.28: ಕರ್ನಾಟಕ ಆರ್ಯವೈಶ್ಯ ಮಹಾಸಭಾ, ಬೆಂಗಳೂರು ಇದರ ಮೈಸೂರು ಜಿಲ್ಲಾ ಸಮಿತಿಯ ವತಿಯಿಂದ ಗ್ಲೋಬಲ್ ಅಕ್ಸಿಲೇಟರ್…

ಕ.ರ.ವೇ. ಸ್ವಾಭಿಮಾನಿ ಸೇನೆಯ ಜಿಲ್ಲಾಧ್ಯಕ್ಷ ಫ್ರಾನ್ಸಿಸ್ ಡಿಸೋಜ ಅವರಿಗೆ ಗೋವರ್ಧನ ಗೋಪಾಲ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ; ನಾಡು-ನುಡಿ ಸೇವೆ ಹಾಗೂ ಸಮಾಜಮುಖಿ ಕಾರ್ಯಗಳನ್ನು ಗುರುತಿಸಿ ಗೌರವ

ನವೆಂಬರ್ 28, 2026

ಕರ್ಣಂಗೇರಿ ಗ್ರಾಮದಲ್ಲಿ ಪ್ರಜಾಸೇವಾ ಕಾರ್ಯಕ್ರಮ; ಶಾಸಕ ಡಾ. ಮಂತರ್ ಗೌಡ ಅವರಿಂದ ರಸ್ತೆ ಉದ್ಘಾಟನೆ, ಭೂಮಿ ಪೂಜೆ ಹಾಗೂ ಕಾಮಗಾರಿಗಳ ಪರಿಶೀಲನೆ

ನವೆಂಬರ್ 28, 2026

ಭಾಗಮಂಡಲದಲ್ಲಿ ನ.30ರಂದು ರೈತರ ಹಿತರಕ್ಷಣೆ ಕುರಿತು ತುರ್ತು ಸಭೆ

ನವೆಂಬರ್ 28, 2026

ಕೂರ್ಗ್ ಪ್ಲಾಂಟರ್ಸ್ ಅಸೋಸಿಯೇಷನ್‌ನ 147ನೇ ವಾರ್ಷಿಕ ಮಹಾಸಭೆ; ಪಶ್ಚಿಮಘಟ್ಟ ಸಂರಕ್ಷಣೆಯೊಂದಿಗೆ ಸ್ಥಳೀಯರ ಜೀವನವೂ ರಕ್ಷಣೆಯಾಗಬೇಕು: ಸಂಸದ ಯದುವೀರ್ ಒಡೆಯರ್

ನವೆಂಬರ್ 28, 2026

ಆಶಾ ಕಾರ್ಯಕರ್ತೆಯರ ಕುರಿತು ಯು.ಟಿ.ಖಾದರ್ ಹೇಳಿಕೆಗೆ ಚೆಪ್ಪುಡಿರ ರಾಕೇಶ್ ದೇವಯ್ಯ ಖಂಡನೆ

ನವೆಂಬರ್ 28, 2026

ಮಡಿಕೇರಿಯಲ್ಲಿ ಡಿ.4ರಿಂದ 6ರವರೆಗೆ 5ನೇ ವರ್ಷದ ಕೊಡವ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾವಳಿ; 12 ತಂಡಗಳ ನಡುವೆ ರೋಚಕ ಹಣಾಹಣಿ; ಪ್ರಥಮ ಬಹುಮಾನ ₹2 ಲಕ್ಷ, ಸುಮಾರು 250 ಆಟಗಾರರು ಭಾಗಿ

ನವೆಂಬರ್ 28, 2026

ಸಮಾಜಘಾತುಕ ಶಕ್ತಿಗಳ ಬಗ್ಗೆ ಮಾತನಾಡಿದ್ದೇನೆ, ಮಲಯಾಳಿ ಸಮುದಾಯವನ್ನು ಗುರಿ ಮಾಡಿಲ್ಲ : ಪ್ರತಾಪ್ ಸಿಂಹ ಸ್ಪಷ್ಟನೆ

ನವೆಂಬರ್ 27, 2026

ಕಡಬ ಬಳಿ ಭೀಕರ ರಸ್ತೆ ಅಪಘಾತ: ಸೋಮವಾರಪೇಟೆಯ ವಿಶ್ವಾಸ್ (31) ದುರ್ಮರಣ

ನವೆಂಬರ್ 27, 2026

ಕೊಡಗು ಚಾನಲ್ ಬಳಗದಿಂದ ‘ಸಮಾಜ ಸೇವಕ.. ಒಕ್ಕಲಿಗ ನಾಯಕ ಹರಪಳ್ಳಿ ರವೀಂದ್ರ’ ಜೀವನಚರಿತ್ರೆ ಕೃತಿ ಲೋಕಾರ್ಪಣೆ

ನವೆಂಬರ್ 27, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.