Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಭಾಗಮಂಡಲದ ಶ್ರೀ ಭಗಂಡೇಶ್ವರ ದೇವಸ್ಥಾನದ ಅಷ್ಟಬಂಧ ಬ್ರಹ್ಮಕಲಶೋತ್ಸವಕ್ಕೆ ₹1 ಕೋಟಿ ಅನುದಾನಕ್ಕೆ ಮನವಿ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಭಾಗಮಂಡಲದ ಶ್ರೀ ಭಗಂಡೇಶ್ವರ ದೇವಸ್ಥಾನದ ಅಷ್ಟಬಂಧ ಬ್ರಹ್ಮಕಲಶೋತ್ಸವಕ್ಕೆ ₹1 ಕೋಟಿ ಅನುದಾನಕ್ಕೆ ಮನವಿ

ನವೆಂಬರ್ 28, 20261 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಭಾಗಮಂಡಲ, NEWS DESK ನ.28: ಮೇ 2027ರಲ್ಲಿ ಭಾಗಮಂಡಲದ ಶ್ರೀ ಭಗಂಡೇಶ್ವರ ದೇವಸ್ಥಾನದ ಸನ್ನಿಧಿಯಲ್ಲಿ ನೆರವೇರಿಸಲು ಉದ್ದೇಶಿಸಿರುವ ಅಷ್ಟಬಂಧ ಬ್ರಹ್ಮಕಲಶೋತ್ಸವ ಕಾರ್ಯಕ್ರಮಕ್ಕೆ ₹1 ಕೋಟಿ ಅನುದಾನ ಬಿಡುಗಡೆ ಮಾಡುವಂತೆ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಅವರಿಗೆ ದೇವಸ್ಥಾನ ಸಮಿತಿಯ ಅಧ್ಯಕ್ಷರಾದ ಬಾನಂಡ ಪೃತ್ಯು ಅವರು ಭೇಟಿಯಾಗಿ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ರಾಜ್ಯ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷರಾದ ಅರುಣ್ ಮಾಚಯ್ಯ, ತಾಲೂಕು ಪ್ರಚಾರ ಸಮಿತಿಯ ಅಧ್ಯಕ್ಷರಾದ ಟಾಟು ಮೊಣ್ಣಪ್ಪ, ನಿಟ್ಟೂರು ವಲಯ ಅಧ್ಯಕ್ಷರಾದ ಪವನ್ ಚಿಟ್ಟಿಯಪ್ಪ ಸೇರಿದಂತೆ ಹಲವು ಪ್ರಮುಖರು ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Related Posts

ಕಾಡಾನೆ ದಾಳಿಯಿಂದ ಸರಣಿ ಸಾವು: ಕಾಡಾನೆಗಳ ಸ್ಥಳಾಂತರಕ್ಕೆ ತೇಲಪಂಡ ಶಿವಕುಮಾರ್ ನಾಣಯ್ಯ ಒತ್ತಾಯ

ನವೆಂಬರ್ 28, 2026

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಮಕ್ಕಳ ಮನೆಗೆ ವಿಶೇಷ ಸೇವಾ ಕಾರ್ಯಕ್ರಮ

ನವೆಂಬರ್ 28, 2026

ವಾಸವಿ ಅಚೀವರ್ಸ್ ಅವಾರ್ಡ್ 2026ಕ್ಕೆ ಬಿ.ಆರ್. ನಾಗೇಂದ್ರ ಪ್ರಸಾದ್ ಆಯ್ಕೆ; ಆರ್ಯವೈಶ್ಯ ಮಂಡಳಿ ಅಧ್ಯಕ್ಷರಿಗೆ ಗೌರವದ ಗರಿ

ನವೆಂಬರ್ 28, 2026

ಭಾಗಮಂಡಲದ ಶ್ರೀ ಭಗಂಡೇಶ್ವರ ದೇವಸ್ಥಾನದ ಅಷ್ಟಬಂಧ ಬ್ರಹ್ಮಕಲಶೋತ್ಸವಕ್ಕೆ ₹1 ಕೋಟಿ ಅನುದಾನಕ್ಕೆ ಮನವಿ

ನವೆಂಬರ್ 28, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಭಾಗಮಂಡಲ, NEWS DESK ನ.28: ಮೇ 2027ರಲ್ಲಿ ಭಾಗಮಂಡಲದ ಶ್ರೀ ಭಗಂಡೇಶ್ವರ ದೇವಸ್ಥಾನದ ಸನ್ನಿಧಿಯಲ್ಲಿ ನೆರವೇರಿಸಲು ಉದ್ದೇಶಿಸಿರುವ ಅಷ್ಟಬಂಧ ಬ್ರಹ್ಮಕಲಶೋತ್ಸವ…

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಮಕ್ಕಳ ಮನೆಗೆ ವಿಶೇಷ ಸೇವಾ ಕಾರ್ಯಕ್ರಮ

ನವೆಂಬರ್ 28, 2026

ವಾಸವಿ ಅಚೀವರ್ಸ್ ಅವಾರ್ಡ್ 2026ಕ್ಕೆ ಬಿ.ಆರ್. ನಾಗೇಂದ್ರ ಪ್ರಸಾದ್ ಆಯ್ಕೆ; ಆರ್ಯವೈಶ್ಯ ಮಂಡಳಿ ಅಧ್ಯಕ್ಷರಿಗೆ ಗೌರವದ ಗರಿ

ನವೆಂಬರ್ 28, 2026

ಕ.ರ.ವೇ. ಸ್ವಾಭಿಮಾನಿ ಸೇನೆಯ ಜಿಲ್ಲಾಧ್ಯಕ್ಷ ಫ್ರಾನ್ಸಿಸ್ ಡಿಸೋಜ ಅವರಿಗೆ ಗೋವರ್ಧನ ಗೋಪಾಲ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ; ನಾಡು-ನುಡಿ ಸೇವೆ ಹಾಗೂ ಸಮಾಜಮುಖಿ ಕಾರ್ಯಗಳನ್ನು ಗುರುತಿಸಿ ಗೌರವ

ನವೆಂಬರ್ 28, 2026

ಕರ್ಣಂಗೇರಿ ಗ್ರಾಮದಲ್ಲಿ ಪ್ರಜಾಸೇವಾ ಕಾರ್ಯಕ್ರಮ; ಶಾಸಕ ಡಾ. ಮಂತರ್ ಗೌಡ ಅವರಿಂದ ರಸ್ತೆ ಉದ್ಘಾಟನೆ, ಭೂಮಿ ಪೂಜೆ ಹಾಗೂ ಕಾಮಗಾರಿಗಳ ಪರಿಶೀಲನೆ

ನವೆಂಬರ್ 28, 2026

ಭಾಗಮಂಡಲದಲ್ಲಿ ನ.30ರಂದು ರೈತರ ಹಿತರಕ್ಷಣೆ ಕುರಿತು ತುರ್ತು ಸಭೆ

ನವೆಂಬರ್ 28, 2026

ಕೂರ್ಗ್ ಪ್ಲಾಂಟರ್ಸ್ ಅಸೋಸಿಯೇಷನ್‌ನ 147ನೇ ವಾರ್ಷಿಕ ಮಹಾಸಭೆ; ಪಶ್ಚಿಮಘಟ್ಟ ಸಂರಕ್ಷಣೆಯೊಂದಿಗೆ ಸ್ಥಳೀಯರ ಜೀವನವೂ ರಕ್ಷಣೆಯಾಗಬೇಕು: ಸಂಸದ ಯದುವೀರ್ ಒಡೆಯರ್

ನವೆಂಬರ್ 28, 2026

ಆಶಾ ಕಾರ್ಯಕರ್ತೆಯರ ಕುರಿತು ಯು.ಟಿ.ಖಾದರ್ ಹೇಳಿಕೆಗೆ ಚೆಪ್ಪುಡಿರ ರಾಕೇಶ್ ದೇವಯ್ಯ ಖಂಡನೆ

ನವೆಂಬರ್ 28, 2026

ಮಡಿಕೇರಿಯಲ್ಲಿ ಡಿ.4ರಿಂದ 6ರವರೆಗೆ 5ನೇ ವರ್ಷದ ಕೊಡವ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾವಳಿ; 12 ತಂಡಗಳ ನಡುವೆ ರೋಚಕ ಹಣಾಹಣಿ; ಪ್ರಥಮ ಬಹುಮಾನ ₹2 ಲಕ್ಷ, ಸುಮಾರು 250 ಆಟಗಾರರು ಭಾಗಿ

ನವೆಂಬರ್ 28, 2026

ಸಮಾಜಘಾತುಕ ಶಕ್ತಿಗಳ ಬಗ್ಗೆ ಮಾತನಾಡಿದ್ದೇನೆ, ಮಲಯಾಳಿ ಸಮುದಾಯವನ್ನು ಗುರಿ ಮಾಡಿಲ್ಲ : ಪ್ರತಾಪ್ ಸಿಂಹ ಸ್ಪಷ್ಟನೆ

ನವೆಂಬರ್ 27, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.