ನ. 2 ರಂದು ತಾ.ಪಂ.ಮಾಸಿಕ ಕೆ.ಡಿ.ಪಿ. ಸಭೆ

27/10/2020

ಮಡಿಕೇರಿ ಅ.27 : ತಾಲ್ಲೂಕು ಪಂಚಾಯಿತಿ ಮಾಸಿಕ ಕೆ.ಡಿ.ಪಿ. ಸಭೆಯು ತಾ.ಪಂ. ಅಧ್ಯಕ್ಷರಾದ ತೆಕ್ಕಡೆ ಶೋಭ ಮೋಹನ್ ಕುಮಾರ್ ಅವರ ಅಧ್ಯಕ್ಷತೆಯಲ್ಲಿ ನವೆಂಬರ್, 02 ರಂದು ಬೆಳಗ್ಗೆ 10.30 ಗಂಟೆಗೆ ತಾ.ಪಂ. ಸಭಾಂಗಣದಲ್ಲಿ ನಡೆಯಲಿದೆ ಎಂದು ಮಡಿಕೇರಿ ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿ ಅವರು ತಿಳಿಸಿದ್ದಾರೆ.