ಕಿರುತೆರೆ ನಟಿಗೆ ಚೂರಿ ಇರಿತ
28/10/2020

ಮುಂಬೈ ಅ.28 : ಮದುವೆ ಪ್ರಸ್ತಾಪವನ್ನು ತಿರಸ್ಕರಿಸಿದ್ದಕ್ಕೆ ಪಾಗಲ್ ಪ್ರೇಮಿಯೊಬ್ಬ ಕಿರುತೆರೆ ನಟಿಗೆ ಚೂರಿ ಇರಿದು ಪರಾರಿಯಾಗಿದ್ದಾನೆ.
ಮುಂಬೈನ ಅಂಧೇರಿಯಲ್ಲಿ ಬೆಳಗ್ಗೆ 9 ಗಂಟೆ ಸುಮಾರಿಗೆ ಈ ಘಟನೆ ನಡೆಸಿದೆ. ಕಿರುತೆರೆ ನಟಿ ಮಾಲ್ವಿ ಮಲ್ಹೋತ್ರಾ ಅವರು ಕೇಫೆಯಿಂದ ಮನೆಗೆ ಹಿಂತಿರುಗುತ್ತಿದ್ದಾಗ ಮಾರ್ಗ ಮಧ್ಯೆ ಅಡ್ಡಹಾಕಿದ ಯೋಗೇಶ್ ಮಹಿಪಾಲ್ ಸಿಂಗ್ ತನ್ನನ್ನು ದೂರ ಮಾಡುತ್ತಿರುವುದೇಕೆ ಎಂದು ಪ್ರಶ್ನಿಸಿದ್ದಾನೆ
ವೆಯಾಗುವಂತೆ ಬೇಡಿಕೆಯಿಟ್ಟು ಅದಕ್ಕೆ ಒಪ್ಪದಿದ್ದಕ್ಕೆ ತನ್ನ ಬಳಿಯಿದ್ದ ಚೂರಿಯಿಂದ ಮಾಲ್ವಿಗೆ ಇರಿದಿದ್ದಾನೆ. ಮಾಲ್ವಿಯ ಕೈಗಳಿಗೆ ಚೂರಿ ಇರಿತವಾಗಿ ರಕ್ತ ಸೇರುತ್ತಿತ್ತು. ಹೀಗಾಗಿ ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಯಿತು.
