ನ.6 ರಂದು ವಿರಾಜಪೇಟೆ ತಾ.ಪಂ. ಸಾಮಾನ್ಯ ಸಭೆ

October 28, 2020

ಮಡಿಕೇರಿ ಅ.28 : ವಿರಾಜಪೇಟೆ ತಾಲ್ಲೂಕು ಪಂಚಾಯತ್ ಅಧ್ಯಕ್ಷರಾದ ಬೊಳ್ಳಚಂಡ ಸ್ಮಿತ ಪ್ರಕಾಶ್ ಅವರ ಅಧ್ಯಕ್ಷತೆಯಲ್ಲಿ ನವೆಂಬರ್, 06 ರಂದು ಬೆಳಗ್ಗೆ 10.30 ಗಂಟೆಗೆ ವಿರಾಜಪೇಟೆ ತಾ.ಪಂ. ಸಾಮಾನ್ಯ ಸಭೆಯು ಪೊನ್ನಂಪೇಟೆ ಸಾಮಥ್ರ್ಯ ಸೌಧ ಸಭಾಂಗಣದಲ್ಲಿ ನಡೆಯಲಿದೆ ಎಂದು ವಿರಾಜಪೇಟೆ ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿ ಅವರು ತಿಳಿಸಿದ್ದಾರೆ.

error: Content is protected !!